ದಿನಾಂಕ 25-03-2022ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
2710+2685
ಶ್ರೀ ಎಸ್.ವ್ಹಿ. ಸಂಕನೂರ + ಶ್ರೀ ಯು.ಬಿ.ವೆಂಕಟೇಶ್‌ ರಾಜ್ಯದ ವಿವಿಧ ಜಿಲ್ಲೆ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕ್ರೀಡಾ ಅಧಿಕಾರಿಗಳು ಹಾಗೂ ತರಬೇತುದಾರರ ಮಾಹಿತಿ ಕುರಿತು ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
2
2661
ಶ್ರೀ ಕೆ. ಹರೀಶ್‌ ಕುಮಾರ್‌ ನೀರಾ ಘಟಕಗಳುಮುಚ್ಚುವುದರ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
3
2691
ಶ್ರೀ ಸಿ.ಎನ್.‌ ಮಂಜೇಗೌಡ ಐಷಾರಾಮಿ ಕಾರುಗಳಿಗೆ ತೆರಿಗೆ ಪಾವತಿಸಿ ಕೊಳ್ಳದ ಅಕ್ರಮ ಮಾಡಿರುವ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
4
2674
ಶ್ರೀ ಎನ್‌. ರವಿಕುಮಾರ್‌ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಸುವ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
5
2708
ಶ್ರೀ ಮರಿತಿಬ್ಬೇಗೌಡ ಬುಡಕಟ್ಟು ಜನರ ಬಗ್ಗೆ ಮಾಹಿತಿ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
6
2679
ಶ್ರೀ ಅರವಿಂದ ಕುಮಾರ್‌ ಅರಳಿ ಈಶಾನ್ಯ ಕರ್ನಾಟಕ ಸಾರಿಗೆ ನೌಕರರ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
7
2667
ಡಾ|| ವೈ.ಎ. ನಾರಾಯಣ ಸ್ವಾಮಿ ಭೂ ಒಡೆತನ ಯೋಜನೆ ಅನುಷ್ಠಾನದ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
8
2714
ಶ್ರೀ ಪಿ ಆರ್ ರಮೇಶ್ ಸಾರಿಗೆ ಇಲಾಖೆ ಅಡಿಯಲ್ಲಿ ಜೆ.ಎಂ.ಎಂ. ಯು. ಆರ್. ಎಂ. ಯೋಜನೆಯನ್ನು ಅಳವಡಿಸಿಕೊಂಡಿರುವ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
9
2645
ಶ್ರೀ ಪ್ರಕಾಶ್‌ ಕೆ. ರಾಥೋಡ್‌ ಕೃಷಿ ವಿಶ್ವವಿದ್ಯಾಲಯಗಳಲ್ಲಿ ರೈತರ ಮಕ್ಕಳಿಗೆ ಅಧ್ಯಯನ ಮಾಡುವ ಬಗ್ಗೆ ಕೃಷಿ ಸಚಿವರು
10
2684
ಶ್ರೀ ಯು.ಬಿ.ವೆಂಕಟೇಶ್‌ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
11
2688
ಶ್ರೀ ಪ್ರದೀಪ್‌ ಶೆಟ್ಟರ್ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ‌ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
12
2687
ಶ್ರೀಮತಿ ಭಾರತಿ ಶೆಟ್ಟಿ ಬಿ.ಎಂ.ಟಿ.ಸಿ..ಬಸ್ಸುಗಳ ಸ್ಥಿತಿ-ಗತಿಗಳ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
13
2297
ಶ್ರೀ ಅ. ದೇವೇಗೌಡ ರಾಮನಗರದಲ್ಲಿ ಮಾವು ಸಂಸ್ಕರಣ ಘಟಕ ಸ್ಥಾಪನೆ ಮಾಡುವ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
14
2699
ಶ್ರೀಮತಿ ವೀಣಾ ಅಚ್ಚಯ್ಯ ಕೊಡಗು ಜಿಲ್ಲೆಯಲ್ಲಿ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪಿಸುವ ಕುರಿತು ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
15
2673
ಶ್ರೀ ರಾಜೇಂದ್ರ ರಾಜಣ್ಣ ಕೃಷಿ ಇಲಾಖೆ ವತಿಯಿಂದ ರೈತರಿಗೆ ನೀಡುವ ಯೋಜನೆಗಳ ಬಗ್ಗೆ ಕೃಷಿ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru