ದಿನಾಂಕ: 25-07-2024ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
1064
ಡಾ: ಧನಂಜಯ ಸರ್ಜಿ ರಾಜ್ಯದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ಸೃಷ್ಟಿ ಮಾಡುವ ಕುರಿತು ಮುಖ್ಯಮಂತ್ರಿಗಳು
2
1075
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಮಲೆನಾಡಿನ ಸಣ್ಣ ಸಣ್ಣ ಅಧಿಕೃತ ಕೆರೆಗಳ ಅಧಿಕ್ರಮಣ ತೆರವುಗೊಳಿಸುವ ಕುರಿತು ಉಪ ಮುಖ್ಯಮಂತ್ರಿಗಳು
3
1123
ಶ್ರೀ ಟಿ.ಎ.ಶರವಣ ಬೆಂಗಳೂರು ನಗರದಲ್ಲಿ ನಗರೋತ್ಥಾನ ಯೋಜನೆ ಅನುಷ್ಠಾನದ ಬಗ್ಗೆ ಉಪ ಮುಖ್ಯಮಂತ್ರಿಗಳು
4
1129
ಶ್ರೀ ಸುನೀಲ್‌ ವಲ್ಯಾಪುರ್ ಸಿ.ಎಲ್-2 ಮತ್ತು ಸಿ.ಎಲ್.-9 ಸನ್ನದುಗಳ ಕುರಿತು ಅಬಕಾರಿ ಸಚಿವರು
5
1104
ಶ್ರೀ ಐವನ್ ಡಿʼಸೋಜಾ 7 ಶಾಲೆಗಳಿಗೆ ವೇತನ ಅನುದಾನ ಬಿಡುಗಡೆ ಮಾಡುವ ಬಗ್ಗೆ ಮುಖ್ಯಮಂತ್ರಿಗಳು
6
1090
ಡಾ:ಯತೀಂದ್ರ ಎಸ್ ಕರ್ನಾಟಕ ಪ್ರವಾಸೋದ್ಯಮ ನೀತಿ 2020-26 ಅನುಷ್ಠಾನದ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
7
1068
ಶ್ರೀಮತಿ ಹೇಮಲತಾ ನಾಯಕ್‌ "ಮಾದಿಗ ದಾಸರಿ" (ಮಾದಿಗ ದಾಸು) ಸಮುದಾಯದ ಹೆಸರು ಜಾತಿ ಪಟ್ಟಿಯಲ್ಲಿ ನೋಂದಾಯಿಸುವ ಕುರಿತು ಮುಖ್ಯಮಂತ್ರಿಗಳು
8
1121
ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿರುವ ಕುರಿತು ಗೃಹ ಸಚಿವರು
9
1021
ಶ್ರೀ ಎಂ.ಎಲ್‌ ಅನಿಲ್‌ ಕುಮಾರ್ ಎತ್ತಿನಹೊಳೆ ಯೋಜನೆಯ ಕುರಿತು ಉಪ ಮುಖ್ಯಮಂತ್ರಿಗಳು
10
1037
ಶ್ರೀ ಪಿ.ಹೆಚ್.ಪೂಜಾರ್ ರಾಜ್ಯದಲ್ಲಿ ಎರಡು ಮಕ್ಕಳಿಗಿಂತ ಹೆಚ್ಚು ಇರುವ ಸರ್ಕಾರಿ ನೌಕರರಿಗೆ ನೌಕರಿ ಕಡಿತ ಎಂಬ ಮಕ್ಕಳ ನೀತಿಯ ಬಗ್ಗೆ ಮುಖ್ಯಮಂತ್ರಿಗಳು
11
1082
ಶ್ರೀ ಎಸ್.ಎಲ್‌ ಭೋಜೇಗೌಡ ಪ್ರವಾಸಿ ತಾಣಗಳ ಕುರಿತಾಗಿ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
12
1036
ಶ್ರೀಮತಿ ಉಮಾಶ್ರೀ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳ ಕುರಿತು ಮುಖ್ಯಮಂತ್ರಿಗಳು
13
1109
ಶ್ರೀ ಮಧು ಜಿ ಮಾದೇಗೌಡ ಕೆ.ಆರ್.ಎಸ್.‌ ಜಲಾಶಯದ ʼಟ್ರಯಲ್‌ ಬ್ಲಾಸ್ಟ್‌ʼನಡೆಸುವುದರಿಂದ ಸಾರ್ವಜನಿಕರು ಆತಂಕಕ್ಕೆ ಒಳಗಾಗಿರುವ ಕುರಿತು ಉಪ ಮುಖ್ಯಮಂತ್ರಿಗಳು
14
1125
ಶ್ರೀಮತಿ ಬಲ್ಕೀಸ್‌ ಬಾನು ಪ್ರವಾಸೋದ್ಯಮ ಇಲಾಖೆಗಳ ಯೋಜನೆಗಳ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
15
1101
ಶ್ರೀ ಕೇಶವ ಪ್ರಸಾದ್‌ ಎಸ್ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಆಸ್ತಿಗಳ ಕುರಿತು ಉಪ ಮುಖ್ಯಮಂತ್ರಿಗಳು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru