ದಿನಾಂಕ: 25-02-2022ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
1107
ಶ್ರೀ ಎಂ.ಎಲ್.‌ ಅನಿಲ್‌ ಕುಮಾರ್‌ ಎ.ಪಿ.ಎಂ.ಸಿ ಕೃಷಿ ಮಾರುಕಟ್ಟೆಯ ಬಗ್ಗೆ ಕೃಷಿ ಸಚಿವರು
2
1102
ಶ್ರೀ ಮಂಜುನಾಥ ಭಂಡಾರಿ ಕೆ.ಡಿ.ಪಿ ಸಭೆಗಳಲ್ಲಿ ಶಿಷ್ಟಾಚಾರದ ಉಲ್ಲಂಘನೆಯಾಗುತ್ತಿರುವ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
3
1091 ಶ್ರೀ ಮರಿತಿಬ್ಬೇಗೌಡ ಜಿಲ್ಲಾ ಪಂಚಾಯ್ತಿ / ತಾಲ್ಲೂಕು ಪಂಚಾಯ್ತಿಗಳ ಚುನಾವಣೆ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರು
4
1119
ಶ್ರೀ ಕೆ.ಟಿ.ಶ್ರೀಕಂಠೇಗೌಡ ತೋಟಗಾರಿಕೆ ಇಲಾಖೆಯಲ್ಲಿ ಉನ್ನತಾಧಿಕಾರಿಗಳು ಮೀಡುತ್ತಿರುವ ಮಾನಸಿಕ ಕಿರುಕುಳ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
5
1100
ಶ್ರೀ ಅರುಣ ಶಹಾಪುರ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳು ಸಂಘದ ವಸತಿ ಶಾಲೆಗಳನ್ನು ಜವಾಹರ್‌ ನವೋದಯ ಮಾದರಿ ಮಾಡುವ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
6
1039
ಶ್ರೀ ಎನ್.‌ ರವಿಕುಮಾರ್‌ ತೆರಿಗೆ ವಂಚಿಸಿರುವ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
7
1054
ಡಾ|| ವೈ.ಎ. ನಾರಾಯಣಸ್ವಾಮಿ ಕೃಷಿ ವಿದ್ಯಾಲಯಗಳ ಬಗ್ಗೆ ಕೃಷಿ ಸಚಿವರು
8
1064
ಶ್ರೀ ಹೆಚ್.ಎಂ. ರಮೇಶ ಗೌಡ ರಾಜ್ಯಾದ್ಯಂತ ಯುವ ಸಬಲೀಕರಣ ಕುರಿತು ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಟಾ ಸಚಿವರು
9
1126
ಶ್ರೀ ಪ್ರದೀಪ್‌ ಶೆಟ್ಟರ್ ವಸತಿ ನಿಲಯಗಳ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
10
1034
ಶ್ರೀ ಕೆ.ಎ. ತಿಪ್ಪೇಸ್ವಾಮಿ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರು
11
1114+1073
ಶ್ರೀ ಎಸ್.ಎಲ್.‌ ಭೋಜೇಗೌಡ , ಶ್ರೀ ಕೆ.ಟಿ.ಶ್ರೀಕಂಠೇಗೌಡ ರಾಜ್ಯದಲ್ಲಿ ರಾಗಿ ಖರೀದಿ ಸ್ಥಗಿತಗೊಳಿಸಿರುವ ಬಗ್ಗೆ ಕೃಷಿ ಸಚಿವರು
12
1079
ಶ್ರೀ ಸಿ.ಎನ್.‌ ಮಂಜೇಗೌಡ ಗ್ರಾಮೀಣ ಪ್ರದೇಶದ ಮನೆಗಳಿಗೆ ಜನಜೀವನ ಮಿಷನ್ ಯೋಜನೆಯಡಿ ನೀರು ಪೂರೈಕೆ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರು
13
1112
ಶ್ರೀ ಪಿ.ಆರ್‌. ರಮೇಶ್ ಕೃಷಿ ಇಲಾಖೆ ಅಡಿಯಲ್ಲಿ ಇರುವ ಯೋಜನೆಗಳ ಕುರಿತು ಕೃಷಿ ಸಚಿವರು
14
1109
ಶ್ರೀ ಸುನೀಲ್‌ ಗೌಡ ಪಾಟೀಲ್ ವಾಹನಗಳ ನೋಂದಣಿಯಲ್ಲಿ ಉಂಟಾಗುತ್ತಿರುವ ಸಮಸ್ಯೆಗಳ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
15
1118
ಶ್ರೀಮತಿ ಭಾರತಿ ಶೆಟ್ಟಿ ಬಿ.ಎಂ.ಟಿ.ಸಿ ನಿಲ್ದಾಣದಲ್ಲಿ ಬಸ್ಸುಗಳ ನಿಲುಗಡೆ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru