ದಿನಾಂಕ 24-02-2023ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
956+950
ಶ್ರೀ ಕೆ.ಹರೀಶ್ ಕುಮಾರ್+ಶ್ರೀ ಎಸ್. ರವಿ SC/ST ವಿದ್ಯಾರ್ಥಿ ನಿಲಯಗಳಲ್ಲಿ ಕಳಪೆ ಆಹಾರ ನೀಡುತ್ತಿರುವ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
2
949
ಶ್ರೀ ಎಸ್. ರವಿ ಯುವ ನೀತಿ 2022ರ ಅನುಷ್ಠಾನ ಕುರಿತು ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
3
932
ಶ್ರೀ ಮರಿತಿಬ್ಬೇಗೌಡ ಬಸ್‌ ನಿಲ್ದಾಣಗಳಲ್ಲಿ ಉಪಹಾರ ಮಳಿಗೆಗಳ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
4
986
ಶ್ರೀ ಮುನಿರಾಜು ಗೌಡ ಪಿ.ಎಂ ಸಾವಯವ ಕೃಷಿಗೆ ಉತ್ತೇಜನ ನೀಡುವ ಬಗ್ಗೆ ಕೃಷಿ ಸಚಿವರು
5
1057
ಡಾ|| ತಳವಾರ್‌ ಸಾಬಣ್ಣ ಕಲಬುರಗಿ ಜಿಲ್ಲೆಯಲ್ಲಿ ಅಲೆಮಾರಿ ಜನಾಂಗಕ್ಕೆ ಸರ್ಕಾರದಿಂದ ಒದಗಿಸಿದ ಸೌಲಭ್ಯಗಳ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
6
995
ಡಾ|| ಡಿ. ತಿಮ್ಮಯ್ಯ ಚಾಮರಾಜನಗರ ಜಿಲ್ಲೆಯ ಮೂಲ ನಿವಾಸಿಗಳಾದ ಆದಿವಾಸಿಗಳ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
7
812
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ವಸತಿ ಶಾಲೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಗೊಳಿಸುವ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
8
1034
ಶ್ರೀ ಅರವಿಂದಕುಮಾರ್ ಅರಳಿ ಬೀದರ್‌ ಜಿಲ್ಲೆಯ ಕ್ರೀಡಂಗಣ ಕುರಿತು ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
9
1042
ಶ್ರೀ ಬಿ.ಎಂ. ಫಾರೂಖ್ ಮಂಗಳೂರಿನ ಉಳ್ಳಾಲದಲ್ಲಿ "ಸೀಜ್"‌ ಮಾಡಲಾದ ವಾಹನಗಳಿಂದಾಗುತ್ತಿರುವ ತೊಂದರೆಗಳ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
10
1006
ಶ್ರೀ ಕೆ. ಅಬ್ದುಲ್ ಜಬ್ಬಾರ್ ಕಟ್ಟಡ ಮತ್ತು ಇತರೆ ನರ್ಮಾಣ ಕಾರ್ಮಿಕರ ಮಂಡಳಿಯಲ್ಲಿನ ಸಿಬ್ಬಂದಿಗಳ ಮತ್ತು ಯಂತ್ರೋಪಕರಣಗಳ ಬಗ್ಗೆ ಕಾರ್ಮಿಕ ಸಚಿವರು
11
1054
ಶ್ರೀ ಕುಶಾಲಪ್ಪ ಎಂ.ಪಿ ಕೊಡಗಿನಲ್ಲಿ ಕ್ರೀಡಾ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
12
1051
ಶ್ರೀ ವೈ.ಎಂ. ಸತೀಶ್ ರಾಜ್ಯದಲ್ಲಿ ತೋಟಗಾರಿಕೆ ಇಲಾಖೆಯ ಪಾಲಿಹೌಸ್‌ ನಿರ್ಮಾಣದಲ್ಲಿ ಭ್ರಷ್ಟಾಚಾರ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
13
1039
ಶ್ರೀ ಡಿ.ಎಸ್. ಅರುಣ್ ಎರೋಬಿಕ್‌ ರೈಸ್‌ ವ್ಯವಸಾಯ ಮಾಡುವ ಕುರಿತು ಕೃಷಿ ಸಚಿವರು
14
1015
ಶ್ರೀ ಸಿ.ಎನ್.ಮಂಜೇಗೌಡ ಸಾರಿಗೆ ಇಲಾಖೆಯಲ್ಲಿ ಐಷಾರಾಮಿ ಕಾರುಗಳ ನೋಂದಣಿಯಲ್ಲಿ ಅವ್ಯವಹಾರದ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
15
976
ಶ್ರೀ ಎಸ್.ಎಲ್. ಭೋಜೇಗೌಡ ತೋಟಗಾರಿಕೆ ಇಲಾಖೆಯಿಂದ ರೈತರಿಗೆ ನೀಡುತ್ತಿರುವ ಸೌಲಭ್ಯಗಳ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru