ದಿನಾಂಕ 29-09-2020ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
91(1097)
ಶ್ರೀ ಎಂ. ನಾರಾಯಣಸ್ವಾಮಿ ನೀರು ಸರಬರಾಜು ಮತ್ತು ಒಳಚರಂಡಿ ಯೋಜನೆಗಳ ಬಗ್ಗೆ ನಗರಾಭಿವೃದ್ಧಿ ಇಲಾಖೆ  
2
92(1050)
ಶ್ರೀ ಎಸ್. ರವಿ ಪೊಲೀಸ್ ಅಧಿಕಾರಿಗಳ ಮತ್ತು ಸಿಬ್ಬಂದಿಯವರ ಗೃಹ ನಿರ್ಮಾಣ ಸಂಘದ ಬಗ್ಗೆ
ಸಹಕಾರ ಇಲಾಖೆ
3
93(908)
ಶ್ರೀ ವಿಜಯ ಸಿಂಗ್ ರಾಜ್ಯದಲ್ಲಿ ಹೆಸರು ಉದ್ದು ಬೆಳೆಯನ್ನು ರೈತರಿಂದ ಖರೀದಿಸುವ ಬಗ್ಗೆ ಸಹಕಾರ ಇಲಾಖೆ
4
94(1066+1113)

ಶ್ರೀ ಕೆ.ಸಿ. ಕೊಂಡಯ್ಯ

ಶ್ರೀ ಆರ್. ಧರ್ಮಸೇನ

ಡಿ.ಸಿ.ಸಿ. ಮತ್ತು ಸಹಕಾರ ಬ್ಯಾಂಕ್‍ಗಳಲ್ಲಿನ ಹಗರಣಗಳ ಕುರಿತು
ಸಹಕಾರ ಇಲಾಖೆ
5
95(1008)
ಶ್ರೀ ಕೆ. ಹರೀಶ್ ಕುಮಾರ್ ಕನಿಷ್ಠ ವೇತನದಡಿ ದುಡಿಯುತ್ತಿರುವ ನೌಕರರ ಬಗ್ಗೆ ಸಹಕಾರ ಇಲಾಖೆ
6
96(1112)
ಶ್ರೀ ಆರ್. ಧರ್ಮಸೇನ ಸ್ಥಳೀಯ ಸಂಸ್ಥೆಗಳಿಗೆ ಬಿಡುಗಡೆ ಮಾಡಿರುವ ಅನುದಾನದ ಬಗ್ಗೆ ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
7
97(1148)
ಶ್ರೀ ಬಸವರಾಜ ಶಿವಲಿಂಗಪ್ಪ ಹೊರಟ್ಟಿ ಕೃಷಿ ಮಾರಾಟ ಇಲಾಖೆಯಲ್ಲಿ ಸ್ಥಾಪಿಸಿರುವ ಆವರ್ತ ನಿಧಿ ಹಾಗೂ ಇತರೆ ನಿಧಿಗಳ ಸ್ಥಾಪನೆ ಉದ್ದೇಶದ ಬಗ್ಗೆ ಸಹಕಾರ ಇಲಾಖೆ
8
98(1049)
ಶ್ರೀ ಕೆ. ಗೋವಿಂದರಾಜ್ ಕರ್ನಾಟಕ ರಾಜ್ಯವು ಕೈಗಾರಿಕಾ ವಲಯದಲ್ಲಿ ಬಂಡವಾಳ ಆಕರ್ಷಣೆಯಲ್ಲಿ ತೀವ್ರ ಹಿನ್ನಡೆ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
9
99(1037)
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣ ಪಂಚಾಯತಿಯನ್ನು "ಪುರಸಭೆ"ಯನ್ನಾಗಿ ಮೇಲ್ದರ್ಜೆಗೇರಿಸುವ ಕುರಿತು
ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
10
100(1064)
ಶ್ರೀ ಮೋಹನ್ ಕುಮಾರ್ ಕೊಂಡಜ್ಜಿ ಬಿಪಿಎಲ್ ಪಡಿತರ ಚೀಟಿಯಲ್ಲಿನ ವಿತರಣೆಯ ವಿಳಂಬದಿಂದ ಆಗುತ್ತಿರುವ ಸಮಸ್ಯೆ ಬಗ್ಗೆ
ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ
11
101(1055)
ಶ್ರೀ ಜಿ. ರಘು ಆಚಾರ್ ಚಿತ್ರದುರ್ಗದಲ್ಲಿ ಎಲ್.ಇ.ಡಿ. ಕಾರ್ಖಾನೆ ಸ್ಥಾಪನೆ ಬಗ್ಗೆ
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ  
12
102(1030)
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್‌ನಲ್ಲಿ ನಡೆಯುತ್ತಿರುವ ನಗರೋತ್ಥಾ-3ರ ಕಾಮಗಾರಿ ಕುರಿತು ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
13
103(1067)
ಶ್ರೀಮತಿ ಎಸ್. ವೀಣಾ ಅಚ್ಚಯ್ಯ ಕೊಡಗು ಜಿಲ್ಲೆಯಲ್ಲಿ ಕಾಫಿ ತೋಟಗಳು ಹಾಳಾಗಿರುವ ಕುರಿತು ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ  
14
104(1018)
ಶ್ರೀ ಆರ್. ಪ್ರಸನ್ನ ಕುಮಾರ್ ರಾಜ್ಯದಲ್ಲಿ ಪೌರಾಡಳಿತ ಸಂಸ್ಥೆಗಳಿಗೆ ಚುನಾವಣೆ ಕುರಿತು
ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ  
15
105(1014)
ಶ್ರೀ ಹೆಚ್.ಎಂ. ರಮೇಶಗೌಡ ಗಣಿಗಾರಿಕೆ ಕುರಿತು ಗಣಿ ಮತ್ತು ಭೂವಿಜ್ಞಾನ ಇಲಾಖೆ
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru