ದಿನಾಂಕ 23-09-2020ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
31 (360) ಶ್ರೀ ನಸೀರ್ ಅಹ್ಮದ್

ರಾಜ್ಯದಲ್ಲಿ ಹೊಸದಾಗಿ ನಿರ್ಮಿಸಲಾದ ತಾಲ್ಲೂಕುಗಳಿಗೆ ಮೂಲಭೂತ ಸೌಲಭ್ಯ ನೀಡುವ ಕುರಿತು

ಕಂದಾಯ ಇಲಾಖೆ
2
32 (343) ಶ್ರೀ ಕೆ. ಗೋವಿಂದರಾಜ್

ಅವೈಜ್ಞಾನಿಕ ಟೋಲ್ ಸಂಗ್ರಹಣೆ ಬಗ್ಗೆ

ಉಪ ಮುಖ್ಯಮಂತ್ರಿಗಳು ಮತ್ತು ಲೋಕೋಪಯೋಗಿ ಹಾಗೂ ಸಮಾಜ ಕಲ್ಯಾಣ ಇಲಾಖೆ
3
33 (339) ಶ್ರೀ ಬಿ.ಕೆ. ಹರಿಪ್ರಸಾದ್

ರಾಜ್ಯದ ವಸತಿಯೋಜನೆ ಗಳ ಬಗ್ಗೆ

ವಸತಿ ಇಲಾಖೆ
4
34 (442) ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಜಿಲ್ಲೆಯಲ್ಲಿ ಕೃಷಿ ಜಮೀನು ಕೃಷಿಯೇತರವಾಗಿ (ಓಂ) ಮಾಡಿರುವುದರ ಕುರಿತು

ಕಂದಾಯ ಇಲಾಖೆ
5
35 (337) ಶ್ರೀ ಸಿ.ಎಂ. ಲಿಂಗಪ್ಪ

ಸಮಾಜ ಕಲ್ಯಾಣ ಇಲಾಖೆಯಲ್ಲಿ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳದಿರುವ ಬಗ್ಗೆ

ಉಪ ಮುಖ್ಯಮಂತ್ರಿಗಳು ಮತ್ತು ಲೋಕೋಪಯೋಗಿ ಹಾಗೂ ಸಮಾಜ ಕಲ್ಯಾಣ ಇಲಾಖೆ
6
36 (445) ಶ್ರೀ ರಘುನಾಥ್‍ರಾವ್ ಮಲ್ಕಾಪೂರೆ

ಗಂಗಾ ಕಲ್ಯಾಣ ಹಾಗೂ ಇತರೆ ಯೋಜನೆಗಳ ಅನುಷ್ಟಾನ ಕುರಿತು

ಉಪ ಮುಖ್ಯಮಂತ್ರಿಗಳು ಮತ್ತು ಲೋಕೋಪಯೋಗಿ ಹಾಗೂ ಸಮಾಜ ಕಲ್ಯಾಣ ಇಲಾಖೆ
7
37 (437) ಶ್ರೀ ಯು.ಬಿ. ವೆಂಕಟೇಶ್

ಸರ್ಕಾರಿ ಭೂಮಿ ಹಂಚಿಕೆ ಕುರಿತು

ಕಂದಾಯ ಇಲಾಖೆ
8
38 (420) ಶ್ರೀ ಎನ್. ಅಪ್ಪಾಜಿಗೌಡ

ಮತ್ಸ್ಯಾಶ್ರಯ ಯೋಜನೆಯ ಜಾರಿ ಮತ್ತು ಅನುಷ್ಠಾನದ ಬಗ್ಗೆ

ಮುಜರಾಯಿ ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ
9
39 (372) ಶ್ರೀ ಆರ್.ಬಿ. ತಿಮ್ಮಾಪೂರ

ಜಾತಿವಾರು ಅಭಿವೃದ್ಧಿ ನಿಗಮಗಳ ಕುರಿತು

ಉಪ ಮುಖ್ಯಮಂತ್ರಿಗಳು ಮತ್ತು ಲೋಕೋಪಯೋಗಿ ಹಾಗೂ ಸಮಾಜ ಕಲ್ಯಾಣ ಇಲಾಖೆ
10
40 (323) ಶ್ರೀ ಅಲ್ಲಂ ವೀರಭದ್ರಪ್ಪ

ಇಂದಿರಾಗಾಂಧಿ ವಸತಿ ಶಾಲೆಗಳ ಕಟ್ಟಡ ನಿರ್ಮಾಣ ಹಾಗೂ ಕಾಮಗಾರಿಗಳ ಗುಣಮಟ್ಟದ ಬಗ್ಗೆ

ಉಪ ಮುಖ್ಯಮಂತ್ರಿಗಳು ಮತ್ತು ಲೋಕೋಪಯೋಗಿ ಹಾಗೂ ಸಮಾಜ ಕಲ್ಯಾಣ ಇಲಾಖೆ
11
41 (415) ಶ್ರೀಮತಿ ಎಸ್. ವೀಣಾ ಅಚ್ಚಯ್ಯ

ಕೊಡಗು ಜಿಲ್ಲೆಯಲ್ಲಿ ಪ್ರಸ್ತುತ ವರ್ಷ ಸುರಿದ ಮಳೆಯಿಂದ ಆಗಿರುವ ಹಾನಿಯ ಕುರಿತು

ಕಂದಾಯ ಇಲಾಖೆ
12
42 (324) ಶ್ರೀ ಘೋಟ್ನೆಕರ ಶ್ರೀಕಾಂತ ಲಕ್ಷ್ಮಣ

ಹದಗೆಟ್ಟಿರುವ ರಸ್ತೆಗಳ ಬಗ್ಗೆ

ಉಪ ಮುಖ್ಯಮಂತ್ರಿಗಳು ಮತ್ತು ಲೋಕೋಪಯೋಗಿ ಹಾಗೂ ಸಮಾಜ ಕಲ್ಯಾಣ ಇಲಾಖೆ
13
43 (432) ಶ್ರೀ ಆರ್. ಧರ್ಮಸೇನ

ಅಸ್ಪೃಶ್ಯ ಜನಾಂಗದವರಿಗೆ ಒಳಮೀಸಲಾತಿ ನೀಡುವ ಬಗ್ಗೆ

ಉಪ ಮುಖ್ಯಮಂತ್ರಿಗಳು ಮತ್ತು ಲೋಕೋಪಯೋಗಿ ಹಾಗೂ ಸಮಾಜ ಕಲ್ಯಾಣ ಇಲಾಖೆ
14
44 (387) ಶ್ರೀ ಮರಿತಿಬ್ಬೇಗೌಡ

2019-20 ಹಾಗೂ 2020-21ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಬಗ್ಗೆ

ಕೃಷಿ ಇಲಾಖೆ
15
45 (440) ಶ್ರೀ ಬಸವರಾಜ ಪಾಟೀಲ್ ಇಟಗಿ

ರಸ್ತೆ ಕಾಮಗಾರಿ ಕುರಿತು

ಉಪ ಮುಖ್ಯಮಂತ್ರಿಗಳು ಮತ್ತು ಲೋಕೋಪಯೋಗಿ ಹಾಗೂ ಸಮಾಜ ಕಲ್ಯಾಣ ಇಲಾಖೆ
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru