ದಿನಾಂಕ 03-03-2020ರ ಚುಕ್ಕೆ ಗುರುತಿಲ್ಲದ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
111 (148)
ಶ್ರೀ ಎನ್. ಅಪ್ಪಾಜಿಗೌಡ

ಕೆ.ಎ.ಐ.ಡಿ.ಬಿ ವತಿಯಿಂದ ರಾಜ್ಯದಲ್ಲಿ ಕೈಗಾರಿಕಾ ಅಭಿವೃದ್ಧಿಗಾಗಿ ವಶಪಡಿಸಿಕೊಳ್ಳಲಾದ ಜಮೀನಿನ ಬಗ್ಗೆ

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
2
112 (165)
ಶ್ರೀ ಎಸ್. ಎಲ್. ಭೋಜೇಗೌಡ

ರಾಜ್ಯದಲ್ಲಿ ಅನುಮತಿ ನೀಡಿರುವ ಗಣಿ ಗುತ್ತಿಗೆ

ಗಣಿ ಮತ್ತು ಭೂವಿಜ್ಞಾನ ಇಲಾಖೆ
3
113 (166)
ಶ್ರೀ ಎಸ್. ಎಲ್. ಭೋಜೇಗೌಡ

ಅಕ್ರಮ ಗಣಿಗಾರಿಕೆಯನ್ನು ತಡೆಯುವ ಬಗ್ಗೆ

ಗಣಿ ಮತ್ತು ಭೂವಿಜ್ಞಾನ ಇಲಾಖೆ
4
114 (167)
ಶ್ರೀ ಎಸ್. ಎಲ್. ಭೋಜೇಗೌಡ

ನ್ಯಾಯಬೆಲೆ ಅಂಗಡಿಗಳ ನಿರ್ವಹಣೆ

ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ
5
115 (191)
ಶ್ರೀ ಎಸ್. ಎಲ್. ಭೋಜೇಗೌಡ

ಸಾಲ ಮನ್ನಾ ಮಾಡುವುದು

ಸಹಕಾರ ಇಲಾಖೆ
6
116 (150)
ಶ್ರೀ ಎನ್. ಎಸ್. ಭೋಸ್‍ರಾಜು

ರಾಯಚೂರಿನ ಕುಡಿಯುವ ನೀರಿನ ಯೋಜನೆ

ನಗರಾಭಿವೃದ್ಧಿ ಇಲಾಖೆ
7
117 (151)

ಶ್ರೀ ಎನ್. ಎಸ್. ಭೋಸ್‍ರಾಜು

ರಾಯಚೂರು ಜಿಲ್ಲೆಯಲ್ಲಿ ಬರುವ ಪಟ್ಟಣ ಪಂಚಾಯಿತಿಗಳ ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
8
118 (152)
ಶ್ರೀ ಎನ್. ಎಸ್. ಭೋಸ್‍ರಾಜು

ರಾಯಚೂರಿನಲ್ಲಿ ಇರುವ ವಿಎಸ್‍ಎಸ್‍ಎನ್ ಸಹಕಾರ ಸಂಘಗಳ ಬಗ್ಗೆ

ಸಹಕಾರ ಇಲಾಖೆ
9
119 (175)
ಶ್ರೀ ಆರ್. ಧರ್ಮಸೇನ

ಅಳತೆ ಮತ್ತು ತೂಕಗಳಲ್ಲಿ ವಂಚಿಸುವುದನ್ನು ತಪ್ಪಿಸುವುದು

ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ
10
120 (63)
ಶ್ರೀ ಐವನ್ ಡಿ'ಸೋಜಾ

2018 ರಿಂದ ಇಲ್ಲಿಯವರೆಗೆ ಅನ್ನಭಾಗ್ಯ ಯೋಜನೆಯ ಬಗ್ಗೆ

ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ
11
121 (65)
ಶ್ರೀ ಐವನ್ ಡಿ'ಸೋಜಾ

ರಾಜ್ಯದಲ್ಲಿ ಮರಳುಗಾರಿಕೆಗಾಗಿ ಪರವಾನಿಗೆ ನೀಡಿರುವ ಬಗ್ಗೆ

ಗಣಿ ಮತ್ತು ಭೂವಿಜ್ಞಾನ ಇಲಾಖೆ
12
122 (17)
ಶ್ರೀ ಐವನ್ ಡಿ'ಸೋಜಾ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಎಂ.ಆರ್.ಪಿ.ಎಲ್, ಯು.ಪಿ.ಸಿ.ಎಲ್. ಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡುವ ಬಗ್ಗೆ

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
13
123 (195)
ಶ್ರೀ ಐವನ್ ಡಿ'ಸೋಜಾ

ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆದು 18 ತಿಂಗಳು ಕಳೆದ ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
14
124 (66)
ಶ್ರೀ ಕಾಂತರಾಜು(ಬಿ.ಎಂ.ಎಲ್)

IDS MT ಯೋಜನೆಯಡಿ ನಿವೇಶನಗಳನ್ನು ನೀಡಿರುವ ಬಗ್ಗೆ

ನಗರಾಭಿವೃದ್ಧಿ ಇಲಾಖೆ
15
125 (61)
ಶ್ರೀ ಕಾಂತರಾಜು(ಬಿ.ಎಂ.ಎಲ್)

ಸ್ಮಾರ್ಟ್ ಸಿಟಿ ಯೋಜನೆಯ ಬಗ್ಗೆ

ನಗರಾಭಿವೃದ್ಧಿ ಇಲಾಖೆ
16
126 (72+80)

ಶ್ರೀ ಕಾಂತರಾಜು(ಬಿ.ಎಂ.ಎಲ್) ಹಾಗೂ ಶ್ರೀ ಕೆ. ಎ. ತಿಪ್ಪೇಸ್ವಾಮಿ

ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿರ್ಮಿಸಿದ ನಿವೇಶನಗಳ ಬಗ್ಗೆ

ನಗರಾಭಿವೃದ್ಧಿ ಇಲಾಖೆ
17
127 (201)
ಶ್ರೀ ಮರಿತಿಬ್ಬೇಗೌಡ

ರೈತರಿಂದ ಭತ್ತ ಖರೀದಿ ಮಾಡುವ ಕುರಿತು

ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ
18
128 (198)
ಡಾ. ವೈ. ಎ. ನಾರಾಯಣಸ್ವಾಮಿ

ನಕಲಿ ಸ್ಮಾರ್ಟ್ ಕಾರ್ಡ್ ಬಗ್ಗೆ (ಪಡಿತರ ಚೀಟಿ ಬಿ.ಪಿ.ಎಲ್/ಎ.ಪಿ.ಎಲ್)

ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ
19
129 (199 )
ಡಾ. ವೈ. ಎ. ನಾರಾಯಣಸ್ವಾಮಿ

ತ್ಯಾಜ್ಯ ವಿಲೇವಾರಿ ಸಮರ್ಪಕವಾಗಿ ನಡೆಯದಿರುವ ಕುರಿತು

ನಗರಾಭಿವೃದ್ಧಿ ಇಲಾಖೆ
20
130 (192)
ಶ್ರೀ ಹೆಚ್. ಎಂ. ರೇವಣ್ಣ

ಕರ್ನಾಟಕ ರಾಜ್ಯದ ಉಗ್ರಾಣ ನಿಗಮದ ಬಗ್ಗೆ

ಸಹಕಾರ ಇಲಾಖೆ
21
131 (193)
ಶ್ರೀ ಹೆಚ್. ಎಂ. ರೇವಣ್ಣ

ಎಂ.ಎಸ್.ಐ.ಎಲ್. ನಿಗಮದಲ್ಲಿ ಖರ್ಚಾದ ಹಣದ ಬಗ್ಗೆ

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
22
132 (181)
ಶ್ರೀ ರಘುನಾಥ್ ರಾವ್ ಮಲ್ಕಾಪೂರೆ

ಅನ್ನಭಾಗ್ಯ ಯೋಜನೆಯಲ್ಲಿ ದುರುಪಯೋಗವಾಗುತ್ತಿರುವ ಬಗ್ಗೆ

ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ
23
133 (183)
ಶ್ರೀ ರಘುನಾಥ್ ರಾವ್ ಮಲ್ಕಾಪೂರೆ

ನಗರಸಭೆ/ಸ್ಥಳೀಯ ಸಂಸ್ಥೆಗಳಲ್ಲಿನ ಸಿಬ್ಬಂದಿಗಳನ್ನು ಖಾಯಂಗೊಳಿಸುವ ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ  
24
134 (184)
ಶ್ರೀ ರಘುನಾಥ್ ರಾವ್ ಮಲ್ಕಾಪೂರೆ

ಮಹಾನಗರ ಪಾಲಿಕೆಗಳಿಗೆ ಬಿಡುಗಡೆಯಾದ ಅನುದಾನ ಬಗ್ಗೆ

ನಗರಾಭಿವೃದ್ಧಿ ಇಲಾಖೆ  
25
135 (185)

ಶ್ರೀ ರಘುನಾಥ್ ರಾವ್ ಮಲ್ಕಾಪೂರೆ

ತೊಗರಿ ಖರೀದಿ ಕೇಂದ್ರಗಳ ಬಗ್ಗೆ

ಸಹಕಾರ ಇಲಾಖೆ
26
136 (169)
ಶ್ರೀ ಹೆಚ್. ಎಂ. ರಮೇಶ್ ಗೌಡ

ರಾಜ್ಯದ ಘನ ತ್ಯಾಜ್ಯ ನಿರ್ವಹಣೆ ಕುರಿತು

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
27
137 (170)
ಶ್ರೀ ಹೆಚ್. ಎಂ. ರಮೇಶ್ ಗೌಡ

ರಾಜ್ಯದ ಕೈಗಾರಿಕೆಗಳ ವಸಾಹತುಗಳು ಮತ್ತು ಅಭಿವೃದ್ಧಿ ಕುರಿತು

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
28
138 (171)
ಶ್ರೀ ಹೆಚ್. ಎಂ. ರಮೇಶ್ ಗೌಡ

ರಾಜ್ಯದಲ್ಲಿ ಕಳೆದ ಒಂದು ವರ್ಷದಲ್ಲಿ ಬಿ.ಪಿ.ಎಲ್. ಕಾರ್ಡ್ ವಿತರಣೆ ಬಗ್ಗೆ

ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ
29
139 (173)
ಶ್ರೀ ಹೆಚ್. ಎಂ. ರಮೇಶ್ ಗೌಡ

ನಗರಸಭೆಗಳಿಗೆ ಕಳೆದ 2 ವರ್ಷಗಳಲ್ಲಿ ನೀಡಿರುವ ಅನುದಾನದ ಕುರಿತು

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
30
140 (74)
ಶ್ರೀ ಕೆ. ಟಿ. ಶ್ರೀಕಂಠೇಗೌಡ

ಸ್ಮಾರ್ಟ್‍ಕಾರ್ಡ್ ಹೆಸರಿನಲ್ಲಿ ರಾಜ್ಯದ ಪಡಿತರದಾರರಿಗೆ ವಂಚನೆ ಮಾಡುತ್ತಿರುವ ಬಗ್ಗೆ

ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ
31
141 (75)
ಶ್ರೀ ಕೆ. ಟಿ. ಶ್ರೀಕಂಠೇಗೌಡ

ಅದಿರಿನ ಸೆಸ್ ಮೊತ್ತದ ಬಗ್ಗೆ

ಗಣಿ ಮತ್ತು ಭೂವಿಜ್ಞಾನ ಇಲಾಖೆ
32
142 (144+77)
ಶ್ರೀ ಎನ್. ಅಪ್ಪಾಜಿಗೌಡ ಹಾಗೂ ಶ್ರೀ ಕೆ. ಎ. ತಿಪ್ಪೇಸ್ವಾಮಿ

ಗೃಹ ಲಕ್ಷ್ಮಿ ಬೆಳೆ ಸಾಲ ಯೋಜನೆಯ ಬಗ್ಗೆ

ಸಹಕಾರ ಇಲಾಖೆ
33
143 (78)
ಶ್ರೀ ಕೆ. ಎ. ತಿಪ್ಪೇಸ್ವಾಮಿ

ಕೆ.ಎ.ಐ.ಡಿ.ಬಿ. ವತಿಯಿಂದ ರಾಜ್ಯದಲ್ಲಿ ಕೈಗಾರಿಕಾ ಅಭಿವೃದ್ಧಿಗಾಗಿ ವಶಪಡಿಸಿಕೊಳ್ಳಲಾದ ಜಮೀನಿನ ಬಗ್ಗೆ

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
34
144 (97)

ಶ್ರೀಮತಿ ವೀಣಾ ಅಚ್ಚಯ್ಯ ಎಸ್.

ಕೊಡಗು ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಕಟ್ಟಡ ನಿರ್ಮಾಣಕ್ಕೆ ಅನುದಾನ ಒದಗಿಸುವ ಕುರಿತು

ಸಹಕಾರ ಇಲಾಖೆ
35
145 (196)

ಶ್ರೀಮತಿ ವೀಣಾ ಅಚ್ಚಯ್ಯ ಎಸ್.

ಕಾಳು ಮೆಣಸಿಗೆ ಆರ್.ಎಂ.ಸಿ. ವತಿಯಿಂದ ವಿಧಿಸುತ್ತಿರುವ ಸೆಸ್ ಅನ್ನು ತೆಗೆದು ಹಾಕುವ ಕುರಿತು

ಸಹಕಾರ ಇಲಾಖೆ
36
146 (62)
ಶ್ರೀ ವಿಜಯ ಸಿಂಗ್

ಬೀದರ್ ಜಿಲ್ಲೆಯ ಪಟ್ಟಣ ಪಂಚಾಯಿತಿಗಳ ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
37
147 (68)

ಶ್ರೀ ಕೆ. ಗೋವಿಂದರಾಜ್

ನಕಲಿ ಬಿ.ಪಿ.ಎಲ್ ಕಾರ್ಡ್‍ಗಳಿಂದಾಗಿ ಸರ್ಕಾರಕ್ಕೆ ಮತ್ತು ಆರ್ಥಿಕ ದುರ್ಬಲರಿಗೆ ಆಗುವ ವಂಚನೆ ತಡೆ ಬಗ್ಗೆ

ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ
38
148 (73)
ಶ್ರೀ ಕೆ. ಗೋವಿಂದರಾಜ್

ರಾಜ್ಯದಲ್ಲಿ ಅಂತರ್ಜಲ ಮಟ್ಟ ಪಾತಾಳಕ್ಕೆ ಕುಸಿದಿರುವ ಸಮಸ್ಯೆ ಬಗ್ಗೆ

ನಗರಾಭಿವೃದ್ಧಿ ಇಲಾಖೆ
39
149 (69)
ಶ್ರೀ ಎಸ್. ಎಲ್. ಘೋಟ್ನೆಕರ್

ಪುರಸಭೆ, ನಗರಸಭೆ ಅಭಿವೃದ್ಧಿ ಕಾರ್ಯಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ನೀಡಿರುವ ಅನುದಾನದ ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
40
150 (70)

ಶ್ರೀ ಎಸ್. ಎಲ್. ಘೋಟ್ನೆಕರ್

ನ್ಯಾಯಬೆಲೆ ಅಂಗಡಿಯಲ್ಲಿ ಆಹಾರ ಪದಾರ್ಥ ಸರಬರಾಜು ಮಾಡುವಲ್ಲಿ ಅವ್ಯವಹಾರದ ಬಗ್ಗೆ

ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ
41
151 (71)
ಶ್ರೀ ಎಸ್. ಎಲ್. ಘೋಟ್ನೆಕರ್

ಅನ್ನಭಾಗ್ಯ ಯೋಜನೆಯನ್ನು ನ್ಯಾಯಬೆಲೆ ಅಂಗಡಿಯವರು ದುರುಪಯೋಗಪಡಿಸುತ್ತಿರುವ ಬಗ್ಗೆ

ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ  
42
152 (134)
ಡಾ: ಜಯಮಾಲ ರಾಮಚಂದ್ರ

ರಾಜ್ಯದಲ್ಲಿರುವ ಸಹಕಾರ ಸಂಘಗಳ ಬಗ್ಗೆ

ಸಹಕಾರ ಇಲಾಖೆ
43
153 (135)
ಡಾ: ಜಯಮಾಲ ರಾಮಚಂದ್ರ

ರಾಜ್ಯದಲ್ಲಿರುವ ಬಿ.ಪಿ.ಎಲ್. ಕಾರ್ಡ್‍ಗಳ ಹಂಚಿಕೆ ಬಗ್ಗೆ

ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ
44
154 (176)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

ನ್ಯಾಯಬೆಲೆ ಅಂಗಡಿಯಲ್ಲಿ ವಿತರಿಸುವಾಗ ಆಗುವ ಲೋಪದ ಬಗ್ಗೆ

ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ
45
155 (177)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

ಕೊಳಗೇರಿ ಪ್ರದೇಶದಲ್ಲಿ ವಾಸಿಸುವ ಯುವಕ/ಯುವತಿಯರಿಗೆ ವಿಶೇಷ ತರಬೇತಿ ಬಗ್ಗೆ

ನಗರಾಭಿವೃದ್ಧಿ ಇಲಾಖೆ  
46
156 (178)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

ರೇಷ್ಮೆ ಬೆಳೆಗಾರರ ಸಂಕಷ್ಟದ ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
47
157 (179)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

ರಾಜ್ಯದಲ್ಲಿ ವಿತರಣೆಯಾಗುತ್ತಿರುವ ಕಲಬೆರಿಕೆ ಪೆಟ್ರೋಲಿಯಂ ಉತ್ಪನ್ನಗಳ ಬಗ್ಗೆ

ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ
48
158 (180)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

ದ್ರಾಕ್ಷಿ ಬೆಳೆಗಾರರ ಸಮಸ್ಯೆ ಕುರಿತು

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
49
159 (149)
ಶ್ರೀ ಲಹರ್ ಸಿಂಗ್‍ಸಿರೋಯಾ

ರಾಜ್ಯದಲ್ಲಿ ಅಕ್ರಮ/ಅನಧಿಕೃತ ಕಟ್ಟಡ ನಿರ್ಮಾಣವಾಗುತ್ತಿರುವ ಬಗ್ಗೆ

ನಗರಾಭಿವೃದ್ಧಿ ಇಲಾಖೆ
50
160 (186)
ಶ್ರೀ ಎನ್. ರವಿಕುಮಾರ್

ನಕಲಿ ದಾಖಲಾತಿ ಸೃಷ್ಠಿಸಿ ಗಣಿಗಾರಿಕೆ ನಿರ್ಮಿಸಿರುವ ಕುರಿತು

ಗಣಿ ಮತ್ತು ಭೂವಿಜ್ಞಾನ ಇಲಾಖೆ
51
161 (187)
ಶ್ರೀ ಎನ್. ರವಿಕುಮಾರ್

ನಗರಗಳ ಮೂಲ ಸೌಕರ್ಯ ಅಭಿವೃದ್ಧಿ ಕುರಿತು

ನಗರಾಭಿವೃದ್ಧಿ ಇಲಾಖೆ
52
162 (188)
ಶ್ರೀ ಎನ್. ರವಿಕುಮಾರ್

ಜಲ್ಲಿ ಕ್ರಷರ್‍ಗಳ ಕುರಿತು

ಗಣಿ ಮತ್ತು ಭೂವಿಜ್ಞಾನ ಇಲಾಖೆ
53
163 (189)
ಶ್ರೀ ಎನ್. ರವಿಕುಮಾರ್

ಧಾರ್ಮಿಕ ಕೈಗಾರಿಕೆ ಕುರಿತು

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
54
164 (190)
ಶ್ರೀ ಪಿ. ಆರ್. ರಮೇಶ್

ರಾಜ್ಯದಲ್ಲಿನ ಸ್ಥಳೀಯ ಸಂಸ್ಥೆಗಳ ಕುರಿತು

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru