ದಿನಾಂಕ 23-07-2024ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
803
ಶ್ರೀ ಎಸ್.ವ್ಹಿ.ಸಂಕನೂರ ಗದಗ ಜಿಲ್ಲೆಯ ಕಪ್ಪತಗುಡ್ಡದ ಸುತ್ತ ಮುತ್ತಲಿರುವ ಮಣ್ಣಿನಲ್ಲಿ ಕಬ್ಬಿಣದ ಅಂಶ ಇರುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
2
748
ಶ್ರೀ ಯು.ಬಿ.ವೆಂಕಟೇಶ್ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನ ಅವ್ಯವಹಾರದ ತನಿಖಾ ವರದಿ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
3
759
ಶ್ರೀ ಕೆ.ಎ. ತಿಪ್ಪೇಸ್ವಾಮಿ ರಾಜ್ಯದಲ್ಲಿ ಸೆಮಿಕಂಡಕ್ಟರ್ ತಯಾರಿಕಾ ಕಂಪನಿಗಳನ್ನು ಸ್ಥಾಪಿಸುವ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
4
742
ಶ್ರೀ ಎನ್.ರವಿಕುಮಾರ್ ಹೂ ಬೆಳೆಗಳಿಗೆ ಪ್ರೋತ್ಸಾಹ ನೀಡುವ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
5
804
ಶ್ರೀ ಶಶೀಲ್‌ ಜಿ.ನಮೋಶಿ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಬೃಹತ್ ಕೈಗಾರಿಕೆಗಳನ್ನು ಸ್ಥಾಪಿಸುವ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
6
790
ಶ್ರೀ ಡಿ ಎಸ್.ಅರುಣ್ ಕಲುಷಿತ ನೀರು ಕುಡಿದು ಪ್ರಾಣಹಾನಿಯಾಗಿರುವ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
7
751
ಶ್ರೀ ಸಿ.ಟಿ.ರವಿ ರೈತರ ಪಡೆದಿರುವ ಸಾಲ ಮನ್ನಾ ಮಾಡುವ ಬಗ್ಗೆ ಸಹಕಾರ ಸಚಿವರು
8
770
ಶ್ರೀ ಪ್ರದೀಪ್ ಶೆಟ್ಟರ್ ಅನಧಿಕೃತ ಬಡಾವಣೆಗಳ ನಿರ್ಮಾಣದ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
9
835
ಶ್ರೀ ಚಿದಾನಂದ್ ಎಂ. ಗೌಡ ಶಿರಾ ನಗರಸಭೆಯಲ್ಲಿನ ಅವ್ಯವಹಾರದ‌ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
10
849
ಶ್ರೀ ಶಾಂತಾರಾಮ್ ಬುಡ್ನ ಸಿದ್ದಿ ರಾಜ್ಯದಲ್ಲಿ ಜೇನು ಕೃಷಿಯಲ್ಲಿ ತೊಡಗಿಸಿಕೊಂಡಿರುವವರ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
11
750
ಶ್ರೀ ಗೋವಿಂದ ರಾಜು ಡಿ ದೇವರಾಜ ಅರಸು ಟ್ರಕ್ ಟರ್ಮಿನಲ್ ನಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ಸಹಕಾರ ಸಚಿವರು
12
802
ಶ್ರೀ ಕೇಶವ ಪ್ರಸಾದ್ ಎಸ್ ತೋಟಗಾರಿಕೆ ಬೆಳೆ ಹಾನಿಯ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
13
779
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಭೂ ಪರಿವರ್ತಿತ ವಿನ್ಯಾಸ ನಕ್ಷೆ ಅನುಮೋದನೆ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
14
807
ಕೆ ಅಬ್ದುಲ್ ಜಬ್ಬರ್ ರಾಜ್ಯದಲ್ಲಿ ಅಕ್ರಮವಾಗಿ ಮರಳು ಸಾಗಾಣಿಕೆ ಮಾಡುತ್ತಿರುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
15
836
ಶ್ರೀ ಕೆ.ಎಸ್.ನವೀನ್ ನಗರ ಸಭೆಗಳಲ್ಲಿ ನಿರ್ಮಿಸುತ್ತಿರುವ ಬಡಾವಣೆಗಳ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru