Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 24-07-2019ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
| |
---|---|
ಮಾನ್ಯ ಶಾಸಕರ ಹೆಸರು ಮತ್ತು ಕ್ಷೇತ್ರ
|
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು ಮತ್ತು ಕ್ಷೇತ್ರ | ವಿಷಯ |
ಇಲಾಖೆ |
ಉತ್ತರ |
---|---|---|---|---|---|
1 |
771 |
ಶ್ರೀ ಎನ್.ಎಸ್. ಬೋಸ್‍ರಾಜು (ವಿಧಾನಸಭೆಯಿಂದ ಚುನಾಯಿತರಾದವರು) | ರಾಯಚೂರು ಜಿಲ್ಲೆಯಲ್ಲಿರುವ ತಾಲ್ಲೂಕು ಕ್ರೀಡಾಂಗಣಗಳ ಬಗ್ಗೆ |
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ | |
2 |
107 (614) |
ಶ್ರೀ ಆಯನೂರು ಮಂಜುನಾಥ್ (ಪದವೀಧರರ ಕ್ಷೇತ್ರ) | ಕಾರ್ಮಿಕ ಇಲಾಖೆಯಲ್ಲಿ ಕಾರ್ಮಿಕ ಫ್ಯಾಕ್ಟರಿ ಬಾಯ್ಲರ್ ಇತ್ಯಾದಿಗಳ ಬಗ್ಗೆ | ಕಾರ್ಮಿಕ ಇಲಾಖೆ | |
3 |
108 (773) |
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) | ಇತ್ತೀಚಿನ ವರ್ಷಗಳಲ್ಲಿ ಕರ್ನಾಟಕಕ್ಕೆ ವಲಸೆ ಬರುತ್ತಿರುವ ಮಕ್ಕಳ ಸಮಸ್ಯೆಗಳ ಬಗ್ಗೆ |
ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ | |
4 |
109 (612) |
ಶ್ರೀ ಜಿ. ರಘು ಆಚಾರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) | ಚಿತ್ರದುರ್ಗದ ಆಡುಮಲ್ಲೇಶ್ವರ ಮೃಗಾಲಯದ ಬಗ್ಗೆ | ಅರಣ್ಯ ಇಲಾಖೆ | |
5 |
110 (102) |
ಶ್ರೀ ಯು.ಬಿ. ವೆಂಕಟೇಶ್ (ನಾಮನಿರ್ದೇಶನ ಹೊಂದಿದವರು) | ಸಾರ್ವಜನಿಕರಿಗೆ ಅವಶ್ಯವಿರುವ ಸೇವೆ ಸೌಲಭ್ಯಗಳ ಬಗ್ಗೆ |
ಕಂದಾಯ ಇಲಾಖೆ | |
6 |
111 (615) |
ಶ್ರೀ ಪ್ರಾಣೇಶ್ ಎಂ.ಕೆ. (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) | ಸರ್ಕಾರಿ ಜಮೀನುಗಳಲ್ಲಿ ಬಂಡಿದಾರಿ & ಕಾಲುದಾರಿ ಮಂಜೂರಾದ ಬಗ್ಗೆ | ಕಂದಾಯ ಇಲಾಖೆ | |
7 |
112 (769) |
ಶ್ರೀ ಎಸ್.ವ್ಹಿ. ಸಂಕನೂರ (ಪದವೀಧರರ ಕ್ಷೇತ್ರ) | ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆಯಡಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳ ಕುರಿತು |
ಮುಜರಾಯಿ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ | |
8 |
113 (619) |
ಶ್ರೀ ಎನ್. ರವಿಕುಮಾರ್ (ವಿಧಾನಸಭೆಯಿಂದ ಚುನಾಯಿತರಾದವರು) | ಪಿಟಿಸಿಎಲ್ ಕಾಯ್ದೆಯಡಿ ಅನುಮತಿಗೆ ವಿಳಂಬ ಅವ್ಯವಹಾರ ಕುರಿತು | ಕಂದಾಯ ಇಲಾಖೆ | |
9 |
114 (774) |
ಶ್ರೀಮತಿ ಎಸ್. ವೀಣಾ ಅಚ್ಚಯ್ಯ (ವಿಧಾನಸಭೆಯಿಂದ ಚುನಾಯಿತರಾದವರು) | ಕೊಡಗು ಜಿಲ್ಲೆಯಲ್ಲಿ ಕಳೆದ ವರ್ಷ ಸಂಭವಿಸಿದ ಪ್ರಕೃತಿ ವಿಕೋಪದಲ್ಲಿ ಸಂಭವಿಸಿರುವ ಕಾಫಿ ಬೆಳೆ ನಷ್ಟಕ್ಕೆ ಪರಿಹಾರ ನೀಡುವ ಕುರಿತು |
ಕಂದಾಯ ಇಲಾಖೆ | |
10 |
115 (607) |
ಶ್ರೀ ಆರ್. ಪ್ರಸನ್ನ ಕುಮಾರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) | ಸ್ಮಶಾನ ಮಂಜೂರಾತಿ ಕುರಿತು | ಕಂದಾಯ ಇಲಾಖೆ | |
11 |
116 (702) |
ಶ್ರೀ ಎನ್. ಅಪ್ಪಾಜಿಗೌಡ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) |
ಐ.ಟಿ.ಐ. ಕಾಲೇಜುಗಳಲ್ಲಿನ ಖಾಲಿಯಿರುವ ಹುದ್ದೆಗಳ ಭರ್ತಿ ಬಗ್ಗೆ |
ಮುಜರಾಯಿ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ | |
12 |
117 (766) |
ಶ್ರೀ ಮರಿತಿಬ್ಬೇಗೌಡ (ಶಿಕ್ಷಕರ ಕ್ಷೇತ್ರ) | ಕೌಶಲ್ಯಾಭಿವೃದ್ಧಿ ಇಲಾಖೆಯಡಿ ಎ.ಬಿ.ಸಿ.ಡಿ. ವರ್ಗದ ಹುದ್ದೆಗಳ ಬಗ್ಗೆ ಮಾಹಿತಿ | ಮುಜರಾಯಿ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ | |
13 |
118 (694) |
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) | ಕೌಶಲ್ಯಾಭಿವೃದ್ಧಿ ಯೋಜನೆಯ ಅನುಷ್ಠಾನದ ಬಗ್ಗೆ | ಮುಜರಾಯಿ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ | |
14 |
119 (608) |
ಶ್ರೀ ಆರ್. ಪ್ರಸನ್ನ ಕುಮಾರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) | ಶಿವಮೊಗ್ಗ ಜಿಲ್ಲೆಯಲ್ಲಿ ದೇವಸ್ಥಾನಗಳ ಜೀರ್ಣೋದ್ದಾರಕ್ಕಾಗಿ ಅನುದಾನ ಬಿಡುಗಡೆ | ಮುಜರಾಯಿ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ | |
15 |
120 (698) |
ಶ್ರೀ ಎನ್. ಅಪ್ಪಾಜಿ ಗೌಡ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) | ಪೋಡಿ ಅರ್ಜಿಗಳ ವಿಲೇವಾರಿ ಬಗ್ಗೆ | ಕಂದಾಯ ಇಲಾಖೆ |