ದಿನಾಂಕ 24-07-2024ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
1006
ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ ರೈತರಿಗೆ ಬೆಳೆ ನಷ್ಟ ಪರಿಹಾರ ನೀಡುವ ಕುರಿತು ಕಂದಾಯ ಸಚಿವರು
2
950
ಶ್ರೀ ಕುಶಾಲಪ್ಪ ಎಂ.ಪಿ ಕೊಡಗು ಜಿಲ್ಲೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಭೂ ಪರಿವರ್ತನೆಯ ಕುರಿತು ಕಂದಾಯ ಸಚಿವರು
3
927
ಶ್ರೀ ಯು.ಬಿ.ವೆಂಕಟೇಶ್ ಶ್ರೀ ಕುಕ್ಕೆ ಸುಬ್ರಮಣ್ಯ ದೇವಾಲಯದಲ್ಲಿ ಅನ್ನ ಪ್ರಸಾದಕ್ಕೆ ದಿನಸಿ ಖರೀದಿ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
4
910
ಶ್ರೀ ತಿಪ್ಪಣ್ಣಪ್ಪ ಕಮಕನೂರ ಮೀನುಗಾರಿಕೆ ಇಲಾಖೆಯಲ್ಲಿ ಹಣ ದುರುಪಯೋಗವಾಗಿರುವ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
5
882
ಶ್ರೀ ವೈ.ಎಂ.ಸತೀಶ್ ವಿಕಲಚೇತನರಿಗೆ ನೀಡುತ್ತಿರುವ ಪಿಂಚಣಿಯನ್ನು ಹೆಚ್ಚು ಮಾಡುವ ಬಗ್ಗೆ ಕಂದಾಯ ಸಚಿವರು
6
919
ಶ್ರೀ ಗೋವಿಂದ ರಾಜು ಗೃಹ ಮಂಡಳಿಯಿಂದ ನಿರ್ಮಾಣ ಮಾಡಲಾಗಿರುವ ಟೌನ್ ಶೀಪ್ ಗಳ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
7
858
ಶ್ರೀ ಚಿದಾನಂದ್‌ ಎಂ.ಗೌಡ ಕಾವೇರಿ 2.0 ತಂತ್ರಾಂಶದಲ್ಲಿ ಸಾರ್ವಜನಿಕರಿಗೆ ಉಂಟಾಗಿರುವ ಸಮಸ್ಯೆಯ ಕುರಿತು ಕಂದಾಯ ಸಚಿವರು
8
958
ಶ್ರೀ ಎಂ. ಎಲ್‌. ಅನಿಲ್‌ ಕುಮಾರ್‌ ಲೋಕೋಪಯೋಗಿ ಇಲಾಖೆಯಿಂದ ಕಾಮಗಾರಿಗಳು ಮಂಜೂರಾಗಿರುವ ಬಗ್ಗೆ ಲೋಕೋಪಯೋಗಿ ಸಚಿವರು
9
880
ಶ್ರೀಮತಿ ಭಾರತಿ ಶೆಟ್ಟಿ ರಸ್ತೆ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ ಮಾಡುವ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
10
862
ಶ್ರೀ ಎಂ.ನಾಗರಾಜು ಬೆಳಗಾವಿ ನಗರಕ್ಕೆ ರಿಂಗ್ ರಸ್ತೆ ನಿರ್ಮಿಸುವ ಕುರಿತು ಲೋಕೋಪಯೋಗಿ ಸಚಿವರು
11
959
ಡಾ|| ತಳವಾರ್‌ ಸಾಬಣ್ಣ ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಕೊಳಗೇರಿ ಪ್ರದೇಶಗಳ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
12
908
ಶ್ರೀ ಎನ್‌.ರವಿಕುಮಾರ್ ಶ್ರೀ ಧರ್ಮರಾಯಸ್ವಾಮಿ ದೇವಸ್ಥಾನದ ಆಸ್ತಿಯ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
13
996
ಶ್ರೀ ಪಿ.ಹೆಚ್.‌ ಪೂಜಾರ್ ಜಮೀನುಗಳ ಮಾರ್ಗಸೂಚಿ ದರಗಳ ಪರಿಷ್ಕರಣೆ ಕುರಿತು ಕಂದಾಯ ಸಚಿವರು
14
865
ಶ್ರೀ ದಿನೇಶ್ ಗೂಳಿಗೌಡ 2022-23 ಹಾಗೂ 2023-24ನೇ ಸಾಲಿನಲ್ಲಿ ಸರ್ಕಾರ ಅನುಮೋದನೆ ನೀಡಿದ ಕಾಮಗಾರಿಗಳ ಕುರಿತು ಲೋಕೋಪಯೋಗಿ ಸಚಿವರು
15
984
ಶ್ರೀ ಹೆಚ್.ಎಸ್. ಗೋಪಿನಾಥ್ ನೈಸ್ ಸಂಸ್ಥೆಯು ಜಮೀನನ್ನು ವಶಪಡಿಸಿಕೊಂಡಿರುವ ಬಗ್ಗೆ ಲೋಕೋಪಯೋಗಿ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru