ದಿನಾಂಕ 28-01-2026ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
254
ಶ್ರೀ ಎಸ್.ವ್ಹಿ. ಸಂಕನೂರ ಕಾರವಾರ ಜಿಲ್ಲೆಯ ಅಂಕೋಲ ತಾಲ್ಲೂಕಿನ ಖೇಣಿ ಬಂದರು ನಿರ್ಮಾಣ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
2
152
ಶ್ರೀ ಶರವಣ ಟಿ.ಎ. ಮುಖ್ಯಮಂತ್ರಿಗಳ ಒಂದು ಲಕ್ಷ ವಸತಿ ಯೋಜನೆಯ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
3
127
ಶ್ರೀ ಪಿ.ಹೆಚ್. ಪೂಜಾರ್ ರಾಜ್ಯದಲ್ಲಿ ಇ-ಪೌತಿ ಖಾತೆಯು ಸಾಧಿಸಿರುವ ಪ್ರಗತಿಯ ಕುರಿತು ಕಂದಾಯ ಸಚಿವರು
4
169
ಶ್ರೀ ಎಂ.ಎಲ್. ಅನಿಲ್ ಕುಮಾರ್ ಲೋಕೋಪಯೋಗಿ ಇಲಾಖೆಯಿಂದ ರಸ್ತೆ ಅಭಿವೃದ್ಧಿಪಡಿಸಿರುವ ಬಗ್ಗೆ ಲೋಕೋಪಯೋಗಿ ಸಚಿವರು
5
186
ಶ್ರೀ ಡಿ.ಎಸ್. ಅರುಣ್ ಟೋಲ್ ಪ್ಲಾಜಾದಲ್ಲಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಬಗ್ಗೆ ಲೋಕೋಪಯೋಗಿ ಸಚಿವರು
6
175
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರು ತಾಲ್ಲೂಕಿನಲ್ಲಿ ಪ್ರಾದೇಶಿಕ ಸಾರಿಗೆ ಆಯುಕ್ತರ (RTO) ಕಛೇರಿಯನ್ನು ತೆರೆಯುವ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
7
239
ಶ್ರೀ ಪ್ರದೀಪ್ ಶೆಟ್ಟರ್ ಧಾರವಾಡ ನಗರ ಪ್ರದೇಶದಲ್ಲಿ ಲೋಕೋಪಯೋಗಿ ಇಲಾಖೆಯಡಿ ಕೈಗೊಂಡಿರುವ ಕಾಮಗಾರಿಗಳ ಬಗ್ಗೆ ಲೋಕೋಪಯೋಗಿ ಸಚಿವರು
8
170
ಶ್ರೀ ಕಿಶೋರ್ ಕುಮಾರ್ ಪುತ್ತೂರ್ ರಾಜ್ಯದ ಸರ್ಕಾರಿ ಮತ್ತು ಖಾಸಗಿ ಬಸ್ಸುಗಳಲ್ಲಿ
ಸುರಕ್ಷತಾ ಕ್ರಮಗಳ ಕುರಿತು
ಸಾರಿಗೆ ಮತ್ತು ಮುಜರಾಯಿ ಸಚಿವರು
9
195
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ಸಾರಿಗೆ ಸಂಸ್ಥೆಗಳ ನೌಕರರ ವೇತನ ಪರಿಷ್ಕರಣೆ ಬಾಕಿ ಮತ್ತು ಅನುಭವಿಸುತ್ತಿರುವ ನಷ್ಟದ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
10
257
ಶ್ರೀ ಸೂರಜ್ ರೇವಣ್ಣ ಹಾಸನ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಕಟ್ಟಡಗಳ ಪ್ರಕರಣಗಳ ಕುರಿತು ಕಂದಾಯ ಸಚಿವರು
11
207
ಶ್ರೀ ಎಂ. ನಾಗರಾಜು ಬಿ.ಎಂ.ಟಿ.ಸಿ. ಸಂಸ್ಥೆಯ ವ್ಯಾಪ್ತಿಯ ಜಮೀನುಗಳ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
12
218
ಶ್ರೀ ಡಿ.ಟಿ. ಶ್ರೀನಿವಾಸ್ ಹಿಂದುಳಿದ ವರ್ಗದ ಅಲೆಮಾರಿ/ಅರೆ ಅಲೆಮಾರಿ ಜನಾಂಗಕ್ಕೆ ವಸತಿ ನೀಡುವ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
13
224
ಡಾ: ಎಂ.ಜಿ. ಮುಳೆ ಬೀದರ್ ಜಿಲ್ಲೆಯಲ್ಲಿ ಪಶುವೈದ್ಯಕೀಯ ಸೇವೆಗಳ ಕೊರತೆ ಮತ್ತು ಜಾನುವಾರುಗಳ ಹಿತರಕ್ಷಣೆಯ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
14
204
ಶ್ರೀ ಕೆ. ಅಬ್ದುಲ್ ಜಬ್ಬರ್ ರಾಜ್ಯದ ಕಂದಾಯ ಇಲಾಖೆಯಡಿ ಬರುವ ಉಪನೋಂದಣಾಧಿಕಾರಿ ಕಛೇರಿಗಳ ಕುರಿತು ಕಂದಾಯ ಸಚಿವರು
15
226
ಶ್ರೀ ಚಿದಾನಂದ್ ಎಂ. ಗೌಡ ಭೂ ಸುರಕ್ಷಾ ಯೋಜನೆಯ ಬಗ್ಗೆ ಕಂದಾಯ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru