ದಿನಾಂಕ 21-09-2020ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
01 (28)
ಶ್ರೀ ಮೋಹನ್ ಕುಮಾರ್ ಕೊಂಡಜ್ಜಿ

ಕೋವಿಡ್-19ರ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಮೂಲಭೂತ ಸೌಕರ್ಯ ಅಭಿವೃದ್ಧಿ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
2
02 (130)
ಶ್ರೀ ನಸೀರ್ ಅಹ್ಮದ್

ಕಟ್ಟಡ ಕಾರ್ಮಿಕರ ಮಕ್ಕಳ ಪಾಲನೆಗಾಗಿ ಸಂಚಾರಿ ಶಿಶುಪಾಲನಾ ಕೇಂದ್ರಗಳನ್ನು ಸ್ಥಾಪಿಸುವ ಬಗ್ಗೆ

ಕಾರ್ಮಿಕ ಹಾಗೂ ಸಕ್ಕರೆ ಇಲಾಖೆ
3
03 (70)
ಶ್ರೀ ವಿಜಯಸಿಂಗ್

ಬ್ಯಾಕ್‍ಲಾಗ್ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
4
04 (160)
ಶ್ರೀ ಅ. ದೇವೇಗೌಡ
ಸಂಸ್ಕೃತ ವಿಶ್ವವಿದ್ಯಾಲಯದ ಬಗ್ಗೆ ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆ, ಮಾಹಿತಿ ತಂತ್ರಜ್ಞಾನ ಇಲಾಖೆ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
5
05 (112+113)
ಶ್ರೀ ಎಂ. ನಾರಾಯಣಸ್ವಾಮಿ ಹಾಗೂ ಶ್ರೀ ಪಿ. ಆರ್. ರಮೇಶ್

ಕರೋನಾ ಸಂಬಂಧವಾಗಿ ಖರೀದಿಸಲಾದ ವಿವಿಧ ಸಾಮಗ್ರಿಗಳ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
6
06 (85)
ಶ್ರೀ ಮರಿತಿಬ್ಬೇಗೌಡ

ಪ್ರೌಢಶಾಲಾ ಮುಖ್ಯ ಶಿಕ್ಷಕರು / ತತ್ಸಮಾನ ವೃಂದದವರಿಗೆ ರೂ. 500/- ಗಳ ವಿಶೇಷ ಭತ್ಯೆ ಮಂಜೂರಾತಿ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
7
07 (89)
ಶ್ರೀ ಆರ್. ಧರ್ಮಸೇನ

ಸರ್ಕಾರಿ ವೈದ್ಯರುಗಳ ಅಸಮರ್ಪಕ ಕಾರ್ಯನಿರ್ವಹಣೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
8
08 (30)
ಶ್ರೀ ಪ್ರಕಾಶ್ ಕೆ. ರಾಥೋಡ್

ಬೋಧಕರಿಲ್ಲದ ಕಾರಣ ಶಿಕ್ಷಣದ ಗುಣಮಟ್ಟ ಕಡಿಮೆಯಾಗುತ್ತಿರುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
9
09 (104+71)
ಶ್ರೀ ರಘುನಾಥ್ ರಾವ್ ಮಲ್ಕಾಪೂರೆ ಹಾಗೂ ಶ್ರೀ ವಿಜಯಸಿಂಗ್

ಬೀದರ್ ಬ್ರೀಮ್ಸ್ ಆಸ್ಪತ್ರೆ ಬಗ್ಗೆ

ವೈದ್ಯಕೀಯ ಶಿಕ್ಷಣ ಇಲಾಖೆ
10
10 (129)
ಶ್ರೀ ಕೆ. ಗೋವಿಂದರಾಜ್

ವಿಶ್ವವಿದ್ಯಾನಿಲಯಗಳಲ್ಲಿ ಅಕ್ರಮವಾಗಿ ಪದೋನ್ನತಿ ನೀಡುತ್ತಿರುವ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆ, ಮಾಹಿತಿ ತಂತ್ರಜ್ಞಾನ ಇಲಾಖೆ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
11
11 (62)
ಶ್ರೀಮತಿ ಭಾರತಿ ಶೆಟ್ಟಿ

ವೃಕ್ಷ ಸಂರಕ್ಷಣಾ ಕಾಯಿದೆಯ ವ್ಯಾಪ್ತಿಯಡಿ ಇದ್ದ ನಗರ ಪ್ರದೇಶಗಳ ಕುರಿತು

ಅರಣ್ಯ ಇಲಾಖೆ
12
12 (46)
ಶ್ರೀ ಅರವಿಂದ ಕುಮಾರ್ ಅರಳಿ

ಅನಧಿಕೃತ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮದ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
13
13 (121)
ಶ್ರೀ ಸಿ. ಎಂ. ಲಿಂಗಪ್ಪ

ಆಯವ್ಯಯದಲ್ಲಿ ಘೋಷಿಸಿರುವಂತೆ ವಿಶೇಷ ತಂತ್ರಜ್ಞಾನವನ್ನು ರೂಪಿಸುವ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆ, ಮಾಹಿತಿ ತಂತ್ರಜ್ಞಾನ ಇಲಾಖೆ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
14
14 (01)
ಶ್ರೀ ಬಸವರಾಜ ಪಾಟೀಲ್ ಇಟಗಿ

ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ಶಾಲೆಗಳಲ್ಲಿರುವ ಶಿಕ್ಷಕರ ಕೊರತೆ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
15
15 (90)
ಶ್ರೀ ಪಿ. ಆರ್. ರಮೇಶ್

ರಾಜ್ಯದಲ್ಲಿನ ಸರ್ಕಾರಿ/ಖಾಸಗಿ ಆಸ್ಪತ್ರೆಗಳ ಮಾಹಿತಿ ನೀಡುವ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru