Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 26-07-2019ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
| |
---|---|
ಮಾನ್ಯ ಶಾಸಕರ ಹೆಸರು ಮತ್ತು ಕ್ಷೇತ್ರ
|
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು ಮತ್ತು ಕ್ಷೇತ್ರ | ವಿಷಯ |
ಇಲಾಖೆ |
ಉತ್ತರ |
---|---|---|---|---|---|
1 |
136 (101) |
ಶ್ರೀ ಯು.ಬಿ. ವೆಂಕಟೇಶ್ (ನಾಮನಿರ್ದೇಶನ ಹೊಂದಿದವರು) | ಹಿಂದೂ ಬ್ರಾಹ್ಮಣರ ಅಂತ್ಯಕ್ರಿಯೆ ಸಂಬಂಧಿತ ಅಗ್ನಿಸ್ಪರ್ಶ ಮೀಸಲಾದ ಸ್ಥಳಗಳು ಮೂಲ ಸೌಕರ್ಯಗಳಿಂದ ವಂಚಿತವಾಗಿರುವ ಕುರಿತು |
ಉಪ ಮುಖ್ಯಮಂತ್ರಿಗಳು |
|
2 |
137 (812) |
ಶ್ರೀ ಎಸ್.ವ್ಹಿ. ಸಂಕನೂರ (ಪದವೀಧರರ ಕ್ಷೇತ್ರ) | ಗದಗ ಜಿಲ್ಲೆಯ ನರೇಗಲ್ ಪಟ್ಟಣ ಪಂಚಾಯಿತಿಯ ದ್ಯಾಂಪೂರ ಹತ್ತಿರ ರೂಪಿಸಲಾದ ಪ್ರಧಾನಮಂತ್ರಿ ಆವಾಸ್ ಯೋಜನೆಯ ಕುರಿತು | ವಸತಿ ಇಲಾಖೆ |
|
3 |
138 (754) |
ಶ್ರೀ ಪ್ರಕಾಶ್ ಕೆ. ರಾಥೋಡ್ (ನಾಮನಿರ್ದೇಶನ ಹೊಂದಿದವರು) | ಬಿ.ಪಿ.ಎಲ್. ಕಾರ್ಡದಾರರ ವಿವರ ಒದಗಿಸುವ ಬಗ್ಗೆ | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳು, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ |
|
4 |
139 (743) |
ಶ್ರೀ ಬಸವರಾಜ ಪಾಟೀಲ್ ಇಟಗಿ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) | ರಾಯಚೂರು ಜಿಲ್ಲೆ ದೇವದುರ್ಗ ಪಟ್ಟಣ ಕುಡಿಯುವ ನೀರಿನ ಬಗ್ಗೆ | ಪೌರಾಡಳಿತ ಮತ್ತು ಸ್ಥಳೀಯ ಸಂಸ್ಥೆಗಳ ಇಲಾಖೆ |
|
5 |
140 (745) |
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) | ಅನ್ವರ್ ಮಾನಿಪ್ಪಾಡಿ ವರದಿಯ ಕುರಿತು |
ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳು, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ |
|
6 |
141 (737) |
ಶ್ರೀ ಎನ್. ರವಿಕುಮಾರ್ (ವಿಧಾನಸಭೆಯಿಂದ ಚುನಾಯಿತರಾದವರು) | ಮಾಹಿತಿ ತಂತ್ರಜ್ಞಾನ ಕಾಯಿದೆಯ ಕುರಿತು |
ಗೃಹ ಇಲಾಖೆ |
|
7 |
142 (802) |
ಶ್ರೀ ಆರ್. ಪ್ರಸನ್ನಕುಮಾರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) | ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಶಾದಿಮಹಲ್ ನಿರ್ಮಾಣ | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳು, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ |
|
8 |
143 (806) |
ಶ್ರೀ ಎನ್.ಎಸ್. ಬೋಸ್‍ರಾಜು (ವಿಧಾನಸಭೆಯಿಂದ ಚುನಾಯಿತರಾದವರು) | ರಾಯಚೂರು ಜಿಲ್ಲೆಯಲ್ಲಿ ನೂತನ ಪೊಲೀಸ್ ಠಾಣೆಗಳನ್ನು ಪ್ರಾರಂಭಿಸುವ ಬಗ್ಗೆ |
ಗೃಹ ಇಲಾಖೆ |
|
9 |
144 (725) |
ಶ್ರೀ ಜಿ. ರಘು ಆಚಾರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) | ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಬಡಾವಣೆಗಳ ಬಗ್ಗೆ | ಉಪ ಮುಖ್ಯಮಂತ್ರಿಗಳು |
|
10 |
145 (795) |
ಶ್ರೀ ಎನ್. ಅಪ್ಪಾಜಿ ಗೌಡ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) | ಕೆ-ಶಿಪ್ ರಸ್ತೆಗಳ ಬಗ್ಗೆ | ಲೋಕೋಪಯೋಗಿ ಇಲಾಖೆ |
|
11 |
146 (810) |
ಶ್ರೀ ಪ್ರದೀಪ್ ಶೆಟ್ಟರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) | ಪೌರ ಸೇವಾ ನೌಕರರಿಗೆ ದೊರಕಬೇಕಾದ ಸೌಲಭ್ಯಗಳ ಬಗ್ಗೆ |
ಪೌರಾಡಳಿತ ಮತ್ತು ಸ್ಥಳೀಯ ಸಂಸ್ಥೆಗಳ ಇಲಾಖೆ |
|
12 |
147 (799) |
ಶ್ರೀ ಆಯನೂರು ಮಂಜುನಾಥ್ (ಪದವೀಧರರ ಕ್ಷೇತ್ರ) | ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಎಂಪ್ಲಾಯಿಸ್ ವೆಲ್‍ಫೇರ್ ಅಸೋಸಿಯೇಶನ್ ಅವ್ಯವಹಾರಗಳ ಬಗ್ಗೆ | ಉಪ ಮುಖ್ಯಮಂತ್ರಿಗಳು |
|
13 |
148 (748) |
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) | ಐ.ಎಂ.ಎ. ಸಂಸ್ಥೆಯು ಜನರಿಗೆ ವಂಚಿಸಿರುವ ಕುರಿತು |
ಗೃಹ ಇಲಾಖೆ |
|
14 |
149 (803) |
ಶ್ರೀ ಆರ್. ಪ್ರಸನ್ನ ಕುಮಾರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) | ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ನೌಕರರ ಬಗ್ಗೆ |
ನಗರಾಭಿವೃದ್ಧಿ ಇಲಾಖೆ |
|
15 |
150 (738) |
ಶ್ರೀ ಎನ್. ರವಿಕುಮಾರ್ (ವಿಧಾನಸಭೆಯಿಂದ ಚುನಾಯಿತರಾದವರು) | ಹೂಬ್ಲೋಟ್ ವಾಚ್ ಕುರಿತು | ಉಪ ಮುಖ್ಯಮಂತ್ರಿಗಳು |