ದಿನಾಂಕ: 22-07-2023ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
643
ಶ್ರೀ ಕೆ.ಎ. ತಿಪ್ಪೇಸ್ವಾಮಿ ಮಹಿಳೆಯರಲ್ಲಿ ಸ್ತನ ಮತ್ತು ಗರ್ಭಕಂಠದ ಕ್ಯಾನ್ಸರ್‌ ಹೆಚ್ಚುತ್ತಿರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
2
640
ಶ್ರೀ ಕುಶಾಲಪ್ಪ ಎಂ.ಪಿ ರೈತರ ಕೃಷಿಗಾಗಿ ಒದಗಿಸುತ್ತಿರುವ ಸೋಲಾರ್‌ ಚಾಲಿತ ಪಂಪ್‌ ಸೆಟ್‌ ಗಳ ಸಂಪರ್ಕದ ಕುರಿತು ಇಂಧನ ಸಚಿವರು
3
724
ಶ್ರೀ ಕೆ.ಎಸ್.ನವೀನ್ ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾಲಯಕ್ಕೆ ನೀಡಿರುವ ಶೋಕಾಸ್‌ ನೋಟೀಸ್‌ ನ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
4
615
ಶ್ರೀ ಎಸ್.ರವಿ ಬೆಂಗಳೂರು ನಗರದ ಸುತ್ತಮುತ್ತಲಿನ ಕೆರೆಗಳು ಕಲುಷಿತಗೊಂಡಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
5
609
ಶ್ರೀ ಮಧು ಜಿ ಮಾದೇಗೌಡ ಮೈಸೂರು ವಿಭಾಗದಲ್ಲಿ ಪ್ರಾದೇಶಿಕ ಔಷದ ಪರೀಕ್ಷಾ ಪ್ರಯೋಗಾಲಯ ಸ್ಥಾಪನೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
6
671
ಶ್ರೀ ಹೆಚ್.ಎಸ್.ಗೋಪಿನಾಥ್ ಆಯುಷ್ ಇಲಾಖೆಯ ಔಷಧಿ ಮತ್ತು ವೈದ್ಯಾಧಿಕಾರಿಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
7
701
ಶ್ರೀ ಸುನೀಲ್‌ ವಲ್ಯಾಪುರ್ ಅರಣ್ಯ ಇಲಾಖೆಯಲ್ಲಿ ನಿವೃತ್ತಿ ಅಧಿಕಾರಿಗಳನ್ನು ವ್ಯವಸ್ಥಾಪನಾಧಿಕಾರಿ ಯಾಗಿ ನೇಮಿಸಿಕೊಳ್ಳುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
8
757
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರಿಗೆ ಹೊಸ ಪಾಲಿಟೆಕ್ನಿಕ್ ಕಾಲೇಜು ಮಂಜೂರು ಮಾಡುವ ಬಗ್ಗೆ ಉನ್ನತ ಶಿಕ್ಷಣ ಸಚಿವರು
9
574
ಶ್ರೀ ತಿಪ್ಪಣ್ಣಪ್ಪ ಕಮಕನೂರ ಕಲಬುರ್ಗಿಯಲ್ಲಿ ನಕಲಿ ವೈದ್ಯರ ಹಾವಳಿ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
10
657
ಡಾ:ಯತೀಂದ್ರ ಎಸ್ ಚಾಮರಾಜನಗರದಲ್ಲಿ "ಅರಣ್ಯ ಮಹಾವಿದ್ಯಾಲಯ(ಕಾಲೇಜು)" ಸ್ಥಾಪನೆ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
11
649
ಶ್ರೀ ಎಸ್.ಎಲ್‌ ಭೋಜೇಗೌಡ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರುಗಳಿಗೆ ವೇತನ ಹೆಚ್ಚಿಸುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
12
707
ಡಾ:ಚಂದ್ರಶೇಖರ ಬಸವರಾಜ ಪಾಟೀಲ ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ ಬಡ್ತಿ ನೀಡದಿರುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
13
715
ಶ್ರೀ ಚಿದಾನಂದ್‌ ಎಂ.ಗೌಡ ಸಹಾಯಕ ಪ್ರಾಧ್ಯಾಪಕರಿಗೆ ನೇಮಕಾತಿ ಆದೇಶ ನೀಡುವ ಕುರಿತು ಉನ್ನತ ಶಿಕ್ಷಣ ಸಚಿವರು
14
592
ಶ್ರೀ ಪುಟ್ಟಣ್ಣ ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಬೋಧಕ ಬೋಧಕೀಯ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡುವ ಬಗ್ಗೆ ಉನ್ನತ ಶಿಕ್ಷಣ ಸಚಿವರು
15
571
ಶ್ರೀ ಶರಣಗೌಡ ಬಯ್ಯಾಪುರ ಅಕ್ಷರ ದಾಸೋಹ ಯೋಜನೆ ಅಡಿಯಲ್ಲಿ ಅಭ್ಯರ್ಥಿಗಳಿಗೆ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru