Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 09-03-2026ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
| |
|---|---|
ಮಾನ್ಯ ಶಾಸಕರ ಹೆಸರು
| |
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
|---|---|---|---|---|---|
1
|
558 |
ಶ್ರೀ ಎನ್. ರವಿಕುಮಾರ್ | ಹೊಸದಾಗಿ ಶಾಲೆಗಳನ್ನು ಪ್ರಾರಂಭಿಸುವ ಕುರಿತು | ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
2
|
559 |
ಶ್ರೀ ಎನ್. ರವಿಕುಮಾರ್ | ಡೀಮ್ಡ್ ಯೂನಿವರ್ಸಿಟಿ ಕುರಿತು | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
3
|
560 |
ಶ್ರೀ ಎನ್. ರವಿಕುಮಾರ್ | ವೈದ್ಯಕೀಯ ಶಿಕ್ಷಣ ಇಲಾಖೆಯ ಅನುದಾನ ಕುರಿತು | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
4
|
561 |
ಶ್ರೀ ಎನ್. ರವಿಕುಮಾರ್ | ಹಲಾಲ್ ಪ್ರಮಾಣ ಪತ್ರದ ಕುರಿತು | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
5
|
563 |
ಶ್ರೀ ಟಿ.ಎನ್. ಜವರಾಯಿ ಗೌಡ | ರಾಜ್ಯದ ಸರ್ಕಾರಿ ಶಾಲೆಗಳಲ್ಲಿ L.K.G, U.K.G ತೆರೆಯುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
6
|
564 |
ಶ್ರೀ ಟಿ.ಎನ್. ಜವರಾಯಿ ಗೌಡ | ಸರ್ಕಾರಿ ಪದವಿ ಕಾಲೇಜುಗಳಲ್ಲಿ ಬೋಧಕ ಸಿಬ್ಬಂದಿಗಳ ಕುರಿತು | ಉನ್ನತ ಶಿಕ್ಷಣ ಸಚಿವರು | |
7
|
564 |
ಶ್ರೀ ಟಿ.ಎನ್. ಜವರಾಯಿ ಗೌಡ | ಸರ್ಕಾರಿ ಪದವಿ ಕಾಲೇಜುಗಳಲ್ಲಿ ಬೋಧಕ ಸಿಬ್ಬಂದಿಗಳ ಕುರಿತು | ಉನ್ನತ ಶಿಕ್ಷಣ ಸಚಿವರು | |
8
|
565 |
ಶ್ರೀ ಟಿ.ಎನ್. ಜವರಾಯಿ ಗೌಡ | ಸರ್ಕಾರಿ ಆಸ್ಪತ್ರೆಗಳಿಗೆ ಔಷಧಿ ಸರಬರಾಜು ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
9
|
566 |
ಶ್ರೀ ಟಿ.ಎನ್. ಜವರಾಯಿ ಗೌಡ | ಹೊಸದಾಗಿ ಬಿ.ಪಿ.ಎಲ್ ಕಾರ್ಡ್ಗಳ ವಿತರಣೆ ಕುರಿತು | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
10
|
568 |
ಶ್ರೀ ಐವನ್ ಡಿ’ಸೋಜಾ | ರಾಜ್ಯದಲ್ಲಿ ಪಡಿತರ ನ್ಯಾಯಬೆಲೆ ಅಂಗಡಿಗಳಲ್ಲಿ ಸೌಲಭ್ಯ ಒದಗಿಸುವ ಬಗ್ಗೆ | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
11
|
569 |
ಶ್ರೀ ಐವನ್ ಡಿ’ಸೋಜಾ | ಮಂಗಳೂರಿನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಉನ್ನತೀಕರಿಸುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
12
|
570 |
ಶ್ರೀ ಐವನ್ ಡಿ’ಸೋಜಾ | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾನವ-ಆನೆ ಸಂಘರ್ಷ ಹೆಚ್ಚಾಗುತ್ತಿರುವ ಬಗ್ಗೆ | ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರು | |
13
|
571 |
ಶ್ರೀ ಐವನ್ ಡಿ’ಸೋಜಾ | ದಕ್ಷಿಣ ಕನ್ನಡ ಜಿಲ್ಲೆಯ ವೆನ್‌ಲಾಕ್ ಆಸ್ಪತ್ರೆಯಲ್ಲಿ ಜಯದೇವ ಹೃದ್ರೋಗ ಮತ್ತು ಕಿದ್ವಾಯಿ ಕ್ಯಾನ್ಸರ್ ಸಂಸ್ಥೆ ಸ್ಯಾಟ್‌ಲೈಟ್ ಸೆಂಟರ್ ಸ್ಥಾಪಿಸುವ ಬಗ್ಗೆ | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
14
|
572 |
ಶ್ರೀ ಜಗದೇವ್ ಗುತ್ತೇದಾರ್ | ನಲಿ-ಕಲಿ ಯೋಜನೆಯ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
15
|
573 |
ಶ್ರೀ ಡಿ.ಟಿ ಶ್ರೀನಿವಾಸ್ | ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರ ಸಮಸ್ಯೆಗಳ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
16
|
574 |
ಶ್ರೀ ಡಿ.ಟಿ ಶ್ರೀನಿವಾಸ್ | ರಾಜ್ಯದಲ್ಲಿರುವ ಸರ್ಕಾರಿ ಮತ್ತು ಖಾಸಗಿ ವಿಶ್ವವಿದ್ಯಾನಿಲಯಗಳ ಮಾಹಿತಿ ಕುರಿತು | ಉನ್ನತ ಶಿಕ್ಷಣ ಸಚಿವರು | |
17
|
576 |
ಶ್ರೀ ಡಿ.ಟಿ ಶ್ರೀನಿವಾಸ್ | ಖಾಸಗಿ ITI ತರಬೇತಿ ಪಡೆಯುತ್ತಿರುವ ಅಚಿಣ-೧ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನದ ಬಗ್ಗೆ | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
18
|
577 |
ಶ್ರೀ ಡಿ.ಟಿ ಶ್ರೀನಿವಾಸ್ | ಚಿತ್ರದುರ್ಗ ಜಿಲ್ಲೆ ಹಿರಿಯೂರು ಬೆಸ್ಕಾಂ ೨೦೨೨ರ ಸಮಸ್ಯೆಯ ಬಗ್ಗೆ | ಇಂಧನ ಸಚಿವರು | |
19
|
580 |
ಶ್ರೀ ಪುಟ್ಟಣ್ಣ | ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆಯಡಿಯಲ್ಲಿನ ಕಾಲೇಜುಗಳ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
20
|
582 |
ಶ್ರೀ ಶಿವಕುಮಾರ್ ಕೆ | ರಾಜ್ಯದ ಅರಣ್ಯದಲ್ಲಿ ಸಫಾರಿಯ ಆದಾಯ ಮತ್ತು ಪ್ರಾರಂಭದ ಬಗ್ಗೆ | ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವರು | |
21
|
583 |
ಶ್ರೀ ಶಿವಕುಮಾರ್ ಕೆ | ಸರ್ಕಾರಿ ಆಸ್ಪತ್ರೆಗಳ ಯೋಜನೆ, ಔಷಧಿ ಮತ್ತು ಗೋದಾಮಿನ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
22
|
584 |
ಶ್ರೀ ಶಿವಕುಮಾರ್ ಕೆ | ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಯ ವಿಶ್ವವಿದ್ಯಾನಿಲಯಗಳ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
23
|
585 |
ಶ್ರೀ ಶಿವಕುಮಾರ್ ಕೆ | ಕಾನೂನು ಮತ್ತು ಮಾಪನ ಶಾಸ್ತ್ರ ಇಲಾಖೆಯಲ್ಲಿನ ಪ್ರಕರಣಗಳ ಬಗ್ಗೆ | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
24
|
592 |
ಡಾ|| ಉಮಾಶ್ರೀ | ಸರ್ಕಾರಿ ಶಾಲಾ ಮಕ್ಕಳಿಂದ ಶಾಲೆಗಳಲ್ಲಿ ಕೆಲಸ ಮಾಡಿಸಿಕೊಳ್ಳುತ್ತಿರುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
25
|
593 |
ಡಾ|| ಉಮಾಶ್ರೀ | ಅನರ್ಹ ಪಡಿತರ ಚೀಟಿಗಳನ್ನು ಗುರುತಿಸುವ ಬಗ್ಗೆ | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
26
|
594 |
ಡಾ|| ಉಮಾಶ್ರೀ | ರಾಜ್ಯದಲ್ಲಿ ಹೊಸ ಪಡಿತರ ಚೀಟಿಯನ್ನು ವಿತರಣೆ ಮಾಡುವ ಬಗ್ಗೆ | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
27
|
595 |
ಡಾ|| ಉಮಾಶ್ರೀ | ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ದೈಹಿಕ ಶಿಕ್ಷಕರನ್ನು ನೇಮಕ ಮಾಡುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
28
|
596 |
ಶ್ರೀ ವೈ.ಎಂ.ಸತೀಶ್ | ಆಯುಷ್ ಇಲಾಖೆಯಲ್ಲಿ ಔಷಧಿಗಳ ಖರೀದಿಯಲ್ಲಿನ ಭ್ರಷ್ಟಾಚಾರದ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
29
|
597 |
ಶ್ರೀ ವೈ.ಎಂ.ಸತೀಶ್ | ನಕಲಿ ಅಂಗವಿಕಲ ಪ್ರಮಾಣ ಪತ್ರ ನೀಡುತ್ತಿರುವ ವೈದ್ಯರುಗಳ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
30
|
599 |
ಶ್ರೀ ಗೋವಿಂದ ರಾಜು | ರಾಜ್ಯದ ಐದು ವಿದ್ಯುತ್ ಕಂಪನಿಗಳು ನಷ್ಟದಲ್ಲಿರುವ ಬಗ್ಗೆ | ಇಂಧನ ಸಚಿವರು | |
31
|
600 |
ಶ್ರೀ ಗೋವಿಂದ ರಾಜು | ರೈತರ ಮಕ್ಕಳಿಗೆ ಶೈಕ್ಷಣಿಕ ವೆಚ್ಚವನ್ನು ನೀಡುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
32
|
601 |
ಶ್ರೀ ಪ್ರದೀಪ್ ಶೆಟ್ಟರ್ | ಕೌನ್ಸಿಲಿಂಗ್ ಮೂಲಕ ವರ್ಗಾವಣೆಗೊಂಡ ಶಾಲಾ ಶಿಕ್ಷಕರನ್ನು ಬಿಡುಗಡೆ ಮಾಡುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
33
|
603 |
ಶ್ರೀ ಎಸ್.ವ್ಹಿ.ಸಂಕನೂರ | ರಾಜ್ಯದ ಸರ್ಕಾರಿ ಪದವಿ ಮಹಾವಿದ್ಯಾಲಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಕುರಿತು | ಉನ್ನತ ಶಿಕ್ಷಣ ಸಚಿವರು | |
34
|
604 |
ಶ್ರೀ ಎಸ್.ವ್ಹಿ.ಸಂಕನೂರ | ರಾಜ್ಯದಲ್ಲಿ ಸರ್ಕಾರಿ ಶಾಲೆಗಳು ಮುಚ್ಚಿರುವ ಹಾಗೂ ಶಿಕ್ಷಕರ ಖಾಲಿ ಹುದ್ದೆಗಳನ್ನು ತುಂಬುವ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
35
|
606 |
ಶ್ರೀ ರಾಮೋಜಿ ಗೌಡ | ರಾಜ್ಯದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
36
|
607 |
ಶ್ರೀ ರಾಮೋಜಿ ಗೌಡ | ಕೆ.ಪಿ.ಟಿ.ಸಿ.ಎಲ್.ನಲ್ಲಿ ಬಾಕಿ ಇರುವ ನೇಮಕಾತಿ ಅಧಿಸೂಚನೆಗಳ ಬಗ್ಗೆ | ಇಂಧನ ಸಚಿವರು | |
37
|
608 |
ಶ್ರೀ ರಾಮೋಜಿ ಗೌಡ | ರೆವಿನ್ಯೂ ನಿವೇಶನಗಳಲ್ಲಿ ವಿದ್ಯುತ್ ಸಂಪರ್ಕ ನಿರಾಕರಿಸುತ್ತಿರುವ ಬಗ್ಗೆ | ಇಂಧನ ಸಚಿವರು | |
38
|
609 |
ಶ್ರೀ ರಾಮೋಜಿ ಗೌಡ | ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಬ್ಬಂದಿಗಳ ಕೊರತೆ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
39
|
610 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ಸರ್ಕಾರಿ ಶಾಲೆಗಳನ್ನು ಮುಚ್ಚಿರುವ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
40
|
611 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ವನ್ಯಜೀವಿ - ಮಾನವ ಸಂಘರ್ಷ ಕುರಿತು | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
41
|
612 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ಪದವಿ ಪೂರ್ವ ಕಾಲೇಜುಗಳಲ್ಲಿ ಉಪನ್ಯಾಸಕರ ನೇಮಕಾತಿ | ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರು | |
42
|
614 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ಅನುದಾನಿತ ಪದವಿ ಪೂರ್ವ ಕಾಲೇಜುಗಳ ಖಾಲಿ ಹುದ್ದೆಗಳ ಬಗ್ಗೆ | ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರು | |
43
|
613 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ರಾಜ್ಯದಲ್ಲಿ ಕುಸುಮ್ “ಸಿ” ಯೋಜನೆ ಬಗ್ಗೆ | ಇಂಧನ ಸಚಿವರು | |
44
|
615 |
ಶ್ರೀ ಬಸನಗೌಡ ಬಾದರ್ಲಿ | ಕಲ್ಯಾಣ ಕರ್ನಾಟಕ ಭಾಗದಲ್ಲಿರುವ ಸಿಂಧನೂರು ತಾಲ್ಲೂಕನ್ನು ನೂತನ ಪ್ರತ್ಯೇಕ ಜಿಲ್ಲೆ ಎಂದು ಘೋಷಿಸುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
45
|
616 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು ತಾಲ್ಲೂಕಿಗೆ ಹೊಸ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಮಂಜೂರು ಮಾಡುವ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
46
|
617 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು ತಾಲ್ಲೂಕಿಗೆ ಹೊಸ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರು ಮಾಡುವ ಬಗ್ಗೆ | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
47
|
618 |
ಶ್ರೀ ಬಸನಗೌಡ ಬಾದರ್ಲಿ | ಸರ್ಕಾರದಿಂದ ಅನ್ನಭಾಗ್ಯ ಯೋಜನೆಯಡಿ ನೀಡಲಾಗುವ ಪಡಿತರ ಅಕ್ಕಿಯನ್ನು ನೇರವಾಗಿ ರಾಜ್ಯದ ರೈತರಿಂದ ಖರೀದಿಸುವ ಬಗ್ಗೆ | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
48
|
619 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು ತಾಲ್ಲೂಕಿನ PHC ಗಳನ್ನು ಮೇಲ್ದರ್ಜೆಗೇರಿಸುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
49
|
620 + 621 |
ಶ್ರೀ ಸಿ.ಟಿ. ರವಿ | BPL ಪಡಿತರ ಚೀಟಿಗಳನ್ನು ನೀಡದಿರುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
50
|
622 |
ಶ್ರೀ ಸಿ.ಟಿ. ರವಿ | ವಿದ್ಯುತ್ ಪರಿವರ್ತಕಗಳನ್ನು ಸರಿಪಡಿಸಲು ವಿಳಂಬವಾಗುತ್ತಿರುವ ಬಗ್ಗೆ | ಇಂಧನ ಸಚಿವರು | |
51
|
623 |
ಶ್ರೀ ಸಿ.ಟಿ. ರವಿ | ಗಡಿಭಾಗದ ಶಾಲೆಗಳನ್ನು ಅಭಿವೃದ್ಧಿಪಡಿಸುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
52
|
625 |
ಶ್ರೀ ಕೆ. ವಿವೇಕಾನಂದ | ಅನುದಾನಿತ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ ಹುದೆಗಳನ್ನು ನೇಮಕ ಮಾಡುವ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
53
|
626 |
ಶ್ರೀ ಕೆ. ವಿವೇಕಾನಂದ | ಪ್ರೌಢ ಶಾಲಾ ಸಹ ಶಿಕ್ಷಕರಿಗೆ ಉಪನ್ಯಾಸಕರ ಹುದ್ದೆಗೆ ಮುಂಬಡ್ತಿ ನೀಡುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
54
|
627 |
ಶ್ರೀ ಕೆ. ವಿವೇಕಾನಂದ | ಶಾಲಾ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಕ್ಷೇತ್ರ ಶಿಕ್ಷಣಾಧಿಕಾರಿ ಹುದ್ದೆಗೆ ಬಡ್ತಿ ನೀಡುವ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
55
|
628 |
ಶ್ರೀ ಕೆ. ವಿವೇಕಾನಂದ | ಸರ್ಕಾರಿ ಪ್ರಥಮ ದರ್ಜೆ ಮತ್ತು ಸ್ನಾತಕೋತ್ತರ ಕಾಲೇಜುಗಳ ವಿದ್ಯಾರ್ಥಿಗಳ ದಾಖಲಾತಿ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
56
|
630 |
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ. | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಕುರಿತು | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
57
|
631 |
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ. | ನಕಲಿ ಪಿ.ಹೆಚ್.ಡಿ ಪ್ರಮಾಣ ಪತ್ರಗಳು ಸಲ್ಲಿಕೆಯಾಗಿರುವ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
58
|
632 |
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ. | ಬೆಳ್ತಂಗಡಿ ತಾಲ್ಲೂಕಿನ ಆರೋಗ್ಯ ಕೇಂದ್ರಗಳಲ್ಲಿ ಹುದ್ದೆಗಳು ಖಾಲಿ ಇರುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
59
|
633 |
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ. | ಉಜಿರೆ ಗ್ರಾಮದಲ್ಲಿ ೩೦ ಕೆ.ವಿ ವಿದ್ಯುತ್ ಘಟಕ ಪ್ರಾರಂಭದ ಬಗ್ಗೆ | ಇಂಧನ ಸಚಿವರು | |
60
|
634 |
ಶ್ರೀ ಕೆ. ಅಬ್ದುಲ್ ಜಬ್ಬಾರ್ | ಶಾಲಾ ಶಿಕ್ಷಣ ಇಲಾಖೆಯ ಯೋಜನೆಗಳು ಮತ್ತು ಕಾರ್ಯಕ್ರಮಗಳ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
61
|
635 |
ಶ್ರೀ ಕೆ. ಅಬ್ದುಲ್ ಜಬ್ಬಾರ್ | ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಆಸ್ಪತ್ರೆಗಳು ಮತ್ತು ಮೂಲಸೌಕರ್ಯ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
62
|
636 |
ಶ್ರೀ ಕೆ. ಅಬ್ದುಲ್ ಜಬ್ಬಾರ್ | ಸಾರ್ವಜನಿಕ ವಿತರಣೆ ವ್ಯವಸ್ಥೆ (PDS) ಕುರಿತು | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
63
|
637 |
ಶ್ರೀ ಕೆ. ಅಬ್ದುಲ್ ಜಬ್ಬಾರ್ | ಇಂಧನ ಇಲಾಖೆಯ ಹೊಸ ಯೋಜನೆಗಳು ಮತ್ತು ಹೂಡಿಕೆಗಳ ಕುರಿತು | ಇಂಧನ ಸಚಿವರು | |
64
|
638 |
ಶ್ರೀ ಕೆ. ಅಬ್ದುಲ್ ಜಬ್ಬಾರ್ | ಅರಣ್ಯ ವಿಸ್ತೀರ್ಣ ಮತ್ತು ಸಂರಕ್ಷಣೆ ಕುರಿತು | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
65
|
640 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ವಿಶ್ವವಿದ್ಯಾಲಯಗಳ ಕುರಿತು | ಉನ್ನತ ಶಿಕ್ಷಣ ಸಚಿವರು | |
66
|
640 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ವಿಶ್ವವಿದ್ಯಾಲಯಗಳ ಕುರಿತು | ಉನ್ನತ ಶಿಕ್ಷಣ ಸಚಿವರು | |
67
|
641 |
ಶ್ರೀ ಕೇಶವ ಪ್ರಸಾದ್ ಎಸ್ | ಶಿಕ್ಷಣ ಇಲಾಖೆಗೆ ಸೇರಿದ ಸ್ಥಳದ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
68
|
642 |
ಶ್ರೀ ಕೇಶವ ಪ್ರಸಾದ್ ಎಸ್ | ಶಾಲಾ ಪ್ರವೇಶಾತಿ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
69
|
643 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಕಲ್ಯಾಣ ಕರ್ನಾಟಕ ಆರೋಗ್ಯ ಕ್ಷೇತ್ರದಲ್ಲಿ ಹಿಂದುಳಿದಿರುವ ಕುರಿತು | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
70
|
645 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಕಲಬುರಗಿ ಕಿದ್ವಾಯಿ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಕೊರತೆ ಬಗ್ಗೆ | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
71
|
646 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ವಿಶ್ವವಿದ್ಯಾಲಯಗಳಲ್ಲಿನ ಖಾಲಿ ಹುದ್ದೆಗಳ ಭರ್ತಿ ಕುರಿತು | ಉನ್ನತ ಶಿಕ್ಷಣ ಸಚಿವರು | |
72
|
647 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಅಂಗನವಾಡಿ ಆಹಾರದ ಗುಣಮಟ್ಟದ ಕುರಿತು | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
73
|
649 |
ಶ್ರೀ ರಮೇಶ್ ಬಾಬು | ಎಪಿಎಲ್ ಕಾರ್ಡ್ ಗಳ ಕುರಿತು | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
74
|
650 |
ಶ್ರೀ ರಮೇಶ್ ಬಾಬು | ಬೆಸ್ಕಾಂನ ಎಚ್ ಡಿ ಮತ್ತು ಎಲ್ ಟಿ ಲೈನ್‌ಗಳ ಕುರಿತು | ಇಂಧನ ಸಚಿವರು | |
75
|
651 |
ಶ್ರೀ ರಮೇಶ್ ಬಾಬು | ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಪಾಲಿಸುತ್ತಿರುವ ಸರ್ಕಾರಿ ನಿಯಮಾವಳಿಗಳ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
76
|
652 |
ಶ್ರೀ ರಮೇಶ್ ಬಾಬು | ರಾಜ್ಯದಲ್ಲಿರುವ ಆಸ್ಪತ್ರೆಗಳು ಹಾಗೂ ಸೂಪರ್ ಸ್ಟೆಷಾಲಿಟಿ ಆಸ್ಪತ್ರೆಗಳ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
77
|
653 |
ಶ್ರೀ ಮಂಜುನಾಥ್ ಭಂಡಾರಿ | ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸಿಬ್ಬಂದಿ ಹಾಗೂ ವೈದ್ಯಕೀಯ ಪರಿಕರಗಳ ಕುರಿತು | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
78
|
654 |
ಶ್ರೀ ಮಂಜುನಾಥ್ ಭಂಡಾರಿ | ಸಾರ್ವಜನಿಕ ವಿತರಣಾ ವ್ಯವಸ್ಯೆ (PDS) ಧಾನ್ಯಗಳು ದುರುಪಯೋಗ ತಡೆಯುವ ಕುರಿತು | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
79
|
655 |
ಶ್ರೀ ಮಂಜುನಾಥ್ ಭಂಡಾರಿ | ರಾಜ್ಯದ ಆರೋಗ್ಯ ಇಲಾಖೆಯ ವಿವಿಧ ಹಂತದ ಆರೋಗ್ಯ ಕೇಂದ್ರಗಳಿಗೆ ಅಗತ್ಯ ಔಷಧಿಗಳನ್ನು ಪೂರೈಸುವ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
80
|
656 |
ಶ್ರೀ ಮಂಜುನಾಥ್ ಭಂಡಾರಿ | ನದಿ ತೀರ ಪ್ರದೇಶಗಳ ಮತ್ತು ಜನವಸತಿ ಪ್ರದೇಶಗಳಲ್ಲಿ ಪರಿಸರ ಮಾಲಿನ್ಯ ಕುರಿತು | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
81
|
657 |
ಶ್ರೀ ಮಂಜುನಾಥ್ ಭಂಡಾರಿ | ಸಮೂಹ ಸಂಪನ್ಮೂಲ ಕೇಂದ್ರಗಳಿಗೆ (ಅಖಅ) ಶಾಲೆಗಳ ವಿದ್ಯಾರ್ಥಿ ದತ್ತಾಂಶವನ್ನು ದಾಖಲಿಸುವ ಜವಾಬ್ದಾರಿ ವಹಿಸುವ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
81
|
658 |
ಶ್ರೀ ಮಧು ಜಿ. ಮಾದೇಗೌಡ | ನಕಲಿ ಎಂ.ಫಿಲ್ ಮತ್ತು ಪಿಎಚ್.ಡಿ ಪ್ರಮಾಣ ಪತ್ರ ಕುರಿತು | ಉನ್ನತ ಶಿಕ್ಷಣ ಸಚಿವರು | |
83
|
658 |
ಶ್ರೀ ಮಧು ಜಿ. ಮಾದೇಗೌಡ | ನಕಲಿ ಎಂ.ಫಿಲ್ ಮತ್ತು ಪಿಎಚ್.ಡಿ ಪ್ರಮಾಣ ಪತ್ರ ಕುರಿತು | ಉನ್ನತ ಶಿಕ್ಷಣ ಸಚಿವರು | |
84
|
659 |
ಶ್ರೀ ಮಧು ಜಿ. ಮಾದೇಗೌಡ | ಮಧ್ಯಾಹ್ನದ ಬಿಸಿಯೂಟ ಯೋಜನೆ ವಿಸ್ತರಿಸುವ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
85
|
660 |
ಶ್ರೀ ಮಧು ಜಿ. ಮಾದೇಗೌಡ | ಅರಣ್ಯ ಬೆಂಕಿ ಘಟನೆಗಳ ಕುರಿತು | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
86
|
660 |
ಶ್ರೀ ಮಧು ಜಿ. ಮಾದೇಗೌಡ | ಅರಣ್ಯ ಬೆಂಕಿ ಘಟನೆಗಳ ಕುರಿತು | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
87
|
661 |
ಶ್ರೀ ಮಧು ಜಿ. ಮಾದೇಗೌಡ | ಸರ್ಕಾರಿ ಶಾಲೆಗಳ ಆಸ್ತಿ ಖಾತೆ/ನೋಂದಣಿ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
88
|
662 |
ಶ್ರೀ ಮಧು ಜಿ. ಮಾದೇಗೌಡ | GPLFಗಳಿಗೆ ಬಿಡುಗಡೆ ಮಾಡಿರುವ ಸಮುದಾಯ ಬಂಡವಾಳ ನಿಧಿ ಕುರಿತು | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
89
|
663 |
ಡಾ|| ತಳವಾರ್ ಸಾಬಣ್ಣ | 2006ರ ಪೂರ್ವದ ಪಿಂಚಣಿ ವಂಚಿತರ ಕುರಿತು | ಉನ್ನತ ಶಿಕ್ಷಣ ಸಚಿವರು | |
90
|
664 |
ಡಾ|| ತಳವಾರ್ ಸಾಬಣ್ಣ | ಬೆಳಗಾವಿಯಲ್ಲಿ ವೈದ್ಯಕೀಯ ಬೋಧನಾ ಆಸ್ಪತ್ರೆ ಸ್ಥಾಪಿಸುವ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
91
|
665 |
ಶ್ರೀ ಚಿದಾನಂದ್ ಎಂ. ಗೌಡ | ಸರ್ಕಾರಿ ಶಾಲೆಗಳ ಆಸ್ತಿ ಸಂರಕ್ಷಣೆಯ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
92
|
666 |
ಶ್ರೀ ಚಿದಾನಂದ್ ಎಂ. ಗೌಡ | ಹೊಸ ಸಂಪರ್ಕಗಳಿಗೆ ಒ.ಸಿ. ಮತ್ತು ಸಿ.ಸಿ ಪಡೆದಿರುವ ಬಗ್ಗೆ | ಇಂಧನ ಸಚಿವರು | |
93
|
667 |
ಶ್ರೀ ಚಿದಾನಂದ್ ಎಂ. ಗೌಡ | ರಾಜ್ಯದಲ್ಲಿ ಹೆಚ್ಚುತ್ತಿರುವ ಕ್ಯಾನ್ಸರ್ ರೋಗದ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
94
|
668 |
ಶ್ರೀ ಸಿ. ಎನ್. ಮಂಜೇಗೌಡ | ಬಂಡೀಪುರ, ನಾಗರಹೊಳೆಯಲ್ಲಿ ಸಫಾರಿ ನಿರ್ಬಂಧಿಸಿರುವ ಕುರಿತು | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
96
|
669 |
ಶ್ರೀ ಸಿ. ಎನ್. ಮಂಜೇಗೌಡ | ಹನೂರು ತಾಲ್ಲೂಕಿನ ಕಾಡಂಚಿನ ಗ್ರಾಮಗಳಿಗೆ ಆಂಬ್ಯುಲೆನ್ಸ್ ಸೇವೆ ಒದಗಿಸುವ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
97
|
670 |
ಶ್ರೀ ಸಿ. ಎನ್. ಮಂಜೇಗೌಡ | ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿನ ‘ನಲಿ-ಕಲಿ’ ಯೋಜನೆ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
98
|
671 |
ಶ್ರೀ ಸಿ. ಎನ್. ಮಂಜೇಗೌಡ | ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ವಿದೇಶಿ ಪ್ರವಾಸಿಗರಿಗೆ ಸಫಾರಿ ನಿರ್ಬಂಧ | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
99
|
672 |
ಶ್ರೀ ಸಿ. ಎನ್. ಮಂಜೇಗೌಡ | ಶಾಲಾ ಮಕ್ಕಳಲ್ಲಿ ಕಂಡುಬರುತ್ತಿರುವ ಆನ್‌ಲೈನ್ ದುಶ್ಚಟದ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
100
|
673 |
ಶ್ರೀ ಎಂ. ನಾಗರಾಜು | ನ್ಯಾಯಬೆಲೆ ಅಂಗಡಿಗಳಲ್ಲಿ ನಡೆಯುತ್ತಿರುವ ಅವ್ಯವಹಾರಗಳ ಕುರಿತು | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
101
|
674 |
ಶ್ರೀ ಎಂ. ನಾಗರಾಜು | ಅಗತ್ಯ ಔಷಧಿಗಳ ಕೊರತೆ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
102
|
675 |
ಶ್ರೀ ಎಂ. ನಾಗರಾಜು | ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳ ಕುರಿತು | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
103
|
676 |
ಶ್ರೀ ಎಂ. ನಾಗರಾಜು | ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಗೆ ಮಂಜೂರಾದ ಹುದ್ದೆಗಳ ಕುರಿತು | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
104
|
677 |
ಶ್ರೀ ಎಂ. ನಾಗರಾಜು | ಉನ್ನತ ಶಿಕ್ಷಣ ಇಲಾಖೆಯಡಿ ಬರುವ ನೃಪತುಂಗ ವಿಶ್ವವಿದ್ಯಾಲಯದ ಬಗ್ಗೆ | ಉನ್ನತ ಶಿಕ್ಷಣ ಸಚಿವರು | |
105
|
681 |
ಶ್ರೀ ಪಿ. ಹೆಚ್. ಪೂಜಾರ್ | ರಾಜ್ಯದ ಶಾಲಾ ಆವರಣದಲ್ಲಿ ವಿದ್ಯುತ್ ಸಮಸ್ಯೆಗಳಿಂದ ತೊಂದರೆಯಾಗುತ್ತಿರುವ ಹಾಗೂ ಅನಾಹುತಗಳ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
106
|
682 |
ಶ್ರೀ ಪಿ. ಹೆಚ್. ಪೂಜಾರ್ | ರಾಜ್ಯದಲ್ಲಿ ಬೀದಿ ನಾಯಿಗಳ ಕಡಿತದಿಂದ ಸಾವಿಗೀಡಾಗಿರುವ ಮತ್ತು ಗಾಯಗೊಂಡಿರುವ ಮಾಹಿತಿ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
107
|
683 |
ಶ್ರೀ ಪಿ. ಹೆಚ್. ಪೂಜಾರ್ | ಪಿ.ಎಂ. ಕುಸುಮ-ಸಿ ಯೋಜನೆಯಡಿ ರಾಜ್ಯದಲ್ಲಿ ಸೌರ ವಿದ್ಯುತ್ ಉತ್ಪಾದನೆಗೆ ಕೈಗೊಂಡಿರುವ ಕ್ರಮಗಳ ಕುರಿತು | ಇಂಧನ ಸಚಿವರು | |
108
|
684 |
ಶ್ರೀಮತಿ ಹೇಮಲತಾ ನಾಯಕ | ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
109
|
685 |
ಶ್ರೀಮತಿ ಹೇಮಲತಾ ನಾಯಕ | ಕೊಪ್ಪಳ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶಿಥಿಲಗೊಂಡಿರುವ ಶಾಲಾ ಕೊಠಡಿಗಳ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
111
|
686 |
ಶ್ರೀಮತಿ ಹೇಮಲತಾ ನಾಯಕ | ಕೊಪ್ಪಳ ಜಿಲ್ಲೆಯಲ್ಲಿನ ಪವನ ಶಕ್ತಿ ಹಾಗೂ ಸೌರ ಶಕ್ತಿಯಿಂದ ಉತ್ಪಾದನೆಯಾಗುತ್ತಿರುವ ವಿದ್ಯುತ್ ಕುರಿತು | ಇಂಧನ ಸಚಿವರು | |
112
|
688 |
ಶ್ರೀ ಹೆಚ್.ಎಸ್.ಗೋಪಿನಾಥ್ | ಬೆಂಗಳೂರು ನಗರ ಜಿಲ್ಲೆಯ ಕೌಶಲ್ಯ ತರಬೇತಿ ಕೇಂದ್ರಗಳ ಕುರಿತು. | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
113
|
689 |
ಶ್ರೀ ಹೆಚ್.ಎಸ್.ಗೋಪಿನಾಥ್ | ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಯ ಕೊರತೆ ಇರುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
114
|
693 |
ಡಾ|| ಎಂ.ಜಿ. ಮುಳೆ | ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಡಿ-ಗ್ರೂಪ್ ಹುದ್ದೆಗಳನ್ನು ಮಂಜೂರು ಮಾಡದೇ ಇರುವ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
115
|
694 |
ಡಾ|| ಎಂ.ಜಿ. ಮುಳೆ | ಗಡಿ ಭಾಗದ ಮರಾಠಿ ಮಾಧ್ಯಮ ಶಾಲೆಗಳನ್ನು ಕನ್ನಡ ಮಾಧ್ಯಮಕ್ಕೆ ಪರಿವರ್ತಿಸುವ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
116
|
695 |
ಡಾ|| ಎಂ.ಜಿ. ಮುಳೆ | ಬೀದರ್ ಜಿಲ್ಲೆಯಲ್ಲಿ ಮಹಿಳಾ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಸ್ಥಾಪನೆ ಹಾಗೂ ತಾಂತ್ರಿಕ ಶಿಕ್ಷಣದ ಉತ್ತೇಜನದ ಕುರಿತು | ಉನ್ನತ ಶಿಕ್ಷಣ ಸಚಿವರು | |
117
|
696 |
ಡಾ|| ಎಂ.ಜಿ. ಮುಳೆ | ಬೀದರ್ ಜಿಲ್ಲೆಯ ಘಾಟಬೋರಳ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮೇಲ್ದರ್ಜೆಗೇರಿಸುವ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
118
|
697 |
ಡಾ|| ಎಂ.ಜಿ. ಮುಳೆ | ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನ ಮಂಜ್ರಾ ನದಿ ತೀರದ ಗ್ರಾಮಗಳಲ್ಲಿ ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆ ಕುರಿತು | ಇಂಧನ ಸಚಿವರು | |
119
|
698 |
ಶ್ರೀ ಶಶೀಲ್ ಜಿ. ನಮೋಶಿ | ರಾಜ್ಯದ ಪ್ರೌಢ ಶಾಲೆಗಳಲ್ಲಿ ಸರ್ಕಾರದ ಕಡ್ಡಾಯ ಆದೇಶದಂತೆ ಎಲ್ಲಾ ದಾಖಲೆಗಳು, ಪೂರ್ವಸಿದ್ಧತಾ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳು ಪಡೆಯುವುದು ಹಾಗೂ ಇತರೆ ಕಾರ್ಯಚಟುವಟಿಕೆಗಳನ್ನುಆನ್‌ಲೈನ್ ಮೂಲಕ ನಿರ್ವಹಣೆ ಮಾಡಲು ಅಗತ್ಯ ಪರಿಕರಗಳಿಲ್ಲದೆ ಶಿಕ್ಷಕರಿಗೆ ಆಗುತ್ತಿರುವ ಸಮಸ್ಯೆಯ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
120
|
699 |
ಶ್ರೀ ಶಶೀಲ್ ಜಿ. ನಮೋಶಿ | 2025-26ನೇ ಸಾಲಿನ ಪಠ್ಯಪುಸ್ತಕ ಬೇಡಿಕೆಯಲ್ಲಿ (ಎಸ್‌ಟಿಎಸ್) ದೈಹಿಕ ಶಿಕ್ಷಣ ಪುಸ್ತಕಗಳ ಬೇಡಿಕೆಯನ್ನು ಪರಿಗಣಿಸದೆ ಇರುವ ಬಗ್ಗೆ ಹಾಗೂ ದೈಹಿಕ ಶಿಕ್ಷಣದ ಬದಲಾಗಿ ಮೌಲ್ಯ ಶಿಕ್ಷಣ ಎಂದು ಆದೇಶ ಹೊರಡಿಸಿರುವ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
121
|
700 |
ಶ್ರೀ ಶಶೀಲ್ ಜಿ. ನಮೋಶಿ | ರಾಜ್ಯದ ಸರ್ಕಾರಿ ಪದವಿ ಮಹಾವಿದ್ಯಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅತಿಥಿ ಉಪನ್ಯಾಸಕರನ್ನು UGC ನಿಯಮಾವಳಿಯನ್ನು ಮುಂದಿಟ್ಟು ಕರ್ತವ್ಯದಿಂದ ಬಿಡುಗಡೆಗೊಳಿಸಿ ಉದ್ಯೋಗ ವಂಚಿತರನ್ನಾಗಿ ಮಾಡಿರುವ ಕುರಿತು | ಉನ್ನತ ಶಿಕ್ಷಣ ಸಚಿವರು | |
122
|
701 |
ಶ್ರೀ ಶಶೀಲ್ ಜಿ. ನಮೋಶಿ | ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ದೈಹಿಕ ಹಾಗೂ ವಿಶೇಷ ಶಿಕ್ಷಕರ ಹುದ್ದೆಗಳ ನೇಮಕಾತಿ ಮಾಡುವ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
123
|
702 |
ಶ್ರೀ ಶಶೀಲ್ ಜಿ. ನಮೋಶಿ | ರಾಜ್ಯದಲ್ಲಿ 1995ರ ನಂತರದಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಕನ್ನಡ ಮಾಧ್ಯಮ ಶಾಲಾ ಕಾಲೇಜುಗಳನ್ನು ವೇತನಾನುದಾನಕ್ಕೆ ಒಳಪಡಿಸುವ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
124
|
703 |
ಶ್ರೀ ಕುಶಾಲಪ್ಪ ಎಂ.ಪಿ | ಮಾನವ-ವನ್ಯಪ್ರಾಣಿ ಸಂಘರ್ಷದ ಕುರಿತು | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
125
|
704 |
ಶ್ರೀ ಕುಶಾಲಪ್ಪ ಎಂ.ಪಿ | ಕೊಡಗು ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
126
|
705 |
ಶ್ರೀಮತಿ ಭಾರತಿ ಶೆಟ್ಟಿ | ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ಒದಗಿಸುವ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
127
|
706 |
ಶ್ರೀಮತಿ ಭಾರತಿ ಶೆಟ್ಟಿ | ಇಂಧನ ಇಲಾಖೆಯಿಂದ ಖಿಡಿಚಿಟಿsಜಿoಡಿmeಡಿ ಗಳ ಖರೀದಿ ಬಗ್ಗೆ | ಇಂಧನ ಸಚಿವರು | |
128
|
707 |
ಶ್ರೀಮತಿ ಭಾರತಿ ಶೆಟ್ಟಿ | ವೈದ್ಯಕೀಯ ಕ್ಷೇತ್ರದಲ್ಲಿ AI ಅನುಷ್ಠಾನದ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
129
|
708 |
ಡಾ|| ಕೆ. ಗೋವಿಂದರಾಜ್ | ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ ನೀಗಿಸುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
130
|
709 |
ಶ್ರೀಮತಿ ಬಲ್ಕೀಸ್ ಬಾನು | ಶುಚಿ ಕಾರ್ಯಕ್ರಮದ ಜಾರಿ ಕುರಿತು | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
131
|
711 |
ಶ್ರೀಮತಿ ಬಲ್ಕೀಸ್ ಬಾನು | ವಿಶ್ವವಿದ್ಯಾನಿಲಯಗಳ ಕುರಿತು | ಉನ್ನತ ಶಿಕ್ಷಣ ಸಚಿವರು | |
132
|
712 |
ಶ್ರೀಮತಿ ಬಲ್ಕೀಸ್ ಬಾನು | ಅರಣ್ಯ ಭೂಮಿ ಒತ್ತುವರಿ ಬಗ್ಗೆ | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
133
|
713 |
ಶ್ರೀ ಶರವಣ ಟಿ.ಎ | ರಾಜ್ಯದಲ್ಲಿರುವ Cancer Care Unitಗಳ ಸ್ಥಿತಿಗತಿ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
134
|
554 |
ಶ್ರೀ ಬಿ.ಜಿ. ಪಾಟೀಲ್ | ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ “ಡೇ-ನಲ್ಮ್” ಯೋಜನೆಯ ಬಗ್ಗೆ | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು | |
135
|
555 |
ಶ್ರೀ ಬಿ.ಜಿ. ಪಾಟೀಲ್ | ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಅಕ್ಕಿ ವಿತರಣೆ ಆಗುತ್ತಿರುವ ಬಗ್ಗೆ | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
136
|
556 |
ಶ್ರೀ ಬಿ.ಜಿ. ಪಾಟೀಲ್ | ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಸರ್ಕಾರಿ ಶಾಲೆಗಳಲ್ಲಿರುವ ಅನಾನುಕೂಲತೆ ಬಗ್ಗೆ | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
137
|
586 |
ಶ್ರೀ ಬಿ.ಜಿ. ಪಾಟೀಲ್ | ಅರಣ್ಯ ಇಲಾಖೆ ಹೊರಡಿಸಿರುವ ಸುತ್ತೋಲೆ ಕುರಿತು | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
138
|
587 |
ಶ್ರೀ ಸುನೀಲ್ ವಲ್ಯಾಪುರ್ | ಅರಣ್ಯ ಇಲಾಖೆಯ ಮಹದೇಶ್ವರ ಬೆಟ್ಟದಲ್ಲಿ ಹುಲಿಗಳ ಬಗ್ಗೆ | ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು | |
139
|
588 |
ಶ್ರೀ ಸುನೀಲ್ ವಲ್ಯಾಪುರ್ | ವಿಶ್ವವಿದ್ಯಾಲಯಗಳ ಕುರಿತು | ಉನ್ನತ ಶಿಕ್ಷಣ ಸಚಿವರು | |
140
|
589 |
ಶ್ರೀ ಸುನೀಲ್ ವಲ್ಯಾಪುರ್ | ಕುಸುಮ್-ಬಿ ಸೌರ ಯೋಜನೆಯ ಕುರಿತು | ಇಂಧನ ಸಚಿವರು | |
141
|
590 |
ಶ್ರೀ ಸುನೀಲ್ ವಲ್ಯಾಪುರ್ | ಕಲಬುರಗಿಯ ೧೦ನೇ ತರಗತಿ ಫಲಿತಾಂಶದ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
142
|
678 |
ಶ್ರೀ ಛಲವಾದಿ ಟಿ. ನಾರಾಯಣಸ್ವಾಮಿ | ಅನ್ನಭಾಗ್ಯ ಯೋಜನೆಯಡಿಯಲ್ಲಿ ವಿತರಿಸುತ್ತಿರುವ ಪಡಿತರ ಕುರಿತು | ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು | |
143
|
679 |
ಶ್ರೀ ಛಲವಾದಿ ಟಿ. ನಾರಾಯಣಸ್ವಾಮಿ | ಗೃಹಜ್ಯೋತಿ ಯೋಜನೆಯಡಿ ವಿದ್ಯುತ್ ಬಳಕೆ, ವೆಚ್ಚ ಹಾಗೂ ಬಾಕಿ ಪಾವತಿಯ ಕುರಿತು | ಇಂಧನ ಸಚಿವರು | |
144
|
680 |
ಶ್ರೀ ಛಲವಾದಿ ಟಿ. ನಾರಾಯಣಸ್ವಾಮಿ | ಸರ್ಕಾರಿ ಶಾಲೆಗಳ ಸಮಸ್ಯೆಗಳ ಕುರಿತು | ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು | |
145
|
690 |
ಶ್ರೀ ಡಿ.ಎಸ್. ಅರುಣ್ | ನಕಲಿ ಔಷಧಿ ಪೂರೈಕೆ ಮಾರಾಟವನ್ನು ತಡೆಗಟ್ಟುವ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
146
|
691 |
ಶ್ರೀ ಡಿ.ಎಸ್. ಅರುಣ್ | ಶಿವಮೊಗ್ಗ ಜಿಲ್ಲೆಯ ಪ್ರಾಥಮಿಕ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಕೊರತೆಯ ಬಗ್ಗೆ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು | |
147
|
692 |
ಶ್ರೀ ಡಿ.ಎಸ್. ಅರುಣ್ | ರಾಜ್ಯದಲ್ಲಿನ ಯುವ ನಿಧಿ ಯೋಜನೆ ಕುರಿತು | ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು |