ದಿನಾಂಕ 30-03-2021ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
331(2414)
ಶ್ರೀ ಹೆಚ್. ಎಂ. ರಮೇಶ ಗೌಡ

ರಾಜ್ಯದ ಪಟ್ಟಣ ಪಂಚಾಯತಿ ವ್ಯಾಪ್ತಿಯ ಸರ್ಕಾರಿ ಜಾಗಗಳ ಕುರಿತು

ಪೌರಾಡಳಿತ ಹಾಗೂ ಸಕ್ಕರೆ ಇಲಾಖೆ  
2
332(2433+2448)
ಶ್ರೀ ಎಸ್. ರವಿ ಹಾಗೂ ಶ್ರೀಮತಿ ಎಸ್. ವೀಣಾ ಅಚ್ಚಯ್ಯ

ನಗರ ಸಭೆಗಳಲ್ಲಿರುವ ಹುದ್ದೆಗಳ ಕುರಿತು

ಪೌರಾಡಳಿತ ಹಾಗೂ ಸಕ್ಕರೆ ಇಲಾಖೆ  
3
333(2429)
ಶ್ರೀ ಆರ್. ಬಿ. ತಿಮ್ಮಾಪೂರ

ಗುತ್ತಿಗೆ ಪೌರ ಕಾರ್ಮಿಕರ ಬಗ್ಗೆ

ನಗರಾಭಿವೃದ್ಧಿ ಇಲಾಖೆ  
4
334(2415)
ಶ್ರೀ ಸುನೀಲ್ ವಲ್ಯಾಪುರ್

ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಯೋಜನೆಯಡಿಯಲ್ಲಿ ಬಿಡುಗಡೆಯಾಗಿರುವ ಅನುದಾನದ ಬಗ್ಗೆ

ಪೌರಾಡಳಿತ ಹಾಗೂ ಸಕ್ಕರೆ ಇಲಾಖೆ  
5
335(2443)
ಶ್ರೀ ಕೆ. ಪ್ರತಾಪಚಂದ್ರ ಶೆಟ್ಟಿ

ರಾಜ್ಯದಲ್ಲಿರುವ ಎಂ ಸ್ಯಾಂಡ್ ಘಟಕಗಳ ಕುರಿತು

ಗಣಿ ಮತ್ತು ಭೂ ವಿಜ್ಞಾನ ಇಲಾಖೆ  
6
336(2430)
ಶ್ರೀ ಯು. ಬಿ. ವೆಂಕಟೇಶ್

ಅಧಿಕೃತ ಮತ್ತು ಅನಧಿಕೃತ ಗೃಹ ನಿರ್ಮಾಣ ಸಹಕಾರ ಸಂಘಗಳ ಬಗ್ಗೆ

ಸಹಕಾರ ಇಲಾಖೆ
7
337(2458)
ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಜಿಲ್ಲೆಯಲ್ಲಿ 24x7 ಕುಡಿಯುವ ನೀರು ಸರಬರಾಜು ಹಾಗೂ ಅಂಡರ್ ಗ್ರೌಂಡ್ ಡ್ರೈನೇಜ್ ಕಾಮಗಾರಿ ಕುರಿತು

ನಗರಾಭಿವೃದ್ಧಿ ಇಲಾಖೆ  
8
338(2418)
ಶ್ರೀಮತಿ ಭಾರತಿ ಶೆಟ್ಟಿ

ಅಂತರ್ಜಲ ಮಟ್ಟ ಏರಿಳಿತ ಪ್ರಮಾಣ ಕುರಿತು

ಗಣಿ ಮತ್ತು ಭೂ ವಿಜ್ಞಾನ ಇಲಾಖೆ  
9
339(2422)
ಶ್ರೀ ಆರ್. ಪ್ರಸನ್ನ ಕುಮಾರ್

ಪ್ರಾಥಮಿಕ ಮತ್ತು ಕೃಷಿ ಪತ್ತಿನ ಸಹಕಾರ ಸಂಘಗಳ ಸಾಲ ಮಂಜೂರಾತಿ ಬಗ್ಗೆ

ಸಹಕಾರ ಇಲಾಖೆ  
10
340(2450)
ಶ್ರೀ ಆರ್. ಧರ್ಮಸೇನ

ಕೈಗಾರಿಕಾ ನಿವೇಶನಗಳ ಹಂಚಿಕೆ ಬಗ್ಗೆ

ಸಣ್ಣ ಕೈಗಾರಿಕೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ  
11
341(2428)
ಶ್ರೀ ಎಂ. ಎ. ಗೋಪಾಲಸ್ವಾಮಿ

ಹಾಸನ ನಗರ ಸಭೆಯ ವಾರ್ಡ್‍ಗಳ ಬಗ್ಗೆ

ಪೌರಾಡಳಿತ ಹಾಗೂ ಸಕ್ಕರೆ ಇಲಾಖೆ
12
342(2454)
ಶ್ರೀ ಎಸ್. ವ್ಹಿ. ಸಂಕನೂರ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಕುರಿತು

ಸಣ್ಣ ಕೈಗಾರಿಕೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ
13
343(2416)
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ

ಸಹಕಾರ ಇಲಾಖೆಯ ಅಧೀನದ ನಿಗಮ/ಮಂಡಳಿಗಳಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿ ಕುರಿತು

ಸಹಕಾರ ಇಲಾಖೆ
14
344(2438)
ಶ್ರೀ ಕೆ. ಎ. ತಿಪ್ಪೇಸ್ವಾಮಿ

ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಬಗ್ಗೆ

ಸಣ್ಣ ಕೈಗಾರಿಕೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ
15
345(2460)
ಶ್ರೀ ಪಿ. ಆರ್. ರಮೇಶ್

ಕೆ.ಐ.ಎ.ಡಿ.ಬಿ. ವತಿಯಿಂದ ನಿರ್ಮಾಣಗೊಂಡ ಕೈಗಾರಿಕೆ ಪ್ರದೇಶಗಳ ಕುರಿತು

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ  
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru