Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 27-03-2026ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
| |
|---|---|
ಮಾನ್ಯ ಶಾಸಕರ ಹೆಸರು
| |
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
|---|---|---|---|---|---|
01
|
2453 |
ಶ್ರೀ ಎಫ್.ಹೆಚ್. ಜಕ್ಕಪ್ಪನವರ್ | ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಿಸುವ ಕುರಿತು | ಸಮಾಜ ಕಲ್ಯಾಣ ಸಚಿವರು | |
02
|
2420+2404 |
ಶ್ರೀ ಪ್ರತಾಪ ಸಿಂಹ ನಾಯಕ್ ಕೆ, ಶ್ರೀ ಡಿ.ಎಸ್. ಅರುಣ್ |
ಅಂಗನವಾಡಿ ನೌಕರರ ಪ್ರತಿಭಟನೆ ಕುರಿತು | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
03
|
2329 |
ಶ್ರೀ ಶರವಣ ಟಿ.ಎ | ರಾಯಚೂರು ಜಿಲ್ಲೆ ಸಿರವಾರ ಪಟ್ಟಣದಲ್ಲಿ ನಡೆಯುತ್ತಿರುವ ಹಾಸ್ಟೆಲ್ ಕಾಮಗಾರಿ ಕುರಿತು | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
04
|
2369 |
ಶ್ರೀ ಶರಣಗೌಡ ಬಯ್ಯಪುರ | ಗ್ರಾಮ ಪಂಚಾಯಿತಿಗಳಿಗೆ ಸ್ವ0ತ ಕಟ್ಟಡಗಳನ್ನು ನಿರ್ಮಿಸುವ ಕುರಿತು | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
05
|
2370 |
ಶ್ರೀಮತಿ ಭಾರತಿ ಶೆಟ್ಟಿ | ಅಂಗನವಾಡಿಗಳಲ್ಲಿ ಬ್ಯಾನರ್ ಅಳವಡಿಸುವ ಕುರಿತು | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
06
|
1254 |
ಶ್ರೀ ಕುಶಾಲಪ್ಪ ಎಂ.ಪಿ | ಕೊಡಗು ಜಿಲ್ಲೆಯಲ್ಲಿ ಖಾಲಿ ಇರುವ ಪಂಚಾಯಿತಿ ಅಧಿಕಾರಿ ಹುದ್ದೆಗಳ ಕುರಿತು | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
07
|
2457 |
ಶ್ರೀ ಶಿವಕುಮಾರ್ ಕೆ | ರಾಜ್ಯದಲ್ಲಿ ತೃತೀಯ ಲಿಂಗಿಗಳ ಪುನಃಶ್ಚೇತನ ಮತ್ತು ಮಹಿಳಾ ಹಾಗೂ ಮಕ್ಕಳ ಭಿಕ್ಷಾಟನೆ ತಡೆಗಟ್ಟುವ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
08
|
2402 |
ಶ್ರೀ ಡಿ.ಎಸ್. ಅರುಣ್ | ಗ್ರಾಮ ಪಂಚಾಯತಿ ಗ್ರಂಥಪಾಲಕರ ಕನಿಷ್ಠ ವೇತನ ಮತ್ತು ಬಾಕಿ ವೇತನ ಬಗ್ಗೆ | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
09
|
2408 |
ಶ್ರೀ ಕೆ. ಅಬ್ದುಲ್ ಜಬ್ಬರ್ | ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಬಜೆಟ್ ಮತ್ತು ಆಡಳಿತದ ಕುರಿತು | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
10
|
2432 |
ಶ್ರೀ ಚಿದಾನಂದ್ ಎಂ. ಗೌಡ | ಗ್ರಾಮ ಪಂಚಾಯತ್ ನೌಕರರ ನೇಮಕಾತಿ ಕುರಿತು | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
11
|
2351+2433+2398 |
ಶ್ರೀ ಪಿ.ಹೆಚ್. ಪೂಜಾರ್,ಶ್ರೀ ಚಿದಾನಂದ್ ಎಂ. ಗೌಡ , ಶ್ರೀ ಶಶೀಲ್ ಜಿ. ನಮೋಶಿ | ರಾಜ್ಯದ ಗ್ರಾಮೀಣ ಭಾಗದ ರೈತರು ಹಾಗೂ ಸಾರ್ವಜನಿಕರ ಆಸ್ತಿ ದಾಖಲೆಗಳನ್ನು ಪಾರದರ್ಶಕ ಮತ್ತು ಡಿಜಿಟಲ್ ರೂಪದಲ್ಲಿ ಅಳವಡಿಸುವ ಬಗ್ಗೆ | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
12
|
2440 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ಗ್ರಾಮ ಪಂಚಾಯತ್, ತಾಲ್ಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್‌ಗಳಲ್ಲಿನ ಹುದ್ದೆಗಳ ಬಗ್ಗೆ | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
13
|
2388 |
ಶ್ರೀ ಡಿ.ಟಿ. ಶ್ರೀನಿವಾಸ್ | ಹಿಂದುಳಿದ ಪ್ರವರ್ಗ-1ರ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿಯ ಬಗ್ಗೆ | ಸಮಾಜ ಕಲ್ಯಾಣ ಸಚಿವರು | |
14
|
2411 |
ಶ್ರೀ ಬಸನಗೌಡ ಬಾದರ್ಲಿ | ಬರಗಾಲಿನ ತಾಂತ್ರಿಕ ಸಹಾಯಕ (ಬಿ.ಎಫ್.ಟಿ.)ರನ್ನು ಗ್ರಾಮ ಪಂಚಾಯತಿ ನೌಕರರೆಂದು ಪರಿಗಣಿಸುವ ಬಗ್ಗೆ | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
15
|
2377 |
ಡಾ: ಯತೀಂದ್ರ ಎಸ್ | ಅಂಗವಿಕಲರಿಗೆ ತ್ರಿಚಕ್ರವಾಹನಗಳನ್ನು ನೀಡುವ ಕುರಿತು | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
2454 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ಕೂಡಲ ಸಂಗಮ ಅಭಿವೃದ್ದಿ ಬಗ್ಗೆ | ಕಂದಾಯ ಸಚಿವರು |