Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 22-02-2022ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
| |
---|---|
ಮಾನ್ಯ ಶಾಸಕರ ಹೆಸರು
|
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
---|---|---|---|---|---|
1
|
747 |
ಶ್ರೀ ಯು ಬಿ ವೆಂಕಟೇಶ್ | ಪ್ಲಾಸ್ಟಿಕ್ ತ್ಯಾಜ್ಯ ಹೆಚ್ಚಳದ ನಿಯಂತ್ರಣದ ಕುರಿತು |
ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು. | |
2
|
734 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ಗ್ರಾಮ ಪಂಚಾಯಿತಿಗಳನ್ನು ಪಟ್ಟಣ ಪಂಚಾಯಿತಿಗಳನ್ನಾಗಿ ಪರಿವರ್ತಿಸುವ ಕುರಿತು |
ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
3
|
680 |
ಶ್ರೀ ಅರವಿಂದ ಕುಮಾರ್ ಅರಳಿ | ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತದಲ್ಲಿ ಕಲಂ ೩೭೧ (ಜೆ) ಕುರಿತು |
ಸಹಕಾರಿ ಸಚಿವರು | |
4
|
651 |
ಡಾ|| ವೈ. ಎ. ನಾರಾಯಣಸ್ವಾಮಿ | ಸಹಕಾರ ಬ್ಯಾಂಕ್ ಗಳ ಅವ್ಯವಹಾರದ ಬಗ್ಗೆ |
ಸಹಕಾರಿ ಸಚಿವರು | |
5
|
724 |
ಶ್ರೀ ಮುನಿರಾಜು ಗೌಡ ಪಿ.ಎಂ | ಮಕ್ಕಳ ಪಾಲನಾ ಕೇಂದ್ರಗಳಲ್ಲಿ ಸಮಾಲೋಚಕರ ಕೊರತೆ ಕುರಿತು |
ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು. | |
6
|
743 |
ಶ್ರೀ ಅಡಗೂರ್ ಹೆಚ್. ವಿಶ್ವನಾಥ್ | ಕರ್ನಾಟಕ ರಾಜ್ಯ ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ರಾಜ್ಯ ಆಯುಕ್ತರ ಹುದ್ದೆಗೆ ಸಂಬಂಧಿಸಿದ ಬಗ್ಗೆ |
ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು. | |
7
|
645 |
ಶ್ರೀಮತಿ ಭಾರತಿ ಶೆಟ್ಟಿ |
ರಾಜ್ಯದಲ್ಲಿ ಕುಡಿಯುವ ನೀರಿನ ಸರಬರಾಜಿನ ಯೋಜನೆಗಳ ಕುರಿತು |
ನಗರಾಭಿವೃದ್ಧಿ ಸಚಿವರು | |
8
|
736 |
ಶ್ರೀ ಸಿ ಎನ್. ಮಂಜೇಗೌಡ | ಸ್ಥಳೀಯ ಸಂಸ್ಥೆಗಳಿಗೆ ಅನುದಾನ ಬಿಡುಗಡೆ ಬಗ್ಗೆ |
ನಗರಾಭಿವೃದ್ಧಿ ಸಚಿವರು | |
9
|
713 |
ಶ್ರೀ ಪ್ರದೀಪ್ ಶೆಟ್ಟರ್ | ಕೈಮಗ್ಗ ಮತ್ತು ಜವಳಿ ಇಲಾಖೆಯ ಅನುದಾನದ ಬಗ್ಗೆ |
ಕೈಮಗ್ಗ ಜವಳಿ ಹಾಗೂ ಸಕ್ಕರೆ ಸಚಿವರು | |
10
|
677 |
ಶ್ರೀ ಎಸ್. ರುದ್ರೇಗೌಡ | ಕಲ್ಲುಗಣಿಗಳಲ್ಲಿ ಗಣಿಗಾರಿಕೆಯಿಂದ ಅನುಭವಿಸುವ ತೊಂದರೆಗಳ ಬಗ್ಗೆ |
ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು. | |
11
|
704 |
ಶ್ರೀ ದಿನೇಶ್ ಗೂಳಿಗೌಡ | ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಬಗ್ಗೆ |
ನಗರಾಭಿವೃದ್ಧಿ ಸಚಿವರು | |
12
|
696 |
ಶ್ರೀ ಗೋವಿಂದರಾಜು | ರಾಜ್ಯ ಉಗ್ರಾಣ ನಿಗಮದ ಬಗ್ಗೆ |
ಸಹಕಾರ ಸಚಿವರು | |
13
|
669 |
ಶ್ರೀ ಪಿ. ಆರ್. ರಮೇಶ್ | ಸ್ಥಳೀಯ ಸಂಸ್ಥೆಗಳಲ್ಲಿ ಚುನಾಯಿತ ಪ್ರತಿನಿಧಿಗಳ ಆಯ್ಕೆಯಲ್ಲಿ ಮೀಸಲಾತಿ ಕುರಿತು |
ನಗರಾಭಿವೃದ್ಧಿ ಸಚಿವರು | |
14
|
740 |
ಶ್ರೀ ಎಸ್.ವ್ಹಿ. ಸಂಕನೂರ | ರಾಜ್ಯದ ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದ ಇಲಾಖಾ ಕಛೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳ ಮಾಹಿತಿ ಕುರಿತು |
ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು. | |
15
|
691 |
ಶ್ರೀ ಎಸ್. ರವಿ | ಅಂತರ್ಜಲದಲ್ಲಿ ಯುರೇನಿಯಂ ಪ್ರಮಾಣ ಹೆಚ್ಚಾಗಿರುವ ಬಗ್ಗೆ |
ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು. |