ದಿನಾಂಕ 22-08-2025ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
1282
ಶ್ರೀಮತಿ ಭಾರತಿ ಶೆಟ್ಟಿ ವಿವಿಧ ಅರಣ್ಯ ಪ್ರದೇಶದಲ್ಲಿ ವಾಸವಾಗಿರುವ ಗಿರಿಜನರ ಮಾಹಿತಿ ಬಗ್ಗೆ ಸಮಾಜ ಕಲ್ಯಾಣ ಸಚಿವರು
2
1269
ಶ್ರೀ ಕೆ ಎಸ್‌ ನವೀನ್ ಕಾರ್ಮಿಕರಿಗೆ ಇಲಾಖೆಯಿಂದ ಆರೋಗ್ಯ ತಪಾಸಣೆ ನಡೆಸಿರುವ ಬಗ್ಗೆ ಕಾರ್ಮಿಕ ಸಚಿವರು
3
1406
ಶ್ರೀ ಡಿ.ಎಸ್. ಆರುಣ್ ಕಾರ್ಮಿಕ ಇಲಾಖೆಯಲ್ಲಿನ ಕನಿಷ್ಠ ವೇತನದ ಬಗ್ಗೆ ಕಾರ್ಮಿಕ ಸಚಿವರು
4
1026
ಶ್ರೀ ಐವನ್‌ ಡಿʼಸೋಜಾ ಕರಾವಳಿ ಅಭಿವೃದ್ದಿ ಮಂಡಳಿಗೆ ವಿಧಾನ ಪರಿಷತ್ತಿನ ಸದಸ್ಯರನು ನೇಮಿಸುವ ಕುರಿತು ಯೋಜನೆ ಮತ್ತು ಸಾಂಖ್ಯಿಕ ಸಚಿವರು
5
1334
ಶ್ರೀ ಪಿ.ಹೆಚ್.‌ ಪೂಜಾರ್ ಗೃಹ ಲಕ್ಷ್ಮೀ ಯೋಜನೆಯಡಿ ಅರ್ಹ ಮಹಿಳೆಯರಿಗೆ IT-GST ಪಾವತಿದಾರರೆಂದು ಪರಿಗಣಿಸಿ ಹಣ ಜಮೆ ಮಾಡದೇ ಇರುವ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
6
1260+1254
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ + ಶ್ರೀ ಎನ್.ರವಿಕುಮಾರ್ ಕಾರ್ಮಿಕ ಸಂಘಟನೆಗಳು ಪ್ರತಿಟನೆ ನಡೆಸಿರುವ ಕುರಿತು ಕಾರ್ಮಿಕ ಸಚಿವರು
7
1301
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ವಿಧಾನ ಪರಿಷತ್ತಿನ ಸದಸ್ಯರ ಸ್ಥಳೀಯ ಪ್ರದೇಶ ಅಭಿವೃದ್ದಿ ಅನುದಾನದ ಕುರಿತು ಯೋಜನೆ ಮತ್ತು ಸಾಂಖ್ಯಿಕ ಸಚಿವರು
8
1381
ಶ್ರೀ ಸುನೀಲ್ ಗೌಡ ಪಾಟೀಲ್ ಗ್ರಾಮ ಪಂಚಾಯತ್‌ ಸದಸ್ಯರ ಬೇಡಿಕೆಗಳ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
9
1295
ಶ್ರೀಮತಿ ಹೇಮಲತಾ ನಾಯಕ್ SCSP/TSP ಅಡಿಯಲ್ಲಿ ಬಿಡುಗಡೆಯಾದ ಮತ್ತು ಬಳಕೆಯಾದ ಅನುದಾನದ ಕುರಿತು ಸಮಾಜ ಕಲ್ಯಾಣ ಸಚಿವರು
10
1414
ಶ್ರೀ ಡಿ ಟಿ ಶ್ರೀನಿವಾಸ್ ಹಿಂದುಳಿದ ವರ್ಗದ ಸಮಾಜದ ಅಭಿವೃದ್ದಿಗೆ ಅನುದಾನ ನೀಡುವ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
11
1370
ಡಾ|| ಉಮಾಶ್ರೀ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಅಡಿ ಕೆಲಸ ಮಾಡುತ್ತಿರುವ ಕೂಲಿ ಕಾರ್ಮಿಕರ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
12
1420
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಅರಣ್ಯ ಹಕ್ಕು ಕಾಯ್ದೆಯಡಿ ಹಕ್ಕು ಪತ್ರ ನೀಡುವಲ್ಲಿ ಆಗುತ್ತಿರುವ ಅನ್ಯಾಯದ ಕುರಿತು ಸಮಾಜ ಕಲ್ಯಾಣ ಸಚಿವರು
13
1357
ಶ್ರೀ ಸಿ.ಎನ್. ಮಂಜೇಗೌಡ ನರೇಗಾ ಯೋಜನೆಯಲ್ಲಿನ ಅಕ್ರಮಗಳ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
14
1362
ಶ್ರೀ ತಿಪ್ಪಣ್ಣಪ್ಪ ಕಮಕನೂರ ಅಪೌಷ್ಟಿಕತೆಯಿಂದ ಕೂಡಿರುವ ತಾಯಿ ಮತ್ತು ಶಿಶುಗಳ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
15
1312
ಶ್ರೀ ಹೆಚ್‌ ಪಿ ಸುಧಾಮ್‌ ದಾಸ್ SCSP/TSP ಅಡಿಯಲ್ಲಿ 2021-22,2022-23,2023-24 ಹಾಗೂ 2024-25. ಹಣಕಾಸು ವರ್ಷಗಳಲ್ಲಿ ಬಿಡುಗಡೆಯಾಗಿರುವ ಅನುದಾನಗಳ ಬಗ್ಗೆ ಕೃಷಿ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru