ದಿನಾಂಕ 30-12-2022ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
01
1384
ಶ್ರೀ ಎಸ್.ಎಲ್‌ ಭೋಜೇಗೌಡ ಕಾಫಿ ಬೆಳೆಗಾರರಿಗೆ ಹೆಚ್ಚಿನ ಸೌಲಭ್ಯಗಳನ್ನು ನೀಡುವ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
02
1397
ಶ್ರೀ ಕೆ.ಪಿ.ನಂಜುಂಡಿ ವಿಶ್ವಕರ್ಮ ವಿಶ್ವಕರ್ಮ ಅಭಿವೃದ್ಧಿ ನಿಗಮಕ್ಕೆ ಅನುದಾನ ಬಿಡುಗಡೆ ಮಾಡುವ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
03
1364
ಶ್ರೀ ಸಲೀಂ ಅಹಮದ್ ಇಂದಿರಾಗಾಂಧಿ ವಸತಿ ಶಾಳೆಯ ಕಟ್ಟಡ ನಿರ್ಮಾಣ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
04
1415
ಶ್ರೀ ಸಿ.ಎನ್.ಮಂಜೇಗೌಡ ಕೃಷಿಯಲ್ಲಿ ಮಾಡಿರುವ ಸಾಧನೆಯನ್ನು ಗುರುತಿಸಿ ರೈತರಿಗೆ ಗೌರವ ಡಾಕ್ಟರೇಟ್ ನೀಡುವ ಕುರಿತು ಕೃಷಿ ಸಚಿವರು
05
1346
ಶ್ರೀ ಅ.ದೇವೇಗೌಡ ಬೆಂಗಳೂರು ಮಹಾನಗರದಲ್ಲಿರುವ ಪ್ರತಿಷ್ಠಿತ ಲಾಲ್ ಬಾಗ್ ಸಸ್ಯಕಾಶಿ ಉದ್ಯಾನವನ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
06
1444
ಶ್ರೀ ಡಿ.ಎಸ್. ಅರುಣ್ ಸಾರಿಗೆ ನೌಕರರ ಮುಷ್ಕರದ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
07
1406
ಶ್ರೀಮತಿ ಹೇಮಲತಾ ನಾಯಕ್ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ವಸತಿ ನಿಲಯ ನಿರ್ಮಾಣ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
08
1420+1396
ಶ್ರೀ ಶಶೀಲ್ ಜಿ. ನಮೋಶಿ ಕಲಬುರಗಿ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ತೊಗರಿ ಬೆಳೆ ಹಾನಿಯಾಗಿರುವ ಬಗ್ಗೆ ಕೃಷಿ ಸಚಿವರು
09
1414
ಶ್ರೀ ರಾಜೇಂದ್ರ ರಾಜಣ್ಣ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
10
1391
ಡಾ.ಡಿ. ತಿಮ್ಮಯ್ಯ ದೇವದಾಸಿಗಳ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
11
1405
ಶ್ರೀ ಶಾಂತರಾಮ್ ಬುಡ್ನ ಸಿದ್ಧಿ ಪುನರ್ವಸತಿ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
12
1428
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ವಸತಿ ನಿಲಯಗಳ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
13
1357
ಶ್ರೀ ಪಿ.ಆರ್. ರಮೇಶ್ ಕೃಷಿ ಇಲಾಖೆಯಿಂದ ರೈತರಿಗೆ ವಿತರಿಸುತ್ತಿರುವ ರಸಗೊಬ್ಬರದ ಕುರಿತು ಕೃಷಿ ಸಚಿವರು
14
1381
ಶ್ರೀ ಗೋವಿಂದ ರಾಜು ಬಯಲು ಸೀಮೆ ಅಭಿವೃದ್ಧಿ ಮಂಡಳಿಯಿಂದ ಬಿಡುಗಡೆ ಮಾಡಿರುವ ಅನುದಾನದ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
15
1371
ಶ್ರೀ ಕೆ.ಎ. ತಿಪ್ಪೇಸ್ವಾಮಿ ಫಸಲ್ ಭೀಮಾ ಯೋಜನೆಯ ಬಗ್ಗೆ ಕೃಷಿ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru