ದಿನಾಂಕ 27-01-2026ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
47
ಶ್ರೀ ರಮೇಶ್ ಬಾಬು ಚಿಕ್ಕನಾಯಕನಹಳ್ಳಿ ಪುರಸಭೆ ವ್ಯಾಪ್ತಿಯಲ್ಲಿನ ಒಳಚರಂಡಿ ಯೋಜನೆ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
2
28
ಶ್ರೀ ಸಿ.ಎನ್. ಮಂಜೇಗೌಡ ಮೈಸೂರು ಜಿಲ್ಲೆಯಲ್ಲಿ ನಗರೋತ್ಥಾನ ಯೋಜನೆ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
3
26
ಶ್ರೀ ವೈ.ಎಂ. ಸತೀಶ್ ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ನೌಕರರುಗಳು ತೆರಿಗೆ
ಹಣವನ್ನು ದುರುಪಯೋಗ ಮಾಡಿಕೊಂಡಿರುವ ಬಗ್ಗೆ
ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
4
64
ಶ್ರೀ ಶಿವಕುಮಾರ್ ಕೆ. ರಾಜ್ಯದ ಮಹಾನಗರ ಪಾಲಿಕೆ ಹಾಗೂ ಇತರೆ
ನಗರಸಭಾ ಪೌರಕಾರ್ಮಿಕರ ಬಗ್ಗೆ
ಪೌರಾಡಳಿತ ಮತ್ತು ಹಜ್ ಸಚಿವರು
5
53
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರು ನಗರಕ್ಕೆ 24*7 ಕುಡಿಯುವ ನೀರು ಸರಬರಾಜು
ಕಾಮಗಾರಿಯ ಗುಣಮಟ್ಟ ಪರಿಶೀಲಿಸಲು ಸಮಿತಿಯನ್ನು
ರಚಿಸುವ ಬಗ್ಗೆ
ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
6
96
ಶ್ರೀ ಚಿದಾನಂದ್ ಎಂ. ಗೌಡ ತೆಂಗಿನ ಮರ ಕೆಂಪುಮೂತಿಹುಳ ಮತ್ತು
ಅಣಬೆ ರೋಗಕ್ಕೆ ತುತ್ತಾಗುತ್ತಿರುವ ಬಗ್ಗೆ
ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
7
33
ಶ್ರೀ ತಿಪ್ಪಣ್ಣಪ್ಪ ಕಮಕನೂರ ತೋಟಗಾರಿಕೆ ಬೆಳೆಗಳಿಗೆ ನಷ್ಟ ಪರಿಹಾರ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
8
27
ಶ್ರೀಮತಿ ಭಾರತಿ ಶೆಟ್ಟಿ ಇಲಾಖೆಯಿಂದ ರಸ್ತೆಗಳಲ್ಲಿ ಬ್ಯಾನರ್ ಅಳವಡಿಸುವ ಕುರಿತು ಪೌರಾಡಳಿತ ಮತ್ತು ಹಜ್ ಸಚಿವರು
9
59
ಶ್ರೀ ಮಂಜುನಾಥ್ ಭಂಡಾರಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಇಲಾಖೆಯಿಂದ
ನಿವೇಶನಗಳ ಹಂಚಿಕೆ ಕುರಿತು
ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು
10
11
ಶ್ರೀ ಪುಟ್ಟಣ್ಣ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ
ಯೋಜನೆಗಳ ವಿವರ
ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
11
7
ಡಾ: ತಳವಾರ್ ಸಾಬಣ್ಣ ಯಾದಗಿರಿ ಜಿಲ್ಲೆಯ ಕಡೆಚೂರು-ಬಾಡಿಯಾಳ ಕೈಗಾರಿಕಾ
ಪ್ರದೇಶದಲ್ಲಿನ ಕೆಮಿಕಲ್ ತ್ಯಾಜ್ಯ ಕಂಪನಿಗಳಿAದ ಉಂಟಾಗಿರುವ
ಪರಿಸರ ಮಾಲಿನ್ಯ ಮತ್ತು ಅದರ ಪರಿಣಾಮಗಳ ಕುರಿತು
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ
ಅಭಿವೃದ್ಧಿ ಸಚಿವರು
12
91+86

ಶ್ರೀ ಪ್ರತಾಪ್ ಸಿಂಹ ನಾಯಕ್. ಕೆ
ಶ್ರೀಮತಿ ಬಾಲ್ಕೀಸ್ ಬಾನು

ಅಡಿಕೆ ತೋಟಗಳಿಗೆ ಎಲೆಚುಕ್ಕೆ ರೋಗ ವ್ಯಾಪಕವಾಗಿ
ಹರಡಿರುವ ಬಗ್ಗೆ
ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
13
70
ಶ್ರೀ ಎಂ. ನಾಗರಾಜು ಜವಳಿ ಕ್ಷೇತ್ರದ ಸಮಸ್ಯೆಗಳ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
14
77
ಡಾ: ಉಮಾಶ್ರೀ `ಇನ್ವೆಸ್ಟ್ ಕರ್ನಾಟಕ ೨೦೨೫' ಜಾಗತಿಕ ಬಂಡವಾಳ ಹೂಡಿಕೆದಾರರ
ಸಮಾವೇಶದ ಬಗ್ಗೆ
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ
ಅಭಿವೃದ್ಧಿ ಸಚಿವರು
15
118
ಶ್ರೀ ಕೇಶವ ಪ್ರಸಾದ್ ಎಸ್. ಕೈಗಾರಿಕೆಗಳ ಸ್ಥಾಪನೆಯ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ
ಅಭಿವೃದ್ಧಿ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru