ದಿನಾಂಕ 07-12-2023ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
443
ಶ್ರೀ ಅರವಿಂದ ಕುಮಾರ್ ಅರಳಿ PSI ಹಗರಣ ಕುರಿತು ಗೃಹ ಸಚಿವರು
2
444
ಶ್ರೀ ಅರವಿಂದ ಕುಮಾರ್ ಅರಳಿ ರಾಜ್ಯದ ಸರ್ಕಾರಿ ಕಛೇರಿಗಳಲ್ಲಿ ಖಾಲಿ ಇರುವ ಹುದ್ದೆಗಳ ಕುರಿತು ಮುಖ್ಯಮಂತ್ರಿಗಳು
3
445
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯ ಜಲಸಂಪನ್ಮೂಲ ಇಲಾಖೆಯಲ್ಲಿ ಕುರಿತು ಉಪ ಮುಖ್ಯಮಂತ್ರಿಗಳು
4
393
ಶ್ರೀ ಕೆ. ಅಬ್ದುಲ್‌ ಜಬ್ಬರ್ ರಾಜ್ಯದಲ್ಲಿ ಖಾಲಿ ಇರುವ ಕೆ ಎ ಎಸ್ ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ಕುರಿತು ಮುಖ್ಯಮಂತ್ರಿಗಳು
5
394
ಶ್ರೀ ಕೆ. ಅಬ್ದುಲ್‌ ಜಬ್ಬರ್ ದಾವಣಗೆರೆ ಜಿಲ್ಲೆಗೆ ಸಣ್ಣ ನೀರಾವರಿಗೆ ಬಿಡುಗಡೆಯಾದ ಅನುದಾನದಲ್ಲಿ ಕೈಗೊಂಡ ಕಾಮಗಾರಿ ಟೆಂಡರ್ ಪ್ರಕ್ರಿಯೆ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
6
455
ಶ್ರೀ ಡಿ.ಎಸ್. ಆರುಣ್ ಕೆಳದಿ ಅರಸರ ಸ್ಮಾರಕಗಳು ಹೊತ್ತುವರಿಯಾಗಿದ್ದು, ಇದರಲ್ಲಿನ ವಿಗ್ರಹಗಳು ಕಾಣೆಯಾದ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
7
456
ಶ್ರೀ ಡಿ.ಎಸ್. ಆರುಣ್ 7ನೇ ವೇತನ ಆಯೋಗದ ವರದಿ ಕುರಿತು ಮುಖ್ಯಮಂತ್ರಿಗಳು
8
457
ಶ್ರೀ ಡಿ.ಎಸ್. ಆರುಣ್ ಬೆಂಗಳೂರು ಜಲ ಮಂಡಳಿಯವರು ಓ.ಸಿ ಚಾರ್ಜ್ ವಿಧಿಸುತ್ತಿರುವ ಬಗ್ಗೆ ಉಪ ಮುಖ್ಯಮಂತ್ರಿಗಳು
9
328
ಡಾ|| ಚಂದ್ರಶೇಖರ ಬಿ. ಪಾಟೀಲ್‌ ಖಾಲಿ ಇರುವ ಹುದ್ದೆಗಳ ಕುರಿತು ಮುಖ್ಯಮಂತ್ರಿಗಳು
10
329
ಡಾ|| ಚಂದ್ರಶೇಖರ ಬಿ. ಪಾಟೀಲ್‌ ಗಾಂಜಾ ಪ್ರಕರಣ ಕುರಿತು ಗೃಹ ಸಚಿವರು
11
331
ಡಾ|| ತಳವಾರ್‌ ಸಾಬಣ್ಣ ಕಲಬುರಗಿ ಜಿಲ್ಲೆಯ ಐತಿಹಾಸಿಕ ತಾಣಗಳನ್ನು ಕಡೆಗಣಿಸಿರುವ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
12
423
ಶ್ರೀ ಅ.ದೇವೇಗೌಡ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಮೇಲು ಸೇತುವೆ ಹಾಗೂ ಕೆಳ ಸೇತುವೆಗಳ ಬಗ್ಗೆ ಉಪ ಮುಖ್ಯಮಂತ್ರಿಗಳು
13
424
ಶ್ರೀ ಅ.ದೇವೇಗೌಡ ರಾಜ್ಯದಲ್ಲಿರುವ ಪ್ರವಾಸೋದ್ಯಮ ಸ್ಥಳಗಳ ಬಗ್ಗೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
14
382
ಶ್ರೀ ಎನ್.ರವಿಕುಮಾರ್ ಗ್ಯಾರೆಂಟಿಗಳಿಂದ ರಾಜ್ಯದ ಅಭಿವೃದ್ಧಿ ಹಿನ್ನಡೆಯಾಗುತ್ತಿರುವ ಬಗ್ಗೆ ಮುಖ್ಯಮಂತ್ರಿಗಳು
15
333
ಶ್ರೀ ಗೋವಿಂದ ರಾಜು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಕೆರೆ ಅಭಿವೃದ್ಧಿ ಸೆಸ್ ಬಗ್ಗೆ ಉಪ ಮುಖ್ಯಮಂತ್ರಿಗಳು
16
440
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ರಾಜ್ಯದಲ್ಲಿ ಖಾಲಿ ಇರುವ ಕೆ ಎ ಎಸ್ ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ಕುರಿತು ಮುಖ್ಯಮಂತ್ರಿಗಳು
17
379
ಶ್ರೀಮತಿ ಹೇಮಲತಾ ನಾಯಕ್ ಅಧಿಕಾರಿಗಳ ನಿಯೋಜನೆ ಕುರಿತು ಮುಖ್ಯಮಂತ್ರಿಗಳು
18
342
ಡಾ|| ಚಂದ್ರಶೇಖರ ಬಿ. ಪಾಟೀಲ್‌ 371(ಜೆ) ಸಂಪೂರ್ಣ ಜಾರಿ ಮಾಡುವ ಕುರಿತು ಮುಖ್ಯಮಂತ್ರಿಗಳು
19
337
ಶ್ರೀ ವೈ.ಎಂ.ಸತೀಶ್ ಸಿರುಗುಪ್ಪ ತಾಲ್ಲೂಕಿನ ವೇದಾವತಿ ನದಿಗೆ ಕಟ್ಟುತ್ತಿರುವ ಸೇತುವೆ, ಬಾಂದಾರ ಕಾಮಗಾರಿ ನಿಂತಿರುವ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
20
341
ಶ್ರೀ ಕೇಶವ ಪ್ರಸಾದ್ ಎಸ್ ರಾಜ್ಯದಲ್ಲಿ ಎಲ್ಲಾ ಮೂಲಗಳಿಂದ ಸಂಗ್ರಹವಾಗುತ್ತಿರುವ ಆದಾಯದ ಬಗ್ಗೆ ಮುಖ್ಯಮಂತ್ರಿಗಳು
21
418
ಶ್ರೀ ಟಿ.ಎ.ಶರವಣ ಬಿಡಿಎ ಯಿಂದ ಬಫರ್‌ ವಲಯದಲ್ಲಿ ಹಂಚಿರರುವ ಬಗ್ಗೆ ಉಪ ಮುಖ್ಯಮಂತ್ರಿಗಳು
22
425
ಶ್ರೀ ಅ.ದೇವೇಗೌಡ ಸರ್ಕಾರದ ವಿವಿಧ ಇಲಾಖೆಗಳ ಖಾಲಿ ಇರುವ ಹುದ್ದೆಗಳ ಬಗ್ಗೆ ಮುಖ್ಯಮಂತ್ರಿಗಳು
23
426
ಶ್ರೀ ಅ.ದೇವೇಗೌಡ ಬಿಬಿಎಂಪಿ ವ್ಯಾಪ್ತಿಯಡಿ ಬರುವ ಪ್ರಾಥಮಿಕ, ಪ್ರೌಢ ಶಾಲೆ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳ ಉಪನ್ಯಾಸಕರ ವೇತನದ ಬಗ್ಗೆ ಉಪ ಮುಖ್ಯಮಂತ್ರಿಗಳು
24
334
ಶ್ರೀ ಗೋವಿಂದ ರಾಜು ಬಿಬಿಎಂಪಿ ಆಸ್ತಿಯನ್ನು ಕಬಳಿಸುತ್ತಿರುವ ಬಗ್ಗೆ ಉಪ ಮುಖ್ಯಮಂತ್ರಿಗಳು
25
335
ಶ್ರೀ ಗೋವಿಂದ ರಾಜು ಮನೆಗಳಿಗೆ ನೀರಿನ ಸಂಪರ್ಕವನ್ನು ಕಲ್ಪಿಸುವ ಬಗ್ಗೆ ಉಪ ಮುಖ್ಯಮಂತ್ರಿಗಳು
26
437
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ಅಂತರ್ಜಲವನ್ನು ಸಂರಕ್ಷಿಸುವ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
27
439
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ಬೆಂಗಳೂರು ನಗರದಲ್ಲಿರುವ ಬಿಡಿಎ ಸಂಕೀರ್ಣಗಳ ಬಗ್ಗೆ ಉಪ ಮುಖ್ಯಮಂತ್ರಿಗಳು
28
441
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ಬೆಂಗಳೂರು ಜಿಲ್ಲೆಯ ಬೀದಿ ದೀಪಗಳನ್ನು LED ಬಲ್ಬ್ ಗಳಾಗಿ‌ ಬದಲಿಸುವ ಯೋಜನೆ ಬಗ್ಗೆ ಉಪ ಮುಖ್ಯಮಂತ್ರಿಗಳು
29
363
‌ಶ್ರೀ ಕೆ.ಹರೀಶ್ ಕುಮಾರ್ ಬೆಳ್ತಂಗಡಿ ತಾಲ್ಲೂಕಿನ ಪ್ರವಾಸೋದ್ಯಮ ಇಲಾಖೆಯ ವಸತಿ ಗೃಹ ನಿರ್ಮಾಣದ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
30
438
ಶ್ರೀ ಹೆಚ್.‌ ಎಸ್.‌ ಗೋಪಿನಾಥ್ ಬೆಂಗಳೂರು ನಗರ ಮೆಟ್ರೋ ರೈಲು ನಿಗಮದಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ಕುರಿತು ಉಪ ಮುಖ್ಯಮಂತ್ರಿಗಳು
31
364
ಶ್ರೀ ಕೆ.ಹರೀಶ್ ಕುಮಾರ್ ರಾಜ್ಯದಲ್ಲಿ ಅನಧಿಕೃತ ಲಿಫ್ಟ್ ಅಳವಡಿಕೆಯ ಬಗ್ಗೆ ಗೃಹ ಸಚಿವರು
32
365
ಶ್ರೀ ಕೆ.ಹರೀಶ್ ಕುಮಾರ್ ಸರ್ಕಾರಿ ಸೌಮ್ಯದ ಸಂಸ್ಥೆಗಳಲ್ಲಿ ಖಾಲಿ ಇರುವ ವಾಣಿಜ್ಯ ಕಟ್ಟಡಗಳ ಬಗ್ಗೆ ಮುಖ್ಯಮಂತ್ರಿಗಳು
33
378
ಶ್ರೀಮತಿ ಹೇಮಲತಾ ನಾಯಕ್ "ಅಳವಂಡಿ-ಬೇಟೆಗೆರೆ" ಏತ ನೀರಾವರಿಗೆ ಸ್ವಾಧೀನ ಪಡಿಸಿಕೊಂಡ ಭೂಮಿ ಮತ್ತು ರೈತರಿಗೆ ಸಿಗುವ ಸೌಲಭ್ಯದ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
34
330
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ಜಲಸಂಪನ್ಮೂಲ ಇಲಾಖೆಯ ಕಾಮಗಾರಿಗಳ ಕುರಿತು ಉಪ ಮುಖ್ಯಮಂತ್ರಿಗಳು
35
410
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ಕೃಷ್ಣ ಮೇಲ್ದಂಡೆ ಯೋಜನೆಯ ಪರಿಹಾರ ಧನ ಕುರಿತು ಉಪ ಮುಖ್ಯಮಂತ್ರಿಗಳು
36
411
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ರಾಜ್ಯದಲ್ಲಿ ಖಾಲಿ ಇರುವ ವಿವಿಧ ಹುದ್ದೆ/ ಇಲಾಖೆಗಳ ಮಾಹಿತಿ ಕುರಿತು ಮುಖ್ಯಮಂತ್ರಿಗಳು
37
340
ಶ್ರೀ ಕೇಶವ ಪ್ರಸಾದ್ ಎಸ್ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಬಗ್ಗೆ ಮುಖ್ಯಮಂತ್ರಿಗಳು
38
395
ಶ್ರೀ ಕುಶಾಲಪ್ಪ ಎಂ.ಪಿ ಪೊಲೀಸ್ ಇಲಾಖೆಯಲ್ಲಿ ಪಿಎಸ್ಐ ಹಾಗೂ ಕೆಳಹಂತದ ಸಿಬ್ಬಂದಿಗಳಿಗೆ ಸಮವಸ್ತ್ರ ಹಾಗೂ ಇನ್ನಿತರ ಭತ್ಯೆ ನೀಡುವ ಕುರಿತು ಗೃಹ ಸಚಿವರು
39
413
ಶ್ರೀ ಮರಿತಿಬ್ಬೆಗೌಡ 7ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೊಳಿಸುವ ಬಗ್ಗೆ ಮುಖ್ಯಮಂತ್ರಿಗಳು
40
414
ಶ್ರೀ ಮರಿತಿಬ್ಬೆಗೌಡ ಹೊರ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ನೌಕರರ ಬಗ್ಗೆ ಮುಖ್ಯಮಂತ್ರಿಗಳು
41
415
ಶ್ರೀ ಮರಿತಿಬ್ಬೆಗೌಡ ಕಾರ್ಮಿಕರ ಮಕ್ಕಳಿಗೆ ನೀಡಲಾಗುವ ಸವಲತ್ತುಗಳ ಬಗ್ಗೆ ಕಾರ್ಮಿಕ ಸಚಿವರು
42
428
ಶ್ರೀ ಮಂಜುನಾಥ್ ಭಂಡಾರಿ ಭದ್ರತಾ ವ್ಯವಸ್ಥೆ ಕುರಿತು ಗೃಹ ಸಚಿವರು
43
429
ಶ್ರೀ ಮಂಜುನಾಥ್ ಭಂಡಾರಿ ಸರಕು ಮತ್ತು ಸೇವಾ ತೆರಿಗೆಯ ವ್ಯಾಪ್ತಿಯ ಕುರಿತು ಮುಖ್ಯಮಂತ್ರಿಗಳು
44
430
ಶ್ರೀ ಮಂಜುನಾಥ್ ಭಂಡಾರಿ ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ ಕುರಿತು ಮುಖ್ಯಮಂತ್ರಿಗಳು
45
431
ಶ್ರೀ ಮಂಜುನಾಥ್ ಭಂಡಾರಿ ರಾಜ್ಯದಲ್ಲಿ ಸರ್ಕಾರಿ ವಕೀಲರ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
46
462
ಶ್ರೀ ಮುನಿರಾಜು ಗೌಡ ಪಿ.ಎಂ ಬಿಬಿಎಂಪಿ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿಯ ಬಗ್ಗೆ ಉಪ ಮುಖ್ಯಮಂತ್ರಿಗಳು
47
463
ಶ್ರೀ ಮುನಿರಾಜು ಗೌಡ ಪಿ.ಎಂ ಡಾ|| ಕೆ. ಶಿವರಾಮ ಕಾರಂತ ಬಡಾವಣೆಯಲ್ಲಿ ರೈತರಿಗೆ ನಿವೇಶನ ಹಂಚಿಕೆ ಕುರಿತು ಉಪ ಮುಖ್ಯಮಂತ್ರಿಗಳು
48
464
ಶ್ರೀ ಮುನಿರಾಜು ಗೌಡ ಪಿ.ಎಂ ಅಂಗರಕ್ಷಕರ ನೇಮಕಾತಿಯಲ್ಲಿ ಆಗುತ್ತಿರುವ ವಿಳಂಬದ ಕುರಿತು ಗೃಹ ಸಚಿವರು
49
500
ಶ್ರೀ ಸಿ.ಎನ್. ಮಂಜೇಗೌಡ ಬೆಂಗಳೂರಿನ ನಗರದಲ್ಲಿ ಅನಧಿಕೃತ ಫ್ಲೆಕ್ಸ್‌ ಗಳ ಬಗ್ಗೆ ಉಪ ಮುಖ್ಯಮಂತ್ರಿಗಳು
50
402
ಡಾ|| ವೈ. ಎ. ನಾರಾಯಣಸ್ವಾಮಿ 7ನೇ ವೇತನ ಆಯೋಗದ ಕುರಿತು ಮುಖ್ಯಮಂತ್ರಿಗಳು
51
404
ಡಾ|| ವೈ. ಎ. ನಾರಾಯಣಸ್ವಾಮಿ ಮೇಕೆದಾಟು ಯೋಜನೆ ಕುರಿತು ಉಪ ಮುಖ್ಯಮಂತ್ರಿಗಳು
52
405
ಡಾ|| ವೈ. ಎ. ನಾರಾಯಣಸ್ವಾಮಿ ಅಪರಾಧ ಪ್ರಕರಣಗಳ ಕುರಿತು ಗೃಹ ಸಚಿವರು
53
406
ಡಾ|| ವೈ. ಎ. ನಾರಾಯಣಸ್ವಾಮಿ ಸಣ್ಣ ನೀರಾವರಿ ಕೆರೆಗಳ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
54
356
ಶ್ರೀ ಎಂ.ನಾಗರಾಜು ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಉಪವಿಭಾಗೀಯ ಕಚೇರಿಗಳನ್ನು ಸ್ಥಲಾಂತರಿಸುವ ಬಗ್ಗೆ ಮುಖ್ಯಮಂತ್ರಿಗಳು
55
357
ಶ್ರೀ ಎಂ.ನಾಗರಾಜು ಕೃಷ್ಣಾ ಮೇಲ್ದಂಡೆ ಯೋಜನೆ ಬಗ್ಗೆ ಉಪ ಮುಖ್ಯಮಂತ್ರಿಗಳು
56
358
ಶ್ರೀ ಎಂ.ನಾಗರಾಜು ಕಾನೂನು ಬಾಹಿರ ಕೃತ್ಯಗಳನ್ನು ತಡೆಗಟ್ಟುವ ಬಗ್ಗೆ ಗೃಹ ಸಚಿವರು
57
359
ಶ್ರೀ ಎಂ.ನಾಗರಾಜು ಪ್ರವಾಸಿ ತಾಣಗಳಲ್ಲಿ ರೂಪ್ ವೇ‌ ಗಳನ್ನು ಸ್ಥಾಪಿಸುವ ಬಗ್ಗೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
58
360
ಶ್ರೀ ಎಂ.ನಾಗರಾಜು ಉತ್ತರ ಕರ್ನಾಟಕ ಭಾಗದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಉತ್ತೇಜಿಸುವ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
59
433
ಶ್ರೀ ಛಲವಾದಿ ಟಿ. ನಾರಾಯಣ ಸ್ವಾಮಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಬ್ಯಾಕ್‌ ಲಾಗ್‌ ಹುದ್ದೆಗಳ ಭರ್ತಿ ಕುರಿತು ಮುಖ್ಯಮಂತ್ರಿಗಳು
60
434
ಶ್ರೀ ಛಲವಾದಿ ಟಿ. ನಾರಾಯಣ ಸ್ವಾಮಿ ಮೆಜೆಸ್ಟಿಕ್ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಗಳ ಅಂಡರ್ ಪಾಸ್ ನಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿರುವ ಕುರಿತು ಗೃಹ ಸಚಿವರು
61
435
ಶ್ರೀ ಛಲವಾದಿ ಟಿ. ನಾರಾಯಣ ಸ್ವಾಮಿ ಕೆರೆಗಳನ್ನು ಒತ್ತುವರಿ ಮಾಡಿ ಅಕ್ರಮ ನೋಂದಣಿ ಮಾಡಿರುವ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
62
436
ಶ್ರೀ ಛಲವಾದಿ ಟಿ. ನಾರಾಯಣ ಸ್ವಾಮಿ ಬೆಂಗಳೂರು ನಗರದಲ್ಲಿರುವ ಬೃಹತ್ ಮತ್ತು ಮಧ್ಕೆಯಮ ಕೆರೆಗಳ ಪುನ ಶ್ಚೇತನದ ಕುರಿತು ಉಪ ಮುಖ್ಯಮಂತ್ರಿಗಳು
63
446
ಶ್ರೀ ಪಿ.ಹೆಚ್.ಪೂಜಾರ್ ಕೃಷ್ಣಾ ಮೇಲ್ಡಂಡೆ ಯೋಜನೆಯ ಪ್ರಗತಿಯ ಬಗ್ಗೆ ಉಪ ಮುಖ್ಯಮಂತ್ರಿಗಳು
64
447
ಶ್ರೀ ಪಿ.ಹೆಚ್.ಪೂಜಾರ್ ರಾಜ್ಯದಲ್ಲಿ ಪ್ರಸಕ್ತ ಮಳೆ ಹಾನಿಯಿಂದಾಗಿರುವ ತೊಂದರೆ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
65
448
ಶ್ರೀ ಪಿ.ಹೆಚ್.ಪೂಜಾರ್ ರಾಜ್ಯ ಸರ್ಕಾರದ ಕಾರ್ಯಕ್ರಮಗಳ ಜಾಹೀರಾತು ನೀಡುವ ಬಗ್ಗೆ ಮುಖ್ಯಮಂತ್ರಿಗಳು
66
449
ಶ್ರೀ ಪಿ.ಹೆಚ್.ಪೂಜಾರ್ ಬಾಗಲಕೋಟೆ ಜಿಲ್ಲೆಯ ಐತಿಹಾಸಿಕ ಪ್ರವಾಸಿ ಸ್ಥಳಗಳಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
67
352
ಶ್ರೀ ಪ್ರಕಾಶ್ ಕೆ.ರಾಥೋಡ್ ರಾಜ್ಯದಲ್ಲಿ ಹೆಲಿ ಟೂರಿಜಮ್ ವ್ಯವಸ್ಥೆ ಯೋಚಿಸುವ ಬಗ್ಗೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
68
353
ಶ್ರೀ ಪ್ರಕಾಶ್ ಕೆ.ರಾಥೋಡ್ ಬಾಂದರಗಳ ನಿರ್ಮಾಣದ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
69
354
ಶ್ರೀ ಪ್ರಕಾಶ್ ಕೆ.ರಾಥೋಡ್ ಪೊಲೀಸ್ ವಸತಿ ಗೃಹ ನಿಗಮದಿಂದ ಕೈಗೊಂಡಿರುವ ಕಾಮಗಾರಿಗಳ ಬಗ್ಗೆ ಗೃಹ ಸಚಿವರು
70
355
ಶ್ರೀ ಪ್ರಕಾಶ್ ಕೆ.ರಾಥೋಡ್ ಎಂ. ಎಸ್. ಐ. ಎಲ್ ಲೈಸೆನ್ಸ್ ನೀಡಿರುವ ಬಗ್ಗೆ ಅಬಕಾರಿ ಸಚಿವರು
71
408
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ 2006ರಲ್ಲಿ ನೇಮಕಗೊಂಡ ರಾಜ್ಯ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸುವ ಕುರಿತು ಮುಖ್ಯಮಂತ್ರಿಗಳು
72
409
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ಪೊಲೀಸ್ ವಸತಿ ಗೃಹಗಳಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಹಾಗೂ ದುರಸ್ತಿಯಲ್ಲಿರುವ ಬಗ್ಗೆ ಗೃಹ ಸಚಿವರು
73
465
ಶ್ರೀ ಬಿ.ಎಂ.ಫಾರೂಖ್ ಬಿಬಿಎಂಪಿ ವ್ಯಾಪ್ತಿಯ ಹಸಿ ತ್ಯಾಜ್ಯ ವಿಲೇವಾರಿಗೆ ನೂತನ ತಂತ್ರಜ್ಞಾನ ಅಳವಡಿಸುವ ಕುರಿತು ಉಪ ಮುಖ್ಯಮಂತ್ರಿಗಳು
74
466
ಶ್ರೀ ಬಿ.ಎಂ.ಫಾರೂಖ್ ದಕ್ಷಿಣ ಕನ್ನಡ ಜಿಲ್ಲೆಯ ತಣ್ಣೀರುಬಾವಿ-ಸುಲ್ತಾನ ಬತ್ತೇರಿ ಸ್ಥಳಗಳು ಪ್ರವಾಸಿ ತಾಣಗಳಾಗಿ ಅಭಿವೃದ್ಧಿ ಪಡಿಸುವ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
75
380
ಶ್ರೀ ಎನ್.ರವಿಕುಮಾರ್ ಅಬಕಾರಿ ಇಲಾಖೆಯ ಆದಾಯ ಕುರಿತು ಅಬಕಾರಿ ಸಚಿವರು
76
381
ಶ್ರೀ ಎನ್.ರವಿಕುಮಾರ್ ಗ್ಯಾರೆಂಟಿ ಯೋಜನೆಗೆ ಹಣ ಖರ್ಚಾಗುತ್ತಿರುವ ಕುರಿತು ಮುಖ್ಯಮಂತ್ರಿಗಳು
77
383
ಶ್ರೀ ಎನ್.ರವಿಕುಮಾರ್ ಜಲಸಂಪನ್ಮೂಲ ಇಲಾಖೆಯಲ್ಲಿನ ನಿಗಮಗಳ ಕುರಿತು ಉಪ ಮುಖ್ಯಮಂತ್ರಿಗಳು
78
384
ಶ್ರೀ ಎನ್.ರವಿಕುಮಾರ್ ರಾಜಕೀಯ ಪಕ್ಷಗಳ ಹಾಗೂ ಸಂಘ- ಸಂಸ್ಥೆಗಳ ಕಾರ್ಯಕರ್ತರ ಹತ್ಯೆ ಬಗ್ಗೆ ಗೃಹ ಸಚಿವರು
79
388
ಶ್ರೀ ಎಸ್.ಎಲ್. ಭೋಜೇಗೌಡ ಆರ್ಥಿಕ ಇಲಾಖೆಯಿಂದ ವಿವಿಧ ಇಲಾಖೆಗಳಿಗೆ ಬಿಡುಗಡೆ ಮಾಡಿರುವ ಅನುದಾನ ಕುರಿತು ಮುಖ್ಯಮಂತ್ರಿಗಳು
80
389
ಶ್ರೀ ಎಸ್.ಎಲ್.ಭೋಜೇಗೌಡ ಬೆಂಗಳೂರು ನಗರಕ್ಕೆ ಹೆಚ್ಚು ಮೂಲಭೂತ ಸೌಕರ್ಯ ನೀಡುವ ಬಗ್ಗೆ ಉಪ ಮುಖ್ಯಮಂತ್ರಿಗಳು
81
362
ಶ್ರೀ ಸೂರಜ್‌ ರೇವಣ್ಣ ಬಾಕಿ ಉಳಿದಿರುವ ಕಾಮಗಾರಿಗಳ ಕುರಿತು ಉಪ ಮುಖ್ಯಮಂತ್ರಿಗಳು
82
336
ಶ್ರೀ ವೈ.ಎಂ.ಸತೀಶ್ ಹಗರಿಬೊಮ್ಮನಹಳ್ಳಿ ತಾಲೂಕಿನ ಬನ್ನಿಗೋಳ ಏತ ನೀರಾವರಿಯ ಮೋಟರ್ ಗಳನ್ನು ಅಳವಡಿಸದೇ ಇರುವುದರಿಂದ ಆಗಿರುವ ತೊಂದರೆಯ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
83
385
ಶ್ರೀ ಎಸ್.ವ್ಹಿ.ಸಂಕನೂರ ಕಾರ್ಮಿಕ ಇಲಾಖೆಯಿಂದ ಸಿದ್ಧಪಡಿಸಿದ ಶೈಕ್ಷಣಿಕ ಕಿಟ್‌ ವಿತರಣೆ ಕುರಿತು ಕಾರ್ಮಿಕ ಸಚಿವರು
84
468
ಶ್ರೀ ಎಂ.ಎಲ್‌.ಅನಿಲ್‌ ಕುಮಾರ್ ಮುಂಬಡ್ತಿ ಹೊಂದಿರುವ ನೌಕರರನ್ನು ಅಂತಿಮ ಜೇಷ್ಠತಾ ಪಟ್ಟಿಯಲ್ಲಿ ಸೇರ್ಪಡೆ ಮಾಡಿರುವ ಕುರಿತು ಉಪ ಮುಖ್ಯಮಂತ್ರಿಗಳು
85
419
ಶ್ರೀ ಶರವಣ ಟಿ.ಎ. ಬೆಂಗಳೂರು ನಗರದಲ್ಲಿ ಸುರಂಗ ರಸ್ತೆ ಯೋಜನೆ ಕುರಿತು ಉಪ ಮುಖ್ಯಮಂತ್ರಿಗಳು
86
420
ಶ್ರೀ ಶರವಣ ಟಿ.ಎ. ಕಳಸಾ ಬಂಡೂರಿ ಮತ್ತು ಮೇಕೆದಾಟು ಯೋಜನೆ ಕುರಿತು ಉಪ ಮುಖ್ಯಮಂತ್ರಿಗಳು
87
421
ಶ್ರೀ ಶರವಣ ಟಿ.ಎ. ಕಾರ್ಮಿಕರ ಮಕ್ಕಳಿಗೆ ನೀಡುತ್ತಿರುವ ಸಹಾಯಧನದ ಕುರಿತು ಕಾರ್ಮಿಕ ಸಚಿವರು
88
450
ಶ್ರೀ ಶಶೀಲ್‌ ಜಿ.ನಮೋಶಿ ಬೆಂಗಳೂರಿನ ಪಬ್‌ ಗಳು ಗ್ರಾಹಕರು /ಮಹಿಳೆಯರನ್ನು ಸೆಳೆಯಲು ಮಾಡುತ್ತಿರುವ ಕುರಿತು ಅಬಕಾರಿ ಸಚಿವರು
89
451
ಶ್ರೀ ಶಶೀಲ್‌ ಜಿ.ನಮೋಶಿ ಮದ್ಯದ ಬಾಟಲಿಗಳ ಮೇಲೆ ಅಂಟಿಸುವ ಭದ್ರತಾ ಚೀಟಿಗಳ ಕುರಿತು ಅಬಕಾರಿ ಸಚಿವರು
90
452
ಶ್ರೀ ಶಶೀಲ್‌ ಜಿ.ನಮೋಶಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತು ಮುಖ್ಯಮಂತ್ರಿಗಳು
91
396
ಶ್ರೀ ಕೆ.ಎ.ತಿಪ್ಪೇಸ್ವಾಮಿ ಕೇಂದ್ರ ವಲಯ ಮತ್ತು ಕೇಂದ್ರ ಪುರಸ್ಕೃತ ಯೋಜನೆ ಕುರಿತು ಮುಖ್ಯಮಂತ್ರಿಗಳು
92
397
ಶ್ರೀ ಕೆ.ಎ.ತಿಪ್ಪೇಸ್ವಾಮಿ ಕಾವೇರಿ ಕೊಳ್ಳದಲ್ಲಿರುವ ಜಲಾಶಯಗಳ ಸುರಕ್ಷತೆ ಮತ್ತು ಹೂಗಳನ್ನು ತೆಗೆದು ಪುನಃಶ್ಚೇತನಗೊಳಿಸುವ ಕುರಿತು ಉಪ ಮುಖ್ಯಮಂತ್ರಿಗಳು
93
398
ಶ್ರೀ ಕೆ.ಎ.ತಿಪ್ಪೇಸ್ವಾಮಿ ಸಣ್ಣ ನೀರಾವರಿ ಕೆರೆಗಳ ಸಂರಕ್ಷಣೆ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
94
399
ಶ್ರೀ ಕೆ.ಎ.ತಿಪ್ಪೇಸ್ವಾಮಿ ನಿರ್ಭಯ ಯೋಜನೆಯ ಕುರಿತು ಗೃಹ ಸಚಿವರು
95
467
ಶ್ರೀ ಕೆ.ಎ.ತಿಪ್ಪೇಸ್ವಾಮಿ ಕಾನೂನುಗಳನ್ನು ಜಾರಿಗೆ ತರುವ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
96
366
ಶ್ರೀ ಯು.ಬಿ.ವೆಂಕಟೇಶ್ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಕುರಿತು ಗೃಹ ಸಚಿವರು
97
367
ಶ್ರೀ ಯು.ಬಿ.ವೆಂಕಟೇಶ್ ಆರ್ಥಿಕವಾಗಿ ದುರ್ಬಲವಾಗಿರುವ ವರ್ಗಕ್ಕೆ ಸೇರಿದವರಿಗೆ (ಇಡಬ್ಲ್ಯೂಎಸ್‌) ಶೇಕಡಾ 10 ಕೋಟಾದಡಿ ಉದ್ಯೋಗ ನೀಡಿರುವ ಕುರಿತು ಮುಖ್ಯಮಂತ್ರಿಗಳು
98
369
ಶ್ರೀ ಯು.ಬಿ.ವೆಂಕಟೇಶ್ ರಾಜ್ಯದಲ್ಲಿ ಕೇಂದ್ರ ಸರ್ಕಾರದ "ಸ್ವದೇಶಿ ದರ್ಶನ್" ‌೧ ಮತ್ತು ೨ರ ಜಾರಿಗೊಳಿಸಿರುವ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
99
370
ಶ್ರೀ ಯು.ಬಿ.ವೆಂಕಟೇಶ್ ಬೆಂಗಳೂರು ನಗರದಲ್ಲಿ ಸ್ಕೈವಾಕ್ ನಿರ್ಮಾಣಗಳ ಕುರಿತು ಉಪ ಮುಖ್ಯಮಂತ್ರಿಗಳು
100
417
ಶ್ರೀಮತಿ ಉಮಾಶ್ರೀ ಕಳೆದ 5 ವರ್ಷಗಳಲ್ಲಿ ರಾಜ್ಯದಲ್ಲಿ ದಾಖಲಾದ ರಸ್ತೆ ಅಪಘಾತಗಳ ಬಗ್ಗೆ ಗೃಹ ಸಚಿವರು
101
458
ಶ್ರೀ ಸುನೀಲ್‌ ವಲ್ಯಾಪುರ್ ಅಬಕಾರಿ ಇಲಾಖೆಯ ಕುರಿತು ಅಬಕಾರಿ ಸಚಿವರು
102
459
ಶ್ರೀ ಸುನೀಲ್‌ ವಲ್ಯಾಪುರ್ ಪ್ರವಾಸೋದ್ಯಮ ಅಭಿವೃದ್ಧಿಯ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
103
460
ಶ್ರೀ ಸುನೀಲ್‌ ವಲ್ಯಾಪುರ್ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕುರಿತು ಮುಖ್ಯಮಂತ್ರಿಗಳು
104
461
ಶ್ರೀ ಸುನೀಲ್‌ ವಲ್ಯಾಪುರ್ ಜಲಸಂಪನ್ಮೂಲ ಇಲಾಖೆಯ ಕುರಿತು ಉಪ ಮುಖ್ಯಮಂತ್ರಿಗಳು
105
499
ಶ್ರೀ ಸುನೀಲ್‌ ವಲ್ಯಾಪುರ್ ದೆಹಲಿಯಲ್ಲಿರುವ ಕರ್ನಾಟಕ ಭವನದ ಕುರಿತು ಮುಖ್ಯಮಂತ್ರಿಗಳು
106
339
ಶ್ರೀ ಭೀಮರಾವ್ ಬಸವರಾಜ್ ಪಾಟೀಲ್ ಹೋಟೆಲ್ ಕಾರ್ಯ ಆರಂಭ ಮಾಡದಿರುವ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
107
390
ಶ್ರೀ ಬಿ.ಜಿ.ಪಾಟೀಲ್ ಕಲಬುರಗಿ ಜಿಲ್ಲೆಯಲ್ಲಿ ಜಾರಿಗೊಳಿಸಿರುವ "ಜನಸ್ನೇಹಿ ಪೊಲೀಸ್"‌ ಬಗ್ಗೆ ಗೃಹ ಸಚಿವರು
108
391
ಶ್ರೀ ಬಿ.ಜಿ.ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಕಟ್ಟಡ ಕಾರ್ಮಿಕರಿಗೆ ಲೇಬರ್‌ ಕಾರ್ಡ್‌ ನೀಡುವ ಬಗ್ಗೆ ಕಾರ್ಮಿಕ ಸಚಿವರು
109
392
ಶ್ರೀ ಬಿ.ಜಿ.ಪಾಟೀಲ್ ಹೈದ್ರಾಬಾದ್‌ ಕರ್ನಾಟಕ 371(ಜೆ) ರನ್ವಯ ಮುಂಬಡ್ತಿ ನೀಡುವ ಬಗ್ಗೆ ಮುಖ್ಯಮಂತ್ರಿಗಳು
110
346
ಶ್ರೀ ಮಧು ಜಿ.ಮಾದೇಗೌಡ ಸರ್ಕಾರ ಸ್ಥಳ ನಿಯುಕ್ತಿ/ವರ್ಗಾವಣೆ/ನಿಯೋಜನೆ ಮಾಡಿದ ಅಧಿಕಾರಿಗಳು/ಸಿಬ್ಬಂದಿಗಳಿಗೆ ಕಾರ್ಯವರದಿ ಮಾಡಿಕೊಳ್ಳಲು ತೊಂದರೆ ಆಗುತ್ತಿರುವ ಬಗ್ಗೆ ಮುಖ್ಯಮಂತ್ರಿಗಳು
111
347
ಶ್ರೀ ಮಧು ಜಿ.ಮಾದೇಗೌಡ ಕೆ.ಎ.ಎಸ್.ಹುದ್ದೆಗಳ ಪರೀಕ್ಷೆ ನಡೆಸುವ ಬಗ್ಗೆ ಮುಖ್ಯಮಂತ್ರಿಗಳು
112
348
ಶ್ರೀ ಮಧು ಜಿ.ಮಾದೇಗೌಡ ಪೋಲೀಸ್‌ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಾಜಿ ಸೈನಿಕರಿಗೆ ನಿಗಧಿಪಡಿಸುವ ಬಗ್ಗೆ ಗೃಹ ಸಚಿವರು
113
349
ಶ್ರೀ ಮಧು ಜಿ.ಮಾದೇಗೌಡ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿ ಕುರಿತು ಮುಖ್ಯಮಂತ್ರಿಗಳು
114
350
ಶ್ರೀ ಮಧು ಜಿ.ಮಾದೇಗೌಡ ಮಂಡ್ಯ ಹುಲಿಕೆರೆ ಸುರಂಗ ನಾಲಾ ಯೋಜನೆ ಪುನಃಶ್ಚೇತನ ಕಾಮಗಾರಿಗಳ ಬಗ್ಗೆ ಉಪ ಮುಖ್ಯಮಂತ್ರಿಗಳು
115
338
ಶ್ರೀ ತಿಪ್ಪಣ್ಣಪ್ಪ ಸರ್ಕಾರದ ಅಧಿಕಾರಿಗಳ ಮೇಲೆ ಎ.ಸಿ.ಬಿ.ರೇಡ್ ಕುರಿತು ಗೃಹ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru