| ಕ್ರಸಂ | ಪ್ರಶ್ನೆ ಸಂಖ್ಯೆ | ಮಾನ್ಯ ಶಾಸಕರ ಹೆಸರು | ವಿಷಯ | ಇಲಾಖೆ | ಉತ್ತರ |
|---|---|---|---|---|---|
1 |
880 |
ಶ್ರೀ ಬಸನಗೌಡ ಬಾದರ್ಲಿ | ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸಿಂಧನೂರು ತಾಲ್ಲೂಕಿಗೆ ಹೆಚ್ಚುವರಿ ವಸತಿ ನಿಲಯಗಳನ್ನು ಮಂಜೂರು ಮಾಡುವ ಬಗ್ಗೆ | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
2 |
903 |
ಶ್ರೀಮತಿ ಹೇಮಲತಾ ನಾಯಕ್ | ಕೊಪ್ಪಳ ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಪರೀಕ್ಷೆಗಳಲ್ಲಿನ ಪ್ರಶ್ನೆಪತ್ರಿಕೆ ಮತ್ತು ಉತ್ತರಪತ್ರಿಕೆ ಸಮರ್ಪಕವಾಗಿ ಪೂರೈಕೆಯಾಗದ ಕುರಿತು | ಉನ್ನತ ಶಿಕ್ಷಣ ಸಚಿವರು | |
3 |
925 |
ಶ್ರೀ ಶಿವಕುಮಾರ್ ಕೆ. | ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳಲ್ಲಿನ ಶೈಕ್ಷಣಿಕ ಯೋಜನೆಗಳ ಬಗ್ಗೆ | ಸಮಾಜ ಕಲ್ಯಾಣ ಸಚಿವರು | |
4 |
816 |
ಶ್ರೀ ರಘು ಆರ್. | ಮೈಸೂರು ದಸರಾ ಕಾರ್ಯಕ್ರಮದ ಬಗ್ಗೆ | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
5 |
798 |
ಶ್ರೀ ಶಶೀಲ್ ಜಿ. ನಮೋಶಿ | ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ ಪದವಿಪೂರ್ವ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವಲ್ಲಿ ಆಗುತ್ತಿರುವ ವಿಳಂಬದ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
6 |
891 |
ಶ್ರೀ ಎನ್.ಎಸ್. ಬೋಸ್ರಾಜು | ತಾಲ್ಲೂಕು ಮಟ್ಟದ ವಾಲ್ಮೀಕಿ ಭವನಗಳ ಬಗ್ಗೆ | ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು | |
7 |
949 |
ಡಾ: ಕೆ. ಗೋವಿಂದರಾಜ್ | ಪರಿಸರ ಪರಿಹಾರ ನಿಧಿಯನ್ನು ದುರುಪಯೋಗ ಪಡಿಸಿಕೊಂಡಿರುವ ಬಗ್ಗೆ | ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಸಚಿವರು | |
8 |
839 |
ಶ್ರೀ ರಾಮೋಜಿಗೌಡ | ಗ್ರಾಮೀಣ ಕೃಪಾಂಕ ರಹಿತ ಶಿಕ್ಷಕರು ಕೋರ್ಟ್ ಆದೇಶದಂತೆ ವೇತನ ಪಡೆಯುತ್ತಿರುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
9 |
953 |
ಶ್ರೀ ಹೆಚ್.ಎಸ್. ಗೋಪಿನಾಥ್ | ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಅಂಕಪಟ್ಟಿ ಪದವಿ ಪ್ರಮಾಣಪತ್ರಗಳ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
10 |
822 |
ಶ್ರೀ ಕೆ. ವಿವೇಕಾನಂದ | ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದಲ್ಲಿ ಪಠ್ಯಪುಸ್ತಕ ವಿತರಣೆ ಮಾಡದಿರುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
11 |
806 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಕಲಬುರಗಿ ಜಿಲ್ಲೆಯ ಶಾಲಾ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿರುವ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
12 |
942 |
ಶ್ರೀ ಚಿದಾನಂದ್ ಎಂ. ಗೌಡ | ಶಾಲೆಗಳ ನಿರ್ವಹಣೆಗೆ ಸೂಕ್ತ ಅನುದಾನ ಬಿಡುಗಡೆ ಮಾಡುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
13 |
952 |
ಶ್ರೀ ಎಸ್.ವಿ. ಸಂಕನೂರ | ಧಾರವಾಡದ ಸಂಲಗ್ನ ಕಾಲೇಜುಗಳ ಹುದ್ದೆಗಳ ಕುರಿತು | ಉನ್ನತ ಶಿಕ್ಷಣ ಸಚಿವರು | |
14 |
853 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ರಾಜ್ಯದ ವಿಶ್ವವಿದ್ಯಾಲಯಗಳ ಕುರಿತು | ಉನ್ನತ ಶಿಕ್ಷಣ ಸಚಿವರು | |
15 |
849 |
ಶ್ರೀ ಡಿ.ಟಿ. ಶ್ರೀನಿವಾಸ್ (ಡಿ.ಟಿ.ಎಸ್.) | ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ಶಿಕ್ಷಕರ ಹುದ್ದೆಗಳ ಮಾಹಿತಿ ನೀಡುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು |
