Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 22-03-2022ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
| |
---|---|
ಮಾನ್ಯ ಶಾಸಕರ ಹೆಸರು
|
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
---|---|---|---|---|---|
1
|
2360 |
ಶ್ರೀ ಸುನೀಲ್ ವಲ್ಯಾಪುರ್ | ಕಳೆದ ೩ ವರ್ಷಗಳಲ್ಲಿ ಕಲ್ಯಾಣ ಕರ್ನಾಟಕ ವ್ಯಾಪ್ತಿಯ ನಗರ ಮತ್ತು ಪಟ್ಟಣ ಪಂಚಾಯಿತಿಗಳ ಒಳಚರಂಡಿ ಬಗ್ಗೆ |
ನಗರಾಭಿವೃದ್ಧಿ ಸಚಿವರು | |
2
|
2380 |
ಡಾ. ವೈ.ಎ. ನಾರಾಯಣಸ್ವಾಮಿ | ʼಯರಗೋಳ್ ಯೋಜನೆʼ ಬಗ್ಗೆ |
ನಗರಾಭಿವೃದ್ಧಿ ಸಚಿವರು | |
3
|
2429 |
ಡಾ|| ಕೆ. ಗೋವಿಂದ ರಾಜ್ | ಬಾಲ್ಯ ವಿವಾಹ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಿರುವ ಬಗ್ಗೆ |
ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
5
|
2422 |
ಶ್ರೀಮತಿ ಎಸ್.ವೀಣಾ ಅಚ್ಚಯ್ಯ | ಕೊಡಗು ಜಿಲ್ಲೆಯಲ್ಲಿ ಮರಳು ಕೊರತೆಯಾಗಿರುವ ಕುರಿತು |
ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
5
|
2386 |
ಶ್ರೀ ಕೆ.ಎ. ತಿಪ್ಪೇಸ್ವಾಮಿ | ರಾಜ್ಯದ ಜವಳಿ ಪಾರ್ಕ್ ಕುರಿತು |
ಕೈಮಗ್ಗ, ಜವಳಿ ಹಾಗೂ ಸಕ್ಕರೆ ಸಚಿವರು | |
6
|
2431 |
ಡಾ: ಡಿ. ತಿಮ್ಮಯ್ಯ | ರಾಜ್ಯದಲ್ಲಿರುವ ಪುರಸಭೆ, ಪಟ್ಟಣ ಪಂಚಾಯಿತಿಗಳ ಬಗ್ಗೆ |
ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕರ ವಲಯ ಉದ್ಯಮಗಳ ಸಚಿವರು | |
7
|
2370 |
ಶ್ರೀ ಪ್ರಕಾಶ್ ಕೆ. ರಾಥೋಡ್ | ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಮೀಸಲಾತಿ ಬಗ್ಗೆ |
ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕರ ವಲಯ ಉದ್ಯಮಗಳ ಸಚಿವರು | |
8
|
2433 |
ಶ್ರೀಮತಿ ಭಾರತಿ ಶೆಟ್ಟಿ | ರಾಜ್ಯದಲ್ಲಿರುವ ತೃತೀಯ ಲಿಂಗಿಗಳ ವಿವರ ಕುರಿತು | ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
9
|
2428 |
ಶ್ರೀ ರಾಜೇಂದ್ರ ರಾಜಣ್ಣ | ಮಧುಗಿರಿ ಪುರಸಭೆಯ ವ್ಯಾಪ್ತಿಯಲ್ಲಿ ಯು.ಜಿ.ಡಿ ಕಾಮಗಾರಿಗಳ ಬಗ್ಗೆ |
ನಗರಾಭಿವೃದ್ಧಿ ಸಚಿವರು | |
10
|
2432 |
ಶ್ರೀ ಪ್ರದೀಪ್ ಶೆಟ್ಟರ್ | ಅಂಗನವಾಡಿ ಕೇಂದ್ರಗಳ ಮೂಲಭೂತ ಸೌಲಭ್ಯಗಳ ಬಗ್ಗೆ |
ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
11
|
2383 |
ಶ್ರೀ ಸಲೀಂ ಅಹಮದ್ | ಕೈಗಾರಿಕಾ ಸ್ಥಾಪನೆಗೆ ಭೂಮಿ ಸ್ವಾಧೀನದ ಬಗ್ಗೆ |
ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು | |
12
|
2396 |
ಶ್ರೀ ಕೆ.ಟಿ. ಶ್ರೀಕಂಠೇಗೌಡ | ಸಾರ್ವಜನಿಕ ಉದ್ದಿಮೆಗಳಲ್ಲಿನ ಸಿ.ಎಸ್. ಆರ್. ನಿಧಿಯ ಬಗ್ಗೆ |
ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕರ ವಲಯ ಉದ್ಯಮಗಳ ಸಚಿವರು | |
13
|
2435 |
ಶ್ರೀ ಎಂ. ಎಲ್. ಅನಿಲ್ ಕುಮಾರ್ | ಕೃಷಿ ಎ.ಪಿ.ಎಂ.ಸಿ. ಮಾರುಕಟ್ಟೆ ಬಗ್ಗೆ |
ಸಹಕಾರ ಸಚಿವರು | |
14
|
2410 |
ಶ್ರೀ ಅರವಿಂದ ಕುಮಾರ್ ಅರಳಿ | ಬೀದರ್ ಕಲ್ಬುರ್ಗಿ ಜಿಲ್ಲೆಯ ಮಕ್ಕಳ ಸಹಾಯವಾಣಿ ಕೇಂದ್ರ ಕುರಿತು |
ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
15
|
2366 |
ಶ್ರೀ ಎನ್. ರವಿಕುಮಾರ್ | ಕಿಶೋರಿ ಶಕ್ತಿ ಯೋಜನೆಯ ಕುರಿತು |
ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು |