Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 23-03-2026ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
| |
|---|---|
ಮಾನ್ಯ ಶಾಸಕರ ಹೆಸರು
| |
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
|---|---|---|---|---|---|
1
|
1792+1788+1753+1761+1795 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ,ಶ್ರೀ ಶಶೀಲ್ ಜಿ. ನಮೋಶಿ,ಶ್ರೀ ಟಿ.ಎನ್. ಜವರಾಯಿ ಗೌಡ,ಶ್ರೀ ರಾಮೋಜಿಗೌಡ,ಶ್ರೀ ಡಿ.ಟಿ. ಶ್ರೀನಿವಾಸ್ | ಸರ್ಕಾರಿ ಶಾಲೆಗಳ ಸಮಸ್ಯೆಗಳ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
2
|
1722 |
ಶ್ರೀ ಎಸ್. ರವಿ | ಕಾಡಾನೆಗಳ ಹಾವಳಿಯನ್ನು ತಡೆಗಟ್ಟುವ ಬಗ್ಗೆ | ಅರಣ್ಯ, ಜೀವಿಶಾಸ್ತç ಮತ್ತು ಪರಿಸರ ಸಚಿವರು | |
3
|
1813 |
ಶ್ರೀ ಎಸ್.ವ್ಹಿ. ಸಂಕನೂರ | ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರ , ತಾಲ್ಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ವೈದ್ಯರುಗಳ ಬೇಡಿಕೆಗಳ ಈಡೇರಿಕೆ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
4
|
1794 |
ಶ್ರೀ ಡಿ.ಟಿ. ಶ್ರೀನಿವಾಸ್ | ರಾಜ್ಯದಲ್ಲಿರುವ ಸರ್ಕಾರಿ ಮತ್ತು ಖಾಸಗಿ ವಿಶ್ವವಿದ್ಯಾನಿಲಯಗಳ ಮಾಹಿತಿ | ಉನ್ನತ ಶಿಕ್ಷಣ ಸಚಿವರು | |
5
|
1713 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು ತಾಲ್ಲೂಕಿನಲ್ಲಿ ಎಸ್.ಎಸ್.ಎಲ್.ಸಿ. ಮೌಲ್ಯಮಾಪನ ಕೇಂದ್ರ ಪ್ರಾರಂಭಿಸುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
6
|
1832 |
ಶ್ರೀ ಕುಶಾಲಪ್ಪ ಎಂ.ಪಿ. | ಕಾಡು ಪ್ರಾಣಿಗಳ ವಸ್ತುಗಳನ್ನು ಹಸ್ತಾಂತರಿಸುವ ಕುರಿತು | ಅರಣ್ಯ, ಜೀವಿಶಾಸ್ತç ಮತ್ತು ಪರಿಸರ ಸಚಿವರು | |
7
|
1770 |
ಡಾ: ಎಂ.ಜಿ. ಮುಳೆ | ಬೀದರ್ ಜಿಲ್ಲೆಯಲ್ಲಿನ ಸ್ಮಾರ್ಟ್ ಮೀಟರ್ ಅಳವಡಿಕೆ, ಬಿಲ್ಲಿಂಗ್ ಸಮಸ್ಯೆ ಹಾಗೂ ಕೃಷಿ ಫೀಡರ್ ವ್ಯವಸ್ಥೆ ಕುರಿತು | ಇಂಧನ ಸಚಿವರು | |
8
|
1732 |
ಶ್ರೀ ಎಸ್.ಎಲ್. ಭೋಜೇಗೌಡ | ಸರ್ಕಾರದಿಂದ ಅನುದಾನ ಬಿಡುಗಡೆಯಾಗಿರುವ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
9
|
1851+1754 |
ಶ್ರೀ ಪ್ರತಾಪ್‌ಸಿಂಹ ನಾಯಕ್ ಕೆ.,ಶ್ರೀ ಟಿ.ಎನ್. ಜವರಾಯಿ ಗೌಡ | ಶಾಲಾ ವಿದ್ಯಾರ್ಥಿಗಳಲ್ಲಿ ಮೊಬೈಲ್ ಬಳಕೆ ತಡೆಯುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
10
|
1809 |
ಶ್ರೀಮತಿ ಹೇಮಲತಾ ನಾಯಕ್ | ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿನ PHC, CHC ಮತ್ತು ಜಿಲ್ಲಾ ಆಸ್ಪತ್ರೆಗಳಿಗೆ ಅಗತ್ಯ ಔಷಧಿಗಳ ಖರೀದಿ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
11
|
1743 |
ಶ್ರೀ ಪಿ.ಹೆಚ್. ಪೂಜಾರ್ | ಕೇಂದ್ರ ಸರ್ಕಾರವು ಹಿರಿಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಯೋಜನೆಯನ್ನು ವಿಸ್ತರಿಸಿರುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
12
|
1745 |
ಶ್ರೀ ಶರವಣ ಟಿ.ಎ | ಜಿಲ್ಲಾವಾರು ಆಹಾರ ಧಾನ್ಯಗಳ ಹಂಚಿಕೆ ಮತ್ತು ಸಿ.ಸಿ.ಟಿ.ವಿ.ಗಳ ಅಳವಡಿಕೆ ಬಗ್ಗೆ | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
13
|
1859 |
ಶ್ರೀ ಶಾಂತಾರಾಮ್ ಬುಡ್ನ ಸಿದ್ದಿ | ಭೀಮಗಡ ವ್ಯಾಪ್ತಿಯ ತಳೆವಾಡಿ ಗ್ರಾಮದ ಸದಸ್ಯರಿಗೆ ಪರಿಹಾರ ಸಿಗದಿರುವ ಕುರಿತು | ಅರಣ್ಯ, ಜೀವಿಶಾಸ್ತç ಮತ್ತು ಪರಿಸರ ಸಚಿವರು | |
14
|
1833 |
ಶ್ರೀ ಪುಟ್ಟಣ್ಣ | ಕನ್ನಡ ಶಾಲೆಗಳಿಗೆ ವೇತನಾನುದಾನ ನೀಡುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
15
|
1765 |
ಶ್ರೀ ಮಧು ಜಿ. ಮಾದೇಗೌಡ | ಸರ್ಕಾರಿ ITI ಕಾಲೇಜುಗಳಲ್ಲಿ ಯಂತ್ರೋಪಕರಣಗಳಿಲ್ಲದಿರುವ ಕುರಿತು | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು |