ದಿನಾಂಕ 10-03-2025ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
467
ಶ್ರೀ ಕೆ ಅಬ್ದುಲ್ ಜಬ್ಬರ್ ರಾಜ್ಯದಲ್ಲಿ ಸಂಭವಿಸುತ್ತಿರುವ ಬಾಣಂತಿಯರ, ನವಜಾತ ಶಿಶುಗಳ ಮರಣದ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
2
468
ಶ್ರೀ ಕೆ ಅಬ್ದುಲ್ ಜಬ್ಬರ್ ರಾಜ್ಯದಲ್ಲಿ ವಿದ್ಯುತ್ ನಷ್ಟವನ್ನು ತಪ್ಪಿಸುವ ಕುರಿತು ಇಂಧನ ಸಚಿವರು
3
469
ಶ್ರೀ ಕೆ ಅಬ್ದುಲ್ ಜಬ್ಬರ್ ರಾಜ್ಯದಲ್ಲಿರುವ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
4
470
ಶ್ರೀ ಕೆ ಅಬ್ದುಲ್ ಜಬ್ಬರ್ ಉನ್ನತ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತು ಉನ್ನತ ಶಿಕ್ಷಣ ಸಚಿವರು
5
471
ಶ್ರೀ ಕೆ ಅಬ್ದುಲ್ ಜಬ್ಬರ್ ರಾಜ್ಯದಲ್ಲಿರುವ ಡಯಾಲಿಸಿಸ್ ಕೇಂದ್ರಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
6
454
ಶ್ರೀ ಡಿ.ಎಸ್. ಆರುಣ್ ರಾಜ್ಯದಲ್ಲಿ ಅನ್ನ ಸುವಿದಾ ಯೋಜನೆ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
7
455
ಶ್ರೀ ಡಿ.ಎಸ್. ಆರುಣ್ ರಾಜ್ಯದ ಶಿಕ್ಷಣದ ಸ್ಥಿತಿಗತಿ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
8
456
ಶ್ರೀ ಡಿ.ಎಸ್. ಆರುಣ್ ಆರೋಗ್ಯ ಇಲಾಖೆಯಲ್ಲಿ ಆಹಾರ ಸುರಕ್ಷತಾಧಿಕಾರಿಗಳ ಹಾಗೂ ನ್ಯೂನ್ಯತೆ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
9
397
ಶ್ರೀಮತಿ ಬಲ್ಕಿಸ್ ಬಾನು ಕುವೆಂಪು ವಿಶ್ವವಿದ್ಯಾನಿಲಯದ ಕುರಿತು ಉನ್ನತ ಶಿಕ್ಷಣ ಸಚಿವರು
10
398
ಶ್ರೀಮತಿ ಬಲ್ಕಿಸ್ ಬಾನು ಮಹಿಳಾ ಕಾಲೇಜುಗಳ ಕುರಿತು ಉನ್ನತ ಶಿಕ್ಷಣ ಸಚಿವರು
11
399
ಶ್ರೀಮತಿ ಬಲ್ಕಿಸ್ ಬಾನು ರಾಜ್ಯದ ಪಾಲಿಟೆಕ್ನಿಕ್ ಕಾಲೇಜುಗಳ ಕುರಿತು ಉನ್ನತ ಶಿಕ್ಷಣ ಸಚಿವರು
12
400
ಶ್ರೀಮತಿ ಬಲ್ಕಿಸ್ ಬಾನು ವೃತ್ತಿ ತರಬೇತಿ ಕೇಂದ್ರಗಳ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
13
326
ಶ್ರೀ ಬಸನಗೌಡ ಬಾದರ್ಲಿ ಶಿಕ್ಷಣಾಧಿಕಾರಿಗಳಿಗೆ ಬಡ್ತಿ ಮತ್ತು ಹುದ್ದೆಗಳ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
14
327
ಶ್ರೀ ಬಸನಗೌಡ ಬಾದರ್ಲಿ ಅತಿಥಿ ಶಿಕ್ಷಕರ ವೇತನ ತಾರತಮ್ಯದ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
15
329
ಶ್ರೀ ಬಸನಗೌಡ ಬಾದರ್ಲಿ ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
16
325
ಶ್ರೀ ಬಸನಗೌಡ ಬಾದರ್ಲಿ ಇಂಜಿನಿಯರಿಂಗ್ ಮತ್ತು ಡಿಪ್ಲೋಮಾ ಕಾಲೇಜು ಕುರಿತು ಉನ್ನತ ಶಿಕ್ಷಣ ಸಚಿವರು
17
448
ಶ್ರೀಮತಿ ಭಾರತಿ ಶೆಟ್ಟಿ ರಾಜ್ಯದಲ್ಲಿರುವ ಗ್ರಂಥಾಲಯಗಳ ಮಾಹಿತಿ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
18
472
ಶ್ರೀ ಎಸ್.ಎಲ್.‌ ಭೋಜೇಗೌಡ ಅನುದಾನಿತ ಐಐಟಿ ತರಬೇತಿ ಕೇಂದ್ರಗಳ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
19
363+365
ಶ್ರೀ ಎಸ್.ಎಲ್.‌ ಭೋಜೇಗೌಡ + ಶ್ರೀ ಕೆ ವಿವೇಕಾನಂದ ಶಾಲಾ ಶಿಕ್ಷಣ ಮತ್ತು ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
20
474
ಶ್ರೀ ಎಸ್.ಎಲ್.‌ ಭೋಜೇಗೌಡ ಸರ್ಕಾರಿ ಆಸ್ಪತ್ರೆಗಳಲ್ಲಿ ಮೂಲಭೂತ ಸೌಕರ್ಯ ಒದಗಿಸುವ ಖಾಸಗಿ ಆಸ್ಪತ್ರೆಗಳಲ್ಲಿನ ಧೋರಣೆ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
21
364
ಶ್ರೀ ಎಸ್.ಎಲ್.‌ ಭೋಜೇಗೌಡ ರಾಜ್ಯದ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳ ನೌಕರರ ವೈದ್ಯಕೀಯ ಮರುಪಾವತಿ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
22
412
ಶ್ರೀ ಚಿದಾನಂದ್‌ ಎಂ.ಗೌಡ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
23
340
ಡಾ|| ಧನಂಜಯ ಸರ್ಜಿ ಖಾಸಗಿ ಆಸ್ಪತ್ರೆಗಳು ಎಂಪನಲ್ ನವೀಕರಣ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
24
431
ಡಾ|| ಧನಂಜಯ ಸರ್ಜಿ ರಾಜ್ಯದಲ್ಲಿರುವ ವಿಶ್ವವಿದ್ಯಾಲಯಗಳ ಕುರಿತು ಉನ್ನತ ಶಿಕ್ಷಣ ಸಚಿವರು
25
432
ಡಾ|| ಧನಂಜಯ ಸರ್ಜಿ ಅರಣ್ಯವನ್ನು ಕಾಡ್ಗಿಚ್ಚಿನಿಂದ ಸಂರಕ್ಷಿಸಲು ತೆಗೆದುಕೊಳ್ಳಬೇಕಾಗಿರುವ ಕ್ರಮದ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
26
433
ಡಾ|| ಧನಂಜಯ ಸರ್ಜಿ ರಾಜ್ಯದಲ್ಲಿರುವ ವಿಶ್ವವಿದ್ಯಾಲಯಗಳ ಕುರಿತು ಉನ್ನತ ಶಿಕ್ಷಣ ಸಚಿವರು
27
434
ಡಾ|| ಧನಂಜಯ ಸರ್ಜಿ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
28
341
ಶ್ರೀ ಗೋವಿಂದ ರಾಜು ಆಹಾರ ಸುರಕ್ಷತಾ ಪ್ರಾಧಿಕಾರದ ಅಧಿಕಾರಿಗಳ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
29
342
ಶ್ರೀ ಗೋವಿಂದ ರಾಜು ಗ್ರಾಹಕರಿಗೆ ತೂಕ ಮತ್ತು ಅಳತೆಯಲ್ಲಿ ವಂಚನೆ ಆಗುತ್ತಿರುವ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
30
343
ಶ್ರೀ ಗೋವಿಂದ ರಾಜು ಕಳಪೆ ಗುಣಮಟ್ಟದ ಉಪಕರಣಗಳನ್ನು ಸರಬರಾಜು ಮಾಡಿರುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
31
344
ಶ್ರೀ ಗೋವಿಂದ ರಾಜು ಶಿಕ್ಷಣ ಹಕ್ಕು ಕಾಯ್ದೆಯಡಿ ಸುಳ್ಳು ಲೆಕ್ಕ ನೀಡಿ ಹಣ ಪಡೆಯುತ್ತಿರುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
32
465
ಶ್ರೀಮತಿ ಹೇಮಲತಾ ನಾಯಕ್ ರಾಜ್ಯದ ವೈದ್ಯಕೀಯ ಶಿಕ್ಷಣ ಇಲಾಖೆ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
33
466
ಶ್ರೀಮತಿ ಹೇಮಲತಾ ನಾಯಕ್ ಪರಿಶಿಷ್ಟ ಜಾತಿ ಮತ್ತು ವರ್ಗಗಳ ರೈತರಿಗೆ ಸೌರಶಕ್ತಿ ಸೌಲಭ್ಯ ನೀಡುವ ಬಗ್ಗೆ ಇಂಧನ ಸಚಿವರು
34
330
ಶ್ರೀ ಐವನ್‌ ಡಿʼಸೋಜಾ ರಾಜ್ಯದಲ್ಲಿ ಉತ್ಪಾದಿಸುತ್ತಿರುವ ಸೋಲಾರ್ ವಿದ್ಯುತ್ ಚ್ಛಕ್ತಿಯ ಬಗ್ಗೆ ಇಂಧನ ಸಚಿವರು
35
331
ಶ್ರೀ ಐವನ್‌ ಡಿʼಸೋಜಾ ಮಂಗಳೂರು ವಿಶ್ವವಿದ್ಯಾನಿಲಯ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಬಗ್ಗೆ ಉನ್ನತ ಶಿಕ್ಷಣ ಸಚಿವರು
36
332
ಶ್ರೀ ಐವನ್‌ ಡಿʼಸೋಜಾ ಕಸ್ತೂರಿ ರಂಗನ್ ವರದಿಯ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
37
333
ಶ್ರೀ ಐವನ್‌ ಡಿʼಸೋಜಾ ಮಂಗಳೂರು ನಗರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
38
334
ಶ್ರೀ ಐವನ್‌ ಡಿʼಸೋಜಾ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕನ್ನಡ ಮಾಧ್ಯಮ ಶಾಲೆಗಳು ಮುಚ್ಚಿರುವುದ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
39
438
ಶ್ರೀ ಟಿ ಎನ್ ಜವರಾಯಿ ಗೌಡ ಕಾಡಾನೆಗಳ ಹಾವಳಿಯನ್ನು ತಡೆಹಿಡಿಯುವ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
40
439
ಶ್ರೀ ಟಿ ಎನ್ ಜವರಾಯಿ ಗೌಡ ವಿವಿಧ ಜಿಲ್ಲೆಯಲ್ಲಿ ಹೊಸದಾಗಿ ತೆರೆದಿರುವ ವಿಶ್ವವಿದ್ಯಾಲಯಗಳು ಮುಚ್ಚುತ್ತಿರುವ ಬಗ್ಗೆ ಉನ್ನತ ಶಿಕ್ಷಣ ಸಚಿವರು
41
441
ಶ್ರೀ ಕುಶಾಲಪ್ಪ ಎಂ.ಪಿ ಕೊಡಗು ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಙರು ಮತ್ತು ಸಿಬ್ಬಂದಿಗಳ ಕೊರತೆಯ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
42
440
ಶ್ರೀ ಕುಶಾಲಪ್ಪ ಎಂ.ಪಿ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
43
374
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು ರೈತರಿಗೆ ನಿರಂತರ ವಿದ್ಯುತ್ ನೀಡುವ ಬಗ್ಗೆ ಇಂಧನ ಸಚಿವರು
44
375
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು ಬೋಧಕೇತರ ಹುದ್ದೆಗಳ ನೇಮಕಾತಿ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
45
376
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
46
389
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಸಾವಿನ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
47
390
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
48
480
ಶ್ರೀ ಕೇಶವ ಪ್ರಸಾದ್ ಎಸ್ BPL & APL ಕಾರ್ಡ್ಗಳ ವಿತರಣೆ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
49
483
ಶ್ರೀ ಕೇಶವ ಪ್ರಸಾದ್ ಎಸ್ ಗೃಹ ಜ್ಯೋತಿ ಯೋಜನೆ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
50
481
ಶ್ರೀ ಕೇಶವ ಪ್ರಸಾದ್ ಎಸ್ ನಕಲಿ ವೈದ್ಯರ ಹಾವಳಿ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
51
482
ಶ್ರೀ ಕೇಶವ ಪ್ರಸಾದ್ ಎಸ್ ಆಯುಷ್ಮಾನ್ ಭಾರತ್ ಆರೋಗ್ಯದ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
52
426
ಶ್ರೀ ಮಧು ಜಿ.ಮಾದೇಗೌಡ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳಿಗೆ ಸಹಾಯಕ ಪ್ರಾಧ್ಯಾಪಕರು ಮತ್ತು ಶುಶ್ರೂಷಣಾ ಅಧಿಕಾರಿಗಳ ನೇಮಕ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
53
427
ಶ್ರೀ ಮಧು ಜಿ.ಮಾದೇಗೌಡ ರಂಗನತಿಟ್ಟು ಪಕ್ಷಿಧಾಮದಲ್ಲಿ ಚಿಟ್ಟೆ ಪಾರ್ಕ್ ನಿರ್ಮಾಣ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
54
428
ಶ್ರೀ ಮಧು ಜಿ.ಮಾದೇಗೌಡ ಶಾಲೆಯಿಂದ ಹೊರಗುಳಿದ ಮಕ್ಕಳ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
55
429
ಶ್ರೀ ಮಧು ಜಿ.ಮಾದೇಗೌಡ ಶ್ರೀ ಥಾಮಸ್ ನೇತೃತ್ವದ ವರದಿಯಲ್ಲಿನ ಶಿಫಾರಸುಗಳ ಜಾರಿ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
56
430
ಶ್ರೀ ಮಧು ಜಿ.ಮಾದೇಗೌಡ ಅನಧಿಕೃತವಾಗಿ ಗೈರು ಹಾಜರಿ ಹಾಗೂ ಆಗುವ ವೈದ್ಯರ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
57
422
ಶ್ರೀ ಮಂಜುನಾಥ ಭಂಡಾರಿ ಕರ್ನಾಟಕ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
58
423
ಶ್ರೀ ಮಂಜುನಾಥ ಭಂಡಾರಿ ಕರ್ನಾಟಕ ರಾಜ್ಯ ಗಡಿ ಭಾಗದಲ್ಲಿ ಅರಣ್ಯ ಚೆಕ್ ಪೋಸ್ಟ್ ಗಳ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
59
424
ಶ್ರೀ ಮಂಜುನಾಥ ಭಂಡಾರಿ ಕರ್ನಾಟಕ ರಾಜ್ಯದ ವಿದ್ಯುತ್ ಶಕ್ತಿ ಪ್ರಸರಣ ನಿಗಮಗಳ ವಿದ್ಯುತ್ ಸ್ಥಾವರ ಮತ್ತು ವಿತರಣಾ ಜಾಲಗಳ ಸುರಕ್ಷತೆ ಕುರಿತು ಇಂಧನ ಸಚಿವರು
60
425
ಶ್ರೀ ಮಂಜುನಾಥ ಭಂಡಾರಿ ರಾಜ್ಯದಲ್ಲಿ ಪಡಿತರ ಚೀಟಿ ವಿತರಣೆ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
61
368
ಶ್ರೀ ಸಿ.ಎನ್. ಮಂಜೇಗೌಡ ಅನ್ನಭಾಗ್ಯ ಯೋಜನೆ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
62
369
ಶ್ರೀ ಸಿ.ಎನ್. ಮಂಜೇಗೌಡ ಗ್ರಾಮೀಣ ಭಾಗದ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
63
450
ಶ್ರೀ ಸಿ.ಎನ್. ಮಂಜೇಗೌಡ ಶಾಲಾ ಮಕ್ಕಳಿಗೆ ಗಣಿತ ಬೋಧನೆ ಮಾಡಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
64
370
ಶ್ರೀ ಸಿ.ಎನ್. ಮಂಜೇಗೌಡ ಉದ್ಯೋಗ ಸಲುವಾಗಿ ಕೌಶಲ್ಯಾಭಿವೃದ್ಧಿ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
65
449
ಶ್ರೀ ಸಿ.ಎನ್. ಮಂಜೇಗೌಡ ರಾಜ್ಯದಲ್ಲಿ ನಕಲಿ ಔಷಧಿಗಳ ಜಾಲದ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
66
406
ಡಾ|| ಎಂ ಜಿ ಮುಳೆ ಭಾಷಾ ಅಲ್ಪಸಂಖ್ಯಾತ ವರ್ಗದವರು ನಡೆಸುತ್ತಿರುವ ಡಿಗ್ರಿ ಕಾಲೇಜುಗಳಿಗೆ ಅನುದಾನ ನೀಡುವ ಬಗ್ಗೆ ಉನ್ನತ ಶಿಕ್ಷಣ ಸಚಿವರು
67
407
ಡಾ|| ಎಂ ಜಿ ಮುಳೆ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರುಗಳು ಮತ್ತು ಆರೋಗ್ಯ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಆಗುತ್ತಿರುವ ಅನಾಹುತಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
68
408
ಡಾ|| ಎಂ ಜಿ ಮುಳೆ ಖಾಸಗಿ ಶಿಕ್ಷಣ ಸಂಸ್ಥೆಗಳು ಹರಚ್ಚು ಶುಲ್ಕ ಪಡೆಯುತ್ತಿರುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
69
409
ಡಾ|| ಎಂ ಜಿ ಮುಳೆ ಗ್ಯಾರಂಟಿಯಲ್ಲಿ ಘೋಷಿಸಿದಂತೆ ಎಲ್ಲರಿಗೂ ಉಚಿತ ವಿದ್ಯುತ್‌ ನೀಡದಿರುವ ಬಗ್ಗೆ ಇಂಧನ ಸಚಿವರು
70
410
ಡಾ|| ಎಂ ಜಿ ಮುಳೆ ದೋಷಪೂರಿತವಾದ ತೂಕ ಮಾಡುವ ಯಂತ್ರಗಳ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
71
459
ಶ್ರೀ ಎಂ.ನಾಗರಾಜು BPL ಕಾರ್ಡುಗಲ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
72
460
ಶ್ರೀ ಎಂ.ನಾಗರಾಜು ಅರಣ್ಯ ಪ್ರದೇಶಗಳಲ್ಲಿ ವಾಸವಾಗಿರುವ ಜನರ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
73
461
ಶ್ರೀ ಎಂ.ನಾಗರಾಜು ಅಲ್ಪಸಂಖ್ಯಾತರಿಗೆ ಮತ್ತು ಹಿಂದುಳಿದ ವರ್ಗದವರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡುವ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
74
462
ಶ್ರೀ ಎಂ.ನಾಗರಾಜು Annual statue of Education Report ವರದಿಯ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
75
463
ಶ್ರೀ ಎಂ.ನಾಗರಾಜು Chat Generative Pre-Trained Transformer ವರದಿಯ ಕುರಿತು ಉನ್ನತ ಶಿಕ್ಷಣ ಸಚಿವರು
76
338
ಶ್ರೀ ಪುಟ್ಟಣ್ಣ ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿರುವ ಖಾಲಿ ಹುದ್ದೆಗಳನ್ನು ತುಂಬುವ ಬಗ್ಗೆ ಉನ್ನತ ಶಿಕ್ಷಣ ಸಚಿವರು
77
339
ಶ್ರೀ ಪುಟ್ಟಣ್ಣ ಅನುದಾನಿತ ಐಟಿಐ ಕಾಲೇಜುಗಳ ನೌಕರರುಗಳಿಗೆ ಶ್ರೀ ಥಾಮಸ್‌ ವರದಿಯಂತೆ ಸೇವಾ ನಿಯಮ ಜಾರಿಗೊಳಿಸುವ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
78
435
ಶ್ರೀ ಪಿ.ಹೆಚ್.‌ ಪೂಜಾರ್ ಅನ್ನಭಾಗ್ಯ ಯೋಜನೆಯಲ್ಲಿ ಆಹಾರ ಧಾನ್ಯಗಳ ಸರಬರಾಜು ವಾಹನಗಳಿಗೆ ಗಿಪಿಎಸ್‌ ಅಳವಡಿಸುವ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
79
436
ಶ್ರೀ ಪಿ.ಹೆಚ್.‌ ಪೂಜಾರ್ ರಾಜ್ಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇರುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
80
354
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ʼಅನ್ನಭಾಗ್ಯ ಯೋಜನೆʼಯ ಹೆಚ್ಚುವರಿ ಅಕ್ಕಿ ಬದಲು ನೀಡುತ್ತಿದ್ದ ಹಣ ಬಾಕಿ ಇರುವ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
81
358
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಅರಣ್ಯ ಒತ್ತುವರಿ ಪ್ರಕರಣಗಳ ಸಕ್ರಮ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
82
359
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಹಾವು ಕಡಿತಕ್ಕೆ ಸಕಾಲಿಕ ಚಿಕಿತ್ಸೆ ಹಾಗೂ ಔಷಧಿ ಸಿಗದಿರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
83
360
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಉಜಿರೆ ಗ್ರಾಮದಲ್ಲಿ 30 ಕೆಜಿ ವಿದ್ಯುತ್‌ ಘಟಕ ಪ್ರಾರಂಭ ಮಾಡುವ ಬಗ್ಗೆ ಇಂಧನ ಸಚಿವರು
84
361
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಪಂಚಕರ್ಮ ಘಟಕಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ನಾತಕೋತ್ತರ ವೈದ್ಯರು ಹಾಗೂ ಶುಶ್ರೂಶಕರುಗಳನ್ನು ಖಾಯಂ ಮಾಡುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
85
381
ಶ್ರೀ ಸಿ.ಟಿ.ರವಿ ರಾಜ್ಯದಲ್ಲಿ ಅರಣ್ಯ-ಗೋಮಾಳ ಜಾಗಗಳ ಜಂಟಿ ಸರ್ವೆಗೆ ಬಾಕಿ ಇರುವ ಪ್ರಕರಣಗಳು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
86
382
ಶ್ರೀ ಸಿ.ಟಿ.ರವಿ ಮಹಿಳಾ ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜಿಗೆ ಹೊಸ ಕಟ್ಟಡ ನಿರ್ಮಾಣ ಬಗ್ಗೆ ಉನ್ನತ ಶಿಕ್ಷಣ ಸಚಿವರು
87
383
ಶ್ರೀ ಸಿ.ಟಿ.ರವಿ ರಾಜ್ಯದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
88
384
ಶ್ರೀ ಸಿ.ಟಿ.ರವಿ ಚಿಕ್ಕಮಗಳೂರು ತಾಲೂಕಿನಲ್ಲಿ ನಿರಂತರ ಜ್ಯೋತಿ ಯೋಜನೆ ಅನುಷ್ಠಾನದ ಬಗ್ಗೆ ಇಂಧನ ಸಚಿವರು
89
352
ಶ್ರೀ ಎಸ್.ರವಿ ಸಂರಕ್ಷಿತ ಅರಣ್ಯ ಪ್ರದೇಶಕ್ಕೆ ಸೇರಿರುವ ಗ್ರಾಮಗಳ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
90
353
ಶ್ರೀ ಎಸ್.ರವಿ ಬಿಸಿಯೂಟ ಯೋಜನೆಯ ಮೊಟ್ಟೆ ದರಗಳನ್ನು ಹೆಚ್ಚಿಸುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
91
346
ಶ್ರೀ ಎನ್.ರವಿಕುಮಾರ್ ಅಕ್ರಮ ಕಟ್ಟಡಗಳಿಗೆ ವಿದ್ಯುತ್‌ ಸಂಪರ್ಕ ಕುರಿತು ಇಂಧನ ಸಚಿವರು
92
347
ಶ್ರೀ ಎನ್.ರವಿಕುಮಾರ್ ಖಾಸಗಿ ವಿಶ್ವವಿದ್ಯಾಲಯದ ಕುರಿತು ಉನ್ನತ ಶಿಕ್ಷಣ ಸಚಿವರು
93
348
ಶ್ರೀ ಎನ್.ರವಿಕುಮಾರ್ ರಾಜ್ಯದಲ್ಲಿರುವ ವಿಶ್ವವಿದ್ಯಾಲಯಗಳ ಕುರಿತು ಉನ್ನತ ಶಿಕ್ಷಣ ಸಚಿವರು
94
349
ಶ್ರೀ ಎನ್.ರವಿಕುಮಾರ್ ಶಾಲೆಗಳಲ್ಲಿ ಕಂಪ್ಯೂಟರ್ ಲ್ಯಾಬ್ ಕಲ್ಪಿಸುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
95
377
ಶ್ರೀ ರಾಮೋಜಿಗೌಡ ಕೌಶಲ್ಯಾಭಿವೃದ್ಧಿ ಯೋಜನೆ ಅಡಿ ಕಳೆದ ಮೂರು ವರ್ಷಗಳಲ್ಲಿ ಕೈಗೊಳ್ಳಲಾದ ಯೋಜನೆಗಳ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
96
378
ಶ್ರೀ ರಾಮೋಜಿಗೌಡ ಶಿಕ್ಷಣ ಇಲಾಖೆಯಲ್ಲಿ ಬೋಧಕ ವೃಂದದ‌ ಹುದ್ದೆಗಳ ಅನುಪಾತದ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
97
379
ಶ್ರೀ ರಾಮೋಜಿಗೌಡ ಶಿಕ್ಷಣ ಇಲಾಖೆಯಲ್ಲಿ ಬೋಧಕೇತ್ತರ ವೃಂದಗಳಲ್ಲಿ ಮಂಜೂರಾದ ಹುದ್ದೆಗಳ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
98
420
ಶ್ರೀ ಎಸ್.ವ್ಹಿ.ಸಂಕನೂರ ದಾಖಲಾತಿ ಕಡಿಮೆ ಇರುವ ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ವಿಲೀನಗೊಳಿಸಿ ಮಾದರಿ ಶಾಲೆ ನಿರ್ಮಾಣ ಮಾಡುವ ಕಾರ್ಯ ಯೋಜನೆ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
99
385
ಶ್ರೀ ವೈ.ಎಂ.ಸತೀಶ್ ಮಕ್ಕಳಿಗಾಗಿ ಖಾಸಗಿ ಸಂಸ್ಥೆಗಳು ಮಾಡುವ ದೇಣಿಗೆಯನ್ನು ಸರಿಯಾಗಿ ಬಳಸದಿರುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
100
386
ಶ್ರೀ ವೈ.ಎಂ.ಸತೀಶ್ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ನಕಲಿ ವೈದ್ಯರುಗಳನ್ನು ತಡೆಗಟ್ಟುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
101
387
ಶ್ರೀ ವೈ.ಎಂ.ಸತೀಶ್ ಆಯುಷ್ ಇಲಾಖೆಯಲ್ಲಿ ತಜ್ಞ ವೈದ್ಯರುಗಳ ನೇಮಕಾತಿ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
102
388
ಶ್ರೀ ವೈ.ಎಂ.ಸತೀಶ್ ಶಿಕ್ಷಕರಿಗೆ ಬೋಧನಾ ಚಟುವಟಿಕೆ ಮತ್ತು ತರಬೇತಿ ಕಾರ್ಯಗಾರರ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
103
345
ಶ್ರೀ ಹೆಚ್‌ ಪಿ ಸುಧಾಮ್‌ ದಾಸ್ ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆ ಅದೀನದ ಅನುದಾನಿತ ಕಾಲೇಜುಗಳಲ್ಲಿ ಬ್ಯಾಕ್ಲಾಗ್ ಗೆ ಸಂಬಂಧಿಸಿದ ಹುದ್ದೆಗಳ ವಿವರ ಉನ್ನತ ಶಿಕ್ಷಣ ಸಚಿವರು
104
414
ಶ್ರೀ ಸುನೀಲ್‌ ವಲ್ಯಾಪುರ್‌ ರಾಜ್ಯದಲ್ಲಿರುವ ವಿಶ್ವವಿದ್ಯಾಲಯಗಳ ಅನುದಾನದ ವಿಷಯ ಕುರಿತು ಉನ್ನತ ಶಿಕ್ಷಣ ಸಚಿವರು
105
415
ಶ್ರೀ ಸುನೀಲ್‌ ವಲ್ಯಾಪುರ್‌ ವನ್ಯ‌ ಜೀವಿಗಳಿಂದ ರೈತರ ಬೆಳೆ ಹಾನಿಯಾಗುತ್ತಿರುವ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
106
416
ಶ್ರೀ ಸುನೀಲ್‌ ವಲ್ಯಾಪುರ್‌ ರೈತರಿಗೆ ನಿಗಮಗಳಲ್ಲಿ ಉಚಿತ ವಿದ್ಯುತ್ ನೀಡಿರುವುದರ ಕುರಿತು ಇಂಧನ ಸಚಿವರು
107
417
ಶ್ರೀ ಸುನೀಲ್‌ ವಲ್ಯಾಪುರ್‌ ವಿದ್ಯುತ್ ವ್ಯಕತ್ಯಯದಿಂದ ರೈತರಿಗೆ ಆಗುವ ಸಮಸ್ಯೆಯ ಕುರಿತು ಇಂಧನ ಸಚಿವರು
108
475
ಶ್ರೀ ಶರವಣ ಟಿ.ಎ. RTPS ನ ವಿದ್ಯತ್‌ ಘಟಕಗಳ ಸ್ಥಿತಿಗತಿ ಕುರಿತು ಇಂಧನ ಸಚಿವರು
109
484
ಶ್ರೀ ಶಶೀಲ್‌ ಜಿ. ನಮೋಶಿ ಸರ್ಕಾರದ ಆರೋಗ್ಯ ಯೋಜನೆಗಳು ಹಾಗೂ ಕಲಬುರಗಿ ಜಿಲ್ಲೆಯ ಆಸ್ಪತ್ರೆಗಳಿಗೆ ಬಿಡುಗಡೆಯಾಗ ಬೇಕಿರುವ ಬಾಕಿ ಮೊತ್ತಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
110
485
ಶ್ರೀ ಶಶೀಲ್‌ ಜಿ. ನಮೋಶಿ ಕಲ್ಯಾಣ ಕರ್ನಾಟಕ ಭಾಗದವರಿಗೆ ಮೀಸಲಿರಿಸಿರುವ ಹುದ್ದೆಗಳಿಗೆ ಬಡ್ತಿ ನೀಡದಿರುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
111
487
ಶ್ರೀ ಶಶೀಲ್‌ ಜಿ. ನಮೋಶಿ ಶಾಲಾ ಶಿಕ್ಷಕರು ಹಾಗೂ ಇತರೆ ಸಿಬ್ಬಂದಿಗಳಿಗೆ ಆಗುತ್ತಿರುವ ವೇತನ ವಿಳಂಬದ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
112
488
ಶ್ರೀ ಶಶೀಲ್‌ ಜಿ. ನಮೋಶಿ ಕಳೆದ ಮೂರು ವರ್ಷಗಳಲ್ಲಿ ಪ್ರಾರಂಭವಾಗಿರುವ ಹಾವೇರಿ, ಕೊಪ್ಪಳ, ಬಾಗಲಕೋಟೆ, ಹಾಸನ, ಕೊಡಗು ಮುಂತಾದ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವ ವಿಷಯದ ಬಗ್ಗೆ ಉನ್ನತ ಶಿಕ್ಷಣ ಸಚಿವರು
113
418
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಆಯುಷ್ ಆಸ್ಪತ್ರೆಗಳು ಸರಿಯಾದ ರೀತಿಯಲ್ಲಿ ಕಾರ್ಯ ನಿರ್ವಹಿಸದೆ ಇರುವ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
114
457
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಖಾಸಗಿ ಐಟಿಐ ಕಾಲೇಜು ಸಿಬ್ಬಂದಿಗಳ ಪಿಂಚಣಿ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
115
477
ಶ್ರೀ ಡಿ ಟಿ ಶ್ರೀನಿವಾಸ್ ರಾಜ್ಯದ ಅನುದಾನಿತ ಶಾಲೆಗಳ ಬಗ್ಗೆ ಮಾಹಿತಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
116
478
ಶ್ರೀ ಡಿ ಟಿ ಶ್ರೀನಿವಾಸ್ ಅನುದಾನಿತ ಐಟಿಐ ತರಬೇತಿ ಕೇಂದ್ರಗಳ ಬಗ್ಗೆ ಮಾಹಿತಿ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
117
479
ಶ್ರೀ ಡಿ ಟಿ ಶ್ರೀನಿವಾಸ್ ಕರ್ನಾಟಕ ರಾಜ್ಯದಲ್ಲಿ KPS ಶಾಲೆಗಳನ್ನು ಆರಂಭಿಸಿರುವ ಬಗ್ಗೆ ಮಾಹಿತಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
118
336
ಡಾ|| ತಳವಾರ್‌ ಸಾಬಣ್ಣ ರಾಜ್ಯದ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸೀಟ್ ಬ್ಲಾಕಿಂಗ್ ಕುರಿತು ಉನ್ನತ ಶಿಕ್ಷಣ ಸಚಿವರು
119
337
ಡಾ|| ತಳವಾರ್‌ ಸಾಬಣ್ಣ ಬಿ ಎಸ್ಸಿ ನರ್ಸಿಂಗ್ ಬೋರ್ಡ್ ಗಳ ಪ್ರವೇಶದಲ್ಲಿ ಸೀಟ್ ಬ್ಲಾಕಿಂಗ್ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
120
413
ಡಾ|| ತಳವಾರ್‌ ಸಾಬಣ್ಣ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಆಯುಷ್ ವೈದ್ಯರ ಹುದ್ದೆಗಳನ್ನು ಸೃಜಿಸಿ, ಆಯುಷ್ ಇಲಾಖೆಯನ್ನು ಆರೋಗ್ಯ ಇಲಾಖೆಯೊಂದಿಗೆ ವಿಲೀನಗೊಳಿಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
121
371
ಶ್ರೀ ತಿಪ್ಪಣ್ಣಪ್ಪ ಕಮಕನೂರ ಅಸುರಕ್ಷಿತ ಹಾಗೂ ಗುಣಮಟ್ಟದ ಪರೀಕ್ಷೆಗಳಲ್ಲಿ ವಿಫಲವಾದ ಔಷಧಿಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
122
402
ಡಾ|| ಉಮಾಶ್ರೀ ಆಹಾರ ಧಾನ್ಯ ಹಾಗೂ ಪಡಿತರ ಚೀಟಿ ವಿತರಣೆ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
123
403
ಡಾ|| ಉಮಾಶ್ರೀ ವಿಶ್ವವಿದ್ಯಾನಿಲಯಗಳ ಸ್ಥಾಪನೆ ಬಗ್ಗೆ ಉನ್ನತ ಶಿಕ್ಷಣ ಸಚಿವರು
124
404
ಡಾ|| ಉಮಾಶ್ರೀ ಶಿಕ್ಷಕರ ನೇಮಕಾತಿ ಮಾಡುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
125
405
ಡಾ|| ಉಮಾಶ್ರೀ ಬಿಸಿಯೂಟ ಯೋಜನೆ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
126
367
ಶ್ರೀ ಕೆ ವಿವೇಕಾನಂದ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳ ಬೋಧಕ ಮತ್ತು ಬೋಧಕ್ತರರ ಬಾಕಿ ವೈದ್ಯಕೀಯ ಮರುಪಾವತಿ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
127
391
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಬೀದರ್ ಜಿಲ್ಲೆಯ ಹೊಸ ಪಡಿತರ ಚೀಟಿ ಅರ್ಜಿ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
128
392
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಬೀದರ್ ಜಿಲ್ಲೆಯ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಸಿಬ್ಬಂದಿ ಕೊರತೆ ಇರುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
129
393
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಬೀದರ್ ಜಿಲ್ಲಾ ವ್ಯಾಪ್ತಿಯ ಶಾಲಾ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
130
394
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಸೇವೆಯನ್ನು ಖಾಯಂಗೊಳಿಸುವ ಕುರಿತು ಇಂಧನ ಸಚಿವರು
131
395
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಶಾಲಾ ಕೊಠಡಿ ಶಿಥಿಲಾವಸ್ಥೆಯಲ್ಲಿರುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
132
442
ಡಾ|| ಚಂದ್ರಶೇಖರ ಬಸವರಾಜ ಪಾಟೀಲ ಬಾಣಂತಿಯರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
133
443
ಡಾ|| ಚಂದ್ರಶೇಖರ ಬಸವರಾಜ ಪಾಟೀಲ ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಭೋದಕ ಭೋದಕ್ಕೇತರ ಹುದ್ದೆಗಳ ಭರ್ತಿ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
134
444
ಡಾ|| ಚಂದ್ರಶೇಖರ ಬಸವರಾಜ ಪಾಟೀಲ ಖಾಲಿ ಇರುವ ಹುದ್ದೆಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
135
445
ಡಾ|| ಚಂದ್ರಶೇಖರ ಬಸವರಾಜ ಪಾಟೀಲ ಪಡಿತರ ಚೀಟಿ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
136
446
ಡಾ|| ಚಂದ್ರಶೇಖರ ಬಸವರಾಜ ಪಾಟೀಲ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪಡಿತರ ಅಂಗಡಿಗಳ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
137
437
ಶ್ರೀ ಪಿ.ಹೆಚ್.‌ ಪೂಜಾರ್ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪಡಿತರ ಅಂಗಡಿಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru