Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 24-03-2026ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
| |
|---|---|
ಮಾನ್ಯ ಶಾಸಕರ ಹೆಸರು
| |
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
|---|---|---|---|---|---|
1
|
1968 |
ಶ್ರೀ ಡಿ.ಎಸ್. ಅರುಣ್ | ಘನ ತ್ಯಾಜ್ಯ ವಿಲೇವಾರಿ ನಿರ್ವಹಣೆ | ಪೌರಾಡಳಿತ ಮತ್ತು ಹಜ಼್ ಸಚಿವರು | |
2
|
1948 |
ಶ್ರೀಮತಿ ಬಲ್ಕೀಸ್ ಬಾನು | ಸಣ್ಣ ಕೈಗಾರಿಕೆಗಳಿಗೆ ಸರ್ಕಾರದ ಪ್ರೋತ್ಸಾಹಧನ ಕುರಿತು | ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
3
|
2214 |
ಶ್ರೀ ಶಿವಕುಮಾರ್ ಕೆ. | ಪಾರಂಪರಿಕ ಕಟ್ಟಡಗಳ ಸುತ್ತಮುತ್ತ ಬಹುಮಹಡಿ ಕಟ್ಟಡ ತಡೆಗಟ್ಟುವ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
4
|
2001+1974 |
ಡಾ: ತಳವಾರ್ ಸಾಬಣ್ಣ,ಶ್ರೀ ರಾಮೋಜಿಗೌಡ | ಎಂ.ಎಸ್.ಎಂ.ಇ. ಉದ್ಯಮಗಳಿಗೆ ಸರ್ಕಾರದಿಂದ ಸಬ್ಸಿಡಿ ಬಿಡುಗಡೆಯಾಗದಿರುವ ಕುರಿತು | ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
5
|
1940 |
ಶ್ರೀ ಸೂರಜ್ ರೇವಣ್ಣ | ಕಲ್ಲು ಗಣಿಗಾರಿಕೆಗಳು ಸ್ಮಶಾನ ಜಾಗದಲ್ಲಿ ಕಾನೂನು ಬಾಹಿರವಾಗಿ ನಡೆಯುತ್ತಿರುವ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
6
|
1990 |
ಡಾ: ಆರತಿ ಕೃಷ್ಣ | M/s. ACC Ltd. ರವರ ಗಣಿಗಾರಿಕೆ ಗುತ್ತಿಗೆ ನವೀಕರಣ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
7
|
1991 |
ಶ್ರೀಮತಿ ಭಾರತಿ ಶೆಟ್ಟಿ | ವಿವಿಧ ನಗರಗಳ ಸ್ವಚ್ಛತೆಗೆ ಅನುಸರಿಸಬೇಕಾದ ಮಾನದಂಡಗಳ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
8
|
1961 |
ಶ್ರೀ ಎಂ. ನಾಗರಾಜು | ಹಜ಼್ ಯಾತ್ರಿಗಳಿಗೆ ತರಬೇತಿ ಮತ್ತು ವಕ್ಫ್ ಆಸ್ತಿಗಳ ಕುರಿತು | ಪೌರಾಡಳಿತ ಮತ್ತು ಹಜ಼್ ಸಚಿವರು | |
9
|
1892 |
ಶ್ರೀ ಚಿದಾನಂದ್ ಎಂ. ಗೌಡ | ತೋಟಗಾರಿಕಾ ಇಲಾಖೆಯ ಅನುದಾನ ಬಿಡುಗಡೆಯ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
10
|
1900 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಕಲಬುರಗಿ ಜಿಲ್ಲೆಯ ಕೈಗಾರಿಕಾ ವಲಯಗಳ ಅಭಿವೃದ್ಧಿ, ಪ್ಲಾಟ್‌ಗಳ ಹಂಚಿಕೆ ಮತ್ತು ಸ್ಥಳೀಯರಿಗೆ ಉದ್ಯೋಗಾವಕಾಶ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
11
|
1955 |
ಶ್ರೀ ಎಸ್. ರವಿ | ಪೌರ ಕಾರ್ಮಿಕರಿಗೆ ವೇತನ ಪಾವತಿ ಮಾಡದಿರುವ ಬಗ್ಗೆ | ಪೌರಾಡಳಿತ ಮತ್ತು ಹಜ಼್ ಸಚಿವರು | |
12
|
1970 |
ಶ್ರೀ ಹೆಚ್.ಎಸ್. ಗೋಪಿನಾಥ್ | ಬೆಂಗಳೂರು ನಗರ ಜಿಲ್ಲೆಯಲ್ಲಿರುವ ಸಣ್ಣ ಕೈಗಾರಿಕೆಗಳ ಸ್ಥಿತಿಗತಿ ಬಗ್ಗೆ | ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
13
|
1995 |
ಶ್ರೀ ಕೆ.ಎಸ್. ನವೀನ್ | ರಾಜ್ಯದಲ್ಲಿರುವ ಇಂದಿರಾ ಕ್ಯಾಂಟೀನ್‌ಗಳ ಮಾಹಿತಿ ಬಗ್ಗೆ | ಪೌರಾಡಳಿತ ಮತ್ತು ಹಜ಼್ ಸಚಿವರು | |
14
|
1986 |
ಶ್ರೀ ಎಫ್.ಹೆಚ್. ಜಕ್ಕಪ್ಪನವರ್ | ಮಂಗಳೂರು ಮಹಾನಗರ ಪಾಲಿಕೆಯಡಿ ಕುದ್ಮುಲ್ ರಂಗರಾವ್ ಸ್ಮಾರಕ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನ ಬಳಕೆಯಲ್ಲಿನ ವಿಳಂಬ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
15
|
1982 |
ಶ್ರೀ ಎಸ್.ವ್ಹಿ. ಸಂಕನೂರ | ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸಿಬ್ಬಂದಿಗಳ ವೇತನ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
1542 |
ಶ್ರೀಮತಿ ಹೇಮಲತಾ ನಾಯಕ್ | ಕೊಪ್ಪಳ ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಅಡಿಯಲ್ಲಿ ಬರುವ ಕೆರೆಗಳ/ಕೊಂಡಗಳ/ಕುAಟೆಗಳ ಕುರಿತು | ಪೌರಾಡಳಿತ ಮತ್ತು ಹಜ಼್ ಸಚಿವರು |