ದಿನಾಂಕ 25-07-2019ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು ಮತ್ತು ಕ್ಷೇತ್ರ
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು ಮತ್ತು ಕ್ಷೇತ್ರ
ವಿಷಯ
ಇಲಾಖೆ
ಉತ್ತರ
1. 121 (621) ಶ್ರೀ ಆಯನೂರು ಮಂಜುನಾಥ್ (ಪದವೀಧರರ ಕ್ಷೇತ್ರ) ಚುನಾಯಿತ ಪ್ರತಿನಿಧಿಗಳ ಶಿಷ್ಠಾಚಾರದ ಬಗ್ಗೆ
ಮುಖ್ಯಮಂತ್ರಿಗಳು
2 122 (636) ಶ್ರೀ ತಿಪ್ಪಣ್ಣ ಕಮಕನೂರ (ನಾಮನಿರ್ದೇಶನ ಹೊಂದಿದವರು) ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳ ದಾಲ್ ಮಿಲ್‍ಗಳನ್ನು ಪುನಶ್ಚೇತನಗೊಳಿಸುವ ಬಗ್ಗೆ
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ

3

123 (632) ಶ್ರೀ ಸಿ.ಆರ್. ಮನೋಹರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಕೆ.ಐ.ಎ.ಡಿ.ಬಿ. ಭೂಮಿಯ ಬಗ್ಗೆ
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
4 124 (630) ಶ್ರೀ ಎನ್. ರವಿಕುಮಾರ್ (ವಿಧಾನಸಭೆಯಿಂದ ಚುನಾಯಿತರಾದವರು) ಆಮದು ವಸ್ತುಗಳ ಮೇಲೆ ತೆರಿಗೆ ವಿಧಿಸುವ ಕುರಿತು
ಮುಖ್ಯಮಂತ್ರಿಗಳು
5 125 (791) ಶ್ರೀ ಎನ್. ಅಪ್ಪಾಜಿಗೌಡ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಕೈಗಾರಿಕಾ ಪ್ರದೇಶಗಳ ಮಾಹಿತಿ
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
6 126 (635) ಶ್ರೀ ಕೆ.ಸಿ. ಕೊಂಡಯ್ಯ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಕೈಗಾರಿಕಾ ಕ್ಲಸ್ಟರ್‍ಗಳ ಸ್ಥಾಪನೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
7 127 (637) ಶ್ರೀ ಪ್ರದೀಪ್ ಶೆಟ್ಟರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ)) ಸರ್ಕಾರಿ ನೌಕರರ ಪದೋನ್ನತಿಯ ಬಗ್ಗೆ ಮುಖ್ಯಮಂತ್ರಿಗಳು
8 128 (786) ಶ್ರೀ ಕೆ. ಹರೀಶ್ ಕುಮಾರ್ (ವಿಧಾನಸಭೆಯಿಂದ ಚುನಾಯಿತರಾದವರು) ಬೆಳ್ತಂಗಡಿ ತಾಲ್ಲೂಕಿನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಘಟಕ ನಿರ್ಮಾಣದ ಕುರಿತು ಮಾಹಿತಿ
ಸಾರಿಗೆ ಇಲಾಖೆ
9 129 (780) ಶ್ರೀ ಎಸ್.ವ್ಹಿ. ಸಂಕನೂರ (ಪದವೀಧರರ ಕ್ಷೇತ್ರ) ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದ ಬಳಕೆ ಹಾಗೂ ಮೇ-2014ರ ಮಾರ್ಗಸೂಚಿಗಳ ಬಗ್ಗೆ
ಮುಖ್ಯಮಂತ್ರಿಗಳು
10 130 (625) ಶ್ರೀ ಆರ್. ಪ್ರಸನ್ನ ಕುಮಾರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ರಾಜ್ಯದಲ್ಲಿನ ಜಿಲ್ಲಾ ಪ್ರಾದೇಶಿಕ ಸಾರಿಗೆ ಕಛೇರಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಸಾರಿಗೆ ಇಲಾಖೆ
11 131 (763) ಶ್ರೀ ಬಸವರಾಜ ಶಿವಲಿಂಗಪ್ಪ ಹೊರಟ್ಟಿ (ಶಿಕ್ಷಕರ ಕ್ಷೇತ್ರ) ಕರ್ನಾಟಕ ಲೋಕ ಸೇವಾ ಆಯೋಗದ ಸದಸ್ಯರ ನೇಮಕಾತಿ ಬಗ್ಗೆ
ಮುಖ್ಯಮಂತ್ರಿಗಳು
12 132 (775) ಶ್ರೀ ಎನ್.ಎಸ್. ಬೋಸ್‍ರಾಜು (ವಿಧಾನಸಭೆಯಿಂದ ಚುನಾಯಿತರಾದವರು) ರಾಯಚೂರು ನಗರದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ಬಗ್ಗೆ
ಮುಖ್ಯಮಂತ್ರಿಗಳು
13 133 (760) ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಜಿಂದಾಲ್ ಕಂಪನಿಗೆ ಬಳ್ಳಾರಿ ಜಿಲ್ಲೆಯಲ್ಲಿ ಗುತ್ತಿಗೆ ಆಧಾರದ ಮೇಲೆ ನೀಡಿದ್ದ ಭೂಮಿಯ ಬಗ್ಗೆ
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
14 134 (624) ಶ್ರೀ ಆರ್. ಪ್ರಸನ್ನ ಕುಮಾರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಉದ್ದಿಮೆದಾರರಿಗೆ ಸಾಲ ಸೌಲಭ್ಯ ನೀಡುವ ಬಗ್ಗೆ
ಮುಖ್ಯಮಂತ್ರಿಗಳು
15 135 (628) ಶ್ರೀ ಎನ್. ರವಿಕುಮಾರ್ (ವಿಧಾನಸಭೆಯಿಂದ ಚುನಾಯಿತರಾದವರು) ಧಾರ್ಮಿಕ ಕೈಗಾರಿಕೆ ಎಂಬುದರ ಕುರಿತು
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru