ದಿನಾಂಕ 26-03-2021ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
301(2249)
ಶ್ರೀ ಬಸವರಾಜ ಪಾಟೀಲ್ ಇಟಗಿ

ವಿಮಾನ ನಿಲ್ದಾಣದ ಕಾಮಗಾರಿ ಕುರಿತು

ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಹಜ್ ಮತ್ತು ವಕ್ಫ್ ಇಲಾಖೆ
2
302(2234)
ಶ್ರೀ ಗೋವಿಂದ ರಾಜು

ಗ್ರಾಮೀಣ ಭಾಗದಲ್ಲಿ ನಿರ್ಮಿಸಿರುವ ನೀರಿನ ಓವರ್‍ಹೆಡ್ ಟ್ಯಾಂಕ್‍ಗಳ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ
3
303(2251)
ಶ್ರೀ ಪ್ರದೀಪ್ ಶೆಟ್ಟರ್

ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ  
4
304(2283)
ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಜಿಲ್ಲೆಯಲ್ಲಿ ಕೃಷಿ ಇಲಾಖೆಯಲ್ಲಿರುವ ಯೋಜನೆಗಳ ಬಗ್ಗೆ

ಕೃಷಿ ಇಲಾಖೆ
5
305(2286)
ಶ್ರೀ ಡಾ. ವೈ. ಎ. ನಾರಾಯಣಸ್ವಾಮಿ

ವಕ್ಫ್ ಆಸ್ತಿ ವಿವರಗಳ ಬಗ್ಗೆ

ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಹಜ್ ಮತ್ತು ವಕ್ಫ್ ಇಲಾಖೆ
6
306(2220)
ಶ್ರೀ ರಘುನಾಥ್ ರಾವ್ ಮಲ್ಕಾಪೂರೆ

ರಾಜ್ಯದಲ್ಲಿ ಶಿಶುಗಳ ಮಾರಾಟ ಜಾಲದ ಬಗ್ಗೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ  
7
307(2263)
ಶ್ರೀ ಎನ್. ರವಿಕುಮಾರ್

ಹುಚ್ಚಂಗಿಪುರ ಗ್ರಾಮದ ಅಭಿವೃದ್ಧಿ ಕುರಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ  
8
308(2292)
ಶ್ರೀ ಎಸ್. ವ್ಹಿ. ಸಂಕನೂರ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಉಪನ್ಯಾಸಕರ /ಪ್ರಾಂಶುಪಾಲರ ನೇಮಕಾತಿ ಕುರಿತು

ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪ ಸಂಖ್ಯಾತರ ಇಲಾಖೆ
9
309(2253)
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿಯಿರುವ ಬೋಧಕ/ಬೋಧಕೇತರ ಹುದ್ದೆಗಳ ನೇಮಕಾತಿ ಕುರಿತು

ಕೃಷಿ ಇಲಾಖೆ
10
310(2410)
ಶ್ರೀಮತಿ ಭಾರತಿ ಶೆಟ್ಟಿ

BMTC  ವತಿಯಿಂದ ಚಲಾಯಿಸುತ್ತಿರುವ ಬಸ್ಸುಗಳ ವ್ಯವಸ್ಥೆ ಕುರಿತು

ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
11
311(2269)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

ವಿಶೇಷ ಮಕ್ಕಳ ಶಾಲಾ ಶಿಕ್ಷಕರು ಕಡಿಮೆ ವೇತನ ಹಾಗೂ ಇತರೆ ಸೌಲಭ್ಯಗಳಿಂದ ವಂಚಿತರಾಗಿರುವ ಬಗ್ಗೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
12
312(2301)
ಶ್ರೀ ಹೆಚ್. ಎಂ. ರಮೇಶ ಗೌಡ

ರಾಜ್ಯದ ತೋಟಗಾರಿಕಾ ಬೆಳೆಗಳ ಕುರಿತು

ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ  
13
313(1941)
ಶ್ರೀ ಪ್ರಕಾಶ್ ಕೆ. ರಾಥೋಡ್

ವಿಜಯಪುರ ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಆಗಿರುವ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ  
14
314(2305)
ಶ್ರೀ ಆರ್. ಧರ್ಮಸೇನ

ಕೀಟನಾಶಕ ಮತ್ತು ರಸಗೊಬ್ಬರಗಳ ಬಳಕೆಯಿಂದಾಗುವ ದುಷ್ಟರಿಣಾಮಗಳ ಬಗ್ಗೆ

ಕೃಷಿ ಇಲಾಖೆ
15
315(2222)
ಶ್ರೀಮತಿ ಎಸ್. ವೀಣಾ ಅಚ್ಚಯ್ಯ

ಕೊಡಗು ಜಿಲ್ಲೆಯಲ್ಲಿನ ತೋಟಗಾರಿಕಾ ಬೆಳೆಗಾರರ ಬೇಡಿಕೆಗಳ ಬಗ್ಗೆ

ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ  
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru