| ಕ್ರಸಂ | ಪ್ರಶ್ನೆ ಸಂಖ್ಯೆ | ಮಾನ್ಯ ಶಾಸಕರ ಹೆಸರು | ವಿಷಯ | ಇಲಾಖೆ | ಉತ್ತರ |
|---|---|---|---|---|---|
1 |
1136 |
ಶ್ರೀ ಪಿ.ವಿ. ಮೋಹನ್ | ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ UGD ಕಾಮಗಾರಿ ಕುರಿತು | ನಗರಾಭಿವೃದ್ಧಿ ಸಚಿವರು | |
2 |
1197 |
ಶ್ರೀ ಶಶೀಲ್ ಜಿ. ನಮೋಶಿ | ರಾಜ್ಯ ಸರ್ಕಾರದ ವಿವಿಧ ನೇಮಕಾತಿ ಪ್ರಾಧಿಕಾರಗಳು ಹಾಗೂ ನಿಗಮಗಳ ಹುದ್ದೆಗಳ ನೇಮಕಾತಿ ಅರ್ಜಿ ಸಲ್ಲಿಕೆಗೆ ಹೆಚ್ಚಿನ ಅರ್ಜಿ ಶುಲ್ಕವನ್ನು ನಿಗದಿಪಡಿಸಿರುವುದನ್ನು ಕಡಿತಗೊಳಿಸುವ ಕುರಿತು | ಮುಖ್ಯಮಂತ್ರಿಗಳು | |
3 |
1195 |
ಶ್ರೀ ಎಸ್.ವಿ. ಸಂಕನೂರ | ಸರ್ಕಾರಿ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ NPS ಪಿಂಚಣಿ ಯೋಜನೆ ಬದಲಾಗಿ OPS ಜಾರಿಗೆ ತರುವ ಕುರಿತು | ಮುಖ್ಯಮಂತ್ರಿಗಳು | |
4 |
1103 |
ಶ್ರೀ ರಾಮೋಜಿಗೌಡ | ಬೆಂಗಳೂರಿನ ಪಣತ್ತೂರು ಗುಂಜೂರು ಸಿಡಿಪಿ ರಸ್ತೆ ಕಾಮಗಾರಿ ವಿಳಂಬದ ಬಗ್ಗೆ | ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರು | |
5 |
1174 |
ಶ್ರೀ ಡಿ.ಟಿ. ಶ್ರೀನಿವಾಸ್ (ಡಿ.ಟಿ.ಎಸ್) | BDA ಯಿಂದ ಅಭಿವೃದ್ಧಿಪಡಿಸಿರುವ ಹೊಸ ಬಡಾವಣೆಗಳ ಬಗ್ಗೆ ಮಾಹಿತಿ | ಮುಖ್ಯಮಂತ್ರಿಗಳು | |
6 |
1166 |
ಶ್ರೀ ಪಿ.ಹೆಚ್. ಪೂಜಾರ್ | ರಾಜ್ಯದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಆಪ್ ನಿರ್ಬಂಧಗೊಳಿಸುವ ಬಗ್ಗೆ | ಗೃಹ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ಇ-ಆಡಳಿತ ಸಚಿವರು | |
7 |
1117 |
ಶ್ರೀ ಎನ್. ರವಿಕುಮಾರ್ | ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಕೊಲೆ ಪ್ರಕರಣಗಳ ಕುರಿತು | ಗೃಹ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ಇ-ಆಡಳಿತ ಸಚಿವರು | |
8 |
1129 |
ಶ್ರೀ ಚಿದಾನಂದ್ ಎಂ. ಗೌಡ | ರಾಜ್ಯದಲ್ಲಿ ಮಾದಕ ವಸ್ತುಗಳ ನಿಯಂತ್ರಣದ ಬಗ್ಗೆ | ಗೃಹ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ಇ-ಆಡಳಿತ ಸಚಿವರು | |
9 |
1162 |
ಶ್ರೀ ಎಸ್.ಎಲ್. ಭೋಜೇಗೌಡ | ಬ್ಯಾಂಕ್ ಖಾತೆಯನ್ನು ತೆರೆದಿರುವ ಬಗ್ಗೆ | ಮುಖ್ಯಮಂತ್ರಿಗಳು | |
10 |
1163 |
ಶ್ರೀ ಟಿ.ಎನ್. ಜವರಾಯಿ ಗೌಡ | ನಮ್ಮ ಮೆಟ್ರೋ ನಿಗಮದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ/ನೌಕರರ ಸಂಖ್ಯೆ ಕುರಿತು | ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರು | |
11 |
1183 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರ ನಗರದ ಸ್ಥಳೀಯ ಯೋಜನಾ ಪ್ರಾಧಿಕಾರದ 'Masterplan' ಕುರಿತು | ನಗರಾಭಿವೃದ್ಧಿ ಸಚಿವರು | |
12 |
1176 |
ಶ್ರೀ ಹೆಚ್.ಪಿ. ಸುಧಾಮ್ ದಾಸ್ | ಬಿ.ಬಿ.ಎಂ.ಪಿ.ಯ ಲೆಕ್ಕಪರಿಶೋಧನಾ ಆಕ್ಷೇಪಣೆಗಳ ಬಾಕಿ, ಅನುಪಾಲನ ವರದಿಗಳ ಹಣಕಾಸು ಅಕ್ರಮಗಳ ಕುರಿತು | ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರು | |
13 |
1190 |
ಶ್ರೀ ಎ. ವಸಂತಕುಮಾರ್ | ನಿವೃತ್ತಿ ಹೊಂದಿದ ಸರ್ಕಾರಿ ನೌಕರರನ್ನು ಮರುನೇಮಕ ಮಾಡಿಕೊಳ್ಳುತ್ತಿರುವ ಕುರಿತು | ಮುಖ್ಯಮಂತ್ರಿಗಳು | |
14 |
1168 |
ಶ್ರೀಮತಿ ಹೇಮಲತಾ ನಾಯಕ್ | ಹೆಚ್ಚುತ್ತಿರುವ ವರದಕ್ಷಿಣೆ ಕಿರುಕುಳ ಹಾಗೂ ದೌರ್ಜನ್ಯ ಪ್ರಕರಣಗಳ ಕುರಿತು | ಗೃಹ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ಇ-ಆಡಳಿತ ಸಚಿವರು | |
15 |
1119 |
ಶ್ರೀ ಸಿ.ಟಿ. ರವಿ | ಬಿಡದಿ ಉಪನಗರ ಯೋಜನೆ ಕುರಿತು | ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರು |
