ದಿನಾಂಕ 21-12-2021ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
870
ಶ್ರೀ ಹೆಚ್.‌ ಎಂ. ರಮೇಶ ಗೌಡ

ರಾಜ್ಯದ ವಿಧಾನಸಭಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಲು ಉತ್ಪಾದಕರ ಕುರಿತು

ಸಹಕಾರ ಸಚಿವರು
2
875
ಶ್ರೀ ಎನ್.‌ ರವಿಕುಮಾರ್‌

ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯ ಕುರಿತು

ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕ ಸಬಲೀಕರಣ ಸಚಿವರು

3
890
‌ ಶ್ರೀ ಯು.ಬಿ. ವೆಂಕಟೇಶ್‌

ಕೇಂದ್ರ ಸರ್ಕಾರ ಮೇಕ್‌ ಇನ್‌ ಇಂಡಿಯಾ ಕಾರ್ಯಕ್ರಮದ ಕುರಿತು

ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವರು
4
991
‌ಶ್ರೀ ಕೆ. ಹರೀಶ್‌ ಕುಮಾರ್‌

ರಾಜ್ಯದ ಪಟ್ಟಣ ಪಂಚಾಯಿತಿಗಳಲ್ಲಿ ಭೂ ಪರಿವರ್ತಿತ ಜಮೀನಿನಲ್ಲಿರುವ ಕಟ್ಟಡಗಳ ಪರವಾನಗಿ ಬಗ್ಗೆ

ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
5
977
ಶ್ರೀ ಆರ್.‌ಧರ್ಮಸೇನ

ಸ್ಥಳೀಯ ಸಂಸ್ಥೆಗಳನ್ನು ಮೇಲ್ಧರ್ಜೆಗೇರಿಸುವ ಬಗ್ಗೆ

ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
6
947
ಶ್ರೀ ಶಶಿಲ್‌ ಜಿ. ನಮೋಶಿ

ವಿಕಲಚೇತನರ ಇಲಾಖೆಯ ಶಿಕ್ಷಕರುಗಳ ವೇತನ ಶ್ರೇಣಿ ಕುರಿತು

ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕ ಸಬಲೀಕರಣ ಸಚಿವರು
7
985+891
ಶ್ರೀಮತಿ ಭಾರತಿ ಶೆಟ್ಟಿ, ಶ್ರೀ ಯು.ಬಿ. ವೆಂಕಟೇಶ್‌

ಸಹಕಾರಿ ಸಂಸ್ಥೆಗಳಿಂದ ವಂಚನೆಯಾಗುತ್ತಿರುವ ಬಗ್ಗೆ

ಸಹಕಾರ ಸಚಿವರು
8
973+918
ಶ್ರೀ ಎಂ. ನಾರಾಯಣಸ್ವಾಮಿ, ಡಾ|| ತೇಜಸ್ವಿನಿ ಗೌಡ

ರಾಜ್ಯದಲ್ಲಿ ಹೆಚ್ಚುತ್ತಿರುವ ಹಿರಿಯ ನಾಗರಿಕ ಮೇಲಿನ ದೌರ್ಜನ್ಯಗಳ ಬಗ್ಗೆ

ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕ ಸಬಲೀಕರಣ ಸಚಿವರು
9
963
ಶ್ರೀ ಕೆ.ಎ. ತಿಪ್ಪೇಸ್ವಾಮಿ

ಸಕ್ಕರೆ ಕಾರ್ಖಾನೆಗಳ ಬಗ್ಗೆ

ಕೈಮಗ್ಗ,ಜವಳಿ ಹಾಗೂ ಸಕ್ಕರೆ ಸಚಿವರು
10
969
ಶ್ರೀ ಕಾಂತರಾಜ್‌

ಮೈಸೂರು ಕಾಗದ ಕಾರ್ಖಾನೆಯನ್ನು ಖಾಸಗೀಕರಣಗೊಳಿಸುವ ಕುರಿತು

ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವರು
11
938
ಶ್ರೀ ಮುನಿರಾಜು ಗೌಡ ಪಿ.ಎಂ.

ಕಲ್ಲು ಗಣಿ ಗುತ್ತಿಗೆ ಮಂಜೂರಾತಿ ಕುರಿತು

ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕ ಸಬಲೀಕರಣ ಸಚಿವರು
12
901
ಶ್ರೀ ವಿಜಯ ಸಿಂಗ್‌

ಬಸವಕಲ್ಯಾಣ ಹಾಗೂ ಹುಲನೂರು ತಾಲ್ಲೂಕಿನ ಅಂಗನವಾಡಿ ಕೇಂದ್ರಗಳ ಬಗ್ಗೆ

ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕ ಸಬಲೀಕರಣ ಸಚಿವರು
13
920
ಶ್ರೀ ಗೋವಿಂದ ರಾಜು ಹಿರಿಯ ನಾಗರಿಕರ ವ್ಯಾಜ್ಯಗಳ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕ ಸಬಲೀಕರಣ ಸಚಿವರು
14
951
ಶ್ರೀ ಪಿ.ಆರ್.‌ ರಮೇಶ್‌ ರಾಜ್ಯದ ಸಣ್ಣ ಕಾರ್ಖಾನೆಗಳ ಸ್ಥಿತಿಗತಿಗಳ ಕುರಿತು ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
15
919
ಡಾ|| ತೇಜಸ್ವಿನಿ ಗೌಡ ಭೂಗರ್ಭದಲ್ಲಿ ಭೂ ಕಂಪನ ಮಾಪನ-ಗಣಿಗಾರಿಕೆ ಕುರಿತು ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕ ಸಬಲೀಕರಣ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru