ದಿನಾಂಕ 22-12-2022ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
432
ಶ್ರೀ ಎಸ್.ಎಲ್‌ ಭೋಜೇಗೌಡ ರಾಜ್ಯದ ನ್ಯಾಯಾಲಯಗಳ ಕಟ್ಟಡಗಳ ಅಭಿವೃದ್ಧಿಗೆ ಹೆಚ್ಚು ಅನುದಾನ ನೀಡುವ ಕುರಿತು ಸಣ್ಣ ನೀರಾವರಿ ಹಾಗೂ ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರು
2
555
ಶ್ರೀಮತಿ ಹೇಮಲತಾ ನಾಯಕ್ ಕೊಪ್ಪಳ ಜಿಲ್ಲೆಯಲ್ಲಿನ ಕೆರೆಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಕುರಿತು ಸಣ್ಣ ನೀರಾವರಿ ಹಾಗೂ ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರು
3
507
ಶ್ರೀ ಡಿ. ಎಸ್.‌ ಅರುಣ್ ರಾಜ್ಯದ ಪಂಚಾಯತ್‌ ರಾಜ್‌ ವ್ಯವಸ್ಥೆ ಹಾಗೂ ಮುಖ್ಯ ಉದ್ದೇಶದ ಕುರಿತು ಮುಖ್ಯಮಂತ್ರಿಗಳು
4
516
ಶ್ರೀ ಮಂಜುನಾಥ್‌ ಭಂಡಾರಿ ಅಧಿಕಾರಿಗಳ ನಿಯೋಜನೆ ಕುರಿತು ಮುಖ್ಯಮಂತ್ರಿಗಳು
5
498
ಶ್ರೀ ಯು.ಬಿ. ವೆಂಕಟೇಶ್ ರಾಜ್ಯದಲ್ಲಿ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಅವರ ಅವಲಂಬಿತರಿಗೆ ನೀಡುವ ಮಾಸಾಸನ ಕುರಿತು ಮುಖ್ಯಮಂತ್ರಿಗಳು
6
413
ಶ್ರೀ ಎಸ್.‌ ರವಿ ಕೆರೆ ಕೋಡಿ ಕಾಲುವೆ ಮುಚ್ಚಿರುವುದರಿಂದ ಆಗುತ್ತಿರುವ ತೊಂದರೆಗಳ ಕುರಿತು ಮುಖ್ಯಮಂತ್ರಿಗಳು
7
543
ಶ್ರೀ ವೈ. ಎಂ. ಸತೀಶ್‌ ತುಂಗಭದ್ರ ಜಲಾಶಯದಿಂದ ವ್ಯರ್ಥವಾಗಿ ಹರಿಯುವ ನೀರನ್ನು ತಡೆಹಿಡಿಯುವ ಬಗ್ಗೆ ಜಲಸಂಪನ್ಮೂಲ ಸಚಿವರು
8
460
ಶ್ರೀ ಶರವಣ ಟಿ.ಎ ನಾರಾಯಣಪುರ ಬಲದಂಡೆ ಕಾಮಗಾರಿ ಬಗ್ಗೆ ಜಲಸಂಪನ್ಮೂಲ ಸಚಿವರು
9
442
ಶ್ರೀ ಮರಿತಿಬ್ಬೇಗೌಡ ಬಿ.ಡಿ.ಎ ಸ್ವತ್ತನ್ನು ಖಾಸಗಿಯವರಿಗೆ ಅಕ್ರಮವಾಗಿ ಮಾಡಿಕೊಟ್ಟ ಬಗ್ಗೆ ಮುಖ್ಯಮಂತ್ರಿಗಳು
10
544
ಶ್ರೀ ಪ್ರಾಣೇಶ್‌ ಎಂ.ಕೆ ಕಾಡಾನೆ ದಾಳಿ ಕುರಿತು ಮುಖ್ಯಮಂತ್ರಿಗಳು
11
455
ಶ್ರೀ ಸಿ.ಎನ್.‌ ಮಂಜೇಗೌಡ ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಸಂಖ್ಯೆ ಬಗ್ಗೆ ಮುಖ್ಯಮಂತ್ರಿಗಳು
12
520
ಶ್ರೀ ರಾಜೇಂದ್ರ ರಾಜಣ್ಣ ತುಮಕೂರು ಜಿಲ್ಲೆಯ ಸಣ್ಣ ನೀರಾವರಿ ಇಲಾಖೆಯ ಕೆರೆಗಳಿಗೆ ಮಂಜೂರಾದ ಅನುದಾನದ ಬಗ್ಗೆ ಸಣ್ಣ ನೀರಾವರಿ ಹಾಗೂ ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರು
13
483
ಶ್ರೀ ಎಂ. ಎಲ್‌. ಅನಿಲ್‌ ಕುಮಾರ್ ಗ್ರಾಮ ಪಂಚಾಯತ್‌ ಸದಸ್ಯರ ಗೌರವಧನ ಹೆಚ್ಚಳ ಮಾಡುವ ಬಗ್ಗೆ ಮುಖ್ಯಮಂತ್ರಿಗಳು
14
‌548
ಶ್ರೀ ಪಿ.ಆರ್‌. ರಮೇಶ್ ಸ್ಮಾರ್ಟ್‌ ಸಿಟಿ ಯೋಜನೆಗೆ ಬೆಂಗಳೂರು ನಗರವನ್ನು ಆಯ್ಕೆ ಮಾಡಿರುವ ಬಗ್ಗೆ ಮುಖ್ಯಮಂತ್ರಿಗಳು
15
545+438+518+552
ಡಾ|| ತಳವಾರ್‌ ಸಾಬಣ್ಣ , ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ, ಶ್ರೀ ಮಂಜುನಾಥ ಭಂಡಾರಿ, ಶ್ರೀ ಶಶೀಲ್ ಜಿ. ನಮೋಶಿ ರಾಜ್ಯ ಸರ್ಕಾರಿ ನೌಕರರಿಗೆ ಓ.ಪಿ.ಎಸ್‌ ಪಿಂಚಣಿ ಯೋಜನೆ ಮರು ಜಾರಿ ಕುರಿತು ಮುಖ್ಯಮಂತ್ರಿಗಳು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru