Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 04-07-2023ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
| |
---|---|
ಮಾನ್ಯ ಶಾಸಕರ ಹೆಸರು
|
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
---|---|---|---|---|---|
1
|
53 |
ಶ್ರೀ ಅರವಿಂದ ಕುಮಾರ್ ಅರಳಿ | ಬೀದರ್ ಜಿಲ್ಲೆಯ ಅಂತರ್ಜಲ/ ಗಣಿಗಾರಿಕೆ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
2
|
54+57 |
ಶ್ರೀ ಅರವಿಂದ ಕುಮಾರ್ ಅರಳಿ | ಬೀದರ್ ಜಿಲ್ಲೆಯಲ್ಲಿ ಸಣ್ಣ ಕೈಗಾರಿಕೆ ಇಲಾಖೆಯ ಮಾಹಿತಿ ಕುರಿತು | ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
3
|
55 |
ಶ್ರೀ ಅರವಿಂದ ಕುಮಾರ್ ಅರಳಿ | ಬೀದರ್ ಜಿಲ್ಲೆಯಲ್ಲಿ ನಡೆಯುತ್ತಿರುವ ನಿವೇಶನ ಹಂಚಿಕೆ ಕುರಿತು | ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು | |
4
|
56 |
ಶ್ರೀ ಅರವಿಂದ ಕುಮಾರ್ ಅರಳಿ | ಬೀದರ್ ಜಿಲ್ಲೆಯ ಸಿಬ್ಬಂದಿಗಳ ಕುರಿತು | ಪೌರಾಡಳಿತ ಹಾಗೂ ಹಜ಼್ ಸಚಿವರು | |
5
|
183 |
ಶ್ರೀ ಡಿ.ಎಸ್. ಆರುಣ್ | ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಮಸ್ಯೆಗಳ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು | |
6
|
185 |
ಶ್ರೀ ಡಿ.ಎಸ್. ಆರುಣ್ | ರಾಜ್ಯದ ಸಹಕಾರಿ ಬ್ಯಾಂಕ್ ಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು | ಸಹಕಾರ ಸಚಿವರು | |
7
|
75 |
ಶ್ರೀ ಎಸ್. ಎಲ್. ಭೋಜೇಗೌಡ | ತೋಟಗಾರಿಕೆ ಇಲಾಖೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸಹಾಯಧನ ಹೆಚ್ಚಳ ಮಾಡುವ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
8
|
76 |
ಶ್ರೀ ಎಸ್. ಎಲ್. ಭೋಜೇಗೌಡ | ನಗರಸಭೆ ಮತ್ತು ಪುರಸಭೆಗೆ ಅರ್ಹತೆ ಇರುವ ಅಧಿಕಾರಿಗಳನ್ನು ನೇಮಕ ಮಾಡುವ ಬಗ್ಗೆ | ಪೌರಾಡಳಿತ ಹಾಗೂ ಹಜ಼್ ಸಚಿವರು | |
9
|
77 |
ಶ್ರೀ ಎಸ್. ಎಲ್. ಭೋಜೇಗೌಡ | ಚಿಕ್ಕಮಗಳೂರು ನಗರಸಭೆಯ ಅಭಿವೃದ್ಧಿ ಕುರಿತು | ಪೌರಾಡಳಿತ ಹಾಗೂ ಹಜ಼್ ಸಚಿವರು | |
10
|
78 |
ಶ್ರೀ ಎಸ್. ಎಲ್. ಭೋಜೇಗೌಡ | ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳ ಸಹಾಯಧನವನ್ನು ಹೆಚ್ಚಳ ಮಾಡುವ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
11
|
58 |
ಶ್ರೀ ಅ. ದೇವೇಗೌಡ | ರಾಜ್ಯದಲ್ಲಿರುವ ಕಲ್ಲು ಗಣಿಗಾರಿಕೆಯ ಪರವಾನಗಿ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
12
|
59 |
ಶ್ರೀ ಅ. ದೇವೇಗೌಡ | ರಾಜ್ಯದಲ್ಲಿನ ಕಬ್ಬು ಬೆಳೆಗಾರರಿಗೆ ಬೆಂಬಲ ಬೆಲೆ ನೀಡುವ ಬಗ್ಗೆ | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
13
|
60 |
ಶ್ರೀ ಅ. ದೇವೇಗೌಡ | ರಾಜ್ಯದಲ್ಲಿರುವ ಕೆ.ಎಂ.ಎಫ್ ಸಂಸ್ಥೆಯನ್ನು ಅಮೂಲ್ ಹಾಲು ಉತ್ಪಾದಕರ ಸಂಸ್ಥೆಯೊಂದಿಗೆ ವಿಲೀನಾತಿ ಮಾಡುವ ಬಗ್ಗೆ | ಸಹಕಾರ ಸಚಿವರು | |
14
|
61 |
ಶ್ರೀ ಅ. ದೇವೇಗೌಡ | ರಾಜ್ಯದಲ್ಲಿನ ಸಣ್ಣ ಕೈಗಾರಿಕೆ ವ್ಯಾಪ್ತಿಗೆ ಬರುವ ಉದ್ದಿಮೆಗಳ ಬಗ್ಗೆ | ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
15
|
25 |
ಶ್ರೀ ಹೆಚ್. ಎಸ್. ಗೋಪಿನಾಥ್ | ಬೆಂಗಳೂರು ಜಿಲ್ಲೆಗಳಲ್ಲಿರುವ ಸಣ್ಣ ಕೈಗಾರಿಕೆಗಳ ಬಗ್ಗೆ | ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
16
|
26 |
ಶ್ರೀ ಹೆಚ್. ಎಸ್. ಗೋಪಿನಾಥ್ | ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಮುಚ್ಚಿರುವ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು | |
17
|
27 |
ಶ್ರೀ ಹೆಚ್. ಎಸ್. ಗೋಪಿನಾಥ್ | ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಕುರಿತು | ಪೌರಾಡಳಿತ ಹಾಗೂ ಹಜ಼್ ಸಚಿವರು | |
18
|
29 |
ಶ್ರೀ ಹೆಚ್. ಎಸ್. ಗೋಪಿನಾಥ್ | ರಾಜ್ಯದಲ್ಲಿ ಸಹಕಾರ ಸೊಸೈಟಿಗಳಿಂದ ಗ್ರಾಹಕರಿಗೆ ವಂಚನೆಯಾಗುತ್ತಿರುವ ಕುರಿತು | ಸಹಕಾರ ಸಚಿವರು | |
19
|
21 |
ಶ್ರೀ ಕೆ. ಹರೀಶ್ ಕುಮಾರ್ | ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಬಗ್ಗೆ | ಸಹಕಾರ ಸಚಿವರು | |
20
|
10 |
ಶ್ರೀ ಕೋಟ ಶ್ರೀನಿವಾಸ ಪೂಜಾರಿ | ಪೌರಾಡಳಿತ ಸ್ಥಳೀಯ ಸಂಸ್ಥೆಗಳ ನೌಕರರು/ ಪೌರ ಕಾರ್ಮಿಕರ ಖಾಯಂಮಾತಿ ಕುರಿತು | ಪೌರಾಡಳಿತ ಹಾಗೂ ಹಜ಼್ ಸಚಿವರು | |
21
|
11 |
ಶ್ರೀ ಕೋಟ ಶ್ರೀನಿವಾಸ ಪೂಜಾರಿ | ಉಡುಪಿ ಜಿಲ್ಲೆಗೆ ಕುಡಿಯುವ ನೀರು ಸರಬರಾಜು ಕುರಿತು | ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು | 22
|
12 |
ಶ್ರೀ ಕೋಟ ಶ್ರೀನಿವಾಸ ಪೂಜಾರಿ | ಕರಾವಳಿಯಲ್ಲಿ ಸಮುದ್ರ ನೀರನ್ನು ಶುದ್ಧೀಕರಿಸಿ ಕುಡಿಯುವ ನೀರು ಸರಬರಾಜು ಮಾಡುವ ಕುರಿತು | ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು |
23
|
31 |
ಶ್ರೀ ಮರಿತಿಬ್ಬೆಗೌಡ | ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ತನಿಖೆ ಬಗ್ಗೆ | ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು | |
24
|
32 |
ಶ್ರೀ ಮರಿತಿಬ್ಬೆಗೌಡ | ಯಶಸ್ವಿನಿ ಆರೋಗ್ಯ ವಿಮಾ ಯೋಜನೆ ಬಗ್ಗೆ | ಸಹಕಾರ ಸಚಿವರು | |
25
|
33 |
ಶ್ರೀ ಮರಿತಿಬ್ಬೆಗೌಡ | ಕೃಷಿ ಉತ್ಪನ್ನ ಮಾರುಕಟ್ಟೆ ಕಾಯ್ದೆ ಬಗ್ಗೆ | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
26
|
35 |
ಶ್ರೀ ಮರಿತಿಬ್ಬೆಗೌಡ | ದಶಾನ್ಯ ಟೆಕ್ ಪಾರ್ಕ್ ಸಂಸ್ಥೆಗೆ ಜಮೀನು ಹಂಚಿಕೆ ಮಾಡಿದ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು | |
27
|
45 |
ಶ್ರೀ ಮುನಿರಾಜು ಗೌಡ ಪಿ. ಎಂ. | ಸಹಕಾರಿ ಬ್ಯಾಂಕ್ ಗಳಿಂದ ರೈತರಿಗೆ ನೀಡುವ ಶೂನ್ಯ ಬಡ್ಡಿ ದರದ ಸಾಲದ ಕುರಿತು | ಸಹಕಾರ ಸಚಿವರು | |
28
|
46 |
ಶ್ರೀ ಮುನಿರಾಜು ಗೌಡ ಪಿ. ಎಂ. | ಹಜ಼್ ಭವನ ಮತ್ತು ಹಜ಼್ ಯಾತ್ರೆಯ ಕುರಿತು | ಪೌರಾಡಳಿತ ಹಾಗೂ ಹಜ಼್ ಸಚಿವರು | |
29
|
47 |
ಶ್ರೀ ಮುನಿರಾಜು ಗೌಡ ಪಿ. ಎಂ. | ರಾಮನಗರ ಜಿಲ್ಲೆ, ಕನಕಪುರ ತಾಲ್ಲೂಕು, ಹಾರೋಹಳ್ಳಿ ಗ್ರಾಮದ ಸರ್ವೆ ನಂ 74ರಲ್ಲಿ ದಾಖಲಾದ ಅಕ್ರಮ ಖಾತೆಗಳ ಕುರಿತು | ಪೌರಾಡಳಿತ ಹಾಗೂ ಹಜ಼್ ಸಚಿವರು | |
30
|
48 |
ಶ್ರೀ ಮುನಿರಾಜು ಗೌಡ ಪಿ. ಎಂ. | ಹಾಲಿನ ಉತ್ಪಾದನೆಗೆ ರೈತರಿಗೆ ನೀಡುತ್ತಿರುವ ಪ್ರೋತ್ಸಾಹ ಧನ ಕುರಿತು | ಸಹಕಾರ ಸಚಿವರು | |
31
|
02 |
ಶ್ರೀ ಮಂಜುನಾಥ ಭಂಡಾರಿ | ಕೈಗಾರಿಕೆಗಳಿಗೆ ಸರಕಾರಿ ಜಮೀನು ಮಂಜೂರು ಮಾಡುವ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು | |
32
|
03 |
ಶ್ರೀ ಮಂಜುನಾಥ ಭಂಡಾರಿ | ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಸೆಸ್ ಹಾಗೂ ರಾಜಧನದ ಮೂಲಕ ಸಂಗ್ರಹಿತ ಮೊತ್ತ ಖರ್ಚು ಮಾಡುವ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
33
|
04 |
ಶ್ರೀ ಮಂಜುನಾಥ ಭಂಡಾರಿ | ಪೌರಾಡಳಿತ ಸಂಸ್ಥೆಗಳಲ್ಲಿ ಕಸ ವಿಲೇವಾರಿ ಕುರಿತು | ಪೌರಾಡಳಿತ ಹಾಗೂ ಹಜ಼್ ಸಚಿವರು | |
34
|
05 |
ಶ್ರೀ ಮಂಜುನಾಥ ಭಂಡಾರಿ | ಕರ್ನಾಟಕದಲ್ಲಿ ಜಲಸಿರಿ ಯೋಜನೆ ಕುರಿತು | ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು | |
35
|
66 |
ಶ್ರೀ ಮಧು ಜಿ ಮಾದೇಗೌಡ | ಮಂಡ್ಯ ಜಿಲ್ಲೆ ಕೈಗಾರಿಕೆ ಪ್ರದೇಶ ಸ್ಥಾಪನೆಗೆ ವಶಪಡಿಸಿಕೊಂಡಿರುವ ಜಮೀನು ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು | |
36
|
67 |
ಶ್ರೀ ಮಧು ಜಿ ಮಾದೇಗೌಡ | ತೋಟಗಾರಿಕೆ ವಿಶ್ವವಿದ್ಯಾಲಯದಲ್ಲಿ ಹೊಸ ತಂತ್ರಜ್ಞಾನ ಆವಿಷ್ಕಾರ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
37
|
68 |
ಶ್ರೀ ಮಧು ಜಿ ಮಾದೇಗೌಡ | ಮಂಡ್ಯ ಜಿಲ್ಲೆಯಲ್ಲಿನ ನಗರ ಯೋಜನಾ ಪ್ರಾಧಿಕಾರಗಳ ಕುರಿತು | ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು | |
38
|
69 |
ಶ್ರೀ ಮಧು ಜಿ ಮಾದೇಗೌಡ | ಮಂಡ್ಯ ಜಿಲ್ಲೆಯಲ್ಲಿರುವ ಸಹಕಾರ ಸಂಘಗಳಲ್ಲಿ ಹಣ ದುರುಪಯೋಗ ಪ್ರಕರಣಗಳ ಬಗ್ಗೆ | ಸಹಕಾರ ಸಚಿವರು | |
39
|
36+42 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ನೇಕಾರರ ಸಾಲ ಮನ್ನಾದ ಕುರಿತು | ಸಹಕಾರ ಸಚಿವರು | |
40
|
37 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ಹೋಲಿಗೆ ತರಬೇತಿ ಕೇಂದ್ರಗಳ ಕುರಿತು | ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
41
|
38 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ಪುರಸಭೆಗಳ ಕುರಿತು | ಪೌರಾಡಳಿತ ಹಾಗೂ ಹಜ್ ಸಚಿವರು | |
42
|
39 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ತೊಗರಿ ಬೆಂಬಲ ಬೆಲೆ ಖರೀದಿ ಕುರಿತು | ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
43
|
40 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ಕೃಷಿ ಉತ್ಪನ್ನ ಮಾರುಕಟ್ಟೆ ಕುರಿತು | ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
44
|
83 |
ಶ್ರೀ ಬಿ.ಎಂ.ಫಾರೂಖ್ | ಪಣಂಬೂರು ಬಂದರು ಪ್ರದೇಶದಲ್ಲಿ TANK FARM ಸ್ಥಾಪನೆಯಾದ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತಸೌಲಭ್ಯ ಅಭಿವೃದ್ಧಿ ಸಚಿವರು | |
45
|
80 |
ಶ್ರೀ ಬಿ.ಎಂ.ಫಾರೂಖ್ | ಮಂಗಳೂರು - ಬೈಕಂಪಾಡಿ ಕೈಗಾರಿಕಾ ಪ್ರದೇಶದ ODC Road ಅಭಿವೃದ್ಧಿಗೊಳಿಸುವ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತಸೌಲಭ್ಯ ಅಭಿವೃದ್ಧಿ ಸಚಿವರು | |
46
|
81 |
ಶ್ರೀ ಬಿ.ಎಂ.ಫಾರೂಖ್ | ದಕ್ಷಿಣ ಕನ್ನಡ ಜಿಲ್ಲೆ ಕೆನರಾ ಇಂಡಸ್ಟ್ರಿಯಲ್ ಏರಿಯಾ ಭೂಮಿಯನ್ನು ಉದ್ದಿಮೆಗಳಿಗೆ ಹಂಚುವ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತಸೌಲಭ್ಯ ಅಭಿವೃದ್ಧಿ ಸಚಿವರು | |
47
|
82 |
ಶ್ರೀ ಬಿ.ಎಂ.ಫಾರೂಖ್ | ದಕ್ಷಿಣ ಕನ್ನಡ ಜಿಲ್ಲೆ ಕೆನರಾ ಇಂಡಸ್ಟ್ರಿಯಲ್ ಏರಿಯಾ ಭೂಮಿಯನ್ನು ಉದ್ದಿಮೆಗಳಿಗೆ ಹಂಚುವ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತಸೌಲಭ್ಯ ಅಭಿವೃದ್ಧಿ ಸಚಿವರು | |
48
|
07 |
ಶ್ರೀ ಪ್ರತಾಪ್ ಸಿಂಹ ನಾಯಕ್ | ಅಡಿಕೆ ಬೆಳೆಗಾರರ ತೋಟಗಳಿಗೆ ಹರಡಿರುವ ಎಲೆ ಚುಕ್ಕಿ ಮತ್ತು ಹಳದಿ ರೋಗಗಳಿಂದ ನಷ್ಟಕ್ಕೆ ಒಳಗಾಗಿರುವ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
49
|
41 |
ಶ್ರೀ ಶಶೀಲ್ ಜಿ. ನಮೋಶಿ | ರಾಜ್ಯದಲ್ಲಿರುವ ಡಿಸಿಸಿ ಬ್ಯಾಂಕುಗಳ ಕುರಿತು | ಸಹಕಾರ ಸಚಿವರು | |
50
|
22 |
ಶ್ರೀ ಟಿ.ಎ.ಶರವಣ | ಸಹಕಾರಿ ಬ್ಯಾಂಕುಗಳಲ್ಲಿ ನಡೆದಿರುವ ಅಕ್ರಮದ ಕುರಿತು | ಸಹಕಾರ ಸಚಿವರು | |
51
|
23 |
ಶ್ರೀ ಟಿ.ಎ.ಶರವಣ | ಕೈಗಾರಿಕೆ ಸ್ಥಾಪನೆಯ ಸರಳೀಕರಣಗೊಳಿಸುವ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತಸೌಲಭ್ಯ ಅಭಿವೃದ್ಧಿ ಸಚಿವರು | |
52
|
24 |
ಶ್ರೀ ಟಿ.ಎ.ಶರವಣ | ನಗರ ಸ್ಥಳೀಯ ಸಂಸ್ಥೆಗಳಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಮೀಸಲಾತಿ ಬಗ್ಗೆ | ಪೌರಾಡಳಿತ ಹಾಗೂ ಹಜ್ ಸಚಿವರು | |
53
|
70 |
ಶ್ರೀ ಸುನೀಲ್ ವಲ್ಯಾಪುರ್ | ಕಲ್ಯಾಣ ಕರ್ನಾಟಕದಲ್ಲಿ ಅಮೃತ್ ಯೋಜನೆ ಕುರಿತು | ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು | |
54
|
71 |
ಶ್ರೀ ಸುನೀಲ್ ವಲ್ಯಾಪುರ್ | ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಭೂಸ್ವಾದಿನ ಪಡಿಸಿಕೊಂಡ ಭೂಮಿ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತಸೌಲಭ್ಯ ಅಭಿವೃದ್ಧಿ ಸಚಿವರು | |
55
|
72 |
ಶ್ರೀ ಸುನೀಲ್ ವಲ್ಯಾಪುರ್ | ಮರಳು ನಿಕ್ಷೇಪಗಳ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
56
|
73 |
ಶ್ರೀ ಸುನೀಲ್ ವಲ್ಯಾಪುರ್ | ರಾಜ್ಯದ ವಕ್ಫ್ ಬೋರ್ಡ್ ಬಗ್ಗೆ | ಪೌರಾಡಳಿತ ಹಾಗೂ ಹಜ್ ಸಚಿವರು | |
57
|
08 |
ಶ್ರೀ ವೈ.ಎಂ.ಸತೀಶ್ | ಬಳ್ಳಾರಿ ತಾಲೂಕಿನ ಹಲವು ಗ್ರಾಮಗಳಲ್ಲಿ KIADB ಯಿಂದ ವಶಪಡಿಸಿಕೊಂಡಿರುವ ಭೂಮಿಯಲ್ಲಿ ಕೈಗಾರಿಕೆಗಳು ಆರಂಭವಾಗದಿರುವ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತಸೌಲಭ್ಯ ಅಭಿವೃದ್ಧಿ ಸಚಿವರು | |
58
|
34 |
ಶ್ರೀ ಕೆ.ಎ. ತಿಪ್ಪೇಸ್ವಾಮಿ | ಸ್ವಚ್ಛ ಭಾರತ್ ಮಿಷನ್ (ನಗರ) ಯೋಜನೆ ಕುರಿತು | ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು | |
59
|
49 |
ಶ್ರೀ ಕೆ.ಎ. ತಿಪ್ಪೇಸ್ವಾಮಿ | ಸಣ್ಣ ಕೈಗಾರಿಕೆ ಇಲಾಖೆಯ ಕೈಗಾರಿಕಾ ಶೆಡ್ ಗಳ ಕುರಿತು | ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
60
|
50 |
ಶ್ರೀ ಕೆ.ಎ. ತಿಪ್ಪೇಸ್ವಾಮಿ | ನಗರ ಸ್ಥಳೀಯ ಸಂಸ್ಥೆಗಳ ಕುರಿತು | ಪೌರಾಡಳಿತ ಹಾಗೂ ಹಜ್ ಸಚಿವರು | |
61
|
62 |
ಶ್ರೀ ಕೆ.ಎ. ತಿಪ್ಪೇಸ್ವಾಮಿ | ಕೇಂದ್ರದಲ್ಲಿ ಪ್ರತ್ಯೇಕ ಸಹಕಾರಿ ಸಚಿವಾಲಯ ಸೃಜಿಸಿರುವ ಬಗ್ಗೆ | ಸಹಕಾರ ಸಚಿವರು | |
62
|
63 |
ಡಾ|| ತಳವಾರ ಸಾಬಣ್ಣ | ಬೆಳಗಾವಿ ಮಹಾನಗರ ಪಾಲಿಕೆಯ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಕುರಿತು | ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು | |
63
|
18 |
ಶ್ರೀ ಬಿ.ಜಿ.ಪಾಟೀಲ್ | ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಸಣ್ಣ ಕೈಗಾರಿಕೆಗಳ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತಸೌಲಭ್ಯ ಅಭಿವೃದ್ಧಿ ಸಚಿವರು | |
64
|
19 |
ಶ್ರೀ ಬಿ.ಜಿ.ಪಾಟೀಲ್ | ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಪರವಾನಗಿ ಪಡೆದಿರುವ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
65
|
13 |
ಶ್ರೀ ಪ್ರಕಾಶ್ ಕೆ.ರಾಥೋಡ್ | ವಿಜಯಪುರ ಜಿಲ್ಲೆಯಲ್ಲಿರುವ ಕ ಸಣ್ಣ ಕೈಗಾರಿಕೆಗಳ ಬಗ್ಗೆ | ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
66
|
14 |
ಶ್ರೀ ಪ್ರಕಾಶ್ ಕೆ.ರಾಥೋಡ್ | ವಿಜಯಪುರ ಜಿಲ್ಲೆಯಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆಗಳ ಬಗ್ಗೆ | ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
67
|
15 |
ಶ್ರೀ ಪ್ರಕಾಶ್ ಕೆ.ರಾಥೋಡ್ | ವಿಜಯಪುರ ಜಿಲ್ಲೆಯಲ್ಲಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತಸೌಲಭ್ಯ ಅಭಿವೃದ್ಧಿ ಸಚಿವರು | |
68
|
16 |
ಶ್ರೀ ಪ್ರಕಾಶ್ ಕೆ.ರಾಥೋಡ್ | ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಿಂದ ಕೈಗೊಂಡಿರುವ ಕಾಮಗಾರಿಗಳ ಬಗ್ಗೆ | ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು | |
69
|
17 |
ಶ್ರೀ ಪ್ರಕಾಶ್ ಕೆ.ರಾಥೋಡ್ | ವಿಜಯಪುರ ಜಿಲ್ಲೆಯಲ್ಲಿ ಬೆಳೆಯುವ ತೋಟಗಾರಿಕೆ ಬೆಳೆಗಳ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು |