ದಿನಾಂಕ 23-07-2019ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು ಮತ್ತು ಕ್ಷೇತ್ರ
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು ಮತ್ತು ಕ್ಷೇತ್ರ
ವಿಷಯ
ಇಲಾಖೆ
ಉತ್ತರ
1
91 (507)
ಶ್ರೀ ಆಯನೂರು ಮಂಜುನಾಥ್ (ಪದವೀಧರರ ಕ್ಷೇತ್ರ) ಶಿವಮೊಗ್ಗ ಜಿಲ್ಲೆಯ ಶರಾವತಿ ನದಿಯಿಂದ ಬೆಂಗಳೂರಿಗೆ ನೀರು ಹರಿಸುವ ಬಗ್ಗೆ ಭಾರಿ ಮತ್ತು ಮಧ್ಯಮ ನೀರಾವರಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ  
2
92 (520)
ಶ್ರೀ ಸಿ.ಆರ್. ಮನೋಹರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಗಣಕ ಯಂತ್ರಗಳ ಶಿಕ್ಷಕರಿಲ್ಲದ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ  
3
93 (525)
ಶ್ರೀ ಜಿ. ರಘು ಆಚಾರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಸರ್ಕಾರಿ ಆಸ್ಪತ್ರೆಗಳ ಅಂಬುಲೆನ್ಸ್ ನಿರ್ವಹಣೆ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ  
4
94 (711)
ಶ್ರೀ ಅರುಣ ಶಹಾಪುರ (ಶಿಕ್ಷಕರ ಕ್ಷೇತ್ರ) ಸಾರ್ವಜನಿಕ ಶಿಕ್ಷಣ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿರುವ ಸಿಬ್ಬಂದಿಗಳ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ  
5
95 (723)
ಶ್ರೀ ಪಿ.ಆರ್. ರಮೇಶ್ (ನಾಮನಿರ್ದೇಶನ ಹೊಂದಿದವರು) ಮಹಾತ್ಮ ಜ್ಯೋತಿ ಬಾಫುಲೆ ಮತ್ತು ಸಾವಿತ್ರಿಯವರ ಜೀವನ ಚರಿತ್ರೆ ಬಗ್ಗೆ
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ  
6
96 (516)
ಶ್ರೀ ಆರ್. ಪ್ರಸನ್ನ ಕುಮಾರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) 2016-17 ರಿಂದ 2018-19ನೇ ಸಾಲಿನಲ್ಲಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಸರ್ಕಾರದಿಂದ ಬಿಡುಗಡೆಮಾಡಿರುವ ಅನುದಾನ ಕುರಿತು
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ  
7
97 (691)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಿಗೆ ಪ್ರತಿ ವರ್ಷ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಉಂಟಾಗಿರುವ ಕೊರತೆಯ ಬಗ್ಗೆ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಇಲಾಖೆ  
8
98 (524)
ಶ್ರೀ ಅರವಿಂದ ಕುಮಾರ್ ಅರಳಿ (ವಿಧಾನಸಭೆಯಿಂದ ಚುನಾಯಿತರಾದವರು) ಬೀದರ್ ಜಿಲ್ಲೆಯ ಮೆಡಿಕಲ್ ಕಾಲೇಜಿನ ಬಗ್ಗೆ
ವೈದ್ಯಕೀಯ ಶಿಕ್ಷಣ ಇಲಾಖೆ  
9
99 (526)
ಶ್ರೀ ಹೆಚ್.ಎಂ. ರೇವಣ್ಣ (ವಿಧಾನಸಭೆಯಿಂದ ಚುನಾಯಿತರಾದವರು) ಬೆಂಗಳೂರು ವಿಶ್ವವಿದ್ಯಾಲಯದ ತ್ರಿವಿಭಜನೆಯಲ್ಲಿ ಕೋಲಾರ ಸ್ನಾತಕೋತ್ತರ ಬಗ್ಗೆ
ಉನ್ನತ ಶಿಕ್ಷಣ ಇಲಾಖೆ  
10
100 (755)
ಶ್ರೀ ಎಂ. ನಾರಾಯಣಸ್ವಾಮಿ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಆರೋಗ್ಯ ಇಲಾಖೆಯಲ್ಲಿರುವ ಅವ್ಯವಸ್ಥೆ ಬಗ್ಗೆ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ  
11
101 (504)
ಶ್ರೀ ಎಂ.ಸಿ. ವೇಣುಗೋಪಾಲ್ (ವಿಧಾನಸಭೆಯಿಂದ ಚುನಾಯಿತರಾದವರು) ಸಾಂಸ್ಕøತಿಕ ನೀತಿ ಜಾರಿಗೊಳಿಸುವ ಬಗ್ಗೆ ಭಾರಿ ಮತ್ತು ಮಧ್ಯಮ ನೀರಾವರಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ  
12
102 (713)
ಶ್ರೀ ರಘುನಾಥ್‍ ರಾವ್ ಮಲ್ಕಾಪೂರೆ (ವಿಧಾನಸಭೆಯಿಂದ ಚುನಾಯಿತರಾದವರು) ಸರಣಿ ಬ್ಯಾರೇಜ್ ಕಾಮಗಾರಿಯಲ್ಲಿ ವ್ಯಾಪಕ ಭ್ರಷ್ಟಾಚಾರ ಕುರಿತು
ಭಾರಿ ಮತ್ತು ಮಧ್ಯಮ ನೀರಾವರಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ  
13
103 (488)
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ (ಪದವೀಧರರ ಕ್ಷೇತ್ರ) ಕೃಷ್ಣಾ ಮೇಲ್ದಂಡೆ ಯೋಜನೆಯ ಪುನರ್ ವಸತಿ ಮತ್ತು ಪುನರ್ ನಿರ್ಮಾಣ ಕೇಂದ್ರಗಳ ಕುರಿತು ಭಾರಿ ಮತ್ತು ಮಧ್ಯಮ ನೀರಾವರಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ  
14
104 (678)
ಶ್ರೀ ಘೋಟ್ನೆಕರ ಶ್ರೀಕಾಂತ ಲಕ್ಷ್ಮಣ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಮಾರಕ ಡೆಂಗ್ಯೂ ಜ್ವರದ ಸೋಂಕು ಹರಡುತ್ತಿರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ  
15
105 (705)
ಶ್ರೀ ಎನ್.ಎಸ್. ಬೋಸ್‍ರಾಜು (ವಿಧಾನಸಭೆಯಿಂದ ಚುನಾಯಿತರಾದವರು) ಸಣ್ಣ ನೀರಾವರಿ ಇಲಾಖೆಯ ಕೆರೆಗಳ ಬಗ್ಗೆ ಸಣ್ಣ ನೀರಾವರಿ ಇಲಾಖೆ  
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru