ದಿನಾಂಕ 23-12-2022ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
638
ಶ್ರೀ ಕೆ.ಪಿ. ನಂಜುಂಡಿ ವಿಶ್ವಕರ್ಮ

ಜಾತಿ ಜನಗಣತಿ ವರದಿಯನ್ನು ಬಹಿರಂಗ ಪಡಿಸುವ ಕುರಿತು

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
2
592
ಶ್ರೀ ಶರವಣ ಟಿ.ಎ

ಮೀಸಲಾತಿ ಹೆಚ್ಚಳಕ್ಕೆ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ

ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
3
618
ಶ್ರೀ ಎಸ್.ಎಲ್.‌ ಭೋಜೇಗೌಡ

ಕೃಷಿ ಇಲಾಖೆಯಿಂದ ನೀಡುತ್ತಿರುವ ಬಿತ್ತನೆ ಬೀಜಗಳ ಗುಣಮಟ್ಟಗಳ ಬಗ್ಗೆ

ಕೃಷಿ ಸಚಿವರು
4
676
ಶ್ರೀ ಮುನಿರಾಜು ಗೌಡ ಪಿ.ಎಂ.

ಕೃಷಿ ಯಂತ್ರಧಾರೆ ಯೋಜನೆ ಯೋಜನೆಯ ಬಗ್ಗೆ

ಕೃಷಿ ಸಚಿವರು
5
622
ಶ್ರೀ ಯು.ಬಿ. ವೆಂಕಟೇಶ್‌

ರಾಜ್ಯದಲ್ಲಿ ಬ್ರಾಹ್ಮಣ ಅಭಿವೃದ್ಧಿ ನಿಗಮಕ್ಕೆ ಸರ್ಕಾರ ಈವರೆಗೆ ನೀಡಿರುವ ಅನುದಾನದ ಕುರಿತು

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
6
611
ಶ್ರೀ ಎಂ.ಎಲ್.‌ ಅನಿಲ್‌ ಕುಮಾರ್‌

ರೇಷ್ಮೆ ಬಿತ್ತನೆ ಕೋಠಿಯ ಬಗ್ಗೆ

ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
7
697
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ಒಲಂಪಿಕ್ಸ್‌ ಮತ್ತು ಪ್ಯಾರಾ ಒಲಂಪಿಕ್ಸ್‌ ಕ್ರೀಡಾಪಟುಗಳಿಗೆ ಸೌಲಭ್ಯಗಳ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
8
665
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ

ಮೂಲ ಸೌಕರ್ಯದಿಂದ ವಂಚಿತರಾಗಿರುವ "ಧನಗರ ಗೌಳಿ" ಸಮುದಾಯದ ಕುರಿತು

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
9
695
ಶ್ರೀ ಎಂ. ನಾಗರಾಜು

ಗೊಲ್ಲ ಸಮುದಾಯದ ಏಳಿಗೆಗಾಗಿ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
10
566
ಶ್ರೀ ಅ. ದೇವೇಗೌಡ

ರಾಜ್ಯದಲ್ಲಿ ರೈತರು ಕೃಷಿ ಚಟುವಟಿಕೆಗಳನ್ನು ನಡೆಸಲು ಯಾಂತ್ರಿಕ ಸಾಮಾಗ್ರಿಗಳನ್ನು ಸಹಾಯ ಧನದೊಂದಿಗೆ ಪಡೆಯಲು ಸಲ್ಲಿಸಿರುವ ಅರ್ಜಿಯ ಬಗ್ಗೆ

ಕೃಷಿ ಸಚಿವರು
11
708
ಡಾ. ತಳವಾರ್‌ ಸಾಬಣ್ಣ

ಕೋಲಿ/ಕಬ್ಬಲಿಗಾ/ಬೆಸ್ತ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿ ಸೇರಿಸುವ ಕುರಿತು

ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
12
679
ಶ್ರೀ ಪ್ರತಾಪ್‌ ಸಿಂಹ ನಾಯಕ್.‌ ಕೆ

೨೦೨೧-೨೨ನೇ ಸಾಲಿನಲ್ಲಿ ಅರ್ಜಿಸಲ್ಲಿಸಿದ ಎಲ್ಲಾ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸ್ಕಾಲರ್‌ ಶಿಪ್‌ ಹಣ ನೀಡುವ ಕುರಿತು

ಕಾರ್ಮಿಕ ಸಚಿವರು
13
587
ಶ್ರೀ ಕೆ. ಹರೀಶ್‌ ಕುಮಾರ್‌

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ತುಂಬೆಯಲ್ಲಿರುವ ನೀರಾ ಘಟಕದ ಬಗ್ಗೆ

ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
14
660
ಶ್ರೀ ರಾಜೇಂದ್ರ ರಾಜಣ್ಣ

ಎಸ್ ಸಿ ಪಿ ಮತ್ತು ಟಿ ಎಸ್ ಪಿ ಯೋಜನೆಗೆ ಹಂಚಿಕೆಯಾದ ಅನುದಾನ ಬಗ್ಗೆ

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
15
629
ಶ್ರೀ ಎಸ್.‌ ರವಿ

ದೇವನಹಳ್ಳಿ ತಾಲ್ಲೂಕಿನಲ್ಲಿ ಗಣಿದೂಳಿನಿಂದ ರೇಷ್ಮೆ ಕೃಷಿಗೆ ಹಾನಿಯಾಗುತ್ತಿರುವ ಬಗ್ಗೆ

ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru