ದಿನಾಂಕ 29-01-2021ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
01 (54)
ಶ್ರೀ ಶಶೀಲ್ ಜಿ. ನಮೋಶಿ

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕುರಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ
2
02 (65)
ಶ್ರೀ ಎಂ. ನಾರಾಯಣಸ್ವಾಮಿ

ಲಾಕ್‍ಡೌನ್ ವೇಳೆಯಲ್ಲಿ ಟ್ಯಾಕ್ಸಿ ಮತ್ತು ಆಟೋ ಚಾಲಕರಿಗೆ ಘೋಷಿಸಲಾದ ಪ್ಯಾಕೇಜ್ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
3
03 (59)
ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಜಿಲ್ಲೆಯ ಅಲ್ಪಸಂಖ್ಯಾತರ ಅಭಿವೃದ್ಧಿ ಯೋಜನೆಗಳ ಬಗ್ಗೆ

ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ
4
04 (47)
ಶ್ರೀ ಬಿ. ಕೆ. ಹರಿಪ್ರಸಾದ್

ಗ್ರಾಮ ಪಂಚಾಯತಿಗಳಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆಗಳನ್ನು ನಡೆಸುವ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ
5
05 (15)
ಶ್ರೀ ಎಂ. ಎ. ಗೋಪಾಲಸ್ವಾಮಿ

ಗ್ರಾಮ ಪಂಚಾಯತಿಗಳಿಂದ ಮನೆ ಹಂಚಿಕೆ ಮಾಡುವ ಕುರಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ
6
06 (28)
ಶ್ರೀ ಪಿ. ಆರ್. ರಮೇಶ್

ಬಿ.ಎಂ.ಟಿ.ಸಿ. ಬಸ್ಸುಗಳ ನಿಲ್ದಾಣ / ತಂಗುದಾಣಗಳ ಕುರಿತು

ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
7
07 (09)
ಶ್ರೀ ಪ್ರಕಾಶ್ ಕೆ. ರಾಥೋಡ್

ಗ್ರಾಮ ಪಂಚಾಯಿತಿಗಳಿಗೆ ಬಿಡುಗಡೆ ಮಾಡಿರುವ ಅನುದಾನದ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ
8
08 (51)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

ರಾಜ್ಯದಲ್ಲಿನ ವಿಕಲಚೇತನರಿಗಾಗಿ ನಡೆಸುತ್ತಿರುವ ಶಾಲೆಗಳ ಬಗ್ಗೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
9
09 (22)
ಶ್ರೀ ಎನ್. ಅಪ್ಪಾಜಿಗೌಡ

ಕೋವಿಡ್-19ರ ಹಿನ್ನೆಲೆಯಲ್ಲಿ ಬಡವರಿಗೆ ಕೂಲಿ ನೀಡುವ MGNAREGA ಯೋಜನೆಯಡಿಯಲ್ಲಿ ಪಂಚಾಯತಿವಾರು ಕ್ರಿಯಾಯೋಜನೆ ರೂಪಿಸುವ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ
10
10 (16)
ಶ್ರೀ ಕೆ. ಹರೀಶ್ ಕುಮಾರ್

ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯ ಕುರಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ
11
11 (05)
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ

ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತು

ಪಶು ಸಂಗೋಪನೆ ಇಲಾಖೆ
12
12 (02)
ಶ್ರೀ ಹೆಚ್. ಎಂ. ರಮೇಶಗೌಡ

ಸಾರಿಗೆ ನೌಕರರ ವೇತನ ಪಾವತಿಯಾಗದೆ ಇರುವ ಕುರಿತು

ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
13
13 (35)
ಶ್ರೀಮತಿ ಎಸ್. ವೀಣಾ ಅಚ್ಚಯ್ಯ

ಕೊಡಗು ಜಿಲ್ಲೆಯಲ್ಲಿನ ಖಾಸಗಿ ಬಸ್ ಮಾಲೀಕರ ಬೇಡಿಕೆಗಳ ಕುರಿತು

ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
14
14 (60)
ಶ್ರೀ ಎಸ್. ವ್ಹಿ. ಸಂಕನೂರ

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ವಿಶ್ವವಿದ್ಯಾಲಯದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳ ಮಾಹಿತಿ ಕುರಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ
15
15 (25)
ಶ್ರೀ ಕೆ. ಎ. ತಿಪ್ಪೇಸ್ವಾಮಿ

ನಿರ್ಭಯ ಯೋಜನೆಯಡಿ ಮಹಿಳೆಯರ ಸುರಕ್ಷತೆ ಮತ್ತು ಭದ್ರತೆ ಕುರಿತು

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru