ದಿನಾಂಕ 26-12-2022ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
807+883
ಶ್ರೀ ಕೆ.ಎ. ತಿಪ್ಪೇಸ್ವಾಮಿ + ಶ್ರೀ ಡಿ.ಎಸ್.‌ ಅರುಣ್

ತಾಜ್ಯ ವಸ್ತುಗಳ ಕುರಿತು

ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿಪರಿಸ್ಥಿತಿ ಸಚಿವರು
2
754
ಶ್ರೀ ಪಿ.ಆರ್.‌ ರಮೇಶ್

ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಚಿತ್ರ, ದೃಶ್ಯ ಪ್ರಸಾರವಾಗುತ್ತಿರುವ ಬಗ್ಗೆ

ಗೃಹ ಸಚಿವರು
3
790
ಶ್ರೀ ಮಧು ಜಿ. ಮಾದೇಗೌಡ

ಮೈಸೂರು ವಿಶ್ವವಿದ್ಯಾಲಯದಲ್ಲಿ ಪಿ.ಹೆಚ್.ಡಿ ಪ್ರವೇಶ ಕುರಿತು

ಉನ್ನತ ಶಿಕ್ಷಣ,ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
4
841
ಶ್ರೀ ಶರವಣ ಟಿ.ಎ

ಪೊಲೀಸ್‌ ಸೈಬರ್‌ ಸೆಲ್‌ ಅನ್ನು ಆಧುನೀಕರಣಗೊಳಿಸುವ ಬಗ್ಗೆ

ಗೃಹ ಸಚಿವರು
5
782
ಶ್ರೀ ಮರಿತಿಬ್ಬೇಗೌಡ

ಅತಿಥಿ ಉಪನ್ಯಾಸಕರಿಗೆ ಸೇವಾ ಸೌಲಭ್ಯ ಕಲ್ಪಿಸುವ ಬಗ್ಗೆ

ಉನ್ನತ ಶಿಕ್ಷಣ,ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
6
802
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯ ಆಹಾರ ಸಾಮಾಗ್ರಿ ಸಾಗಾಣಿಕೆ ಟೆಂಡರ್‌ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
7
893
ಶ್ರೀ ಚಿದಾನಂದ್‌ ಎಂ. ಗೌಡ ಪದವಿ ಪೂರ್ವ ಶಿಕ್ಷಣ ಇಲಾಖೆಯ ಬೋಧಕೇತರ ನೌಕರರ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
8
894
ಶ್ರೀ ಕುಶಾಲಪ್ಪ ಎಂ.ಪಿ

ಕೊಡಗು ಜಿಲ್ಲೆಯಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುವ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
9
835
ಶ್ರೀ ಛಲವಾದಿ ಟಿ. ನಾರಾಯಣಸ್ವಾಮಿ

ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯ ಪ್ರಕರಣದ ಆರೋಪಿಗಳಿಗೆ ಶೀಘ್ರವಾಗಿ ಶಿಕ್ಷೆ ನೀಡುವ ಕುರಿತು

ಗೃಹ ಸಚಿವರು
10
776
ಶ್ರೀ ಸಿ.ಎನ್.‌ ಮಂಜೇಗೌಡ

ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್‌ ಪೂರೈಕೆ ಬಗ್ಗೆ

ಇಂಧನ ಹಾಗೂ ಕನ್ನಡ ಸಂಸ್ಕೃತಿ ಸಚಿವರು
11
724
ಶ್ರೀ ಎನ್.‌ ರವಿಕುಮಾರ್

ಹಲಾಲ್‌ ಪ್ರಮಾಣೀಕೃತ ಆಸ್ಪತ್ರೆಗಳ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
12
858
ಶ್ರೀ ನಿರಾಣಿ ಹಣಮಂತ್‌ ರುದ್ರಪ್ಪ

ಬಾಗಲಕೋಟೆ ಜಿಲ್ಲೆಯಲ್ಲಿ ಏಮ್ಸ್‌ ಆಸ್ಪತ್ರೆ ನಿರ್ಮಾಣ ಮಾಡುವ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
13
760
ಶ್ರೀ ಶಶೀಲ್‌ ಜಿ. ನಮೋಶಿ

ಅನುದಾನಿತ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲೆ ಇರುವ ಹುದ್ದೆಗಳ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
14
866
ಶ್ರೀ ಕೆ.ಎಸ್.‌ ನವೀನ್‌

ಚಿತ್ರದುರ್ಗ ಪ್ರವಾಸಿ ತಾಣಗಳ ಕುರಿತು

ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು
15
871
ಶ್ರೀ ಮುನಿರಾಜು ಗೌಡ ಪಿ. ಎಂ.

ಶಾಲಾ ಶಿಕ್ಷಕರ ನೇಮಕಾತಿಯಲ್ಲಿ ನಡೆದ ಅಕ್ರಮದ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru