ದಿನಾಂಕ 28-09-2020ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
76 (933) ಶ್ರೀ ಆರ್. ಪ್ರಸನ್ನಕುಮಾರ್

ಐ.ಟಿ.ಬಿ.ಟಿ. ಕಂಪನಿಗಳನ್ನು ಗ್ರಾಮೀಣ ಭಾಗದಲ್ಲಿ ಪ್ರಾರಂಭಿಸುವ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
2
77 (931) ಶ್ರೀ ಎಸ್.ಎಲ್. ಭೋಜೇಗೌಡ

ರಾಜ್ಯದಲ್ಲಿ ಕೋವಿಡ್-19 ಕಾರಣದಿಂದ ಮೃತರಾದವರ ಶವಸಂಸ್ಕಾರ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ  
3
78 (959) ಶ್ರೀ ಅ. ದೇವೇಗೌಡ

ಬಿ.ಬಿ.ಎಂ.ಪಿ. ವ್ಯಾಪ್ತಿಯ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಉಪನ್ಯಾಸಕರ ಹುದ್ದೆಗಳು ಖಾಲಿ ಇರುವ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
4
79 (969) ಶ್ರೀ ಎನ್. ಅಪ್ಪಾಜಿಗೌಡ

ಅರಣ್ಯ ಇಲಾಖೆ ವ್ಯಾಪ್ತಿಯ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಸುತ್ತಿರುವ ಬಗ್ಗೆ

ಅರಣ್ಯ ಇಲಾಖೆ
5
80 (935) ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

ರಾಜ್ಯದಲ್ಲಿನ ವಿಶ್ವವಿದ್ಯಾಲಯಗಳ ಕುರಿತು

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
6
81 (207) ಶ್ರೀ ಮೋಹನ್ ಕುಮಾರ್ ಕೊಂಡಜ್ಜಿ

ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಇಲಾಖೆಯಡಿ ಕೈಗೊಳ್ಳಲಾದ ಕ್ರಮಗಳ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ  
7
82 (860) ಶ್ರೀ ಜಿ. ರಘು ಆಚಾರ್

ಅತಿಥಿ ಉಪನ್ಯಾಸಕರ ಕುರಿತು

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
8
83 (882) ಶ್ರೀಮತಿ ಎಸ್. ವೀಣಾ ಅಚ್ಚಯ್ಯ

ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳ ನಿಯಂತ್ರಣಕ್ಕೆ ರೈಲು ಕಂಬಿಗಳಿಂದ ತಡೆಬೇಲಿ ನಿರ್ಮಿಸುವ ಕುರಿತು

ಅರಣ್ಯ ಇಲಾಖೆ
9
84 (953) ಶ್ರೀ ಸಿ.ಆರ್. ಮನೋಹರ್

ಗಂಗಾ ಕಲ್ಯಾಣ ಯೋಜನೆಯ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
10
85 (874) ಶ್ರೀ ಹೆಚ್.ಎಂ. ರಮೇಶಗೌಡ

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಸೂಕ್ಷ್ಮ ವಲಯ ಕಡಿತ ಕುರಿತು

ಅರಣ್ಯ ಇಲಾಖೆ
11
86 (914) ಶ್ರೀ ಪ್ರಕಾಶ್ ಕೆ. ರಾಥೋಡ್

ತಾಲ್ಲೂಕು ಕೇಂದ್ರಗಳಲ್ಲಿ ಡಯಾಲಿಸಿಸ್ ಕೇಂದ್ರ ಸ್ಥಾಪಿಸುವ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ  
12
87 (853) ಶ್ರೀ ಕೆ.ಪಿ. ನಂಜುಂಡಿ ವಿಶ್ವಕರ್ಮ

ಹಿಂದುಳಿದ ವರ್ಗಗಳ ಸಮುದಾಯದವರಿಗೆ ಮೀಸಲಾತಿ ನೀಡುವ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
13
88 (827) ಶ್ರೀ ಎಂ.ಎ. ಗೋಪಾಲಸ್ವಾಮಿ

ಹಿಂದುಳಿದ ವರ್ಗಗಳ ಜನರಿಗಾಗಿ ರೂಪಿಸಿರುವ ಯೋಜನೆಗಳ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ  
14
89 (917) ಶ್ರೀ ಅರುಣ ಶಹಾಪುರ

ಅನುದಾನಿತ ಪ್ರೌಢ ಪ್ರಾಥಮಿಕ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಹುದ್ದೆಗಳ ಭರ್ತಿ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮತ್ತು ಸಕಾಲ ಇಲಾಖೆ  
15
90 (941) ಶ್ರೀ ಸುನೀಲ್ ವಲ್ಯಾಪುರ್

ಸಸಿಗಳ ಸಂರಕ್ಷಣೆ

ಅರಣ್ಯ ಇಲಾಖೆ
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru