ದಿನಾಂಕ 23-02-2023ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
909+862+838
ಶ್ರೀ ಕೇಶವ ಪ್ರಸಾದ್‌ ಎಸ್ +ಶ್ರೀ ಕೆ.ಎ. ತಿಪ್ಪೇಸ್ವಾಮಿ +ಶ್ರೀ ಪ್ರಕಾಶ್ ಕೆ. ರಾಥೋಡ್ ಜಲ-ಜೀವನ್‌ ಮಿಷನ್‌ ಯೋಜನೆ ಕುರಿತು ಮುಖ್ಯಮಂತ್ರಿಗಳು
2
911+907
ಶ್ರೀ ಅ. ದೇವೇಗೌಡ+ ಶ್ರೀ ಸಿ.ಎನ್.‌ ಮಂಜೇಗೌಡ ಕಾಡಿನ ವನ್ಯ ಮೃಗಗಳು ನಗರ ಹಾಗೂ ಗ್ರಾಮಗಳಲ್ಲಿ ದಾಳಿ ಮಾಡುತ್ತಿರುವ ಬಗ್ಗೆ ಮುಖ್ಯಮಂತ್ರಿಗಳು
3
843
ಶ್ರೀ ಗೋವಿಂದರಾಜು ಮದ್ಯ ಖರೀದಿ ಮತ್ತು ಮಾರಾಟಕ್ಕೆ ವಯೋಮಿತಿಯನ್ನು ಸಡಿಲಿಸಿರುವ ಬಗ್ಗೆ ಅಬಕಾರಿ ಸಚಿವರು
4
1053
ಶ್ರೀ ಶರಣಗೌಡ ಬಯ್ಯಪುರ ಉದ್ಯೋಗ ಖಾತ್ರಿ ಯೋಜನೆಯಡಿ ಬಿಡುಗಡೆಯಾದ ಮೊತ್ತದ ಬಗ್ಗೆ ಮುಖ್ಯಮಂತ್ರಿಗಳು
5
861
ಶ್ರೀ ಕೆ.ಎ. ತಿಪ್ಪೇಸ್ವಾಮಿ ಪ್ರಧಾನ ಮಂತ್ರಿ ಗ್ರಾಮೀಣ ಡಿಜಿಟಲ್‌ ಸಾಕ್ಷರತೆ ಅಭಿಯಾನದ ಬಗ್ಗೆ ಮುಖ್ಯಮಂತ್ರಿಗಳು
6
918+243
ಶ್ರೀ ನಸೀರ್‌ ಅಹ್ಮದ್‌ +ಶ್ರೀ ಕೆ.ಎ. ತಿಪ್ಪೇಸ್ವಾಮಿ ಅಲ್ಪಸಂಖ್ಯಾತರ ವಿದ್ಯಾರ್ಥಿವೇತನ ನೀಡುವ ಬಗ್ಗೆ ಮುಖ್ಯಮಂತ್ರಿಗಳು
7
835
ಶ್ರೀ ಪ್ರಕಾಶ್ ಕೆ. ರಾಥೋಡ್ ಜಿ ಎಸ್‌ ಟಿ ತೆರಿಗೆ ಕಟ್ಟದೇ ವಂಚನೆ ಮಾಡುತ್ತಿರುವ ಬಗ್ಗೆ ಮುಖ್ಯಮಂತ್ರಿಗಳು
8
853
ಶ್ರೀ ಮರಿತಿಬ್ಬೆಗೌಡ ಬಿಡಿಎ ಅಧಿಕಾರಿಗಳು ಅಕ್ರಮವಾಗಿ ಖಾಸಗಿ ವ್ಯಕ್ತಿಗಳಿಗೆ ಸ್ವತ್ತನ್ನು ಮಾಡಿಕೊಟ್ಟ ಬಗ್ಗೆ ಮುಖ್ಯಮಂತ್ರಿಗಳು
9
789
ಶ್ರೀ ಸುನೀಲಗೌಡ ಪಾಟೀಲ್ ಆಲಮಟ್ಟಿ ಪುನರ್‌ ವಸತಿ ಕೇಂದ್ರದಲ್ಲಿ ಆಗಿರುವ ಅವ್ಯವಹಾರಗಳ ಕುರಿತು ಜಲಸಂಪನ್ಮೂಲ ಸಚಿವರು
10
881
ಶ್ರೀ ಕೆ. ಅಬ್ದುಲ್‌ ಜಬ್ಬರ್ ಸರ್ಕಾರದ ಇಲಾಖೆಗಳ ಕಾರ್ಯಕ್ರಮಗಳ ಜಾಹೀರಾತು ಕುರಿತು ಮುಖ್ಯಮಂತ್ರಿಗಳು
11
920
ಶ್ರೀ ಆಯನೂರು ಮಂಜುನಾಥ್ ಪಿಂಚಣಿ ಯೋಜನೆ ಬಗ್ಗೆ ಮುಖ್ಯಮಂತ್ರಿಗಳು
12
873
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್‌ ಜಿಲ್ಲೆಯಲ್ಲಿ ಭ್ರಷ್ಟಾಚಾರದ ಕುರಿತು ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರು
13
868
ಶ್ರೀ ಮಂಜುನಾಥ ಭಂಡಾರಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಲ್ಲಿ ಸುಧಾರಣೆಗಳ ಕುರಿತು ಮುಖ್ಯಮಂತ್ರಿಗಳು
14
913
ಡಾ|| ತಳವಾರ್‌ ಸಾಬಣ್ಣ ಎಂ.ಜಿ. ನರೇಗಾ ಅಡಿಯಲ್ಲಿ ಶಾಲೆಗಳ ಶೌಚಾಲಯ ಇನ್ನಿತರ ಕಾಮಗಾರಿಗ/ಲ ಕುರಿತು ಮುಖ್ಯಮಂತ್ರಿಗಳು
15
902
ಡಾ|| ಡಿ. ತಿಮ್ಮಯ್ಯ ಸ್ಮಶಾನಕ್ಕಾಗಿ ಸ್ಥಳ ಕಾಯ್ದಿರಿಸುವ ಬಗ್ಗೆ ಮುಖ್ಯಮಂತ್ರಿಗಳು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru