ದಿನಾಂಕ: 22-02-2024ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
917
ಶ್ರೀ ಹೆಚ್.ಪಿ.ಸುಧಾಮ್‌ ದಾಸ್ ಅಕ್ರಮವೆಸಗಿರುವ ಅಧಿಕಾರಿಗಳ ಮೇಲೆ ಕ್ರಮ ಕುರಿತು ಮುಖ್ಯಮಂತ್ರಿಗಳು
2
912
ಶ್ರೀ ಶರವಣ ಟಿ.ಎ ರಾಜ್ಯದಲ್ಲಿ ಚಿನ್ನ ಬೆಳ್ಳಿ ಆಭರಣಗಳ ಗಿರವಿ ಅಂಗಡಿ ಮಾಲೀಕರಿಗೆ ಆಗುತ್ತಿರುವ ಕಿರುಕುಳದ ಬಗ್ಗೆ ಗೃಹ ಸಚಿವರು
3
1118
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ಜಮಖಂಡಿ-ಅಥಣಿ ಮಾರ್ಗದಲ್ಲಿ ಬರುವ ಹಿಪ್ಪರಗಿ ಬ್ರಿಡ್ಜ್ ಕಾಮಗಾರಿ ಕುರಿತು ಉಪ ಮುಖ್ಯಮಂತ್ರಿಗಳು
4
840
ಶ್ರೀ ವೈ.ಎಂ.ಸತೀಶ್ ಕರ್ನಾಟಕ ನೀರಾವರಿ ನಿಗಮ ವ್ಯಾಪ್ತಿಯ ಯೋಜನೆಗಳನ್ನು ಕೈಗೆತ್ತಿಕೊಳ್ಳುವ ಬಗ್ಗೆ ಉಪ ಮುಖ್ಯಮಂತ್ರಿಗಳು
5
861
ಶ್ರೀ ಸುನೀಲ್‌ ವಲ್ಯಾಪುರ್ ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಬಗ್ಗೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
6
934
ಶ್ರೀ ಯು.ಬಿ.ವೆಂಕಟೇಶ್ ರಾಜ್ಯದಲ್ಲಿ ಕಾರ್ಮಿಕರ ಹೆಸರಿನಲ್ಲಿ ನೋಂದಾಯಿಸಿಕೊಂಡಿರುವ ಕಾರ್ಮಿಕರಲ್ದವರ ಕುರಿತು ಕಾರ್ಮಿಕ ಸಚಿವರು
7
841
ಶ್ರೀಮತಿ ಭಾರತಿ ಶೆಟ್ಟಿ ಬೆಂಗಳೂರಿನ ಮಹಾನಗರ ಪಾಲಿಕೆಯ ಶೌಚಾಲಯಗಳ ಬಗ್ಗೆ ಉಪ ಮುಖ್ಯಮಂತ್ರಿಗಳು
8
921
ಶ್ರೀ ಎಂ.ನಾಗರಾಜು ಬೆಂಗಳೂರು ನಗರದಲ್ಲಿ ಹೆಚ್ಚಾಗುತ್ತಿರುವ ಅಪರಾಧಗಳ ಬಗ್ಗೆ ಗೃಹ ಸಚಿವರು
9
827
ಶ್ರೀ ಗೋವಿಂದರಾಜು ಕೋಲಾರದಲ್ಲಿರುವ ಪ್ರವಾಸಿ ತಾಣಗಳ ಅನುದಾನ ಬಿಡುಗಡೆ ಮಾಡುವ ಬಗ್ಗೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
10
826
ಶ್ರೀ ಶರಣಗೌಡ ಬಯ್ಯಾಪುರ ನಂದವಾಡಗಿ ಏತ ನೀರಾವರಿ ಯೋಜನೆಯ ಬಗ್ಗೆ ಉಪ ಮುಖ್ಯಮಂತ್ರಿಗಳು
11
1119
ಶ್ರೀ ಬಿ.ಕೆ ಹರಿಪ್ರಸಾದ್ ರಾಜ್ಯದಲ್ಲಿ ಬಾಕಿ ಇರುವ ಅಬಕಾರಿ ಕಂದಾಯದ ಕುರಿತು ಅಬಕಾರಿ ಸಚಿವರು
12
866
ಶ್ರೀ ಪಿ.ಹೆಚ್.ಪೂಜಾರ್ ಕೃಷ್ಣಾ ಮೇಲ್ದಂಡೆ ಯೋಜನೆಯ ಕುರಿತು ಉಪ ಮುಖ್ಯಮಂತ್ರಿಗಳು
13
828
ಶ್ರೀ ಎನ್.ರವಿಕುಮಾರ್ ಐ.ಆರ್.ಬಿ. ನೇಮಕಾತಿ ಕುರಿತು ಗೃಹ ಸಚಿವರು
14
853
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ರಾಜ್ಯದಲ್ಲಿ ಕಟ್ಟಡ ಕಾರ್ಮಿಕ ನಿರ್ಮಾಣ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಸಿಗುತ್ತಿರುವ ಸ್ಕಾಲರ್ಶಿಪ್ ಬಗ್ಗೆ ಕಾರ್ಮಿಕ ಸಚಿವರು
15
842
ಡಾ.ತಳವಾರ್ ಸಾಬಣ್ಣ ಕಲಬುರ್ಗಿ ಜಿಲ್ಲೆಗೆ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಕೈತಪ್ಪಿ ಹೋಗಿರುವ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru