ದಿನಾಂಕ 08-12-2020ರ ಚುಕ್ಕೆ ಗುರುತಿಲ್ಲದ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
99 (158) ಶ್ರೀ ಎನ್. ಅಪ್ಪಾಜಿಗೌಡ

ಗಣಿ ಭಾದಿತ ರಸ್ತೆಗಳ ಮತ್ತು ಪ್ರದೇಶಗಳ ಅಭಿವೃದ್ಧಿಯ ಬಗ್ಗೆ

ಗಣಿ ಮತ್ತು ಭೂವಿಜ್ಞಾನ ಇಲಾಖೆ
2
100 (159) ಶ್ರೀ ಎನ್. ಅಪ್ಪಾಜಿಗೌಡ

ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳ ಬಗ್ಗೆ

ಸಹಕಾರ ಇಲಾಖೆ
3
101 (161) ಶ್ರೀ ಎನ್. ಅಪ್ಪಾಜಿಗೌಡ

ಅನಧಿಕೃತವಾಗಿ ಗಣಿಗಾರಿಕೆ ತಡೆಗಟ್ಟುವ ಬಗ್ಗೆ

ಗಣಿ ಮತ್ತು ಭೂವಿಜ್ಞಾನ ಇಲಾಖೆ  
4
102 (162) ಶ್ರೀ ಎನ್. ಅಪ್ಪಾಜಿಗೌಡ

ಸರ್ಕಾರಿ ಮತ್ತು ಅರಣ್ಯ ಪ್ರದೇಶವನ್ನು ಅತಿಕ್ರಮಣ ಗಣಿಗಾರಿಕೆ ಮಾಡುತ್ತಿರುವ ಬಗ್ಗೆ

ಗಣಿ ಮತ್ತು ಭೂವಿಜ್ಞಾನ ಇಲಾಖೆ  
5
103 (157) ಶ್ರೀ ಬಸವರಾಜ ಶಿವಲಿಂಗಪ್ಪ ಹೊರಟ್ಟಿ

ಕೃಷಿ ಮಾರಾಟ ಇಲಾಖೆಯಲ್ಲಿ ಆವರ್ತ ನಿಧಿಯ ಬಗ್ಗೆ

ಸಹಕಾರ ಇಲಾಖೆ  
6
104 (156) ಶ್ರೀ ಬಸವರಾಜ ಶಿವಲಿಂಗಪ್ಪ ಹೊರಟ್ಟಿ

ಮೈಸೂರು ಲ್ಯಾಂಪ್ಸ್ ಉದ್ಯಮದ ಆಸ್ತಿಯ ಬಗ್ಗೆ

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ  
7
105 (180) ಶ್ರೀ ಬಸವರಾಜ ಶಿವಲಿಂಗಪ್ಪ ಹೊರಟ್ಟಿ

ಸಾರ್ವಜನಿಕ ಉದ್ಯಮಗಳಲ್ಲಿ ಅನುಕಂಪ ಆಧಾರದ ಹುದ್ದೆಗಳ ನವೀಕರಣದ ಬಗ್ಗೆ

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
8
106 (114) ಶ್ರೀ ಎಸ್.ಎಲ್. ಭೋಜೇಗೌಡ

ಕೈಗಾರಿಕೆಗಳ ಸ್ಥಾಪನೆ ಕುರಿತು

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ  
9
107 (115) ಶ್ರೀ ಎಸ್.ಎಲ್. ಭೋಜೇಗೌಡ

ರೈತರಿಗೆ ಸಾಲ ಸೌಲಭ್ಯ ಒದಗಿಸುವ ಬಗ್ಗೆ

ಸಹಕಾರ ಇಲಾಖೆ  
10
108 (116) ಶ್ರೀ ಎಸ್.ಎಲ್. ಭೋಜೇಗೌಡ

ಸೂಕ್ತ ಫಲಾನುಭವಿಗಳಿಗೆ ಪಡಿತರ ಒದಗಿಸುವ ಬಗ್ಗೆ

ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ  
11
109 (133) ಶ್ರೀ ಎಸ್.ಎಲ್. ಭೋಜೇಗೌಡ

ಮೂಲ ಸೌಕರ್ಯ ಅಭಿವೃದ್ಧಿ ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ  
12
110 (121) ಶ್ರೀ ಎಸ್.ಎಲ್. ಭೋಜೇಗೌಡ

ಕಾರ್ಮಿಕರಿಗೆ ಸರಿಯಾಗಿ ವೇತನ ನೀಡುವ ಬಗ್ಗೆ

ಗಣಿ ಮತ್ತು ಭೂವಿಜ್ಞಾನ ಇಲಾಖೆ  
13
111 (127) ಶ್ರೀ ಆರ್. ಧರ್ಮಸೇನ

ಲಾಲ್‍ಬಾಗ್‍ನಲ್ಲಿ ಫಲಪುಷ್ಪ ಪ್ರದರ್ಶನಗಳ ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ  
14
112 (125) ಶ್ರೀ ಎಂ.ಎ. ಗೋಪಾಲಸ್ವಾಮಿ

ಹಾಸನ ಜಿಲ್ಲೆಯಲ್ಲಿರುವ ಗಣಿ ನಿಕ್ಷೇಪಗಳ ಬಗ್ಗೆ

ಗಣಿ ಮತ್ತು ಭೂವಿಜ್ಞಾನ ಇಲಾಖೆ  
15
113 (126) ಶ್ರೀ ಎಂ.ಎ. ಗೋಪಾಲಸ್ವಾಮಿ

ಕೆ.ಐ.ಎ.ಡಿ.ಬಿ ವತಿಯಿಂದ ಕೈಗೊಂಡಿರುವ ಕಾಮಗಾರಿಗಳ ಬಗ್ಗೆ

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ  
16
114 (124) ಶ್ರೀ ಎಂ.ಎ. ಗೋಪಾಲಸ್ವಾಮಿ

ನಗರ ಯೋಜನಾ ಪ್ರಾಧಿಕಾರಗಳ ಬಗ್ಗೆ

ನಗರಾಭಿವೃದ್ಧಿ ಇಲಾಖೆ  
17
115 (123) ಶ್ರೀ ಎಂ.ಎ. ಗೋಪಾಲಸ್ವಾಮಿ

ಕೊಬ್ಬರಿ ಧಾರಣೆಯು ಇಳಿಮುಖವಾಗುತ್ತಿರುವ ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ  
18
116 (211) ಶ್ರೀ ಕಾಂತರಾಜ್ (ಬಿಎಂಎಲ್)

ಸಾರ್ವಜನಿಕ ಉದ್ದಿಮೆಗಳ ಲಾಭ ನಷ್ಟದ ಬಗ್ಗೆ

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
19
117 (212) ಶ್ರೀ ಕಾಂತರಾಜ್ (ಬಿಎಂಎಲ್)

ಗೃಹ ನಿರ್ಮಾಣ ಸಹಕಾರ ಸಂಘಗಳ ಬಗ್ಗೆ

ಸಹಕಾರ ಇಲಾಖೆ  
20
118 (119) ಶ್ರೀ ಕವಟಗಿಮಠಮಹಾಂತೇಶ ಮಲ್ಲಿಕಾರ್ಜುನ

ರಾಜ್ಯದಲ್ಲಿನ ರೇಷ್ಮೆ ಕೃಷಿಯ ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ  
21
119 (120) ಶ್ರೀ ಕವಟಗಿಮಠಮಹಾಂತೇಶ ಮಲ್ಲಿಕಾರ್ಜುನ

ರಾಜ್ಯದಲ್ಲಿರುವ ಅಮೂಲ್ಯವಾದ ಖನಿಜ ನಿಕ್ಷೇಪಗಳ ಬಗ್ಗೆ

ಗಣಿ ಮತ್ತು ಭೂವಿಜ್ಞಾನ ಇಲಾಖೆ  
22
120 (131) ಶ್ರೀ ಮರಿತಿಬ್ಬೇಗೌಡ

ರೇಷ್ಮೆ ಬೆಳೆಗಾರರ ನೆರವಿಗೆ ರೂಪಿಸಿರುವ ಯೋಜನೆಗಳ ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ  
23
121 (129) ಶ್ರೀ ಮರಿತಿಬ್ಬೇಗೌಡ

ಮೈಸೂರು ಜಿಲ್ಲೆಯಲ್ಲಿ ಕೆ.ಐ.ಎ.ಡಿ.ಬಿ ವತಿಯಿಂದ ನಿರ್ಮಿಸುವ ನಿವೇಶನಗಳ ಬಗ್ಗೆ

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ  
24
122 (130) ಶ್ರೀ ಮರಿತಿಬ್ಬೇಗೌಡ

ರೇಷ್ಮೆ ಬೇಸಾಯದ ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ  
25
123 (132) ಶ್ರೀ ಮರಿತಿಬ್ಬೇಗೌಡ

ಹಾಲು ಉತ್ಪಾದಕರಿಗೆ ನೀಡಲಾಗುತ್ತಿರುವ ಸಹಾಯಧನದ ಬಗ್ಗೆ

ಸಹಕಾರ ಇಲಾಖೆ
26
124 (147) ಶ್ರೀ ಎಂ. ನಾರಾಯಣ ಸ್ವಾಮಿ

ರಾಜ್ಯದಲ್ಲಿ ಅಡುಗೆ ಎಣ್ಣೆಗೆ ಕಲಬೆರಕೆ ಮಾಡಿ ಕಡಿಮೆ ಬೆಲೆಗೆ ಮಾರುತ್ತಿರುವ ಬಗ್ಗೆ

ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ  
27
125 (143) ಶ್ರೀ ಎಂ. ನಾರಾಯಣ ಸ್ವಾಮಿ

ಬೆಂಗಳೂರು ಸುತ್ತ ಮುತ್ತ ನಗರದಲ್ಲಿ ಅನಧಿಕೃತವಾಗಿ ತಲೆ ಎತ್ತಿರುವ ಗಣಿಗಾರಿಕೆ ಬಗ್ಗೆ

ಗಣಿ ಮತ್ತು ಭೂವಿಜ್ಞಾನ ಇಲಾಖೆ  
28
126 (146) ಶ್ರೀ ಎಂ. ನಾರಾಯಣ ಸ್ವಾಮಿ

ತೋಟಗಾರಿಕೆ ಇಲಾಖೆಯಿಂದ ರೈತರಿಗೆ ನೀಡುತ್ತಿರುವ ಯೋಜನೆಗಳ ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ  
29
127 (145) ಶ್ರೀ ಎಂ. ನಾರಾಯಣ ಸ್ವಾಮಿ

ರಾಜ್ಯದಲ್ಲಿ ಸರ್ಕಾರಿ ಸ್ವಾಮ್ಯತೆಗೊಳಪಟ್ಟ ಉದ್ಯಮಗಳ ಬಗ್ಗೆ

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ  
30
128 (108) ಶ್ರೀ ಪ್ರಕಾಶ್ ಕೆ. ರಾಥೋಡ್

ವಿಜಯಪುರ ಜಿಲ್ಲೆಯ ನಿರುದ್ಯೋಗಿಗಳಿಗೆ ಉದ್ಯೋಗದ ಬಗ್ಗೆ

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ  
31
129 (110) ಶ್ರೀ ಪ್ರಕಾಶ್ ಕೆ. ರಾಥೋಡ್

ಗಣಿ ಪ್ರದೇಶಗಳ ಬಗ್ಗೆ

ಗಣಿ ಮತ್ತು ಭೂವಿಜ್ಞಾನ ಇಲಾಖೆ  
32
130 (190) ಶ್ರೀ ಪ್ರಕಾಶ್ ಕೆ. ರಾಥೋಡ್

ಸಾಬೂನು ಹಾಗೂ ಮಾರ್ಜಕ ನಿಗಮ ನಿಯಮಿತಗಳು ಉತ್ಪಾದಿಸುತ್ತಿರುವ ಬಗ್ಗೆ

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ  
33
131 (149) ಶ್ರೀ ಆರ್. ಪ್ರಸನ್ನ ಕುಮಾರ್

ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಇರುವ ಮಾನದಂಡಗಳ ಕುರಿತು

ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ  
34
132 (150) ಶ್ರೀ ಆರ್. ಪ್ರಸನ್ನ ಕುಮಾರ್

ಅಡಿಕೆ ಪವಿತ್ರ ಎನ್ನುವ ಭಾವನೆ ಜನತೆಯಲ್ಲಿದ್ದರು, ಅಡಿಕೆ ಆರೋಗ್ಯಕ್ಕೆ ಹಾನಿಕರ ಎಂಬ ವರದಿ ಕೈಬಿಡುವ ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ  
35
133 (135) ಶ್ರೀ ಹೆಚ್.ಎಂ.ರಮೇಶಗೌಡ

ಸರ್ಕಾರದ ವತಿಯಿಂದ ಒದಗಿಸಲಾದ ಪಡಿತರವು ಸರಿಯಾದ ಸಮಯಕ್ಕೆ ತಲುಪಿಸದೆ ಇರುವ ಕುರಿತು

ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ  
36
134 (136) ಶ್ರೀ ಹೆಚ್.ಎಂ.ರಮೇಶಗೌಡ

ತೋಟಗಾರಿಕೆ ಇಲಾಖೆಯಿಂದ ಅನುಷ್ಠಾನಗೊಳ್ಳುವ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಕುರಿತು

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ  
37
135 (148) ಶ್ರೀ ಪಿ.ಆರ್. ರಮೇಶ್

ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳಲ್ಲಿ ತೆರಿಗೆ ವಸೂಲಾತಿ ಕುರಿತು

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ  
38
136 (117) ಶ್ರೀ ಎಸ್.ವಿ. ಸಂಕನೂರ

ಕೈಗಾರಿಕಾ ನಿವೇಶನಗಳ ಶುದ್ಧಕ್ರಯ ಪತ್ರ ನೆರವೇರಿಸಲು ನಿಗಧಿಪಡಿಸಿದ ಅಂತಿಮ ಬೆಲೆ ಕಡಿಮೆ ಮಾಡುವ ಕುರಿತು

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ  
39
137 (112) ಶ್ರೀ ಕೆ.ಟಿ. ಶ್ರೀಕಂಠೇಗೌಡ

ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಪೌರ ಕಾಮಿಕರ ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ  
40
138 (113) ಶ್ರೀ ಕೆ.ಟಿ. ಶ್ರೀಕಂಠೇಗೌಡ

ಮಂಡ್ಯ ನಗರದಲ್ಲಿನ ತ್ಯಾಜ್ಯ ವಿಲೇವಾರಿ ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ  
41
139 (163) ಡಾ|| ತೇಜಸ್ವಿನಿಗೌಡ

ನಂದಿ ಗಿರಿಧಾಮ ವಲಯದಲ್ಲಿ ಗಣಿಗಾರಿಕೆ ನಿಷೇಧ ಕುರಿತು

ಗಣಿ ಮತ್ತು ಭೂವಿಜ್ಞಾನ ಇಲಾಖೆ  
42
140 (165) ಡಾ|| ತೇಜಸ್ವಿನಿಗೌಡ

ಬಯಲು ಸೀಮೆಯ ಹೊಸ ಪ್ರದೇಶಗಳಲ್ಲಿ ತೋಟಗಾರಿಕಾ ವಿಸ್ತರಣೆ ಕುರಿತು

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ  
43
141 (166) ಡಾ|| ತೇಜಸ್ವಿನಿಗೌಡ

BPL ಮತ್ತು APL ಪಡಿತರ ಕಾರ್ಡುದಾರರಿಗೆ ಸಮರ್ಪಕ ಆಹಾರ ಪೂರೈಕೆ ಕುರಿತು

ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ  
44
142 (153) ಶ್ರೀ ಕೆ.ಎ. ತಿಪ್ಪೇಸ್ವಾಮಿ

"ಬೆಲೆ ಸ್ಥಿರೀಕರಣ ಯೋಜನೆ" ಬಗ್ಗೆ

ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ  
45
143 (154) ಶ್ರೀ ಕೆ.ಎ. ತಿಪ್ಪೇಸ್ವಾಮಿ

ತೋಟಗಾರಿಕಾ ಬೆಳೆಗಳ ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ  
46
144 (152) ಶ್ರೀ ಕೆ.ಎ. ತಿಪ್ಪೇಸ್ವಾಮಿ

ರಾಜ್ಯದಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆ ಬಗ್ಗೆ

ಗಣಿ ಮತ್ತು ಭೂವಿಜ್ಞಾನ ಇಲಾಖೆ  
47
145(151) ಶ್ರೀ ಕೆ.ಎ. ತಿಪ್ಪೇಸ್ವಾಮಿ

ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ನೋಂದಣಿ

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
48
146 (140) ಶ್ರೀಮತಿ ಎಸ್. ವೀಣಾ ಅಚ್ಚಯ್ಯ

ಕೊಡಗು ಜಿಲ್ಲೆಯಲ್ಲಿ ಕಿತ್ತಳೆ ಹಾಗೂ ಏಲಕ್ಕಿ ತೋಟಗಳಿಗೆ ಆಗಿರುವ ಹಾನಿ ಕುರಿತು

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ  
49
147 (137) ಶ್ರೀಮತಿ ಎಸ್. ವೀಣಾ ಅಚ್ಚಯ್ಯ

ಕೊಡಗು ಜಿಲ್ಲೆಯ ಮಡಿಕೇರಿ ನಗರಸಭೆಯ ಯುಜಿಡಿ ಕಾಮಗಾರಿ ಅನುಷ್ಠಾನ ಕುರಿತು

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ  
50
148 (139) ಶ್ರೀಮತಿ ಎಸ್. ವೀಣಾ ಅಚ್ಚಯ್ಯ

ಕೊಡಗು ಜಿಲ್ಲೆಯಲ್ಲಿ ಸಹಕಾರ ಸಂಸ್ಥೆಗಳು ವಿತರಿಸಿರುವ ಸಾಲ ಸೌಲಭ್ಯಗಳ ಕುರಿತು

ಸಹಕಾರ ಇಲಾಖೆ  
51
149 (141) ಶ್ರೀಮತಿ ಎಸ್. ವೀಣಾ ಅಚ್ಚಯ್ಯ

ಕೊಡಗು ಜಿಲ್ಲೆಯ ಮಡಿಕೇರಿ ನಗರ ಸಭೆ ವ್ಯಾಪ್ತಿಯಲ್ಲಿ ರಸ್ತೆ, ಚರಂಡಿ ತಡೆಗೋಡೆ ಹಾಗೂ ಸೇತುವೆ ದುರಸ್ತಿ ಕುರಿತು

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
52
150 (195) ಶ್ರೀ ಬಿ.ಜಿ.ಪಾಟೀಲ್

ಕಲಬುರಗಿ ಜಿಲ್ಲೆಯ ಚಿತ್ತಾಪುರ ಕೈಗಾರಿಕಾ ಅಭಿವೃದ್ಧಿಯ ಬಗ್ಗೆ

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
53
151 (194) ಶ್ರೀ ಬಿ.ಜಿ.ಪಾಟೀಲ್

ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಸರ್ಕಾರಿ ತೋಟಗಾರಿಕೆ ಅಭಿವೃದ್ದಿ ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
54
152 (189) ಶ್ರೀ ಎನ್. ರವಿಕುಮಾರ್

ಬಹುಮಹಡಿ ಕಟ್ಟಡಗಳ ಸೊಸೈಟಿಗಳ ಕುರಿತು

ಸಹಕಾರ ಇಲಾಖೆ  
55
153 (188) ಶ್ರೀ ಎನ್. ರವಿಕುಮಾರ್

ಎಂ ಸ್ಯಾಂಡ್ ಘಟಕಗಳ ಕುರಿತು

ಗಣಿ ಮತ್ತು ಭೂವಿಜ್ಞಾನ ಇಲಾಖೆ  
56
154 (186) ಶ್ರೀ ಎನ್. ರವಿಕುಮಾರ್

ನಗರ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಕುರಿತು

ನಗರಾಭಿವೃದ್ಧಿ ಇಲಾಖೆ
57
155 (185) ಶ್ರೀ ಎನ್. ರವಿಕುಮಾರ್

ತೋಟಗಾರಿಕೆ ಬೆಳೆಗಳಿಗೆ ನೀಡಿರುವ ಸೌಲಭ್ಯ ಕುರಿತು

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
58
156 (187) ಶ್ರೀ ಎನ್. ರವಿಕುಮಾರ್

ಅನ್ನಭಾಗ್ಯ ಯೋಜನೆ ಕುರಿತು

ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ
59
157 (191) ಶ್ರೀ ಎಸ್.ನಾಗರಾಜ(ಸಂದೇಶ್‍ನಾಗರಾಜ್)

ಮೈಸೂರು ನಗರದ ರಿಂಗ್ ರಸ್ತೆಯ ಎರಡೂ ಬದಿಯಲ್ಲಿ
ತ್ಯಾಜ್ಯದ ರಾಶಿ ಕುರಿತು

ನಗರಾಭಿವೃದ್ಧಿ ಇಲಾಖೆ
60
158 (193) ಶ್ರೀ ಎಸ್.ನಾಗರಾಜ(ಸಂದೇಶ್‍ನಾಗರಾಜ್)

ಶ್ರೀ ರಂಗಪಟ್ಟಣದ ಪಶ್ಚಿಮವಾಹಿನಿ ಕ್ಷೇತ್ರದಲ್ಲಿ ಸ್ವಚ್ಛತೆ ಹಾಗೂ ನೈರ್ಮಲ್ಯ ಕಾಪಾಡುವ ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
61
159 (192) ಶ್ರೀ ಎಸ್.ನಾಗರಾಜ(ಸಂದೇಶ್‍ನಾಗರಾಜ್)

ನಂಜನಗೂಡು ಬಜಾರ್ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ಹಳೆಯ ಮಾರುಕಟ್ಟೆಯ ಕಳಪೆ ಕಾಮಗಾರಿ ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru