Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 27-12-2022ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
| |
---|---|
ಮಾನ್ಯ ಶಾಸಕರ ಹೆಸರು
|
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
---|---|---|---|---|---|
1
|
926 |
ಶ್ರೀ ಸೂರಜ್ ರೇವಣ್ಣ | ನಗರಾಭಿವೃದ್ಧಿ ಇಲಾಖೆಯ ಪುರಸಭೆಯಿಂದ ಟೆಂಡರ್ ಕಾಮಗಾರಿ ಬಗ್ಗೆ |
ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕರ ವಲಯ ಉದ್ಯಮಗಳ ಸಚಿವರು | |
2
|
945 |
ಶ್ರೀ ಗೋವಿಂದ ರಾಜು | ಬಿಜಿಎಂಎಲ್ ಸಂಸ್ಥೆಯ ಬಳಕೆ ಮಾಡದ ೯೬೭ ಎಕರೆ ಜಾಗದಲ್ಲಿ ಕೈಗಾರಿಕಾ ಟೌನ್ ಶಿಪ್ ನಿರ್ಮಾಣ ಮಾಡುವ ಬಗ್ಗೆ |
ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು | |
3
|
954 |
ಶ್ರೀ ಸಿ.ಎನ್. ಮಂಜೇಗೌಡ | ರಾಜ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಜಾರಿಗೆ ತರುತ್ತಿರುವ ಬಗ್ಗೆ |
ಸಹಕಾರ ಸಚಿವರು | |
4
|
908 |
ಶ್ರೀ ಪ್ರಕಾಶ್ ಕೆ. ರಾಥೋಡ್ | ಹೇಮಾವತಿ ಸಹಕಾರಿ ಸಕ್ಕರೆ ಕಾರ್ಖಾನೆ, ಶ್ರೀನಿವಾಸಪುರ, ಚನ್ನರಾಯಪಟ್ಟಣ ತಾಲ್ಲೂಕು ಇದರ ಬಗ್ಗೆ |
ಕೈಮಗ್ಗ, ಜವಳಿ ಹಾಗೂ ಸಕ್ಕರೆ ಸಚಿವರು | |
5
|
1000 |
ಶ್ರೀ ಶಶೀಲ್ ಜಿ. ನಮೋಶಿ | ವಿಧವೆಯರು, ಲೈಂಗಿಕ ಅಲ್ಪಸಂಖ್ಯಾತರು, ಹಿರಿಯ ನಾಗರಿಕರು ಹಾಗೂ ವಿಕಲಚೇತನರಿಗೆ ನೀಡುವ ಮಾಶಾಸನದ ಕುರಿತು |
ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
6
|
1032 |
ಶ್ರಿ ಚನ್ನರಾಜ್ ಬಸವರಾಜ್ ಹಟ್ಟಿಹೊಳಿ | ರಾಜ್ಯದಲ್ಲಿರುವ ನೇಕಾರರ ಸಮಸ್ಯೆಗಳು ಮತ್ತು ಸರ್ಕಾರದಿಂದ ಅವರಿಗೆ ಇರುವ ಸೌಲಭ್ಯಗಳ ಕುರಿತು |
ಕೈಮಗ್ಗ, ಜವಳಿ ಹಾಗೂ ಸಕ್ಕರೆ ಸಚಿವರು | |
7
|
1012 |
ಶ್ರೀ ಶರವಣ ಟಿ. ಎ. | ಬೆಳಗಾವಿಯಲ್ಲಿ ಸಕ್ಕರೆ ಆಯುಕ್ತಾಲಯದ ಸ್ಥಾಪನೆ | ಕೈಮಗ್ಗ, ಜವಳಿ ಹಾಗೂ ಸಕ್ಕರೆ ಸಚಿವರು | |
8
|
976 |
ಶ್ರೀ ಸುನೀಲ್ ಗೌಡ ಪಾಟೀಲ್ | ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣ ಪಂಚಾಯತ್ ನಲ್ಲಿಯ ಅವ್ಯವಹಾರಗಳ ಕುರಿತು |
ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕರ ವಲಯ ಉದ್ಯಮಗಳ ಸಚಿವರು | |
9
|
1005 |
ಶ್ರೀ ಕೆ. ಅಬ್ದುಲ್ ಜಬ್ಬರ್ | ಸ್ಥಳೀಯ ಸಂಸ್ಥೆಗಳ ಮೀಸಲಾತಿ ಕುರಿತು |
ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕರ ವಲಯ ಉದ್ಯಮಗಳ ಸಚಿವರು | |
10
|
999 |
ಶ್ರೀ ಸಲೀಂ ಅಹಮದ್ | ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಮಕ್ಕಳ ಹಕ್ಕುಗಳು ಉಲ್ಲಂಘನೆಯಾಗುತ್ತಿರುವ ಬಗ್ಗೆ |
ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
11
|
1230 |
ಶ್ರೀ ಎಸ್. ರುದ್ರೇಗೌಡ | ಪೌರಕಾರ್ಮಿಕಕರಿಗಾಗಿ ನಿರ್ಮಿಸುತ್ತಿರುವ ಮನೆಗಳ ಬಗ್ಗೆ |
ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕರ ವಲಯ ಉದ್ಯಮಗಳ ಸಚಿವರು | |
12
|
967 |
ಶ್ರೀ ಮೋಹನ್ ಕುಮಾರ್ ಕೊಂಡಜ್ಜಿ | ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ನೀಡುತ್ತಿರುವ ಸಾಲಗಳ ಬಗ್ಗೆ |
ಸಹಕಾರ ಸಚಿವರು | |
13
|
1003 |
ಡಾ: ತಳವಾರ್ ಸಾಬಣ್ಣ | ಉತ್ತರ ಕರ್ನಾಟಕ ಭಾಗದಲ್ಲಿ ಶಿಶು ಮತ್ತು ತಾಯಂದಿರ ಮರಣ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ |
ಗಣಿ ಮತ್ತು ಭೂ ವಿಜ್ಞಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು | |
14
|
1031 |
ಡಾ: ಕೆ. ಗೋವಿಂದರಾಜ್ | ರಾಜ್ಯಕ್ಕೆ ಕೈಗಾರಿಕೆಗಳಿಂದ ಹೂಡಿಕೆ ಮಾಡಿಕೊಂಡಿರುವ ಉದ್ಯೋಗಾವಕಾಶಗಳ ಬಗ್ಗೆ |
ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು | |
15
|
1016 |
ಶ್ರೀ ಕೆ.ಎಸ್. ನವೀನ್ | ಪ್ರತಿ ಜಿಲ್ಲೆಗೆ ಜವಳಿ ಪಾರ್ಕ ಸ್ಥಾಪನೆ ಕುರಿತು |
ಕೈಮಗ್ಗ, ಜವಳಿ ಹಾಗೂ ಸಕ್ಕರೆ ಸಚಿವರು |