ದಿನಾಂಕ 22-07-2019ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು ಮತ್ತು ಕ್ಷೇತ್ರ
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು ಮತ್ತು ಕ್ಷೇತ್ರ
ವಿಷಯ
ಇಲಾಖೆ
ಉತ್ತರ
1
76 (654)
ಶ್ರೀ ಮರಿತಿಬ್ಬೇಗೌಡ (ಶಿಕ್ಷಕರ ಕ್ಷೇತ್ರ) ಕ್ರೈಸ್ ವತಿಯಿಂದ ನಡೆಯುತ್ತಿರುವ ವಸತಿ ಶಾಲೆಗಳ ಬಗ್ಗೆ ಸಮಾಜ ಕಲ್ಯಾಣ ಇಲಾಖೆ
2
77 (585)
ಶ್ರೀ ಕೆ.ಟಿ. ಶ್ರೀಕಂಠೇಗೌಡ (ಪದವೀಧರರ ಕ್ಷೇತ್ರ) ತೋಟಗಾರಿಕಾ ಇಲಾಖೆಯಲ್ಲಿ ಖಾಲಿ ಹುದ್ದೆಗಳ ಭರ್ತಿ ಬಗ್ಗೆ
ತೋಟಗಾರಿಕೆ ಇಲಾಖೆ  
3
78 (455)
ಶ್ರೀ ಅರವಿಂದ ಕುಮಾರ್ ಅರಳಿ (ವಿಧಾನಸಭೆಯಿಂದ ಚುನಾಯಿತರಾದವರು) ಬೀದರ್ ಜಿಲ್ಲೆಯ ಕೆಲವು ರೈತರು ಸಾಲ ಮನ್ನಾದಿಂದ ವಂಚಿತರಾಗಿರುವ ಬಗ್ಗೆ ಸಹಕಾರ ಇಲಾಖೆ  
4
79 (645)
ಶ್ರೀ ಎನ್.ಎಸ್. ಬೋಸ್‍ರಾಜು (ವಿಧಾನಸಭೆಯಿಂದ ಚುನಾಯಿತರಾದವರು) ಮೀನುಗಾರರನ್ನು ಪ್ರೋತ್ಸಾಹಿಸಲು ಸರ್ಕಾರ ಕೈಗೊಂಡಿರುವ ಸೌಲಭ್ಯಗಳ ಬಗ್ಗೆ
ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ  
5
80 (651)
ಶ್ರೀ ರಘುನಾಥ್‍ ರಾವ್ ಮಲ್ಕಾಪೂರೆ (ವಿಧಾನಸಭೆಯಿಂದ ಚುನಾಯಿತರಾದವರು) ಜಾನುವಾರುಗಳಿಗೆ ಮೇವು-ನೀರಿನ ಅಭಾವ ಕುರಿತು ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ
6
81 (120ಎ)
ಶ್ರೀ ಎಂ. ನಾರಾಯಣಸ್ವಾಮಿ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಪಶು ಚಿಕಿತ್ಸಾಲಯಗಳ ಬಗ್ಗೆ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ  
7
82 (469)
ಶ್ರೀ ಹೆಚ್.ಎಂ. ರೇವಣ್ಣ (ವಿಧಾನಸಭೆಯಿಂದ ಚುನಾಯಿತರಾದವರು) ರಾಜ್ಯದಲ್ಲಿ ಹಿಂದಿನ ಸರ್ಕಾರದಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ  
8
83 (663)
ಶ್ರೀಮತಿ ಎಸ್. ವೀಣಾ ಅಚ್ಚಯ್ಯ (ವಿಧಾನಸಭೆಯಿಂದ ಚುನಾಯಿತರಾದವರು) ಕೊಡಗು ಜಿಲ್ಲೆಯಲ್ಲಿ ಹಾಳಾಗಿರುವ ಕಾಫಿ ಬೆಳೆ ಪುನಃಶ್ಚೇತನ ಕುರಿತು ತೋಟಗಾರಿಕೆ ಇಲಾಖೆ  
9
84 (479)
ಶ್ರೀಮತಿ ಜಯಮ್ಮ (ವಿಧಾನಸಭೆಯಿಂದ ಚುನಾಯಿತರಾದವರು) ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡುವ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ  
10
85 (475)
ಶ್ರೀ ಕೆ.ಸಿ. ಕೊಂಡಯ್ಯ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಓಲಾ ಕ್ಯಾಬ್ ಮಾದರಿ ಟ್ರ್ಯಾಕ್ಟರ್ ವ್ಯವಸ್ಥೆ ಕುರಿತು ಸಹಕಾರ ಇಲಾಖೆ  
11
86 (659+587)

ಶ್ರೀ ಕವಟಗಿಮಠ ಮಹಾಂತೇಶ್ ಮಲ್ಲಿಕಾರ್ಜುನ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ)

ಶ್ರೀ ಕೆ.ಟಿ. ಶ್ರೀಕಂಠೇಗೌಡ (ಪದವೀಧರರ ಕ್ಷೇತ್ರ)

ಪಶುಸಂಗೋಪನೆ ಇಲಾಖೆಯ ಮೂಲಸೌಲಭ್ಯಗಳ ಮತ್ತು ಸಿಬ್ಬಂದಿಗಳ ಕೊರತ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ  
12
87 (463)
ಶ್ರೀ ಎನ್. ರವಿಕುಮಾರ್ (ವಿಧಾನಸಭೆಯಿಂದ ಚುನಾಯಿತರಾದವರು) ಬಮೂಲ್‍ಗೆ ಸಲಹೆಗಾರರ ನೇಮಕಾತಿ ಕುರಿತು ಸಹಕಾರ ಇಲಾಖೆ  
13
88 (582)
ಶ್ರೀ ಆರ್. ಪ್ರಸನ್ನ ಕುಮಾರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಅಂತರ್ಜಾತಿ ವಿವಾಹಿತರಿಗೆ ಸೌಲಭ್ಯದ ಬಗ್ಗೆ ಸಮಾಜ ಕಲ್ಯಾಣ ಇಲಾಖೆ
14
89 (662)
ಶ್ರೀ ಅರುಣ ಶಹಾಪುರ (ಶಿಕ್ಷಕರ ಕ್ಷೇತ್ರ) ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ಕುಮಾರನಾಯಕ್ ವರದಿಯನ್ವಯ ಒಂದು ಹೆಚ್ಚುವರಿ ವೇತನ ಬಡ್ತಿ ನೀಡುವ ಬಗ್ಗೆ
ಸಮಾಜ ಕಲ್ಯಾಣ ಇಲಾಖೆ  
15
90 (478)
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ (ಪದವೀಧರರ ಕ್ಷೇತ್ರ) ಕ್ರೈಸ್ ವತಿಯಿಂದ ನಡೆಯುತ್ತಿರುವ ಬಿ.ಸಿ.ಎಂ. ವಸತಿ ಶಾಲೆಗಳ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru