ದಿನಾಂಕ 10-07-2023ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
456
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯಲ್ಲಿ ಬಿಮ್ಸ್ ಮಹಾವಿದ್ಯಾಲಯದಲ್ಲಿ ನಡೆದ ಹಗರಣದ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
2
457
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯಲ್ಲಿನ ಮೂಲ‌ ಸೌಕರ್ಯವಿಲ್ಲದ ಶಾಲೆಗಳ ಕುರಿತು ಪ್ರಾರ್ಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
3
458
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯ ಗ್ರಾಮೀಣ ಭಾಗದ ಆಸ್ಪತ್ರೆಯ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
4
459
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯಲ್ಲಿರುವ ಗುಟಕಾ ಕಾರ್ಖಾನೆಗಳ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
5
460
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯ ಡಿಗ್ರಿ ಕಾಲೇಜು ಕುರಿತು ಉನ್ನತ ಶಿಕ್ಷಣ ಸಚಿವರು
6
413
ಶ್ರೀ ಡಿ.ಎಸ್. ಆರುಣ್ ಏಕಬಳಕೆಯ ಪ್ಲಾಸ್ಟಿಕ್ ನಿಷೇಧಿಸಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
7
414
ಶ್ರೀ ಡಿ.ಎಸ್. ಆರುಣ್ ಪಠ್ಯ ಪುಸ್ತಕ ಪರಿಷ್ಕರಣೆ ಕುರಿತು ಪ್ರಾರ್ಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
8
415
ಶ್ರೀ ಡಿ.ಎಸ್. ಆರುಣ್ ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಅಗತ್ಯವಾದ ಮೂಲ ಸೌಕರ್ಯದ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
9
518
ಶ್ರೀ ಡಿ.ಎಸ್. ಆರುಣ್ ಲೋಕ ಶಿಕ್ಷಣ ಇಲಾಖೆಯ ವಿಲೀನ ಹಾಗೂ ವೃಂದಾ ಮತ್ತು ನೇಮಕಾತಿ ನಿಯಮ ಕುರಿತು ಪ್ರಾರ್ಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
10
510
ಶ್ರೀ ಕೆ. ಅಬ್ದುಲ್‌ ಜಬ್ಬರ್ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲಿ ಬರುವ ನಿಗಮಗಳ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
11
511
ಶ್ರೀ ಕೆ. ಅಬ್ದುಲ್‌ ಜಬ್ಬರ್ ರಾಜ್ಯದಲ್ಲಿರುವ ಮೃಗಾಲಯ ಪ್ರಾಧಿಕಾರದ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
12
622
ಶ್ರೀ ಕೆ. ಅಬ್ದುಲ್‌ ಜಬ್ಬರ್ ಅನಧಿಕೃತ ವಿದ್ಯುತ್ ಸಂಪರ್ಕದ ಕುರಿತು ಇಂಧನ ಸಚಿವರು
13
417
ಶ್ರೀ ಎಂ. ಎಲ್‌. ಅನಿಲ್‌ ಕುಮಾರ್‌ ಆರೋಗ್ಯ ನಿರೀಕ್ಷಣಾಧಿಕಾರಿ ಹುದ್ದೆಗಳ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
14
416
ಶ್ರೀ ಎಂ. ಎಲ್‌. ಅನಿಲ್‌ ಕುಮಾರ್‌ ಕೋಲಾರ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಪ್ರಾರಂಭಿಸುವ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
15
447
ಶ್ರೀ ಎಸ್.ಎಲ್‌ ಭೋಜೇಗೌಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಮಸ್ಯೆ ಕುರಿತು ಉನ್ನತ ಶಿಕ್ಷಣ ಸಚಿವರು
16
448
ಶ್ರೀ ಎಸ್.ಎಲ್‌ ಭೋಜೇಗೌಡ ಪ್ರೌಢಶಾಲೆ ಶಿಕ್ಷಕರುಗಳಿಗೆ ಮತ್ತು ಪದವಿ ಪೂರ್ವ ಉಪನ್ಯಾಸಕರಿಗೆ ಮುಂಬಡ್ತಿ ವಿಳಂಬದ ಬಗ್ಗೆ ಪ್ರಾರ್ಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
17
449
ಶ್ರೀ ಎಸ್.ಎಲ್‌ ಭೋಜೇಗೌಡ ಅನುದಾನಿತ ಪ್ರೌಢಶಾಲೆಗಳಲ್ಲಿ ಖಾಲಿ ಹುದ್ದೆಗಳ ಭರ್ತಿ ಬಗ್ಗೆ ಪ್ರಾರ್ಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
18
450
ಶ್ರೀ ಎಸ್.ಎಲ್‌ ಭೋಜೇಗೌಡ ವಿದ್ಯುತ್ ಬಿಲ್ಲುಗಳಲ್ಲಿ ಹೆಚ್ಚಳ ಮಾಡಿರುವ ಕುರಿತು ಇಂಧನ ಸಚಿವರು
19
461
ಶ್ರೀ ಚಿದಾನಂದ್ ಎಂ. ಗೌಡ ಪ್ರಥಮ ದರ್ಜೆ ಕಾಲೇಜುಗಳ ವಿದ್ಯಾರ್ಥಿಗಳ ಬಗ್ಗೆ ಉನ್ನತ ಶಿಕ್ಷಣ ಸಚಿವರು
20
462
ಶ್ರೀ ಚಿದಾನಂದ್ ಎಂ. ಗೌಡ ಪ್ರಥಮ ದರ್ಜೆ ಕಾಲೇಜುಗಳ ವಿದ್ಯಾರ್ಥಿಗಳ ಬಗ್ಗೆ ಪ್ರಾರ್ಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
21
463
ಶ್ರೀ ಚಿದಾನಂದ್ ಎಂ. ಗೌಡ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಬಗ್ಗೆ ಪ್ರಾರ್ಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
22
396
ಶ್ರೀ ಅ. ದೇವೇಗೌಡ ರಾಜ್ಯದಲ್ಲಿರುವ ಪ್ರಾಥಮಿಕ ಪ್ರೌಢ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ದೈಹಿಕ ಶಿಕ್ಷಕರ ಹುದ್ದೆಗಳ ಬಗ್ಗೆ ಪ್ರಾರ್ಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
23
397
ಶ್ರೀ ಅ. ದೇವೇಗೌಡ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸ್ನಾತಕೋತರ "ಡಿಪ್ಲೋಮಾ ಇನ್ ಕ್ಲಿನಿಕಲ್ ಎಂಬ್ರಿಯಾಲಜಿ ಅಸಿಸ್ಟೆಂಟ್ ರಿಪ್ರೊಡಕ್ಟಿವ್ ಟೆಕ್ನಾಲಜಿ ಕೋರ್ಸ್" ಅನುಷ್ಠಾನಗೊಳಿಸುವ ಬಗ್ಗೆ ಉನ್ನತ ಶಿಕ್ಷಣ ಸಚಿವರು
24
398
ಶ್ರೀ ಅ. ದೇವೇಗೌಡ ವಿಶ್ವವಿದ್ಯಾಲಯದಲ್ಲಿ ನಾಡಪ್ರಭು ಕೆಂಪೇಗೌಡ ಅಧ್ಯಯನ ಕೇಂದ್ರ ಸ್ಥಾಪನೆಯ ಬಗ್ಗೆ ಉನ್ನತ ಶಿಕ್ಷಣ ಸಚಿವರು
25
399
ಶ್ರೀ ಅ. ದೇವೇಗೌಡ ಕರ್ನಾಟಕದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಉಪನ್ಯಾಸಕರುಗಳ ಹುದ್ದೆಯ ಬಗ್ಗೆ ಉನ್ನತ ಶಿಕ್ಷಣ ಸಚಿವರು
26
512
ಶ್ರೀ ಗೋವಿಂದ ರಾಜು ಶಾಲೆ ತೊರದ ವಿದ್ಯಾರ್ಥಿಗಳ ಬಗ್ಗೆ ಪ್ರಾರ್ಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
27
513
ಶ್ರೀ ಗೋವಿಂದ ರಾಜು ರಾಜ್ಯದಲ್ಲಿ ಮಕ್ಕಳಿಗೆ ನೀಡಲಾಗುತ್ತಿರುವ ಉಚಿತ ಲಸಿಕೆಯ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
28
514
ಶ್ರೀ ಗೋವಿಂದ ರಾಜು ಸರ್ಕಾರ ವಿತರಿಸಿದ ಒಟ್ಟು ಆಹಾರ ಧಾನ್ಯಗಳ ಪ್ರಮಾಣದ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
29
474
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ವಿದ್ಯುತ್ ಚಾಲಿತ ವಾಹನಗಳ ಬಳಕೆಗಾಗಿ ಚಾರ್ಜಿಂಗ್ ಸ್ಟೇಷನ್ಗಳ ಸ್ಥಾಪನೆ ಬಗ್ಗೆ ಇಂಧನ ಸಚಿವರು
30
475
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ಶಾಲಾ ಸಮವಸ್ತ್ರದ ಬಗ್ಗೆ ಪ್ರಾರ್ಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
31
476
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
32
477
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ಪಡಿತರ ವಿತರಣೆ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
33
497
ಶ್ರೀ ಕೆ.ಹರೀಶ್‌ ಕುಮಾರ್‌ ಉಡುಪಿ ಜಿಲ್ಲೆಯಲ್ಲಿ ನಿಸರ್ಗ ಕೋಕೋ ಪ್ರಾಡಕ್ಟ್ ಫ್ಯಾಕ್ಟರಿಯಿಂದ ಮಾಲಿನ್ಯದ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
34
400
ಶ್ರೀ ಕೋಟ ಶ್ರೀನಿವಾಸ ಪೂಜಾರಿ ಮಂಗಳೂರು ವೃತ್ತದ ಅರಣ್ಯ ಇಲಾಖೆಯ ವಿವಿಧ ವೃಂದ ಜೇಷ್ಠತೆ ಪ್ರಕಟಿಸುವ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
35
401
ಶ್ರೀ ಕೋಟ ಶ್ರೀನಿವಾಸ ಪೂಜಾರಿ ಹೊಸ ಪಡಿತರ ಚೀಟಿ/ ತಿದ್ದುಪಡಿಗೆ ಅವಕಾಶ ಕಲ್ಪಿಸುವ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
36
402
ಶ್ರೀ ಕೋಟ ಶ್ರೀನಿವಾಸ ಪೂಜಾರಿ ಸರ್ಕಾರಿ ಆಸ್ಪತ್ರೆಗಳಲ್ಲಿನ ಡಯಾಲಿಸಿಸ್ ಯಂತ್ರಗಳ ನಿರ್ವಹಣೆ ಸರಿಪಡಿಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
37
403
ಶ್ರೀ ಕೋಟ ಶ್ರೀನಿವಾಸ ಪೂಜಾರಿ ಗೃಹಜೋತಿ ಯೋಜನೆಯಲ್ಲಿ ಷರತ್ತು ಸಡಿಲಗೊಳಿಸುವ ಕುರಿತು ಇಂಧನ ಸಚಿವರು
38
464
ಶ್ರೀ ಮರಿತಿಬ್ಬೆಗೌಡ ವಿಶ್ವವಿದ್ಯಾನಿಲಯಗಳ ಪ್ರಾಧ್ಯಾಪಕರ ಹುದ್ದೆ ಭರ್ತಿ ಬಗ್ಗೆ ಉನ್ನತ ಶಿಕ್ಷಣ ಸಚಿವರು
39
465
ಶ್ರೀ ಮರಿತಿಬ್ಬೆಗೌಡ ಶಿಕ್ಷಕರ ಬಡ್ತಿ ತಾರತಮ್ಯ ಸರಿಪಡಿಸುವ ಬಗ್ಗೆ ಪ್ರಾರ್ಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
40
466
ಶ್ರೀ ಮರಿತಿಬ್ಬೆಗೌಡ ಅನುದಾನಿತ ಶಾಲಾ ಕಾಲೇಜುಗಳ ಸಿಬ್ಬಂದಿಗೆ ಆರೋಗ್ಯ ವಿಮಾ ಯೋಜನೆ ಜಾರಿ ಬಗ್ಗೆ ಪ್ರಾರ್ಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
41
467
ಶ್ರೀ ಮರಿತಿಬ್ಬೆಗೌಡ BSc ನರ್ಸಿಂಗ್, BSc ಅಲೈಡ್ ಹೆಲ್ತ್ ಸೈನ್ಸ್ ಹಾಗೂ ಪ್ಯಾರಾ ಮೆಡಿಕಲ್ ಕಾಲೇಜುಗಳ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
42
468
ಶ್ರೀ ಮರಿತಿಬ್ಬೆಗೌಡ ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಉನ್ನತ ಶಿಕ್ಷಣ ಸಚಿವರು
43
483
ಶ್ರೀ ಮುನಿರಾಜು ಗೌಡ ಪಿ.ಎಂ ಪಡಿತರ ಚೀಟಿಗಳ ವಿತರಣೆಯ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
44
451
ಶ್ರೀ ಮಂಜುನಾಥ ಭಂಡಾರಿ ಗ್ರಾಮ ಪಂಚಾಯಿತಿಗಳು ಪಾವತಿಸಬೇಕಾದ ವಿತ್ಯುತ್ ದರ ಕುರಿತು ಇಂಧನ ಸಚಿವರು
45
452
ಶ್ರೀ ಮಂಜುನಾಥ ಭಂಡಾರಿ ಅರಣ್ಯ ಪ್ರದೇಶದ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
46
454
ಶ್ರೀ ಮಂಜುನಾಥ ಭಂಡಾರಿ ರಾಜ್ಯದಲ್ಲಿ ಆರೋಗ್ಯ ಸೇವೆಗಳ ಸಮರ್ಪಕ ಅನುಷ್ಠಾನ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
47
455
ಶ್ರೀ ಮಂಜುನಾಥ ಭಂಡಾರಿ ಫಿಶ್ ಮಿಲ್ಲುಗಳ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
48
443
ಶ್ರೀ ಮಧು ಜಿ ಮಾದೇಗೌಡ ಮಂಡ್ಯ, ಹಾಸನ ಮತ್ತು ಚಾಮರಾಜನಗರ ವಿಶ್ವವಿದ್ಯಾಲಯಗಳ ಬಗ್ಗೆ ಉನ್ನತ ಶಿಕ್ಷಣ ಸಚಿವರು
49
444
ಶ್ರೀ ಮಧು ಜಿ ಮಾದೇಗೌಡ ಶಾಲಾ ಹೆಣ್ಣು ಮಕ್ಕಳಿಗೆ ಸ್ಯಾನಿಟರಿ ನ್ಯಾಪ್ಕಿನ್ ಪ್ಯಾಡ್ ನೀಡುವ ಶುಚಿ ಯೋಜನೆ ಆರಂಭ ಮಾಡುವ ಬಗ್ಗೆ ಪ್ರಾರ್ಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
50
445
ಶ್ರೀ ಮಧು ಜಿ ಮಾದೇಗೌಡ ಕೃಷಿ ಅರಣ್ಯ ಪ್ರೋತ್ಸಾಹ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
51
446
ಶ್ರೀ ಮಧು ಜಿ ಮಾದೇಗೌಡ ಶಿವನಸಮುದ್ರದಲ್ಲಿ 345 ಮೆಗಾ ವ್ಯಾಟ್ ಸಾಮರ್ಥ್ಯದ ಜಲ ವಿದ್ಯುತ್ ಉತ್ಪಾದನಾ ಘಟಕ ಸ್ಥಾಪನೆಯ ಬಗ್ಗೆ ಇಂಧನ ಸಚಿವರು
52
517
ಶ್ರೀ ಸಿ. ಎನ್. ಮಂಜೇಗೌಡ ರಾಜ್ಯದಲ್ಲಿರುವ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ಗಳನ್ನು ವಿತರಿಸುವ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
53
491
ಶ್ರೀ ನಿರಾಣಿ ಹಣಮಂತ್‌ ರುದ್ರಪ್ಪ ಪ್ರಾರ್ಥಮಿಕ ಮತ್ತು ಪ್ರೌಢ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿನ ಶೌಚಾಲಯಗಳ ಕುರಿತು ಪ್ರಾರ್ಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
54
492
ಶ್ರೀ ನಿರಾಣಿ ಹಣಮಂತ್‌ ರುದ್ರಪ್ಪ ಅನ್ನ ಭಾಗ್ಯ ಯೋಜನೆ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
55
470+490
ಶ್ರೀ ನಿರಾಣಿ ಹಣಮಂತ್‌ ರುದ್ರಪ್ಪ + ಶ್ರೀ ಎನ್.ರವಿಕುಮಾರ್ ಪಠ್ಯ ಪುಸ್ತಕ ಪರಿಷ್ಕರಣೆ ಕುರಿತು ಪ್ರಾರ್ಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
56
391
ಡಾ|| ವೈ. ಎ. ನಾರಾಯಣಸ್ವಾಮಿ ಐದು ಜಿಲ್ಲೆಯಲ್ಲಿ ಇರುವ ಖಾಸಗಿ ಅನುದಾನಿತ ಶಾಲಾ ಕಾಲೇಜುಗಳ ಬಗ್ಗೆ ಪ್ರಾರ್ಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
57
392
ಡಾ|| ವೈ. ಎ. ನಾರಾಯಣಸ್ವಾಮಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಖಾಲಿ ಇರುವ ಮುಖ್ಯ ಶಿಕ್ಷಕರ ಹುದ್ದೆಗಳ ಬಗ್ಗೆ ಪ್ರಾರ್ಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
58
393
ಡಾ|| ವೈ. ಎ. ನಾರಾಯಣಸ್ವಾಮಿ ಅನುದಾನಿತ ಶಾಲಾ ಕಾಲೇಜುಗಳಲ್ಲಿ ಭೋದಕ /ಬೋಧಕೇತರರಿಗೆ "ಆರೋಗ್ಯ ವಿಮಾ ಯೋಜನೆ "ಬಗ್ಗೆ ಪ್ರಾರ್ಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
59
394
ಡಾ|| ವೈ. ಎ. ನಾರಾಯಣಸ್ವಾಮಿ ಐಟಿಐ ಸಂಸ್ಥೆಗಳ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
60
395
ಡಾ|| ವೈ. ಎ. ನಾರಾಯಣಸ್ವಾಮಿ ಸರ್ಕಾರಿ ಹಾಗೂ ಅನುದಾನಿಕ ಕಾಲೇಜುಗಳನ್ನು ಸಹಾಯಕ ಪ್ರಾಧ್ಯಾಪಕರುಗಳ ಬಗ್ಗೆ ಉನ್ನತ ಶಿಕ್ಷಣ ಸಚಿವರು
61
640
ಶ್ರೀ ಸುನೀಲ್ ವಲ್ಯಾಪುರ್ ಗೋಮಾಳ ಸರ್ವೇ ನಂ. ಕೃಷಿ ಜಮೀನನ್ನು ವಾಸಕ್ಕಾಗಿ ಹಾಗೂ ವಾಣಿಜ್ಯ ಉಪಯೋಗಕ್ಕಾಗಿ ಬದಲಾವಣೆ ಮಾಡುತ್ತಿರುವ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
62
486
ಶ್ರೀ ಎಂ.ನಾಗರಾಜು ಕೈಗಾರಿಕಾ ಪ್ರದೇಶಗಳಲ್ಲಿ ಉಂಟಾಗುತ್ತಿರುವ ವಿದ್ಯುತ್ ಅಡಚಣೆಯನ್ನು ನಿವಾರಿಸುವ ಬಗ್ಗೆ ಇಂಧನ ಸಚಿವರು
63
488
ಶ್ರೀ ಎಂ.ನಾಗರಾಜು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟವನ್ನು ಉತ್ತಮಪಡಿಸುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
64
489
ಶ್ರೀ ಎಂ.ನಾಗರಾಜು 'ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ'ಗಳನ್ನಾಗಿ ಉನ್ನತೀಕರಿಸುವ ಬಗ್ಗೆ ಉನ್ನತ ಶಿಕ್ಷಣ ಸಚಿವರು
65
522
ಶ್ರೀ ಎಂ.ನಾಗರಾಜು ಸರ್ಕಾರಿ ಆಸ್ಪತ್ರೆಗಳನ್ನು ಬೋಧನಾ ಆಸ್ಪತ್ರೆಗಳನ್ನಾಗಿ ಪರಿವರ್ತಿಸುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
66
404
ಶ್ರೀ ಛಲವಾದಿ ಟಿ. ನಾರಾಯಣ ಸ್ವಾಮಿ ಬಿ.ಪಿ.ಎಲ್ /ಎ.ಪಿ.ಎಲ್ ಪಡಿತರ ಚೀಟಿಯನ್ನು ವಿತರಿಸುವ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
67
405
ಶ್ರೀ ಛಲವಾದಿ ಟಿ. ನಾರಾಯಣ ಸ್ವಾಮಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಗರ್ಭಿಣಿ ಮಹಿಳೆಯರಿಗೆ ಸೂಕ್ತ ಚಿಕಿತ್ಸೆ ದೊರೆಯದಿರುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
68
406
ಶ್ರೀ ಛಲವಾದಿ ಟಿ. ನಾರಾಯಣ ಸ್ವಾಮಿ ಯಾದಗಿರಿ ಜಿಲ್ಲಾ ವ್ಯಾಪ್ತಿಯಲ್ಲಿರುವ ಸರ್ಕಾರಿ ಶಾಲೆಗಳ ಸಮಸ್ಯೆಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
69
407
ಶ್ರೀ ಛಲವಾದಿ ಟಿ. ನಾರಾಯಣ ಸ್ವಾಮಿ ಯಾದಗಿರಿ ಜಿಲ್ಲಾ ವ್ಯಾಪ್ತಿಯಲ್ಲಿರುವ ಆಸ್ಪತ್ರೆಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
70
515
ಶ್ರೀ ಬಿ.ಎಂ.ಫಾರೂಖ್ ದಕ್ಷಿಣ ಕನ್ನಡ ಉಲ್ಲಾಳ ಬೀಚ್ ಪರಿಸರವನ್ನು ಕಾಪಾಡುವ ಕ್ರಮಗಳ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
71
386
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡು ಬಿಡುಗಡೆಗೊಂಡಿದ್ದ ಆಯುಷ್ಯ ವೈದ್ಯರ ಮರು ಸ್ಥಳ ನಿಯುಕ್ತಿ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
72
387
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ 1242 ಸಹಾಯಕ ಪ್ರಾಧ್ಯಾಪಕ ನೇಮಕಾತಿ ಪ್ರಕ್ರಿಯೆ ಬಗ್ಗೆ ಉನ್ನತ ಶಿಕ್ಷಣ ಸಚಿವರು
73
388
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ವಿವಿಧ ಎಸ್ಕಾಂ ಗಳ ವ್ಯಾಪ್ತಿಯಲ್ಲಿ ವೈಯರಿಂಗ್ ಅಂದಾಜು ಮೊತ್ತದಲ್ಲಿ ವ್ಯತ್ಯಾಸ ಇರುವ ಬಗ್ಗೆ ಇಂಧನ ಸಚಿವರು
74
389
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ದಕ್ಷಿಣ ಕನ್ನಡ ಜಿಲ್ಲೆಯ ತಾಲೂಕು ಆಸ್ಪತ್ರೆಗಳಿಗೆ ತಜ್ಞ ವೈದ್ಯರ ನೇಮಕ ಹಾಗೂ ಯಂತ್ರಗಳ ಅಳವಡಿಕೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
75
390
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಪಡಿತರ ಚೀಟಿ ವಿತರಣೆ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
76
504
ಶ್ರೀ ಪ್ರಕಾಶ್ ಬಾಬಣ್ಣ ಹುಕ್ಕೇರಿ ಅನುದಾನಿತ ಶಾಲಾ ಕಾಲೇಜುಗಳ ಶಿಕ್ಷಕರಿಗೆ ಪಿಂಚಣಿ ವ್ಯವಸ್ಥೆ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
77
425
ಶ್ರೀ ಪ್ರಕಾಶ್ ಬಾಬಣ್ಣ ಹುಕ್ಕೇರಿ ಖಾಸಗಿ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
78
469+482
ಶ್ರೀ ಎನ್.ರವಿಕುಮಾರ್+ ಶ್ರೀ ಮುನಿರಾಜು ಗೌಡ ಪಿ.ಎಂ ಏಕಾಏಕಿ ವಿದ್ಯುತ್ ದರ ಏರಿಕೆ ಮಾಡಿರುವ ಕುರಿತು ಇಂಧನ ಸಚಿವರು
79
471
ಶ್ರೀ ಎನ್.ರವಿಕುಮಾರ್ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ಮೂಲಸೌಕರ್ಯ ಇಲ್ಲದಿರುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
80
472
ಶ್ರೀ ಎನ್.ರವಿಕುಮಾರ್ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿನ ವಿವಿಧ ವೃಂದದ ನೇಮಕಾತಿ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
81
473
ಶ್ರೀ ಎನ್.ರವಿಕುಮಾರ್ ರಾಜ್ಯದಲ್ಲಿ ಪ್ರಸ್ತುತ "ಅನ್ನಭಾಗ್ಯ" ಯೋಜನೆ ಜಾರಿಗೊಳಿಸುವ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
82
500
ಶ್ರೀ ಶಶೀಲ್ ಜಿ. ನಮೋಶಿ ರಾಜ್ಯದ ಶಾಲಾ ಪಠ್ಯ ಪುಸ್ತಕಗಳ ಪರಿಷ್ಕರಣೆಯ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
83
501
ಶ್ರೀ ಶಶೀಲ್ ಜಿ. ನಮೋಶಿ ರಾಜ್ಯದಲ್ಲಿ ಉತ್ಪಾದಿಸುತ್ತಿರುವ ಹಾಗೂ ಖರೀದಿ ಮತ್ತು ಮಾರಾಟ ಮಾಡುತ್ತಿರುವ ವಿದ್ಯುತ್ ಬಗ್ಗೆ ಇಂಧನ ಸಚಿವರು
84
502
ಶ್ರೀ ಶಶೀಲ್ ಜಿ. ನಮೋಶಿ ಕರ್ನಾಟಕ ಪಬ್ಲಿಕ್ ಶಾಲೆಗಳು ಮತ್ತು ಇಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
85
503
ಶ್ರೀ ಶಶೀಲ್ ಜಿ. ನಮೋಶಿ ರಾಜ್ಯದ ಕೇಂದ್ರ ಗ್ರಂಥಾಲಯದ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
86
526
ಶ್ರೀ ಎಸ್. ವ್ಹಿ. ಸಂಕನೂರ ರಾಜ್ಯದ ಪದವಿ ಪೂರ್ವ ಕಾಲೇಜುಗಳಲ್ಲಿನ ದೈಹಿಕ ಶಿಕ್ಷಣ ಉಪನ್ಯಾಸಕರ ನೇಮಕಾತಿ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
87
521
ಶ್ರೀ ಎಸ್. ವ್ಹಿ. ಸಂಕನೂರ ಗದಗ ಜಿಲ್ಲೆಯ ಗದಗ್ ತಾಲೂಕಿನ ನಾಗಾವಿಯಲ್ಲಿರುವ ಶ್ರೀ ವಿರೂಪಾಕ್ಷಪ್ಪ ಸೋಮಪ್ಪ ಚಿಂಚಲಿ ಸರ್ಕಾರಿ ಪ್ರೌಢಶಾಲೆಯ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
88
524
ಶ್ರೀ ಎಸ್. ವ್ಹಿ. ಸಂಕನೂರ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿ/ನೌಕರರ ನಿವೃತ್ತಿ ವೇತನ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
89
523
ಶ್ರೀ ಎಸ್. ವ್ಹಿ. ಸಂಕನೂರ ವೈದ್ಯಕೀಯ ಶಿಕ್ಷಣ ಇಲಾಖೆಯ ಖಾಯಂ ನೌಕರರಿಗೆ ವೈದ್ಯಕೀಯ ವೆಚ್ಚ ಮರುಪಾವತಿ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
90
621
ಶ್ರೀ ಎಸ್. ವ್ಹಿ. ಸಂಕನೂರ ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯಗಳಿಗೆ ಏಮ್ಸ್ ಮಾದರಿಯಲ್ಲಿ ನೀತಿ ನಿಯಮ ರೂಪಿಸುವ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
91
519
ಶ್ರೀ ಶಾಂತರಾಮ್ ಬುಡ್ನ ಸಿದ್ಧಿ ಅರಣ್ಯ ಹಕ್ಕು ಕಾಯ್ದೆಯಲ್ಲಿ ಬುಡಕಟ್ಟು ಸಮುದಾಯಕ್ಕೆ ಹಕ್ಕುಪತ್ರ ನೀಡುವ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
92
427
ಶ್ರೀ ಟಿ.ಎ.ಶರವಣ ಅನ್ನಭಾಗ್ಯ ಯೋಜನೆಯ ಅಕ್ಕಿ ಕಳ್ಳಸಾಗಣೆ ಮಾಡುತ್ತಿರುವ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
93
428
ಶ್ರೀ ಟಿ.ಎ.ಶರವಣ ಅನ್ನಭಾಗ್ಯ ಯೋಜನೆಯನ್ನು ಜಾರಿಗೊಳಿಸುವ ಕುರಿತು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
94
429
ಶ್ರೀ ಟಿ.ಎ.ಶರವಣ ಸರ್ಕಾರಿ ಶಾಲೆಗಳ ಸ್ಥಿತಿಗತಿ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
95
430
ಶ್ರೀ ಟಿ.ಎ.ಶರವಣ ಸೌರ ಪಂಪ್ ಸೆಟ್ ಅಳವಡಿಕೆಗೆ ಸರ್ಕಾರ ನೀಡುವ ಸಬ್ಸಿಡಿ ಬಗ್ಗೆ ಇಂಧನ ಸಚಿವರು
96
431
ಶ್ರೀ ಟಿ.ಎ.ಶರವಣ ರಾಜ್ಯದ ಎಸ್ಕಾಂಗಳ ಸ್ಥಿತಿಗತಿ ಕುರಿತು ಇಂಧನ ಸಚಿವರು
97
484
ಶ್ರೀ ಸುನೀಲ್ ಗೌಡ ಬಿ.ಪಾಟೀಲ್ ರೆಸಾರ್ಟ್ಸ್ ಗಳಿಂದಾಗಿ ವನ್ಯಜೀವಿಗಳಿಗೆ ತೊಂದರೆ ಉಂಟಾಗುತ್ತಿರುವ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
98
485
ಶ್ರೀ ಸುನೀಲ್ ಗೌಡ ಬಿ.ಪಾಟೀಲ್ ಸರ್ಕಾರಿ ಶಾಲೆಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
99
520
ಶ್ರೀ ವೈ.ಎಂ.ಸತೀಶ್ ಕೊಟ್ಟೂರು ತಾಲೂಕು ರಾಂಪುರ ಗ್ರಾಮದಲ್ಲಿನ ಖಾಸಗಿ ಕಂಪನಿಯಿಂದ ಪರಿಸರಕ್ಕೆ ಹಾನಿಯಾಗುತ್ತಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
100
420
ಶ್ರೀ ವೈ.ಎಂ.ಸತೀಶ್ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಅನುದಾನದ ಕೊರತೆಯಿಂದ ಸಮಸ್ಯೆಯಾಗಿರುವ ಕುರಿತು ಉನ್ನತ ಶಿಕ್ಷಣ ಸಚಿವರು
101
421
ಶ್ರೀ ವೈ.ಎಂ.ಸತೀಶ್ ಧಾರವಾಡದ ಕನ್ನಡ ವಿಶ್ವವಿದ್ಯಾಲಯದಲ್ಲಿ ಅಕ್ರಮಗಳು ಕುರಿತು ಉನ್ನತ ಶಿಕ್ಷಣ ಸಚಿವರು
102
438
ಡಾ|| ಸೂರಜ್ ರೇವಣ್ಣ ವೈದ್ಯಕೀಯ ಮತ್ತು ಸ್ನಾತಕೋತ್ತರ ಕಾಲೇಜಿನ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
103
439
ಡಾ|| ಸೂರಜ್ ರೇವಣ್ಣ ಇಂಧನ ಇಲಾಖೆಯಲ್ಲಿ ಸಾರ್ವಜನಿಕರಿಗೆ ಗ್ರಾಹಕರಿಗೆ ಉಪಯೋಗವಾಗುವ ತಂತ್ರಾಂಶ ಅಳವಡಿಕೆ ಕುರಿತು ಇಂಧನ ಸಚಿವರು
104
440
ಡಾ|| ಸೂರಜ್ ರೇವಣ್ಣ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಹಂಚಿಕೆಯಾಗುವ MBBS ಸೀಟುಗಳ ಮಾನದಂಡದ ಬಗ್ಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
105
441
ಡಾ|| ಸೂರಜ್ ರೇವಣ್ಣ ಜಿಲ್ಲಾ ಆಸ್ಪತ್ರೆಗಳಲ್ಲಿ ನೌಕರರ ಸಂಖ್ಯೆ ಖಾಲಿ ಹುದ್ದೆಗಳ ಸಂಖ್ಯೆ ಹಾಗೂ ಸ್ವಚ್ಛತಾ ಕಾರ್ಯಕ್ಕೆ ಖರೀದಿಸಿರುವ ವಸ್ತುಗಳ ಮಾನದಂಡದ ಮೊತ್ತ, ಸ್ವಚ್ಛತಾ ಸಿಬ್ಬಂದಿಯ ಸುರಕ್ಷತೆ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
106
433
ಶ್ರೀ ಕೆ.ಎ. ತಿಪ್ಪೇಸ್ವಾಮಿ ಸಮಗ್ರ ಶಿಕ್ಷಣ ಯೋಜನೆಯ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
107
434
ಶ್ರೀ ಕೆ.ಎ. ತಿಪ್ಪೇಸ್ವಾಮಿ ಕೇಂದ್ರ ಸರ್ಕಾರದ ಸಮಗ್ರ ಆರೋಗ್ಯ ಯೋಜನೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
108
435
ಶ್ರೀ ಕೆ.ಎ. ತಿಪ್ಪೇಸ್ವಾಮಿ ಕೌಶಲ್ಯ ತರಭೇತಿ ಯೋಜನೆ ಕುರಿತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
109
436
ಶ್ರೀ ಕೆ.ಎ. ತಿಪ್ಪೇಸ್ವಾಮಿ ಹಸಿರು ಹೈಡ್ರೋಜನ್ (Green Hydrogen)ಕುರಿತು ಇಂಧನ ಸಚಿವರು
110
422
ಡಾ|| ತಳವಾರ ಸಾಬಣ್ಣ ಕಲಬುರಗಿ ಜಿಲ್ಲೆಯಲ್ಲಿ ಶಿಥಿಲಗೊಂಡ ಶಾಲಾ ಕೊಠಡಿಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
111
423
ಡಾ|| ತಳವಾರ ಸಾಬಣ್ಣ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಖಾಲಿಯಿರುವ ಬೋಧಕ ಹುದ್ದೆಗಳ ಕುರಿತು ಉನ್ನತ ಶಿಕ್ಷಣ ಸಚಿವರು
112
419
ಡಾ|| ಡಿ.ತಿಮ್ಮಯ್ಯ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಖಾಯಂ ಬೋಧಕರ ಬಗ್ಗೆ ಉನ್ನತ ಶಿಕ್ಷಣ ಸಚಿವರು
113
411
ಶ್ರೀ ಯು.ಬಿ.ವೆಂಕಟೇಶ್ ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ವೈದ್ಯರ ಕೊರತೆಯ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
114
412
ಶ್ರೀ ಯು.ಬಿ.ವೆಂಕಟೇಶ್ ಬೆಂಗಳೂರು ನಗರದ ಸುತ್ತಮುತ್ತಲಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
115
493
ಶ್ರೀ ಯು.ಬಿ.ವೆಂಕಟೇಶ್ ರಾಜ್ಯದ ಆಯುಷ್ ಇಲಾಖೆಯಲ್ಲಿನ ತಜ್ಞ ವೈದ್ಯರ ನೇಮಕಾತಿಗೆ ವೃಂದ ಮತ್ತು ನೇಮಕಾತಿ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
116
495
ಶ್ರೀ ಯು.ಬಿ.ವೆಂಕಟೇಶ್ ರಾಜ್ಯದ ವಿಭಾಗೀಯ ಕೇಂದ್ರಗಳಾದ ಕಲಬುರಗಿ, ಮೈಸೂರು,ಬೆಳಗಾವಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
117
408
ಶ್ರೀ ಬಿ.ಜಿ.ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಔಷಧಿ ಮಳಿಗೆಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
118
409
ಶ್ರೀ ಬಿ.ಜಿ.ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಎ.ಪಿ.ಎಲ್./ ಬಿ.ಪಿ.ಎಲ್ ಕಾರ್ಡುದಾರರ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
119
410
ಶ್ರೀ ಬಿ.ಜಿ.ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ "ಸಾಕ್ಷರತೆ" ಪ್ರಮಾಣದ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
120
478
ಶ್ರೀ ಎಸ್. ರವಿ ಅಕ್ಷರ ದಾಸೋಹ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ನೌಕರರ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು
121
479
ಶ್ರೀ ಎಸ್. ರವಿ ನಿರಂತರ ಜ್ಯೋತಿ ಯೋಜನೆ ಅಡಿ ವಿದ್ಯುತ್ ಸರಬರಾಜು ಕುರಿತು ಇಂಧನ ಸಚಿವರು
122
480
ಶ್ರೀ ಎಸ್. ರವಿ ಆಯುಷ್ ಆಸ್ಪತ್ರೆಗಳಲ್ಲಿ ತಜ್ಞವೈದ್ಯರುಗಳ ಕೊರತೆ ಆಗಿ ಇರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು
123
506
ಶ್ರೀ ಪ್ರಕಾಶ್ ಕೆ.ರಾಥೋಡ್ ವಿಜಯಪುರ ಜಿಲ್ಲೆಯಲ್ಲಿರುವ ಬಿ.ಪಿ.ಎಲ್., ಎ.ಪಿ.ಎಲ್. ಹಾಗೂ ಅಂತ್ಯೋದಯ ಕಾರ್ಡುಗಳ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು
124
507
ಶ್ರೀ ಪ್ರಕಾಶ್ ಕೆ.ರಾಥೋಡ್ ಚಿಕ್ಕಮಗಳೂರು, ಆಲೂರು ಅರಣ್ಯ ವಲಯಕ್ಕೆ ಕಾಡಾನೆಗಳ ದಾಳಿಗಳ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
125
508
ಶ್ರೀ ಪ್ರಕಾಶ್ ಕೆ.ರಾಥೋಡ್ ಬಂಡಿಪುರ ಮೊಳೆಯೂರು ವಲಯದಲ್ಲಿ ಹುಲಿ ಚಿರತೆ ಕಳ್ಳ ಬೇಟೆಯ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru