ದಿನಾಂಕ 23-03-2020ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
211 (1688+1763)
ಶ್ರೀ ಆಯನೂರು ಮಂಜುನಾಥ್, ಶ್ರೀ ಎನ್. ಅಪ್ಪಾಜಿಗೌಡ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
2
212 (1760)
ಶ್ರೀ ಪಿ.ಆರ್. ರಮೇಶ್ ಬೆಂಗಳೂರು ನಗರದಲ್ಲಿ ಪರಿಸರ ಹಾನಿ ಉಂಟುಮಾಡುತ್ತಿರುವ ಕಾರ್ಖಾನೆಗಳ ಬಗ್ಗೆ ಅರಣ್ಯ ಇಲಾಖೆ
3
213 (1706)
ಶ್ರೀ ಹೆಚ್.ಎಂ. ರಮೇಶ ಗೌಡ ರಾಜ್ಯದಲ್ಲಿ ಇರುವ I.F.S. ಅಧಿಕಾರಿಗಳ ಕುರಿತು ಅರಣ್ಯ ಇಲಾಖೆ
4
214 (1748)
ಶ್ರೀಮತಿ ಎಸ್. ವೀಣಾ ಅಚ್ಚಯ್ಯ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿರುವ ಜಿಲ್ಲಾ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರದಲ್ಲಿ ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳ ಕೊರತೆ ಕುರಿತು
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
5
215 (1675)
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಮಂಜೂರಾದ ಹಾಗೂ ಖಾಲಿ ಇರುವ ಹುದ್ದೆಗಳ ಕುರಿತು ಉಪ ಮುಖ್ಯಮಂತ್ರಿಗಳು, ಉನ್ನತ ಶಿಕ್ಷಣ ಇಲಾಖೆ, ಮಾಹಿತಿ ತಂತ್ರಜ್ಞಾನ ಇಲಾಖೆ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
6
216 (1720)
ಶ್ರೀ ಹೆಚ್.ಎಂ. ರೇವಣ್ಣ ಹಿಂದುಳಿದ ವರ್ಗಗಳ ಬ್ಯಾಕ್‍ಲಾಗ್ ಹುದ್ದೆಗಳನ್ನು ತುಂಬುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
7
217 (1678)
ಶ್ರೀ ಅ. ದೇವೇಗೌಡ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕೆಂಪೇಗೌಡ ಅಧ್ಯಯನ ಸಂಸ್ಥೆ ಸ್ಥಾಪಿಸುವ ಬಗ್ಗೆ ಉಪ ಮುಖ್ಯಮಂತ್ರಿಗಳು, ಉನ್ನತ ಶಿಕ್ಷಣ ಇಲಾಖೆ, ಮಾಹಿತಿ ತಂತ್ರಜ್ಞಾನ ಇಲಾಖೆ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
8
218 (1684)
ಶ್ರೀ ಆರ್. ಪ್ರಸನ್ನಕುಮಾರ್ ರಾಜ್ಯದಲ್ಲಿ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ವ್ಯಾಪ್ತಿಗೆ ಬರುವ ಸಂಸ್ಥೆಗಳ ಬಗ್ಗೆ ಉಪ ಮುಖ್ಯಮಂತ್ರಿಗಳು, ಉನ್ನತ ಶಿಕ್ಷಣ ಇಲಾಖೆ, ಮಾಹಿತಿ ತಂತ್ರಜ್ಞಾನ ಇಲಾಖೆ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
9
219 (1695)
ಶ್ರೀ ಕೆ.ಟಿ. ಶ್ರೀಕಂಠೇಗೌಡ ಸರ್ಕಾರಿ ಶಾಲಾ ಕೊಠಡಿಗಳ ಶಿಥಿಲಾವಸ್ಥೆಯನ್ನು ಸರಿಪಡಿಸುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ
10
220 (1700)
ಶ್ರೀ ಐವನ್ ಡಿ'ಸೋಜಾ ವಿಶ್ವವಿದ್ಯಾನಿಲಯಗಳಲ್ಲಿ ಅಧ್ಯಯನ ಪೀಠಗಳ ಕುರಿತು ಉಪ ಮುಖ್ಯಮಂತ್ರಿಗಳು, ಉನ್ನತ ಶಿಕ್ಷಣ ಇಲಾಖೆ, ಮಾಹಿತಿ ತಂತ್ರಜ್ಞಾನ ಇಲಾಖೆ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
11
221 (1730)
ಶ್ರೀ ಎಸ್.ವ್ಹಿ. ಸಂಕನೂರ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕೊಂಕಣಿ ಅಧ್ಯಯನ ಪೀಠಕ್ಕೆ ಅನುದಾನ ಬಿಡುಗಡೆಗೊಳಿಸುವ ಕುರಿತು
ಉಪ ಮುಖ್ಯಮಂತ್ರಿಗಳು, ಉನ್ನತ ಶಿಕ್ಷಣ ಇಲಾಖೆ, ಮಾಹಿತಿ ತಂತ್ರಜ್ಞಾನ ಇಲಾಖೆ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
12
222 (1718)
ಶ್ರೀ ಅರವಿಂದ ಕುಮಾರ್ ಅರಳಿ 371(ಜೆ) ಅಡಿಯಲ್ಲಿ ಐ.ಟಿ.ಐ. ಕಾಲೇಜಿನ ಪ್ರಾಚಾರ್ಯರ ಹುದ್ದೆಗಳ ಬಗ್ಗೆ ಉಪ ಮುಖ್ಯಮಂತ್ರಿಗಳು, ಉನ್ನತ ಶಿಕ್ಷಣ ಇಲಾಖೆ, ಮಾಹಿತಿ ತಂತ್ರಜ್ಞಾನ ಇಲಾಖೆ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
13
223 (1711)
ಶ್ರೀ ಎನ್.ಎಸ್. ಬೋಸ್‍ರಾಜು ರಾಯಚೂರು ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಭವನಕ್ಕೆ ಮಂಜೂರಾಗಿರುವ ಅನುದಾನ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
14
224 (1707)
ಶ್ರೀ ಅಲ್ಲಂ ವೀರಭದ್ರಪ್ಪ, ಶ್ರೀ ಶರಣಪ್ಪ ಮಟ್ಟೂರ, ಡಾ. ಚಂದ್ರಶೇಖರ್ ಬಿ. ಪಾಟೀಲ್ ಕಲಬುರಗಿ ಕರ್ನಾಟಕ ಸೆಂಟ್ರಲ್ ಯುನಿವರ್ಸಿಟಿ ನೇಮಕಾತಿ ಕುರಿತು
ಉಪ ಮುಖ್ಯಮಂತ್ರಿಗಳು, ಉನ್ನತ ಶಿಕ್ಷಣ ಇಲಾಖೆ, ಮಾಹಿತಿ ತಂತ್ರಜ್ಞಾನ ಇಲಾಖೆ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
15
225 (1694)
ಶ್ರೀ ಎಸ್.ಎಲ್. ಭೋಜೆಗೌಡ ವಸತಿ ನಿಲಯಗಳ ಮೂಲಭೂತ ಸೌಕರ್ಯಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru