| ಕ್ರಸಂ | ಪ್ರಶ್ನೆ ಸಂಖ್ಯೆ | ಮಾನ್ಯ ಶಾಸಕರ ಹೆಸರು | ವಿಷಯ | ಇಲಾಖೆ | ಉತ್ತರ |
|---|---|---|---|---|---|
1 |
688 |
ಶ್ರೀ ಮಧು ಜಿ. ಮಾದೇಗೌಡ | ಕೃಷ್ಣರಾಜಸಾಗರ ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿ ಬೇಸಾಯಕ್ಕೆ ನೀರು ಬಿಡುವ ಬಗ್ಗೆ | ಜಲಸಂಪನ್ಮೂಲ ಸಚಿವರು | |
2 |
772 |
ಶ್ರೀ ಕೆ.ಎಸ್. ನವೀನ್ | ಆಯುಷ್ ಇಲಾಖೆಯ ಅನುದಾನದ ಬಗ್ಗೆ | ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
3 |
731 |
ಶ್ರೀ ವೈ.ಎಂ. ಸತೀಶ್ | ಕಬ್ಬಿಣದ ಅದಿರಿನ ಗಣಿಗಾರಿಕೆ ನಡೆಸುವಲ್ಲಿನ ಲೋಪಗಳ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
4 |
735 |
ಶ್ರೀ ಡಿ.ಎಸ್. ಅರುಣ್ | ರಾಜ್ಯದಲ್ಲಿ ಪರಿಷ್ಕೃತ ಕನಿಷ್ಠ ವೇತನ ಜಾರಿ ಕುರಿತು | ಕಾರ್ಮಿಕ ಮತ್ತು ಉದ್ಯೋಗ ಸಚಿವರು | |
5 |
646 |
ಶ್ರೀಮತಿ ಬಲ್ಕೀಸ್ ಬಾನು | ಅಪ್ಪರ್ ಭದ್ರಾ ಯೋಜನೆ ಕುರಿತು | ಜಲಸಂಪನ್ಮೂಲ ಸಚಿವರು | |
6 |
637 |
ಶ್ರೀ ಜಗದೇವ್ ಗುತ್ತೇದಾರ್ | ಕಾಳಗಿ ತಾಲ್ಲೂಕಿನ ಪ್ರಾಥಮಿಕ ಕೇಂದ್ರಗಳ ಬಗ್ಗೆ | ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
7 |
656 |
ಶ್ರೀ ಐವನ್ ಡಿ' ಸೋಜಾ | ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ವೆನ್ಲಾಕ್ ಆಸ್ಪತ್ರೆಯನ್ನು ಉನ್ನತೀಕರಿಸುವ ಬಗ್ಗೆ | ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
8 |
775 |
ಶ್ರೀ ಎಸ್. ವಿ. ಸಂಕನೂರ | ವೈದ್ಯಕೀಯ ಶಿಕ್ಷಣ ಇಲಾಖೆಯ ನೌಕರರಿಗೆ ಏಕರೂಪದ ಸಿ&ಆರ್ ನಿಯಮಗಳನ್ನು ಜಾರಿಗೆ ತರುವ ಕುರಿತು | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
9 |
763 |
ಶ್ರೀ ಟಿ.ಎನ್. ಜವರಾಯಿ ಗೌಡ | ಮೇಕೆದಾಟು ಅಣೆಕಟ್ಟು ನಿರ್ಮಾಣದ ಬಗ್ಗೆ | ಜಲಸಂಪನ್ಮೂಲ ಸಚಿವರು | |
10 |
764 |
ಡಾ. ಡಿ. ತಿಮ್ಮಯ್ಯ | ಮೈಸೂರು-ಚಾಮರಾಜನಗರದಲ್ಲಿರುವ ಕೆರೆಗಳ ಕುರಿತು | ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು | |
11 |
717 |
ಶ್ರೀ ಸಿ.ಎನ್. ಮಂಜೇಗೌಡ | ಸಂಘಟಿತ ವಲಯದ ಕಾರ್ಮಿಕರು ಅನುಭವಿಸುತ್ತಿರುವ ತೊಂದರೆಗಳ ಬಗ್ಗೆ | ಕಾರ್ಮಿಕ ಮತ್ತು ಉದ್ಯೋಗ ಸಚಿವರು | |
12 |
794 |
ಡಾ: ಧನಂಜಯ ಸರ್ಜಿ | ವೈದ್ಯಕೀಯ ಕಾಲೇಜುಗಳಲ್ಲಿ IVF/ART ಕೇಂದ್ರಗಳನ್ನು ಪ್ರಾರಂಭಿಸುವ ಕುರಿತು | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
13 |
768 |
ಶ್ರೀಮತಿ ಹೇಮಲತಾ ನಾಯಕ್ | ರೈಲ್ವೆ ಕ್ರಾಸಿಂಗ್ನಲ್ಲಿ ಅಂಡರ್ಪಾಸ್ ನಿರ್ಮಾಣಕ್ಕಾಗಿ ಜಮೀನನ್ನು ಭೂಸ್ವಾಧೀನ ಪಡೆಯುವ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
14 |
720 |
ಶ್ರೀ ಶಿವಕುಮಾರ್ ಕೆ. | ಡಾಬಸ್ಪೇಟೆ ಸಮೀಪ ಕೈಗೆತ್ತಿಕೊಂಡಿರುವ ಕ್ವಿನ್ ಸಿಟಿ (KWIN) ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
15 |
757 |
ಡಾ: ಕೆ. ಗೋವಿಂದರಾಜ್ | ಆರೋಗ್ಯ ಇಲಾಖೆಯಲ್ಲಿನ ಖಾಲಿ ಹುದ್ದೆಗಳ ಮತ್ತು ಔಷಧಿಗಳ ಕೊರತೆ ಬಗ್ಗೆ | ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು |
