ದಿನಾಂಕ 28-03-2022ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
2724
ಶ್ರೀ ಸಲೀಂ ಅಹಮದ್ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೂಲ ಸೌಲಭ್ಯಗಳ ಕೊರತೆ ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
2
2744
ಶ್ರೀ ಚಿದಾನಂದ್‌ ಎಂ. ಗೌಡ ವೈದ್ಯಕೀಯ ಶಿಕ್ಷಣದ ಸೀಟುಗಳ ಲಭ್ಯತೆ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
3
2745
ಶ್ರೀ ಕೆ.ಟಿ. ಶ್ರೀಕಂಠೇಗೌಡ ಗೌರವ ಶಿಕ್ಷಕರ ಸೇವೆಯನ್ನು ಮುಂದುವರೆಸುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
4
2735
ಶ್ರೀ ಪ್ರದೀಪ್‌ ಶೆಟ್ಟರ್‌ ಕೌಶಲ್ಯ ತರಬೇತಿ ಅನುದಾನದ ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
5
2768
ಶ್ರೀ ಎನ್.‌ ರವಿಕುಮಾರ್ ಪಿ.ಯು.ಸಿ. ಪರೀಕ್ಷೆಯಲ್ಲಿ ಅಸಮರ್ಪಕ ಮೌಲ್ಯಮಾಪನ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
6
2787
ಶ್ರೀಮತಿ ಎಸ್.‌ ವೀಣಾ ಅಚ್ಚಯ್ಯ ಕೊಡಗು ಜಿಲ್ಲೆಯಲ್ಲಿ ನಿರ್ಮಾಣಗೊಳ್ಳುತ್ತಿರುವ "ಕೊಡವ ಹೆರಿಟೇಜ್" ಕೇಂದ್ರದ ಕುರಿತು ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು
7
2749
ಶ್ರೀ ಮರಿತಿಬ್ಬೇಗೌಡ ಟ್ಯಾಂಕರುಗಳಲ್ಲಿ ಬೇಬಿ ಟ್ಯಾಂಕ್ ಅಳವಡಿಸಿಕೊಂಡು ಅವ್ಯವಹಾರ ನಡೆಸುತ್ತಿರುವ ಬಗ್ಗೆ ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
8
2738
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ಅಂಕಪಟ್ಟಿಗಳ ಪ್ರಾಧಿಕಾರದ ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
9
2765
ಶ್ರೀ ಎಸ್.ಎಲ್. ಭೋಜೇಗೌಡ ರಾಜ್ಯಧಾನಿ ಬಿ.ಎಡ್. ಕಾಲೇಜುಗಳ ಉಪನ್ಯಾಸಕರ ಹುದ್ದೆಗಳನ್ನು ಭರ್ತಿಮಾಡುವ ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
10
2757
ಶ್ರೀ ಆರ್.ಬಿ.ತಿಮ್ಮಾಪುರ ವೈದ್ಯಕೀಯ ಶಿಕ್ಷಣದ ದುಬಾರಿ ವೆಚ್ಚ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
11
2754
ಶ್ರೀಮತಿ ಭಾರತಿ ಶೆಟ್ಟಿ ಮೂಲವಿಜ್ಞಾನ ಮತ್ತು ಗಣಿತ ಪಡಿಸುವಲ್ಲಿ ಶಿಕ್ಷಕರ ಕಾರ್ಯವೈಕರಿ ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
12
2755
ಶ್ರೀ ಅಡಗೂರ್‌ ಹೆಚ್.‌ ವಿಶ್ವನಾಥ್‌ ಭತ್ತ ಹಾಗೂ ರಾಗಿ ಖರೀದಿ ಬಗ್ಗೆ ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
13
2740
ಶ್ರೀ ಎಸ್ ರವಿ ಪೆಟ್ರೋಲ್, ಡೀಸೆಲ್, ಕಬ್ಬಿಣ, ಅಡುಗೆ ಎಣ್ಣೆಗಳ ಬೆಲೆ ಏರಿಕೆಯಾಗಿರುವ ಬಗ್ಗೆ ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
14
2780
ಶ್ರೀ ಅರುಣ ಶಹಾಪುರ ಅನುದಾನರಹಿತ ಶಾಲೆಗಳ ಮಾನ್ಯತೆ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
15
2791
ಶ್ರೀ ಯು.ಬಿ.ವೆಂಕಟೇಶ್‌ ರಾಜ್ಯದಲ್ಲಿ ಹೊಸ ಬಿ.ಪಿ.ಎಲ್. ಕಾರ್ಡ್ ಗೆ ಅರ್ಜಿ ಸಲ್ಲಿಸಿರುವ ಕುರಿತು ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru