ದಿನಾಂಕ 08-12-2023ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
484
ಶ್ರೀ ಅರವಿಂದ ಕುಮಾರ್ ಅರಳಿ ರಾಜ್ಯದ MDRS, DBRARS, KRCRS, IGRS, ABVRS ವಸತಿ ಶಾಲೆಗಳ ಮೂಲಭೂತ ಸೌಕರ್ಯ ಕುರಿತು ಸಮಾಜ ಕಲ್ಯಾಣ ಸಚಿವರು
2
485
ಶ್ರೀ ಅರವಿಂದ ಕುಮಾರ್ ಅರಳಿ ಜಲಜೀವನ್ ಮಿಷನ್ ಯೋಜನೆ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
3
486
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯಲ್ಲಿನ ಅವ್ಯವಹಾರ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
4
487
ಶ್ರೀ ಅರವಿಂದ ಕುಮಾರ್ ಅರಳಿ ರಾಜ್ಯದಲ್ಲಿರುವ ಕೃಷಿ ವಿಶ್ವವಿದ್ಯಾಲಯಗಳ ಕುರಿತು ಕೃಷಿ ಸಚಿವರು
5
488
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯ ಯುವಜನ ಮೇಳಾ ಕುರಿತು ಯುವಜನ ಸೇವೆಗಳು, ಕ್ರೀಡೆಗಳು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು
6
584
ಶ್ರೀ ಕೆ. ಅಬ್ದುಲ್‌ ಜಬ್ಬರ್ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ನೀಡಿರುವ ಹಣದ ದುರ್ಬಳಕೆ ಬಗ್ಗೆ ಯೋಜನೆ ಮತ್ತು ಸಾಂಖ್ಯಿಕ ಸಚಿವರು
7
585
ಶ್ರೀ ಕೆ. ಅಬ್ದುಲ್‌ ಜಬ್ಬರ್ ಸಮಾಜ ಕಲ್ಯಾಣ ಇಲಾಖೆಯಿಂದ ನೀಡುತ್ತಿರುವ ಉಚಿತ ಕೆಎಎಸ್ ತರಬೇತಿ ಕುರಿತು ಸಮಾಜ ಕಲ್ಯಾಣ ಸಚಿವರು
8
567
ಶ್ರೀ ಡಿ.ಎಸ್. ಆರುಣ್ ಎರೋಬಿಕ್ ರೈಸ್ ವ್ಯವಸಾಯ ಮಾಡುವ ಕುರಿತು ಕೃಷಿ ಸಚಿವರು
9
569
ಶ್ರೀ ಡಿ.ಎಸ್. ಆರುಣ್ ನರೇಗಾ ಯೋಜನೆ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
10
570
ಶ್ರೀ ಡಿ.ಎಸ್. ಆರುಣ್ ಅಂತರರಾಷ್ಟ್ರೀಯ ಕ್ರೀಡೆಯಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳ ಕುರಿತು ಯುವಜನ ಸೇವೆಗಳು, ಕ್ರೀಡೆಗಳು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು
11
507
ಡಾ|| ತಳವಾರ್‌ ಸಾಬಣ್ಣ ಟೋಕೆ ಕೋಳಿ/ ಡೋರಾ ಕೋಳಿ ಸಮುದಾಯದವರೆಗೆ ಪರಿಶಿಷ್ಟ ಪಂಗಡ ಜಾತಿ ಪ್ರಮಾಣ ನೀಡದೆ ಇರುವ ಕುರಿತು ಯುವಜನ ಸೇವೆಗಳು, ಕ್ರೀಡೆಗಳು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು
12
508
ಡಾ|| ತಳವಾರ್‌ ಸಾಬಣ್ಣ ಮಕ್ಕಳು ನಾಪತ್ತೆಯಾಗುತ್ತಿರುವ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
13
509
ಡಾ|| ತಳವಾರ್‌ ಸಾಬಣ್ಣ ಕೆ.ಕೆ.ಆರ್.ಡಿ.ಬಿ ಇಂದ ಕಲ್ಯಾಣ ಕರ್ನಾಟಕ ವಿಶ್ವವಿದ್ಯಾಲಯಗಳಿಗೆ ಬಿಡುಗಡೆಯಾದ ಹಣದ ಕುರಿತು ಯೋಜನೆ ಮತ್ತು ಸಾಂಖ್ಯಿಕ ಸಚಿವರು
14
510
ಡಾ|| ತಳವಾರ್‌ ಸಾಬಣ್ಣ ಪರಿಶಿಷ್ಟ ಜಾತಿಯ ಅಲೆಮಾರಿ ಸಮುದಾಯಗಳಿಗೆ ವಸತಿ ಸೌಕರ್ಯ ಕುರಿತು ಸಮಾಜ ಕಲ್ಯಾಣ ಸಚಿವರು
15
520
ಶ್ರೀ ಗೋವಿಂದ ರಾಜು ಎಂ ಎಸ್ ಪಿ ಟಿ ಸಿ ಕಾರ್ಯನಿರ್ವಹಣೆಯ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
16
519
ಶ್ರೀ ಗೋವಿಂದ ರಾಜು ಭಿಕ್ಷುಕರ ಸೆಸ್ ಬಗ್ಗೆ ಸಮಾಜ ಕಲ್ಯಾಣ ಸಚಿವರು
17
593
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ಕ್ರೀಡಾಂಗಣಗಳ ಬಗ್ಗೆ ಯುವಜನ ಸೇವೆಗಳು, ಕ್ರೀಡೆಗಳು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು
18
595
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ವಿದ್ಯಾರ್ಥಿ ವೇತನ ಬಿಡುಗಡೆ ಬಗ್ಗೆ ಸಮಾಜ ಕಲ್ಯಾಣ ಸಚಿವರು
19
594
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ "ಗೃಹಲಕ್ಷ್ಮಿ" ಯೋಜನೆಯ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
20
602
ಶ್ರೀ ಕೆ.ಹರೀಶ್ ಕುಮಾರ್ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವತಿಯಿಂದ ಕೊರೆಯಲಾದ ಕೊಳವೆ ಬಾವಿಗಳ ಬಗ್ಗೆ ಯುವಜನ ಸೇವೆಗಳು, ಕ್ರೀಡೆಗಳು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು
21
601
ಶ್ರೀ ಕೆ.ಹರೀಶ್ ಕುಮಾರ್ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ತುಳು ಭಾಷೆ ಬೋಧಿಸುವ ಶಿಕ್ಷಕರ ಮಾಸಿಕ ಗೌರವ ಧನ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
22
536
ಶ್ರೀಮತಿ ಹೇಮಲತಾ ನಾಯಕ್ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ನೇಮಕಾತಿ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
23
537
ಶ್ರೀಮತಿ ಹೇಮಲತಾ ನಾಯಕ್ ಅಂಗನವಾಡಿಗಳಲ್ಲಿನ ಬಾಲಸ್ನೇಹಿ ಯೋಜನೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
24
538
ಶ್ರೀಮತಿ ಹೇಮಲತಾ ನಾಯಕ್ ಕುಡಿಯುವ ನೀರಿನ ಕಲುಷಿತ ಸಮಸ್ಯೆ ಮತ್ತು ನಿರ್ವಹಣೆಯ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
25
539
ಶ್ರೀಮತಿ ಹೇಮಲತಾ ನಾಯಕ್ ಎಸ್ ಸಿ ಪಿ/ ಟಿ ಎಸ್ ಪಿ ಹಣಕಾಸು ಕುರಿತು ಸಮಾಜ ಕಲ್ಯಾಣ ಸಚಿವರು
26
540
ಶ್ರೀಮತಿ ಹೇಮಲತಾ ನಾಯಕ್ ಕೃಷಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಿಶ್ವವಿದ್ಯಾಲಯ ಹಾಗೂ ಕೃಷಿ ಕಾಲೇಜುಗಳ ಕುರಿತು ಕೃಷಿ ಸಚಿವರು
27
597
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಂದ ಸಿಬ್ಬಂದಿಗಳಿಗೆ KGID,EGIS,DCRG ನೀಡುವ ಕುರಿತು ಸಮಾಜ ಕಲ್ಯಾಣ ಸಚಿವರು
28
596
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ವಸತಿ ಶಾಲೆಗಳ ಶಿಕ್ಷಕರಿಗೆ ಒಂದು ಹೆಚ್ಚುವರಿ ವೇತನ ಬಡ್ತಿ ನೀಡುವ ಕುರಿತು ಸಮಾಜ ಕಲ್ಯಾಣ ಸಚಿವರು
29
502
ಶ್ರೀ ಕೇಶವ ಪ್ರಸಾದ್ ಎಸ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ತರುವ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
30
503
ಶ್ರೀ ಕೇಶವ ಪ್ರಸಾದ್ ಎಸ್ ಕಲುಷಿತ ನೀರು ಸೇವನೆಯಿಂದ ಆಗುತ್ತಿರುವ ಅನಾಹುತಗಳ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
31
504
ಶ್ರೀ ಕೇಶವ ಪ್ರಸಾದ್ ಎಸ್ ರದ್ದುಪಡಿಸಿರುವ ನಿಲಯ ಪಾಲಕರ ಹುದ್ದೆಗಳನ್ನು ಮರು ಸೃಷ್ಟಿಸಿ ಬಡ್ತಿ ನೀಡಿರುವ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
32
489
ಶ್ರೀ ಕುಶಾಲಪ್ಪ ಎಂ.ಪಿ ಕೊಡಗು ಜಿಲ್ಲೆಯ ಅಂಗನವಾಡಿ ಕೇಂದ್ರಗಳ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
33
490
ಶ್ರೀ ಕುಶಾಲಪ್ಪ ಎಂ.ಪಿ ಕೊಡಗು ಜಿಲ್ಲೆಯಲ್ಲಿ ಖಾಲಿ ಇರುವ ಪಿ.ಡಿ.ಓ.ಗಳನ್ನು ಭರ್ತಿ ಮಾಡುವ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
34
491
ಶ್ರೀ ಕುಶಾಲಪ್ಪ ಎಂ.ಪಿ ಕೊಡಗು ಜಿಲ್ಲೆಯ ಏಲಕ್ಕಿ ಬೆಳೆಯ ಪ್ರಮಾಣ ಮತ್ತು ಮಾರುಕಟ್ಟೆ ದರದ ಕುರಿತು ಕೃಷಿ ಸಚಿವರು
35
492
ಶ್ರೀ ಕುಶಾಲಪ್ಪ ಎಂ.ಪಿ ಕೊಡಗು ಜಿಲ್ಲೆಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಮಂಜೂರಾಗಿರುವ ಅನುದಾನದ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
36
493
ಶ್ರೀ ಕುಶಾಲಪ್ಪ ಎಂ.ಪಿ ಆದಿ ಜಾಂಬವ ನಿಗಮದ ದವಿಚಕ್ರ ವಾಃನ ಸರಬರಾಜು ಕುರಿತು ಸಮಾಜ ಕಲ್ಯಾಣ ಸಚಿವರು
37
578
ಶ್ರೀ ಮರಿತಿಬ್ಬೇಗೌಡ ವಸತಿ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗೆ ಸವಲತ್ತುಗಳ ನೀಡಿಕೆ ಬಗ್ಗೆ ಸಮಾಜ ಕಲ್ಯಾಣ ಸಚಿವರು
38
579
ಶ್ರೀ ಮರಿತಿಬ್ಬೇಗೌಡ ಶುದ್ಧ ಕುಡಿಯುವ ನೀರು ಪೂರೈಕೆ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
39
580
ಶ್ರೀ ಮರಿತಿಬ್ಬೇಗೌಡ ವಿದ್ಯಾರ್ಥಿ ನಿಲಯಗಳನ್ನು ಹೆಚ್ಚಿಸುವ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
40
480
ಶ್ರೀ ಮಂಜುನಾಥ ಭಂಡಾರಿ ಗ್ರಾಮ ಪಂಚಾಯಿತಿಗಳಲ್ಲಿ ಹೆಚ್ಚುತ್ತಿರುವ ಜವಾಬ್ದಾರಿಗಳು ಮತ್ತು ಸೇವೆಗಳ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
41
481
ಶ್ರೀ ಮಂಜುನಾಥ ಭಂಡಾರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯಕ್ರಮಗಳ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
42
482
ಶ್ರೀ ಮಂಜುನಾಥ ಭಂಡಾರಿ ಇಲಾಖಾ ಕಾರ್ಯಕ್ರಮಗಳ ಕುರಿತು ಯೋಜನೆ ಮತ್ತು ಸಾಂಖ್ಯಿಕ ಸಚಿವರು
43
479
ಶ್ರೀ ಮಂಜುನಾಥ ಭಂಡಾರಿ ಅಕಾಡೆಮಿಗಳ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
44
483
ಶ್ರೀ ಮಂಜುನಾಥ ಭಂಡಾರಿ ಸಮಾಜ ಕಲ್ಯಾಣ ಇಲಾಖೆಯ ಕಾರ್ಯಕ್ರಮಗಳ ಕುರಿತು ಸಮಾಜ ಕಲ್ಯಾಣ ಸಚಿವರು
45
598
ಶ್ರೀ ಮುನಿರಾಜು ಗೌಡ ಪಿ.ಎಂ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆಯ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
46
599
ಶ್ರೀ ಮುನಿರಾಜು ಗೌಡ ಪಿ.ಎಂ ಗೃಹಲಕ್ಷ್ಮೀ ಯೋಜನೆಯ ನಗದು ವರ್ಗಾವಣೆಯ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
47
600
ಶ್ರೀ ಮುನಿರಾಜು ಗೌಡ ಪಿ.ಎಂ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳ ಖಾಲಿ ಹುದ್ದೆಯ ವಿವರ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
48
531
ಡಾ|| ವೈ.ಎ.ನಾರಾಯಣ ಸ್ವಾಮಿ ಬಯಲು ಸೀಮೆ ಭೌಗೋಳಿಕ ವ್ಯಾಪ್ತಿ ಕುರಿತು ಯೋಜನೆ ಮತ್ತು ಸಾಂಖ್ಯಿಕ ಸಚಿವರು
49
532
ಡಾ|| ವೈ.ಎ.ನಾರಾಯಣ ಸ್ವಾಮಿ ಅಂಗವಿಕಲರ ಸಂಖ್ಯೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
50
533
ಡಾ|| ವೈ.ಎ.ನಾರಾಯಣ ಸ್ವಾಮಿ ಅಂಗನವಾಡಿ ಕೇಂದ್ರಗಳಿಗೆ ಪೌಷ್ಠಿಕತೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
51
534
ಡಾ|| ವೈ.ಎ.ನಾರಾಯಣ ಸ್ವಾಮಿ ಕೃಷಿ ವಿಶ್ವವಿದ್ಯಾಲಯಗಳ ಕುರಿತು ಕೃಷಿ ಸಚಿವರು
52
535
ಡಾ|| ವೈ.ಎ.ನಾರಾಯಣ ಸ್ವಾಮಿ ಗ್ರಾಮ ಪಂಚಾಯಿತಿಗಳಿಗೆ ಅನುದಾನದ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
53
546
ಶ್ರೀ ಎಂ.ನಾಗರಾಜು ಬೆಳಗಾವಿಯಲ್ಲಿ ಐ.ಟಿ. ಮತ್ತು ಬಿ.ಟಿ ಪಾರ್ಕ್‌ ಸ್ಥಾಪಿಸುವ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
54
547
ಶ್ರೀ ಎಂ.ನಾಗರಾಜು ರಾಜ್ಯದ ಕೃಷಿ ಕ್ಷೇತ್ರದ ಉತ್ಪಾದನೆಯ ಬಗ್ಗೆ ಕೃಷಿ ಸಚಿವರು
55
550
ಶ್ರೀ ಎಂ.ನಾಗರಾಜು ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
56
549
ಶ್ರೀ ಎಂ.ನಾಗರಾಜು ಮರು ಕುಲಶಾಸ್ತ್ರ ಅಧ್ಯಯನ ನಡೆಸುವ ಬಗ್ಗೆ ಯುವಜನ ಸೇವೆಗಳು, ಕ್ರೀಡೆಗಳು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು
57
563
ಶ್ರೀ ಛಲವಾದಿ ಟಿ.ನಾರಾಯಣ ಸ್ವಾಮಿ ರೈತರ ಕಲ್ಯಾಣಕ್ಕಾಗಿ ರೂಪಿಸಿರುವ ಯೋಜನೆಗಳ ಅನುಷ್ಠಾನದ ಕುರಿತು ಕೃಷಿ ಸಚಿವರು
58
564
ಶ್ರೀ ಛಲವಾದಿ ಟಿ.ನಾರಾಯಣ ಸ್ವಾಮಿ ಗ್ರಾಮೀಣ ಪ್ರದೇಶಗಳಲ್ಲಿ ಕಲುಷಿತ ನೀರು ಸೇವಿಸಿ ಪ್ರಾಣಹಾನಿ ಸಂಭವಿಸುತ್ತಿರುವ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
59
565
ಶ್ರೀ ಛಲವಾದಿ ಟಿ.ನಾರಾಯಣ ಸ್ವಾಮಿ ಅಂಗನವಾಡಿ ಕೇಂದ್ರಗಳ ಕಾರ್ಯ ನಿರ್ವಹಣೆಯ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
60
494
ಶ್ರೀ ಪ್ರಕಾಶ್‌ ಕೆ.ರಾಥೋಡ್ 2022 ನೇ ಸಾಲಿನಲ್ಲಿ ಬಯಲು ಸೀಮೆ ಅಭಿವೃದ್ಧಿ ಮಂಡಳಿಯ ಕಾಮಗಾರಿ ಕುರಿತು ಯೋಜನೆ ಮತ್ತು ಸಾಂಖ್ಯಿಕ ಸಚಿವರು
61
495
ಶ್ರೀ ಪ್ರಕಾಶ್‌ ಕೆ.ರಾಥೋಡ್ ವಿಜಯಪುರ ಜಿಲ್ಲೆಯಲ್ಲಿ ತಾಲ್ಲೂಕು ಕ್ರೀಡಾಂಗಣ ಸ್ಥಾಪಿಸುವ ಕುರಿತು ಯುವಜನ ಸೇವೆಗಳು, ಕ್ರೀಡೆಗಳು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು
62
496
ಶ್ರೀ ಪ್ರಕಾಶ್‌ ಕೆ.ರಾಥೋಡ್ ವಿಜಯಪುರ ಜಿಲ್ಲೆಯಲ್ಲಿ ರಸ್ತೆ ಅಭಿವೃದ್ಧಿ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
63
497
ಶ್ರೀ ಪ್ರಕಾಶ್‌ ಕೆ.ರಾಥೋಡ್ ವಿಜಯಪುರ ಜಿಲ್ಲೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ಅನುದಾನ ಬಿಡುಗಡೆ ಮಾಡುವ ಕುರಿತು ಸಮಾಜ ಕಲ್ಯಾಣ ಸಚಿವರು
64
557
ಶ್ರೀ ಪ್ರತಾಪ್‌ ಸಿಂಹ ನಾಯಕ್.ಕೆ ರಸಗೊಬ್ಬರ ಕಳ್ಳಸಾಗಾಣಿಕೆ ಹಾಗೂ ಅಕ್ರಮ ಮಾರಾಟದಿಂದ ರೈತರಿಗೆ ತೊಂದರೆ ಆಗಿರುವ ಬಗ್ಗೆ ಕೃಷಿ ಸಚಿವರು
65
558
ಶ್ರೀ ಪ್ರತಾಪ್‌ ಸಿಂಹ ನಾಯಕ್.ಕೆ "ಕನ್ನಡ ನುಡಿ ಕಲಿಕೆ" ಯೋಜನೆಗೆ ಅನುದಾನ ನೀಡದಿರುವ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
66
559
ಶ್ರೀ ಪ್ರತಾಪ್‌ ಸಿಂಹ ನಾಯಕ್.ಕೆ ಉಜಿರೆ ಪೇಟೆಯಲ್ಲಿ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಇಲ್ಲದಿರುವುದರ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
67
560
ಶ್ರೀ ಪ್ರತಾಪ್‌ ಸಿಂಹ ನಾಯಕ್.ಕೆ ರಾಜ್ಯದಲ್ಲಿ ʼಸಾವಯವ ಕೃಷಿʼ ಅನುಷ್ಠಾನದ ಕುರಿತು ಕೃಷಿ ಸಚಿವರು
68
556
ಶ್ರೀ ಪ್ರತಾಪ್‌ ಸಿಂಹ ನಾಯಕ್.ಕೆ ಗೃಹಲಕ್ಷ್ಮಿ ಯೋಜನೆಯ ಮೊದಲ ಕಂತಿನ ಹಣ ಫಲಾನುಭವಿಗಳಿಗೆ ಇನ್ನು ಸಿಗದಿರುವ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
69
592
ಶ್ರೀ ಹೆಚ್.ಎಸ್.‌ ಗೋಪಿನಾಥ್ ಗ್ರಾಮ ಪಂಚಾಯಿತಿಯ ಕ್ರಿಯಾ ಯೋಜನೆಗಳ ಅನುಮೋದನೆ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
70
577
ಶ್ರೀ ಮರಿತಿಬ್ಬೇಗೌಡ ವಸತಿ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗೆ ಸವಲತ್ತುಗಳನ್ನು ಕಲ್ಪಿಸುವ ಬಗ್ಗೆ ಸಮಾಜ ಕಲ್ಯಾಣ ಸಚಿವರು
71
527
ಶ್ರೀ ರವಿಕುಮಾರ್‌ ಎನ್‌ ಗೃಹಲಕ್ಷ್ಮಿ ಯೋಜನೆ ಕುರಿತು ಕೃಷಿ ಸಚಿವರು
72
528
ಶ್ರೀ ರವಿಕುಮಾರ್‌ ಎನ್‌ ಕಿಸಾನ್ ಸಮ್ಮಾನ್‌ ಯೋಜನೆಯಡಿ ಕುರಿತು ಕೃಷಿ ಸಚಿವರು
73
529
ಶ್ರೀ ರವಿಕುಮಾರ್‌ ಎನ್‌ ಗ್ರಾಮ ಪಂಚಾಯಿತಿ ಯೋಜನೆಗಳ ಅಭಿವೃದ್ಧಿ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
74
530
ಶ್ರೀ ರವಿಕುಮಾರ್‌ ಎನ್‌ ಹಿಂದುಳಿದ ವರ್ಗಗಳ ಕಲ್ಯಾಣ ಯೋಜನೆ ಕುರಿತು ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
75
526
ಶ್ರೀ ರವಿಕುಮಾರ್‌ ಎನ್‌ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅನುದಾನ ಕುರಿತು ಸಮಾಜ ಕಲ್ಯಾಣ ಸಚಿವರು
76
513
ಶ್ರೀ ಎಸ್.ಎಲ್.‌ ಭೋಜೇಗೌಡ ರಾಜ್ಯದಲ್ಲಿನ ವಸತಿ ನಿಲಯಗಳ ಗುಣಮಟ್ಟದ ಬಗ್ಗೆ ಸಮಾಜ ಕಲ್ಯಾಣ ಸಚಿವರು
77
514
ಶ್ರೀ ಎಸ್.ಎಲ್.‌ ಭೋಜೇಗೌಡ ಭಾಗ್ಯಲಕ್ಷ್ಮಿ ಯೋಜನೆಯ ಫಲಾನುಭವಿಗಳ ತೊಂದರೆಗಳ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
78
515
ಶ್ರೀ ಎಸ್.ಎಲ್.‌ ಭೋಜೇಗೌಡ ರಾಜ್ಯದ ಗ್ರಾಮೀಣ ಪ್ರದೇಶಗಳಿಗೆ ಹೆಚ್ಚು ಸೌಕರ್ಯಗಳನ್ನು ನೀಡುವ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
79
512
ಶ್ರೀ ಎಸ್.ಎಲ್.‌ ಭೋಜೇಗೌಡ ರಾಜ್ಯದ ರೈತರಿಗೆ ಬೆಳೆ ಹಾನಿ ಪರಿಹಾರವನ್ನು ನೀಡುವ ಕುರಿತು ಕೃಷಿ ಸಚಿವರು
80
477
ಶ್ರೀ ಸುನೀಲ್‌ ಗೌಡ ಪಾಟೀಲ್ M G N R E G A ಯೋಜನೆಯ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
81
474
ಶ್ರೀ ಸುನೀಲ್‌ ಗೌಡ ಪಾಟೀಲ್ 15ನೇ ಹಣಕಾಸು ಯೋಜನೆಯ ಅನುದಾನದ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
82
475
ಶ್ರೀ ಸುನೀಲ್‌ ಗೌಡ ಪಾಟೀಲ್ ಗ್ರಾಮ ಪಂಚಾಯತ್ ಕಾರ್ಯದರ್ಶಿಗಳ ಮತ್ತು ಪಿಡಿಓ ಗಳ ಖಾಲಿ ಹುದ್ದೆಗಳ ಭರ್ತಿ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
83
476
ಶ್ರೀ ಸುನೀಲ್‌ ಗೌಡ ಪಾಟೀಲ್ ಗ್ರಾಮ ಪಂಚಾಯತ್ ಸದಸ್ಯರಿಗೆ ಪಿಂಚಣಿ ನೀಡುವ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
84
573
ಶ್ರೀ ಸೂರಜ್‌ ರೇವಣ್ಣ ಹಾಸನ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಮೇಲೆ ದೂರು ಸಲ್ಲಿಸಿರುವ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
85
574
ಶ್ರೀ ಸೂರಜ್‌ ರೇವಣ್ಣ ಹಾಸನ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯಡಿಯಲ್ಲಿ ಬರುವ ವಸತಿ ಶಾಲೆಗಳ ಕುರಿತು ಸಮಾಜ ಕಲ್ಯಾಣ ಸಚಿವರು
86
575
ಶ್ರೀ ಸೂರಜ್‌ ರೇವಣ್ಣ ಎಂ. ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರಿನ ವಿಸ್ತೀರ್ಣ, ಗುತ್ತಿಗೆ, ಅವಧಿ, ಬೈಲಾ, ಕಾರ್ಯದರ್ಶಿಗಳ ಆಯ್ಕೆ ಹಾಗೂ ವಾರ್ಷಿಕ ಆಯ-ವ್ಯಯಗಳ ವಿವರದ ಕುರಿತು ಯುವಜನ ಸೇವೆಗಳು, ಕ್ರೀಡೆಗಳು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು
87
517
ಶ್ರೀ ವೈ.ಎಂ.ಸತೀಶ್ ಕೃಷಿ ಇಲಾಖೆಗೆ ಒಳಪಡುವ ಭೂಮಿ ಮತ್ತು ಕಟ್ಟಡಗಳನ್ನು ರಕ್ಷಿಸಿಕೊಳ್ಳುವ ಬಗ್ಗೆ ಕೃಷಿ ಸಚಿವರು
88
576
ಶ್ರೀ ಎಸ್.ವ್ಹಿ.ಸಂಕನೂರ ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಜ್ಯೋತಿ ಸಂಜೀವಿನಿ ಡಿಸಿಆರ್ ಜಿ ಸೌಲಭ್ಯ ಹಾಗೂ ಪದೋನ್ನತಿ ಸೌಲಭ್ಯ ನೀಡುವ ಕುರಿತು ಸಮಾಜ ಕಲ್ಯಾಣ ಸಚಿವರು
89
542
ಶ್ರೀ ಶಶೀಲ್‌ ನಮೋಶಿ ರಾಜ್ಯದಲ್ಲಿ ಹಿರಿಯ ನಾಗರೀಕರ ಆರೈಕೆ ಮತ್ತು ಪೋಷಣೆ ಕೇಂದ್ರಗಳ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
90
543
ಶ್ರೀ ಶಶೀಲ್‌ ನಮೋಶಿ ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿನ ಸಿಬ್ಬಂದಿಗಳ ಹಾಜರಾತಿ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
91
544
ಶ್ರೀ ಶಶೀಲ್‌ ನಮೋಶಿ ಕಿತ್ತೂರು ರಾಣಿ ಚೆನ್ನಮ್ಮ ಶಾಲೆಗಳಲ್ಲಿ 6 ರಿಂದ 12ನೇ ತರಗತಿಗಳನ್ನು ಪ್ರಾರಂಭಿಸುವ ಕುರಿತು ಸಮಾಜ ಕಲ್ಯಾಣ ಸಚಿವರು
92
545
ಶ್ರೀ ಶಶೀಲ್‌ ನಮೋಶಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಸಿಬ್ಬಂದಿಗಳಿಗೆ ಕೆಜಿಐಡಿ ಮತ್ತು ಇಜಿಐಎಸ್‌, ಡಿಸಿಆರ್‌ಜಿ ನೀಡುವ ಕುರಿತು ಸಮಾಜ ಕಲ್ಯಾಣ ಸಚಿವರು
93
522
ಶ್ರೀ ಕೆ.ಎ.ತಿಪ್ಪೇಸ್ವಾಮಿ ಡಾ: ನಂಜುಂಡಪ್ಪ ವರದಿ ಪ್ರಕಾರ ಹಿಂದುಳಿದ ಜಿಲ್ಲೆಗಳಲ್ಲಿನ ಅಸಮಾನತೆ ನಿವಾರಣೆ ಕುರಿತು ಯೋಜನೆ ಮತ್ತು ಸಾಂಖ್ಯಿಕ ಸಚಿವರು
94
521
ಶ್ರೀ ಕೆ.ಎ.ತಿಪ್ಪೇಸ್ವಾಮಿ ನರೇಗಾ ಯೋನಜೆಯ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
95
523
ಶ್ರೀ ಕೆ.ಎ.ತಿಪ್ಪೇಸ್ವಾಮಿ ರಾಜ್ಯ ಹಿಂದುಳಿದ ವರ್ಗದ ಸಮದಾಯಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಬಗ್ಗೆ ಯುವಜನ ಸೇವೆಗಳು, ಕ್ರೀಡೆಗಳು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು
96
524
ಶ್ರೀ ಕೆ.ಎ.ತಿಪ್ಪೇಸ್ವಾಮಿ ರೈತರ ಫಸಲಿಗೆ ಬೆಂಬಲ ಬೆಲೆ ನಿಗದಿಪಡಿಸುವ ಬಗ್ಗೆ ಕೃಷಿ ಸಚಿವರು
97
525
ಶ್ರೀ ಕೆ.ಎ.ತಿಪ್ಪೇಸ್ವಾಮಿ ಶಾಸ್ತ್ರೀಯ ಭಾಷೆಯ ಯೋಜನೆಯ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
98
551
ಶ್ರೀ ಯು.ಬಿ.ವೆಂಕಟೇಶ್ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಅರಿವು ಯೋಜನೆಯ ಸಾಲ ಸೌಲಭ್ಯದ ಮೊತ್ತವನ್ನು ಹೆಚ್ಚಳ ಮಾಡುವ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
99
552
ಶ್ರೀ ಯು.ಬಿ.ವೆಂಕಟೇಶ್ ಕೇಂದ್ರ ಸರ್ಕಾರ ಜಲಜೀವನ್ ಮಿಷನ್ ಯೋಜನೆಯಡಿ ಈವರೆಗೆ ಬಿಡುಗಡೆ ಮಾಡಿರುವ ಅನುದಾನದ ಕುರಿತು ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
100
553
ಶ್ರೀ ಯು.ಬಿ.ವೆಂಕಟೇಶ್ ಕೇಂದ್ರ ಸರ್ಕಾರ 2018-19 ರಿಂದ ಈವರೆಗೆ ನರೇಗಾ ಯೋಜನೆಯಡಿ ಬಿಡುಗಡೆ ಮಾಡಿರುವ ಅನುದಾನದ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
101
554
ಶ್ರೀ ಯು.ಬಿ.ವೆಂಕಟೇಶ್ ಹಿಂದುಳಿದ ವರ್ಗಗಳ ಇಲಾಖೆಯಲ್ಲಿ (ವೃಂದ ಮತ್ತು ನೇಮಕಾತಿ) ಅನ್ವಯ ರದ್ದುಗೊಂಡಿರುವ ನಿಲಯ ಪಾಲಕರ ಹುದ್ದೆಗಳಿಗೆ ಬಡ್ತಿ ನೀಡಿರುವ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
102
555
ಶ್ರೀ ಯು.ಬಿ.ವೆಂಕಟೇಶ್ ಕಳೆದ ನಾಲ್ಕು ವರ್ಷಗಳಲ್ಲಿ ವಿಕಲಚೇತನರಿಗೆ ನೀಡಿರುವ ವಿವಿಧ ಸೌಲಭ್ಯಗಳ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
103
571
ಶ್ರೀಮತಿ ಉಮಾಶ್ರೀ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ನೀಡುವ ಸಾಲ ಸೌಲಭ್ಯ ಯೋಜನೆಗಳ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
104
572
ಶ್ರೀಮತಿ ಉಮಾಶ್ರೀ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕಾರ್ಮಿಕರಿಗೆ ಪಾವತಿಸಬೇಕಾದ ಬಾಕಿ ಹಣ ಮತ್ತು ಸಾಮಾಗ್ರಿ ಬಿಲ್ ಗಳ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
105
586
ಶ್ರೀ ಭೀಮರಾವ್‌ ಬಸವರಾಜ ಪಾಟೀಲ್ ಅಂಗನವಾಡಿ ಕೇಂದ್ರಗಳ ಮಾಹಿತಿ ನೀಡುವ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
106
587
ಶ್ರೀ ಭೀಮರಾವ್‌ ಬಸವರಾಜ ಪಾಟೀಲ್ ಬಿಲ್‌ ಕಲೆಕ್ಟರ್‌ ಗಳ ಕಾರ್ಯ ನಿರ್ವಹಣೆ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
107
588
ಶ್ರೀ ಭೀಮರಾವ್‌ ಬಸವರಾಜ ಪಾಟೀಲ್ ಯೋಜನೆಗಳ ಮಾಹಿತಿ ನೀಡುವ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
108
589
ಶ್ರೀ ಭೀಮರಾವ್‌ ಬಸವರಾಜ ಪಾಟೀಲ್ ಕಸ ಸಂರಕ್ಷಣಾ ಘಟಕ ಕಾರ್ಯ ನಿರ್ವಹಣೆ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
109
581
ಶ್ರೀ ಬಿ.ಜಿ.ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
110
582
ಶ್ರೀ ಬಿ.ಜಿ.ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಕೃಷಿ ಇಲಾಖೆಯಿಂದ ರೈತರಿಗೆ ಸಿಗುವ ರೀತಿಗಳ ಬಗ್ಗೆ ಕೃಷಿ ಸಚಿವರು
111
583
ಶ್ರೀ ಬಿ.ಜಿ.ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನಡೆದಿರುವ ಜೆ.ಜೆ.ಎಂ ಕಾಮಗಾರಿಗಳ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
112
469
ಶ್ರೀ ಮಧು ಜಿ.ಮಾದೇಗೌಡ ಕೆ-ಲ್ಯಾಡ್ಸ್‌ ಅನುಮೋದಿಸಿದ ಕಾಮಗಾರಿಗಳನ್ನು ಅನುಷ್ಠಾನಿಸುವಲ್ಲಿ ವಿಫಲವಾದ ಅಧಿಕಾರಿಗಳ ಕುರಿತು ಯೋಜನೆ ಮತ್ತು ಸಾಂಖ್ಯಿಕ ಸಚಿವರು
113
470
ಶ್ರೀ ಮಧು ಜಿ.ಮಾದೇಗೌಡ ಜಿಲ್ಲಾ ಪಂಚಾಯತಿಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಗಳಲ್ಲಿರುವ ಪ್ರಕರಣಗಳ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
114
471
ಶ್ರೀ ಮಧು ಜಿ.ಮಾದೇಗೌಡ ಬೆಳೆ ವಿಮೆ ಮಧ್ಯಂತರ ಪರಿಹಾರ ಮೊತ್ತ ಪಾವತಿಸಿರುವ ಬಗ್ಗೆ ಕೃಷಿ ಸಚಿವರು
115
472
ಶ್ರೀ ಮಧು ಜಿ.ಮಾದೇಗೌಡ ಹೊರಗುತ್ತಿಗೆ ಆಧಾರದಲ್ಲಿ ಸಿಬ್ಬಂದಿಗಳನ್ನು ಪಡೆಯುವಾಗ ಮೀಸಲಾತಿ ನಿಯಮಗಳನ್ನು ಪಾಲಿಸದಿರುವ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
116
473
ಶ್ರೀ ಮಧು ಜಿ.ಮಾದೇಗೌಡ ವಿಶ್ವ ಕನ್ನಡ ಸಮ್ಮೇಳನವನ್ನು ಆಯೋಜಿಸುವ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru