ದಿನಾಂಕ 05-03-2021ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
591 (723)
ಶ್ರೀ ಅರವಿಂದ ಕುಮಾರ್ ಅರಳಿ

ರಾಜ್ಯದಲ್ಲಿ ಶುದ್ಧ ನೀರಿನ ಘಟಕಗಳ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
2
592 (724)
ಶ್ರೀ ಅರವಿಂದ ಕುಮಾರ್ ಅರಳಿ

ಜವಳಿ ನಿಗಮಗಳ ಕಾರ್ಯನಿರ್ವಹಣೆ ಬಗ್ಗೆ

ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ
3
593 (722)
ಶ್ರೀ ಅರವಿಂದ ಕುಮಾರ್ ಅರಳಿ

ರಾಜ್ಯದಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ

ತೋಟಗಾರಿಕೆ ಮತ್ತು ರೇಷ್ಮೆ ಸಚಿವರು ಇಲಾಖೆ
4
594 (734)
ಶ್ರೀ ಎನ್. ಅಪ್ಪಾಜಿಗೌಡ

ಕೃಷಿ ಇಲಾಖೆಯಿಂದ ಟ್ರಾಕ್ಟರ್, ಟ್ರೇಲರ್ ಹಾಗೂ ಇತರೆ ಸಲಕರಣೆಗಳನ್ನು ಪಡೆಯಲು ಇರುವ ಮಾನದಂಡಗಳ ಬಗ್ಗೆ

ಕೃಷಿ ಇಲಾಖೆ
5
595 (731)
ಶ್ರೀ ಎನ್. ಅಪ್ಪಾಜಿಗೌಡ

ವಿವಿಧ ಯೋಜನೆಯಡಿ ಕುಡಿಯುವ ನೀರು ಸರಬರಾಜಿನ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
6
596 (732)
ಶ್ರೀ ಎನ್. ಅಪ್ಪಾಜಿಗೌಡ

ಸ್ವಚ್ಚ ಗ್ರಾಮ ಯೋಜನೆ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
7
597 (733)
ಶ್ರೀ ಎನ್. ಅಪ್ಪಾಜಿಗೌಡ

ರೈತ ಸಿರಿ ಯೋಜನೆಯಲ್ಲಿ ಬೆಳೆಗಾರರನ್ನು ಉತ್ತೇಜಿಸುವ ಬಗ್ಗೆ

ಕೃಷಿ ಇಲಾಖೆ
8
598 (830)
ಶ್ರೀ ಅರುಣ ಶಹಾಪುರ

ಕೃಷಿ ವಿಶ್ವವಿದ್ಯಾಲಯಗಳ ಕುರಿತು

ಕೃಷಿ ಇಲಾಖೆ
9
599 (753)
ಶ್ರೀ ಆರ್. ಧರ್ಮಸೇನ

ಬಿ.ಎಂ.ಟಿ.ಸಿ ಪ್ರಯಾಣಿಕರಿಗೆ ಸೌಲಭ್ಯಗಳು

ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
10
600 (751)
ಶ್ರೀ ಆರ್. ಧರ್ಮಸೇನ

ಅಂಗವಿಕಲರ ಕಲ್ಯಾಣ ಕಾರ್ಯಕ್ರಮಗಳು

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
11
601 (609)
ಶ್ರೀ ಅ. ದೇವೇಗೌಡ

ರೇಷ್ಮೆ ಇಲಾಖೆಯು ವಿವಿಧ ಯೋಜನೆಗಳಡಿಯಲ್ಲಿ ನಿರ್ಮಿಸಲಾಗಿರುವ ಕಟ್ಟಡಗಳ ಬಗ್ಗೆ

ತೋಟಗಾರಿಕೆ ಮತ್ತು ರೇಷ್ಮೆ ಸಚಿವರು ಇಲಾಖೆ
12
602 (608)
ಶ್ರೀ ಅ. ದೇವೇಗೌಡ

ರೇಷ್ಮೆ ಇಲಾಖೆಯಲ್ಲಿರುವ ಖಾಲಿ ಹುದ್ದೆಗಳ ಬಗ್ಗೆ

ತೋಟಗಾರಿಕೆ ಮತ್ತು ರೇಷ್ಮೆ ಸಚಿವರು ಇಲಾಖೆ
13
603 (754)
ಶ್ರೀ ಎಂ.ಎ. ಗೋಪಾಲಸ್ವಾಮಿ

ಕೈಮಗ್ಗ ಮತ್ತು ಜವಳಿ ಇಲಾಖೆಯ ಕಾರ್ಯಕ್ರಮಗಳ ಬಗ್ಗೆ

ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ
14
604 (755)
ಶ್ರೀ ಎಂ.ಎ. ಗೋಪಾಲಸ್ವಾಮಿ

ಕೆಎಸ್‍ಆರ್‍ಟಿಸಿ ಮತ್ತು ಬಿಎಂಟಿಸಿ ನೌಕರರ ಸಮಸ್ಯೆಗಳ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
15
605 (711)
ಶ್ರೀ ಕಾಂತರಾಜ್ (ಬಿಎಂಎಲ್)

BRC-CRC ಗಳ ಸೇವೆಯನ್ನು ಮುಂದುವರಿಸುವ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
16
606 (760)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

ದೇವದಾಸಿ ಪದ್ಧತಿ ತಡೆಗಟ್ಟುವ ಬಗ್ಗೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
17
607 (757)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

ಸವಳು ಜಮೀನನ್ನು ಪುನರುಜ್ಜೀವನಗೊಳಿಸುವ ಬಗ್ಗೆ

ಕೃಷಿ ಇಲಾಖೆ

18
608 (758)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

ಗ್ರಾಮ ಪಂಚಾಯತಿಗಳನ್ನು ಮೇಲ್ದರ್ಜೆಗೇರಿಸುವ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
19
609 (759)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

ಚೈಲ್ಡ್ ಲೈನ್ ಸೇವೆ ಜಾರಿ ಕುರಿತು

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
20
610 (746)
ಡಾ: ವೈ.ಎ. ನಾರಾಯಣಸ್ವಾಮಿ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಗ್ರಂಥಾಲಯಗಳ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
21
611 (747)
ಡಾ: ವೈ.ಎ. ನಾರಾಯಣಸ್ವಾಮಿ

ಅಲ್ಪ ಸಂಖ್ಯಾತರ ಫಲಾನುಭವಿಗಳ ಬಗ್ಗೆ

ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ
22
612 (748)
ಡಾ: ವೈ.ಎ. ನಾರಾಯಣಸ್ವಾಮಿ

ಸಾರಿಗೆ ಇಲಾಖೆಯ ನಿಗಮ/ಮಂಡಳಿ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
23
613 (636)
ಶ್ರೀ ಎಂ. ನಾರಾಯಣಸ್ವಾಮಿ

ರೈತರ ಖಾತೆಗೆ ಹಣ ವರ್ಗಾವಣೆ ಬಗ್ಗೆ

ತೋಟಗಾರಿಕೆ ಮತ್ತು ರೇಷ್ಮೆ ಸಚಿವರು ಇಲಾಖೆ
24
614 (637)
ಶ್ರೀ ಎಂ. ನಾರಾಯಣಸ್ವಾಮಿ

ರೈತರಿಗೆ ನೀಡುತ್ತಿರುವ ರಸಗೊಬ್ಬರ ವಿತರಣೆ ಬಗ್ಗೆ

ಕೃಷಿ ಇಲಾಖೆ
25
615 (638)
ಶ್ರೀ ಎಂ. ನಾರಾಯಣಸ್ವಾಮಿ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
26
616 (640)
ಶ್ರೀ ಎಂ. ನಾರಾಯಣಸ್ವಾಮಿ

ಹಿರಿಯ ನಾಗರೀಕರಿಗೆ ನೀಡುತ್ತಿರುವ ಪಿಂಚಣಿ ಬಗ್ಗೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
27
617 (639)
ಶ್ರೀ ಎಂ. ನಾರಾಯಣಸ್ವಾಮಿ

ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
28
618 (736)
ಶ್ರೀ ಕೆ. ಪ್ರತಾಪಚಂದ್ರ ಶೆಟ್ಟಿ

ಪಂಚಾಯತ್ ರಾಜ್ ಸಂಸ್ಥೆಗಳ ಅಧೀನದ ವಾಣಿಜ್ಯ ಕಟ್ಟಡಗಳ ಏಲಂ ಕುರಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
29
619 (737)
ಶ್ರೀ ಕೆ. ಪ್ರತಾಪಚಂದ್ರ ಶೆಟ್ಟಿ

ಜಲಜೀವನ್ ಮಿಷನ್ ಯೋಜನೆಯ ಉದ್ದೇಶ ಹಾಗೂ ಕಾರ್ಯಗಳ ಕುರಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
30
620 (740)
ಶ್ರೀ ಕೆ. ಪ್ರತಾಪಚಂದ್ರ ಶೆಟ್ಟಿ

ವಿಕಲ ಚೇತನರ ಕಲ್ಯಾಣದ ಯೋಜನೆ ಮಾರ್ಗಸೂಚಿಯ ಷರತ್ತುಗಳ ಕುರಿತು

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
31
621 (739)
ಶ್ರೀ ಕೆ. ಪ್ರತಾಪಚಂದ್ರ ಶೆಟ್ಟಿ

ಕೃಷಿ ಇಲಾಖೆಯ ಯೋಜನೆ & ಕಾರ್ಯಕ್ರಮಗಳ ಬಗ್ಗೆ

ಕೃಷಿ ಇಲಾಖೆ
32
622 (738)
ಶ್ರೀ ಕೆ. ಪ್ರತಾಪಚಂದ್ರ ಶೆಟ್ಟಿ

ಕೊರೋನಾ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ನಿಲುಗಡೆಯಾದ ಕೆ.ಎಸ್.ಆರ್.ಟಿ.ಸಿ ಬಸ್ಸುಗಳ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
33
623 (742)
ಶ್ರೀ ಪ್ರಕಾಶ್ ಕೆ. ರಾಥೋಡ್

ಮಹಿಳಾ ಆಯೋಗದಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ

34
624 (743)
ಶ್ರೀ ಪ್ರಕಾಶ್ ಕೆ. ರಾಥೋಡ್

ರಾಜ್ಯದಲ್ಲಿರುವ ಸಾರಿಗೆ ನಿಗಮಗಳ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ

35
625 (744)
ಶ್ರೀ ಪ್ರಕಾಶ್ ಕೆ. ರಾಥೋಡ್

ಖಾಸಗಿ ತರಬೇತಿ ಸಂಸ್ಥೆಗಳ ಬಗ್ಗೆ

ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ
36
626 (745)
ಶ್ರೀ ಪ್ರಕಾಶ್ ಕೆ. ರಾಥೋಡ್

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಹಮ್ಮಿಕೊಂಡಿರುವ ಕಾರ್ಯಕ್ರಮಗಳ ಬಗ್ಗೆ

ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ
37
627 (741)
ಶ್ರೀ ಪ್ರಕಾಶ್ ಕೆ. ರಾಥೋಡ್

ಗ್ರಾಮ ಪಂಚಾಯತ್ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡುವ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
38
628 (621)
ಶ್ರೀ ಆರ್. ಪ್ರಸನ್ನ ಕುಮಾರ್

ಸ್ಥಳೀಯ ಸಂಸ್ಥೆಗಳಲ್ಲಿ ಶುದ್ದ ಕುಡಿಯುವ ನೀರಿನ ಘಟಕ ಸ್ಥಾಪಿಸುವ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
39
629 (641)
ಶ್ರೀ ಹೆಚ್.ಎಂ. ರಮೇಶಗೌಡ

ತೋಟಗಾರಿಕಾ ಇಲಾಖೆಯಿಂದ ನೀಡಿರುವ ಪ್ರೋತ್ಸಾಹಧನ ಕುರಿತು

ತೋಟಗಾರಿಕೆ ಮತ್ತು ರೇಷ್ಮೆ ಸಚಿವರು ಇಲಾಖೆ
40
630 (642)
ಶ್ರೀ ಹೆಚ್.ಎಂ. ರಮೇಶಗೌಡ

`ಮಿಷನ್ ಅಂತ್ಯೋದಯ' ಮತ್ತು "ಜನರ ಯೋಜನೆ ಜನರ ಅಭಿವೃದ್ಧಿ" ಮತ್ತು ನಮ್ಮ ಗ್ರಾಮ ನಮ್ಮ ಯೋಜನೆ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
41
631 (643)
ಶ್ರೀ ಹೆಚ್.ಎಂ. ರಮೇಶಗೌಡ

ಮಕ್ಕಳ ಮೇಲೆ ನೂತನವಾದ ತಂತ್ರಜ್ಞಾನಗ ಳಿಂದ ಆಗುತ್ತಿರುವ ದುಷ್ಪರಿಣಾಮ ಕುರಿತು

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
42
632 (644)
ಶ್ರೀ ಹೆಚ್.ಎಂ. ರಮೇಶಗೌಡ

ಕೃಷಿ ಹೊಂಡ ನಿರ್ಮಾಣಕ್ಕಾಗಿ ಬಿಡುಗಡೆಯಾದ ಅನುದಾನ ಕುರಿತು

ಕೃಷಿ ಇಲಾಖೆ
43
633 (615)
ಶ್ರೀ ಎನ್.ರವಿಕುಮಾರ್

ಹಜ್ ಭವನಗಳ ಕುರಿತು

ಮೂಲ ಸೌಲಭ್ಯ ಅಭಿವೃದ್ಧಿ ಹಾಗೂ ಹಜ್ ಮತ್ತು ವಕ್ಫ್ ಇಲಾಖೆ
44
634 (616)
ಶ್ರೀ ಎನ್.ರವಿಕುಮಾರ್

ಕೃಷಿ ಹೊಂಡಗಳ ಕುರಿತು

ಕೃಷಿ ಇಲಾಖೆ
45
635 (614)
ಶ್ರೀ ಎನ್.ರವಿಕುಮಾರ್

ಕೈಮಗ್ಗ ಮತ್ತು ಜವಳಿ ಉದ್ಯಮದ ಅಭಿವೃದ್ಧಿ ಕುರಿತು

ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ
46
636 (613)
ಶ್ರೀ ಎನ್.ರವಿಕುಮಾರ್

ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಸೌಲಭ್ಯಗಳ ಕುರಿತು

ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
47
637 (766)
ಶ್ರೀ ಪಿ. ಆರ್. ರಮೇಶ್

ರಾಜ್ಯದಲ್ಲಿರುವ ಗೆಳತಿ ವಿಶೇಷ ಚಿಕಿತ್ಸಾ ಘಟಕಗಳ ಕುರಿತು

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
48
638 (767)
ಶ್ರೀ ಪಿ. ಆರ್. ರಮೇಶ್

ರಾಜ್ಯದಲ್ಲಿರುವ ಮಹಿಳಾ ಸಾಂತ್ವನ ಕೇಂದ್ರಗಳ ಕುರಿತು

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
49
639 (773)
ಶ್ರೀ ಕೆ.ಟಿ. ಶ್ರೀಕಂಠೇಗೌಡ

P.D.O. ಹುದ್ದೆಗಳ ಭರ್ತಿ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
50
640 (771)
ಶ್ರೀ ಸುನೀಲ್ ಸುಬ್ರಮಣಿ ಎಂ.ಪಿ.

ಭಾರಿ ಮತ್ತು ಮಧ್ಯಮ ಗಾತ್ರದ ವಾಹನಗಳ Head light ಗಳ ಪ್ರಕರತೆಯನ್ನು ತಗ್ಗಿಸುವ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
51
641 (770)
ಶ್ರೀ ಸುನೀಲ್ ಸುಬ್ರಮಣಿ ಎಂ.ಪಿ.

ಗ್ರಾಮ ಪಂಚಾಯತಿಗಳಲ್ಲಿ ಪೌತಿಖಾತೆಗಳನ್ನು ಆಂದೋಲನಗಳ ಮೂಲಕ ಮಾಡಿ ಕೊಡುವ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
52
642 (713)
ಶ್ರೀ ಕೆ.ಎ. ತಿಪ್ಪೇಸ್ವಾಮಿ

ಮೂಲಭೂತ ಸೌಕರ್ಯಗಳ ಯೋಜನೆಗಳ ಅನುಷ್ಠಾನದ ಬಗ್ಗೆ

ಮೂಲ ಸೌಲಭ್ಯ ಅಭಿವೃದ್ಧಿ ಹಾಗೂ ಹಜ್ ಮತ್ತು ವಕ್ಫ್ ಇಲಾಖೆ
53
643 (714)
ಶ್ರೀ ಕೆ.ಎ. ತಿಪ್ಪೇಸ್ವಾಮಿ

ಪೌಷ್ಠಿಕತೆ ಸುರಕ್ಷಾ ಯೋಜನೆ ಅಡಿಯಲ್ಲಿ ಪೌಷ್ಠಿಕ ಆಹಾರ ಪೂರೈಕೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ

54
644 (715)
ಶ್ರೀ ಕೆ.ಎ. ತಿಪ್ಪೇಸ್ವಾಮಿ

ಅಲ್ಪ ಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ

ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ
55
645 (716)
ಶ್ರೀ ಕೆ.ಎ. ತಿಪ್ಪೇಸ್ವಾಮಿ

ಬೃಹತ್ ಜವಳಿ ಪಾರ್ಕ್‍ಗಳ ಸ್ಥಾಪನೆ ಬಗ್ಗೆ

ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ
56
646 (712)
ಶ್ರೀ ಕೆ.ಎ. ತಿಪ್ಪೇಸ್ವಾಮಿ

ಅಲ್ಪ ಸಂಖ್ಯಾತ ಸಂಘ -ಸಂಸ್ಥೆಗಳಿಗೆ ಬಿಡುಗಡೆ ಮಾಡಿದ ಅನುದಾನ

ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ
57
647 (729)
ಶ್ರೀ ಆರ್. ಬಿ. ತಿಮ್ಮಾಪೂರ

ರಾಜ್ಯದ ಗ್ರಾಮ ಪಂಚಾಯಿತಿಗಳ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ

58
648 (763)
ಶ್ರೀಮತಿ ಎಸ್.ವೀಣಾಅಚ್ಚಯ್ಯ

ಕೊಡಗು ಜಿಲ್ಲೆಯ ಭತ್ತದ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಿಸುವ ಕುರಿತು

ಕೃಷಿ ಇಲಾಖೆ

59
649 (764)
ಶ್ರೀಮತಿ ಎಸ್.ವೀಣಾಅಚ್ಚಯ್ಯ

ಕೊಡಗು ಜಿಲ್ಲೆಯಲ್ಲಿ ಮಳೆಹಾನಿ ಕಾಮಗಾರಿಗಳನ್ನು ನಿರ್ವಹಿಸಿರುವ ಗುತ್ತಿಗೆದಾರರಿಗೆ ಬಿಲ್ ಪಾವತಿ ಆಗದಿರುವ ಕುರಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
60
650 (765)
ಶ್ರೀಮತಿ ಎಸ್.ವೀಣಾಅಚ್ಚಯ್ಯ

ಸಂಕಷ್ಟದಲ್ಲಿರುವ ಕೊಡಗು ಜಿಲ್ಲೆಯಲ್ಲಿನ ಕಾಫಿ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಿಸುವ ಕುರಿತು

ತೋಟಗಾರಿಕೆ ಮತ್ತು ರೇಷ್ಮೆ ಸಚಿವರು ಇಲಾಖೆ
61
651 (717)
ಶ್ರೀ ವಿಜಯ್ ಸಿಂಗ್

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಪೌಷ್ಠಿಕತೆಯಿಂದ ಬಳಲುತ್ತಿರುವ ಜನರ ಬಗ್ಗೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ

62
652 (718)
ಶ್ರೀ ವಿಜಯ್ ಸಿಂಗ್

ಬೀದರ್ ಜಿಲ್ಲೆಯಲ್ಲಿ ಸಾರಿಗೆ ಸೌಲಭ್ಯದಿಂದ ವಂಚಿತರಾಗಿರುವ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ

63
653 (719)
ಶ್ರೀ ವಿಜಯ್ ಸಿಂಗ್

ಗ್ರಾಮ ಪಂಚಾಯತ್ ಸದಸ್ಯರಿಗೆ ಗೌರವಧನ ಹೆಚ್ಚಿಸುವ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
64
654 (775)
ಶ್ರೀ ಬಿ.ಜಿ. ಪಾಟೀಲ್

ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ವಿಕಲಚೇತನರಿಗೆ ಮತ್ತು ಹಿರಿಯ ನಾಗರಿಕರಿಗೆ ನೀಡುವ ಯೋಜನೆಗಳ ಬಗ್ಗೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
65
655 (727)
ಶ್ರೀ ರಘುನಾಥರಾವ್ ಮಲ್ಕಾಪುರೆ

2019-2021ನೇ ಸಾಲಿನಲ್ಲಿ ಬೀದರ್ ಜಿಲ್ಲೆಗೆ ಕೃಷಿ ಹೊಂಡಗಳ ಕುರಿತು

ಕೃಷಿ ಇಲಾಖೆ
66
656 (728)
ಶ್ರೀ ರಘುನಾಥರಾವ್ ಮಲ್ಕಾಪುರೆ

ಕೃಷಿ ಇಲಾಖೆಯಿಂದ ಮಂಜೂರಾದ ಯೋಜನೆಗಳ ಬಗ್ಗೆ

ಕೃಷಿ ಇಲಾಖೆ

67
657 (726)
ಶ್ರೀ ರಘುನಾಥರಾವ್ ಮಲ್ಕಾಪುರೆ

ಟ್ರ್ಯಾಕ್ಟರ್ ಖರೀದಿಗಾಗಿ ಸಹಾಯಧನ

ತೋಟಗಾರಿಕೆ ಮತ್ತು ರೇಷ್ಮೆ ಸಚಿವರು ಇಲಾಖೆ

68
658 (750)
ಶ್ರೀ ಶಶಿಲ್ ಜಿ. ನಮೋಶಿ

ಹೊಸ ಗ್ರಾಮ ಪಂಚಾಯತಿಗಳ ಮಾಹಿತಿ ಕುರಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
69
659 (749)
ಶ್ರೀ ಶಶಿಲ್ ಜಿ. ನಮೋಶಿ

ಅಂಗನವಾಡಿ ಮತ್ತು ಕಾರ್ಯಕರ್ತೆಯರ ಮಾಹಿತಿ ಕುರಿತು

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
70
660 (610)
ಶ್ರೀ ಎಸ್.ನಾಗರಾಜ್

ನಾಗನಹಳ್ಳಿ ರೈಲ್ವೆ ಟರ್ಮಿನಲ್ ಕಾಮಗಾರಿ ಬಗ್ಗೆ

ಮೂಲ ಸೌಲಭ್ಯ ಅಭಿವೃದ್ಧಿ ಹಾಗೂ ಹಜ್ ಮತ್ತು ವಕ್ಫ್ ಇಲಾಖೆ
71
661 (611)
ಶ್ರೀ ಎಸ್.ನಾಗರಾಜ್

ಮೈಸೂರು ಮಾನಸ ಗಂಗೋತ್ರಿಗೆ ಸಮರ್ಪಕ ರೀತಿಯಲ್ಲಿ ನಗರ ಸಾರಿಗೆ ಸೌಲಭ್ಯ ಒದಗಿಸುವ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru