ದಿನಾಂಕ 05-03-2025ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
192
ಶ್ರೀ ಕೆ ಅಬ್ದುಲ್ ಜಬ್ಬರ್ ರಾಜ್ಯದಲ್ಲಿ ಇ-ಆಸ್ತಿ ನೊಂದಣಿ ಪ್ರಕ್ರಿಯೆ ಕುರಿತು ಕಂದಾಯ ಸಚಿವರು
2
193
ಶ್ರೀ ಕೆ ಅಬ್ದುಲ್ ಜಬ್ಬರ್ ಲೋಕೋಪಯೋಗಿ ಇಲಾಖೆಯಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಕೈಗೊಂಡ ಕಾಮಗಾರಿಗಳ ಕುರಿತು ಲೋಕೋಪಯೋಗಿ ಸಚಿವರು
3
194
ಶ್ರೀ ಕೆ ಅಬ್ದುಲ್ ಜಬ್ಬರ್ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಸತಿ ನಿಲಯಗಳ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
4
122
ಶ್ರೀ ಡಿ.ಎಸ್. ಆರುಣ್ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಸಂಪನ್ಮೂಲ ಸಂಗ್ರಹಣೆ ಬಗ್ಗೆ ಕಂದಾಯ ಸಚಿವರು
5
123
ಶ್ರೀ ಡಿ.ಎಸ್. ಆರುಣ್ ರಾಜ್ಯದಲ್ಲಿನ ಅಕ್ರಮ ಬಡಾವಣೆಗಳ ಕುರಿತು ಕಂದಾಯ ಸಚಿವರು
6
124
ಶ್ರೀ ಡಿ.ಎಸ್. ಆರುಣ್ ಮುಜರಾಯಿ ಇಲಾಖೆಯಿಂದ ವಿವಿಧ ಯಾತ್ರೆಗಳ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
7
146
ಶ್ರೀ ಚಿದಾನಂದ್‌ ಎಂ.ಗೌಡ ತುಮಕೂರು ಜಿಲ್ಲೆಯ ಜಮೀನುಗಳ ಇ-ಕೆವೈಸಿ ಮಾಡುವ ಬಗ್ಗೆ ಕಂದಾಯ ಸಚಿವರು
8
172
ಶ್ರೀ ಹೆಚ್.ಎಸ್. ಗೋಪಿನಾಥ್ ಬೆಂಗಳೂರು ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಬಿ-ಖಾತಾ ಕುರಿತು ಕಂದಾಯ ಸಚಿವರು
9
173
ಶ್ರೀ ಹೆಚ್.ಎಸ್. ಗೋಪಿನಾಥ್ ಬೆಂಗಳೂರು ನಗರ ಜಿಲ್ಲೆಯಲ್ಲಿ ಹಾಳಾಗಿರುವ ರಸ್ತೆ ಕಾಮಗಾರಿಗಳ ಕುರಿತು ಲೋಕೋಪಯೋಗಿ ಸಚಿವರು
10
174
ಶ್ರೀ ಹೆಚ್.ಎಸ್. ಗೋಪಿನಾಥ್ ವಸತಿ ನಿರ್ಮಾಣ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
11
175
ಶ್ರೀ ಹೆಚ್.ಎಸ್. ಗೋಪಿನಾಥ್ 8 ಗ್ರಾಮಗಳ ಭೂ ದಾಖಲೆಯ ಬಗ್ಗೆ ಕಂದಾಯ ಸಚಿವರು
12
138
ಶ್ರೀ ಗೋವಿಂದ ರಾಜು ಸರ್ಕಾರಿ ನೌಕರರ ವಸತಿ ಗೃಹಗಳು ಪಾಳುಬಿದ್ದಿರುವ ಬಗ್ಗೆ ಲೋಕೋಪಯೋಗಿ ಸಚಿವರು
13
139
ಶ್ರೀ ಗೋವಿಂದ ರಾಜು ಇಲಾಖೆಯಲ್ಲಿ ಬಾಕಿ ಇರುವ ಭೂ ವ್ಯಾಜ್ಯ ಪ್ರಕರಣಗಳ ಬಗ್ಗೆ ಕಂದಾಯ ಸಚಿವರು
14
140
ಶ್ರೀ ಗೋವಿಂದ ರಾಜು ಸಾಲಕ್ಕಾಗಿ ನಕಲಿ ದಾಖಲೆ ಸೂಚಿಸಿ ಸಾರಿಗೆ ಇಲಾಖೆಗೆ ವಂಚಿಸುತ್ತಿರುವ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
15
17
ಶ್ರೀ ಐವನ್‌ ಡಿʼಸೋಜಾ ಸ್ವಾತಂತ್ರ್ಯ ನಂತರ ಮಂಗಳೂರು -ಮೂಡಬಿದ್ರೆ -ಕಾರ್ಕಳಕ್ಕೆ ಸರ್ಕಾರಿ ಬಸ್ಸು ಒದಗಿಸದ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
16
18
ಶ್ರೀ ಐವನ್‌ ಡಿʼಸೋಜಾ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂದರುಗಳನ್ನು ಮೇಲ್ದರ್ಜೆಗೇರಿಸುವ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
17
19
ಶ್ರೀ ಐವನ್‌ ಡಿʼಸೋಜಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ವಿದೇಶದಲ್ಲಿ ವ್ಯಾಸಂಗ ಪಡೆಯುತ್ತಿರುವ ವಿದ್ಯಾರ್ಥಿಗಳ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
18
20
ಶ್ರೀ ಐವನ್‌ ಡಿʼಸೋಜಾ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇಲ್ಗಟ್ಟಿಗೇರಿಸಿದ ತಾಲೂಕು ರಸ್ತೆಗಳ ಬಗ್ಗೆ ಲೋಕೋಪಯೋಗಿ ಸಚಿವರು
19
21
ಶ್ರೀ ಐವನ್‌ ಡಿʼಸೋಜಾ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಹಂಚಿಕೆ ಮಾಡಲಾದ ಮನೆಗಳ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
20
114
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರ್ ರಸ್ತೆಗಳ ಅಭಿವೃದ್ಧಿಗೆ ಅನುದಾನ ನೀಡುವ ಕುರಿತು ಲೋಕೋಪಯೋಗಿ ಸಚಿವರು
21
115
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರ್ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅಭಿವೃದ್ಧಿ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
22
113+116
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರ್ ಅಕ್ರಮ ಸಕ್ರಮ ಭೂ ಮಂಜೂರಾತಿ ಬಗ್ಗೆ ಕಂದಾಯ ಸಚಿವರು
23
200
ಶ್ರೀ ಮಧು ಜಿ.ಮಾದೇಗೌಡ ವಾಹನಗಳಿಗೆ ಎಚ್ಎಸ್ಆರ್ ಪಿ ನಂಬರ್ ಲೇಟ್ ಅಳವಡಿಸುವ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
24
201
ಶ್ರೀ ಮಧು ಜಿ.ಮಾದೇಗೌಡ ಮಂಡ್ಯದಲ್ಲಿ "ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅಮೃತ ಭವನ" ನಿರ್ಮಾಣ ಕುರಿತು ಕಂದಾಯ ಸಚಿವರು
25
202
ಶ್ರೀ ಮಧು ಜಿ.ಮಾದೇಗೌಡ ಮಂಡ್ಯ ಜಿಲ್ಲೆ, ಮದ್ದೂರು ಪಟ್ಟಣದಲ್ಲಿ ರೇಷ್ಮೆಗೂಡು ಮಾರುಕಟ್ಟೆ ಆರಂಭಿಸುವ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
26
203
ಶ್ರೀ ಮಧು ಜಿ.ಮಾದೇಗೌಡ ರಾಜ್ಯದಲ್ಲಿ PMAY[G] ಅಡಿಯಲ್ಲಿ ನಡೆಯುತ್ತಿರುವ ವಸತಿ ರಹಿತರ ಸಮೀಕ್ಷೆ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
27
204
ಶ್ರೀ ಮಧು ಜಿ.ಮಾದೇಗೌಡ ರಾಜ್ಯದಲ್ಲಿ PMAY[G] ಮನೆ ನಿರ್ಮಿಸಿಕೊಳ್ಳದವರ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
28
195
ಶ್ರೀ ಮಂಜುನಾಥ ಭಂಡಾರಿ ಕರ್ನಾಟಕ ರಾಜ್ಯದಲ್ಲಿ ಸಾರಿಗೆ ವಾಹನಗಳ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
29
196
ಶ್ರೀ ಮಂಜುನಾಥ ಭಂಡಾರಿ ಕರ್ನಾಟಕ ವಿಪತ್ತು ನಿರ್ವಹಣಾ ಪ್ರಾಧಿಕಾರ ಕುರಿತು ಕಂದಾಯ ಸಚಿವರು
30
197
ಶ್ರೀ ಮಂಜುನಾಥ ಭಂಡಾರಿ ಬಗರ್ ಹುಕುಂ ಅಕ್ರಮ ಸಕ್ರಮ ಯೋಜನೆ ಕುರಿತು ಕಂದಾಯ ಸಚಿವರು
31
198
ಶ್ರೀ ಮಂಜುನಾಥ ಭಂಡಾರಿ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಸ್ತೆಗಳ ನಿರ್ವಹಣೆ ಕುರಿತು ಲೋಕೋಪಯೋಗಿ ಸಚಿವರು
32
199
ಶ್ರೀ ಮಂಜುನಾಥ ಭಂಡಾರಿ ಕರ್ನಾಟಕ ರಾಜ್ಯದಲ್ಲಿ ರೋರೋಜಲ ಸಾರಿಗೆ ಕುರಿತು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
33
176
ಶ್ರೀ ಸಿ.ಎನ್. ಮಂಜೇಗೌಡ ವಕ್ಫ್ ಆಸ್ತಿಗಳ ರಕ್ಷಣೆ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
34
177
ಶ್ರೀ ಸಿ.ಎನ್. ಮಂಜೇಗೌಡ ಅಲ್ಪಸಂಖ್ಯಾತ ಸಮುದಾಯದವರ ಶಿಕ್ಷಣಾಭಿವೃದ್ಧಿ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
35
178
ಶ್ರೀ ಸಿ.ಎನ್. ಮಂಜೇಗೌಡ ಮಹಿಳೆಯರಿಗೆ ಹೈನುಗಾರಿಕೆಗಾಗಿ ಪ್ರೋತ್ಸಾಹ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
36
179
ಶ್ರೀ ಸಿ.ಎನ್. ಮಂಜೇಗೌಡ ಅಮೃತ್ ಮಹಲ್ ಹಳ್ಳಿಕಾರ್ ತಳಿಗಳ ಅಭಿವೃದ್ಧಿ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
37
159
ಡಾ|| ಎಂ ಜಿ ಮುಳೆ ತಿರುಪತಿಯ ಕರ್ನಾಟಕ ಭವನದಲ್ಲಿ ವಸತಿ ಸೌಕರ್ಯ ಹೆಚ್ಚಿಸುವ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
38
158
ಡಾ|| ಎಂ ಜಿ ಮುಳೆ ರಾಜ್ಯದಲ್ಲಿ ಬಸ್ ದರ ಹೆಚ್ಚು ಮಾಡಿರುವುದರಿಂದ ಜನರಿಗೆ ಉಂಟಾಗಿರುವ ತೊಂದರೆ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
39
186
ಶ್ರೀ ಎಂ.ನಾಗರಾಜು ಇಲಾಖಾ ವತಿಯಿಂದ ನಿವೇಶನ ಹಂಚಿಕೆ ಮಾಡುವ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
40
185
ಶ್ರೀ ಎಂ.ನಾಗರಾಜು ಬೆಳಗಾವಿ ಜಿಲ್ಲೆಯನ್ನು ವಿಭಜಿಸುವ ಕುರಿತು ಕಂದಾಯ ಸಚಿವರು
41
184
ಶ್ರೀ ಎಂ.ನಾಗರಾಜು ಬೆಳಗಾವಿ ನಗರದಲ್ಲಿ ಫ್ಲೈ ಓವರ್ ನಿರ್ಮಿಸುವ ಕುರಿತು ಲೋಕೋಪಯೋಗಿ ಸಚಿವರು
42
183
ಶ್ರೀ ಎಂ.ನಾಗರಾಜು ಬಿಎಂಟಿಸಿ ಸಂಸ್ಥೆಯ ಡೀಸೆಲ್ ಬಸ್ಸುಗಳನ್ನು ವಿದ್ಯುತ್ ಚಾಲಿತ ಬಸ್ಸುಗಳಾಗಿ ಪರಿವರ್ತಿಸುವ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
43
141
ಶ್ರೀ ಕೆ ಎಸ್‌ ನವೀನ್ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿರುವ ಪ್ರಕರಣಗಳ ಬಗ್ಗೆ ಕಂದಾಯ ಸಚಿವರು
44
121
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಚಾಕಿ ಸಾಕಾಣಿಕ ಕೇಂದ್ರಗಳಲ್ಲಿ ನೀಡುವ ಸಹಾಯಧನದ ಬಗ್ಗೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
45
120
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರ ಕುರಿತು ಕಂದಾಯ ಸಚಿವರು
46
119
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಹಾಲಿನ ಪ್ರೋತ್ಸಾಹ ಧನ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
47
118
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಭೂ ಪರಿವರ್ತನೆಗೊಂಡ ಒಂದು ಎಕರೆ ಒಳಗಿನ ಜಮೀನುಗಳಿಗೆ ಏಕ ನಿವೇಶನದ ತಾಂತ್ರಿಕ ಅನುಮೋದನೆ ಪಡೆಯಲು ಆಗುತ್ತಿರುವ ತೊಂದರೆ ಬಗ್ಗೆ ಕಂದಾಯ ಸಚಿವರು
48
127
ಶ್ರೀ ಸಿ.ಟಿ.ರವಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಮೂನೆ 50, 52 ಹಾಗೂ 57 ರಲ್ಲಿ ಸಲ್ಲಿಕೆಯದ ಅರ್ಜಿಗಳ ಬಗ್ಗೆ ಕಂದಾಯ ಸಚಿವರು
49
128
ಶ್ರೀ ಸಿ.ಟಿ.ರವಿ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ನಡೆಸಿರುವ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
50
27
ಶ್ರೀ ಎನ್.ರವಿಕುಮಾರ್ Halal ಮಾಂಸ ಮಾರಾಟ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
51
28
ಶ್ರೀ ಎನ್.ರವಿಕುಮಾರ್ ಸಮರ್ಥ ರಾಮದಾಸರ ಸಮಾಧಿ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
52
29
ಶ್ರೀ ಎನ್.ರವಿಕುಮಾರ್ ದೇವಸ್ಥಾನ ಹೊಂದಿರುವ ಜಮೀನುಗಳ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
53
30
ಶ್ರೀ ಎನ್.ರವಿಕುಮಾರ್ RTO ಕಛೇರಿಯಲ್ಲಿ ದಲ್ಲಾಳಿಗಳ ಹಾವಳಿ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
54
31
ಶ್ರೀ ಎನ್.ರವಿಕುಮಾರ್ ದೇವಸ್ಥಾನಗಳ ಭೂಮಿಯ ಅಕ್ರಮ ಒತ್ತುವರಿ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
55
22
ಶ್ರೀ ರಾಮೋಜಿಗೌಡ ಮೋಜಿಣಿ ಇಲಾಖೆಯಲ್ಲಿ ಪೋಡಿ ಹದ್ದುಬಸ್ತು ಅರ್ಜಿಗಳ ವಿಲೇವಾರಿಯಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಕಂದಾಯ ಸಚಿವರು
56
23
ಶ್ರೀ ರಾಮೋಜಿಗೌಡ ಮೀನುಗಾರರಿಗಾಗಿ ಜಾರಿಯಲ್ಲಿರುವ ಯೋಜನೆಗಳ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
57
125
ಶ್ರೀ ವೈ.ಎಂ.ಸತೀಶ್ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳು ಮುಷ್ಕರ ನಡೆಸುತ್ತಿರುವ ಬಗ್ಗೆ ಕಂದಾಯ ಸಚಿವರು
58
171
ಶ್ರೀ ಶರವಣ ಟಿ.ಎ. ಹೊರ ರಾಜ್ಯಗಳಲ್ಲಿರುವ ಮುಜರಾಯಿ ಇಲಾಖೆಯ ಆಸ್ತಿಗಳ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
59
182
ಶ್ರೀ ಶಶೀಲ್‌ ಜಿ. ನಮೋಶಿ ಶ್ರೀ ಕ್ಷೇತ್ರ ಗಾಣಗಾಪುರ ದತ್ತಾತ್ರೇಯ ದೇವಸ್ಥಾನದ ಅಭಿವೃದ್ಧಿ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
60
155
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಉತ್ತರ ಕನ್ನಡ ಜಿಲ್ಲೆಯ ಕಾಡು ಪ್ರಾಣಿಗಳ ಅತಿಕ್ರಮಣ ಮತ್ತು ಬೆಳೆ ಹಾನಿಗೆ ಪರಿಹಾರ ನೀಡುವ ಕುರಿತು ಕಂದಾಯ ಸಚಿವರು
61
148
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ತಾಳಗುಪ್ಪ-ಅಳ್ನಾವರ ರಾಜ್ಯ ಹೆದ್ದಾರಿ ಅಗಲೀಕರಣ ಕುರಿತು ಲೋಕೋಪಯೋಗಿ ಸಚಿವರು
62
25
ಡಾ|| ತಳವಾರ್ ಸಾಬಣ್ಣ ಬೀದರ್ ನಗರದಲ್ಲಿರುವ ಪಶುವೈದ್ಯಕೀಯ ವಿಶ್ವವಿದ್ಯಾಲಯ ಮೂಲಭೂತ ಸೌಕರ್ಯಗಳ ಕೊರತೆ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
63
26
ಡಾ|| ತಳವಾರ್ ಸಾಬಣ್ಣ ಡಾ: ಗಂಗೂಬಾಯಿ ಹಾನಗಲ್ ಗುರುಕುಲ ಡೋಲಾಯವಾನ ಸ್ಥಿತಿ ಮತ್ತು ಸಮಸ್ಯೆಗಳ ಕುರಿತು ಕಂದಾಯ ಸಚಿವರು
64
137
ಶ್ರೀ ತಿಪ್ಪಣ್ಣಪ್ಪ ಕಮಕನೂರ ಕರಾವಳಿ ವಲಯ ನಿರ್ವಹಣೆ ವ್ಯಾಪ್ತಿ ಕುರಿತು ಕಂದಾಯ ಸಚಿವರು
65
143
ಶ್ರೀ ತಿಪ್ಪಣ್ಣಪ್ಪ ಕಮಕನೂರ ಹೊನ್ನಾವರ, ಪಾವಿನರ್ಕೂವ ಮತ್ತು ಮಂಕಿ ಬಂದರುಗಳ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
66
167
ಡಾ|| ಯತೀಂದ್ರ ಎಸ್ ಪಶು ಆಸ್ಪತ್ರೆಗಳನ್ನು ಸ್ಥಳಾಂತರಿಸುವ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
67
168
ಡಾ|| ಯತೀಂದ್ರ ಎಸ್ ರಾಜ್ಯಾದ್ಯಂತ ಹೆಚ್ಚಿನ ನಾಡ ಕಛೇರಿಗಳು ಮತ್ತು ಕಿಯೋನಿಕ್ಸ್ ಗಳನ್ನು ಸ್ಥಾಪಿಸುವ ಕುರಿತು ಕಂದಾಯ ಸಚಿವರು
68
169
ಡಾ|| ಯತೀಂದ್ರ ಎಸ್ ಮಹಿಳೆಯರ ಉಪಯೋಗಕ್ಕಾಗಿ ಪ್ರತ್ಯೇಕ ಹೆಚ್ಚು ಪಿಂಕ್ ಬಸ್ಗಳ ಒದಗಿಸುವ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
69
132
ಡಾ|| ಉಮಾಶ್ರೀ ಕಂದಾಯ ಇಲಾಖೆಯಲ್ಲಿ ಜನ ಸಾಮಾನ್ಯರಿಗೆ ಕಿರುಕುಳ ನೀಡುತ್ತಿರುವ ಬಗ್ಗೆ ಕಂದಾಯ ಸಚಿವರು
70
134
ಡಾ|| ಉಮಾಶ್ರೀ ರಾಜ್ಯದ ಮೀನುಗಾರರಿಗೆ ವಸತಿ ಸೌಲಭ್ಯ ಕಲ್ಪಿಸುವ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
71
135
ಡಾ|| ಉಮಾಶ್ರೀ ಜಮೀನುಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಕಂದಾಯ ಸಚಿವರು
72
136
ಡಾ|| ಉಮಾಶ್ರೀ ಮುಜರಾಯಿ ಇಲಾಖೆಯಲ್ಲಿ ಬರುವ ದೇವಸ್ಥಾನಗಳ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
73
160
ಶ್ರೀ ಭೀಮರಾವ್ ಬಸವರಾಜ್ ಪಾಟೀಲ್ ಗ್ರೂಪ್ ಡಿ ಹುದ್ದೆಗಳ ಭರ್ತಿ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
74
161
ಶ್ರೀ ಭೀಮರಾವ್ ಬಸವರಾಜ್ ಪಾಟೀಲ್ ಬೀದರ್ ಜಿಲ್ಲೆಯಲ್ಲಿ ಮನೆಗಳ ಹಂಚಿಕೆ ಕುರಿತು ವಸತಿ, ವಕ್ಫ್‌ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
75
162
ಶ್ರೀ ಭೀಮರಾವ್ ಬಸವರಾಜ್ ಪಾಟೀಲ್ ಬೀದರ್ ಜಿಲ್ಲೆ ಔರಾದ್ ತಾಲೂಕಿನ ಕುಂದಗೋಳ ಗ್ರಾಮದ ಸೇತುವೆ ನಿರ್ಮಾಣ ಕುರಿತು ಲೋಕೋಪಯೋಗಿ ಸಚಿವರು
76
163
ಶ್ರೀ ಭೀಮರಾವ್ ಬಸವರಾಜ್ ಪಾಟೀಲ್ ಮತ್ಸ್ಯ ಸಂಪದ ಯೋಜನೆ ಕುರಿತು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
77
188
ಶ್ರೀಮತಿ ಹೇಮಲತಾ ನಾಯಕ್ ಕೊಪ್ಪಳ ಜಿಲ್ಲೆಯಲ್ಲಿರುವ ಪಶು ಆಸ್ಪತ್ರೆಗಳ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
78
189
ಶ್ರೀಮತಿ ಹೇಮಲತಾ ನಾಯಕ್ ನಿಗಮ ಮಂಡಳಿಗಳಿಂದ ಕೈಗೊಳ್ಳಲಾಗಿರುವ ಕಾಮಗಾರಿ ಕುರಿತು ಲೋಕೋಪಯೋಗಿ ಸಚಿವರು
79
190
ಶ್ರೀಮತಿ ಹೇಮಲತಾ ನಾಯಕ್ ಕೊಪ್ಪಳ ಜಿಲ್ಲೆಯಲ್ಲಿರುವ ಲೋಕೋಪಯೋಗಿ ಇಲಾಖೆ ಅಡಿಯಲ್ಲಿ ಬರುವ ರಸ್ತೆಗಳ ಕುರಿತು ಲೋಕೋಪಯೋಗಿ ಸಚಿವರು
80
130
ಶ್ರೀ ಸುನೀಲ್‌ ವಲ್ಯಾಪುರ್ ಗ್ರಾಮ ಲೆಕ್ಕಾಧಿಕಾರಿಗಳು ಮೂಲ ಸೌಲಭ್ಯ ಕುರಿತು ಕಂದಾಯ ಸಚಿವರು
81
131
ಶ್ರೀ ಸುನೀಲ್‌ ವಲ್ಯಾಪುರ್ ಕರ್ನಾಟಕ ಭವನ ಅಭಿವೃದ್ಧಿ ಕುರಿತು ಲೋಕೋಪಯೋಗಿ ಸಚಿವರು
82
181
ಶ್ರೀ ಸೂರಜ್‌ ರೇವಣ್ಣ ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿ ರೇಷ್ಮೆ ಹುಳು ಸಾಕಾಣಿಕ ಮನೆಗಳಿಗೆ ಬಿಡುಗಡೆಯಾದ ಅನುದಾನಿತ ಬಗ್ಗೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru